Connect with us

    3 ದಿನ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?

    Power Cut chitradurga News (3)

    ಹಿರಿಯೂರು

    3 ದಿನ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 08 APRIL 2025

    ಹಿರಿಯೂರು: ಹಿರಿಯೂರು ಉಪ ವಿಭಾಗದ ವ್ಯಾಪ್ತಿಯ ಹಿರಿಯೂರು ಪಟ್ಟಣದಲ್ಲಿ ಇದೇ ಏಪ್ರಿಲ್ 8 ರಿಂದ 10 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

    Also Read: ಏ.15 ರಿಂದ ಸರ್ಕಾರಿ ನೌಕರರ ಕ್ರೀಡಾಕೂಟ | ಯಾವ ಯಾವ ಕ್ರೀಡೆಗಳಲ್ಲಿ ಭಾಗವಹಿಸಬಹುದು? ಇಲ್ಲಿದೆ ಮಾಹಿತಿ

    ಹಿರಿಯೂರು ಪಟ್ಟಣದಲ್ಲಿ ಟಿ.ಬಿ ಸರ್ಕಲ್‍ನಿಂದ ಹುಳಿಯಾರ್ ರಸ್ತೆಯವರೆಗೆ ರಸ್ತೆ ಅಗಲೀಕರಣ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಹಿರಿಯೂರು 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ಎಫ್-09 ಹುಳಿಯಾರ್ ರೋಡ್ ಮತ್ತು ಎಫ್-03 ಎನ್.ಜೆ.ವೈ ದೊಡ್ಡಘಟ್ಟ 11 ಕೆ.ವಿ ಮಾರ್ಗಗಳಿಗೆ ಇದೇ ಏಪ್ರಿಲ್ 8 ರಿಂದ 10 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

    ಹಿರಿಯೂರು ಪಟ್ಟಣದ ಆವಧಾನಿನಗರ, ಗಾಂಧಿನಗರ, ತಾಲ್ಲೂಕು ಕಛೇರಿ, ಹುಳಿಯೂರು ರಸ್ತೆ ಲಕ್ಷ್ಮಮ್ಮಬಡಾವಣೆ, ಎಲ್‍ಐಸಿ ಬಡಾವಣೆ, ಹರಿಶ್ಚಂದ್ರ ಘಾಟ್, ಲಕ್ಕವ್ವನಹಳ್ಳಿ, ದೊಡ್ಡಘಡ್ಡ, ಸೀಗೇಹಳ್ಳಿ ಹಾಗೂ ಸುತ್ತ-ಮುತ್ತಲಿನ ಗ್ರಾಮದ ಗ್ರಾಹಕರು, ರೈತರು, ಸಾರ್ವಜನಿಕರು ಸಹಕರಿಸಬೇಕು ಎಂದು ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ

    Also Read: ಗೋವಿಂದ ಕಾರಜೋಳ ಭಾಷಣಕ್ಕೆ ಆಕ್ಷೇಪ | ಆರೆಸ್ಸೆಸ್ಸ್‌, ಮೋಹನ್‌ ಭಾಗವತ್‌ ಹೆಸರಿಗೆ ತಕರಾರು  

    Click to comment

    Leave a Reply

    Your email address will not be published. Required fields are marked *

    More in ಹಿರಿಯೂರು

    To Top