By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಟಿ. ರಘುಮೂರ್ತಿ
    ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
    2 hours ago
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    7 hours ago
    ಶ್ರೀ ಕೃಷ್ಣ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆ
    ಸೆಪ್ಟೆಂಬರ್ 04ರಂದು ಶ್ರೀ ಕೃಷ್ಣ ಜಯಂತಿ | ಅರ್ಥಪೂರ್ಣ, ಶ್ರದ್ಧಾಭಕ್ತಿಯಿಂದ ಜಯಂತಿ ಆಚರಣೆ
    7 hours ago
    ಹುಣಸೇಕಟ್ಟೆ ಗ್ರಾಮದ ಸೇವಂತಿಗೆ ಜಮೀನುಗಳಿಗೆ ತೋಟಗಾರಿಕೆ ಅಧಿಕಾರಿಗಳ ತಂಡ ಭೇಟಿ ನೀಡಿ
    ಹುಣಸೇಕಟ್ಟೆಯಲ್ಲಿ ಸೇವಂತಿಗೆ ಬೆಳೆಗೆ ಫ್ಯೂಜೇರಿಯಂ ವಿಲ್ಟ್ ರೋಗ | ರೈತರಿಗೆ ತೋಟಗಾರಿಕೆ ಇಲಾಖೆ ತಾಂತ್ರಿಕ ಸಲಹೆ
    19 hours ago
    DC Office Chitradurga
    ನೇಪಾಳ ಪ್ರಕೃತಿ ವಿಕೋಪ | ಸಂಪರ್ಕಕ್ಕೆ ಸಿಗದ ಪ್ರವಾಸಿಗರ ಮಾಹಿತಿ ನೀಡಲು ಜಿಲ್ಲಾಡಳಿತ ಮನವಿ
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    5 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    7 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 24 | ಅನಿರೀಕ್ಷಿತ ಸಮಸ್ಯೆಗಳು, ಉದ್ಯೋಗದಲ್ಲಿ ಬಡ್ತಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    18 minutes ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    23 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    5 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    6 hours ago
    garlic with mustard oil
    ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
    7 hours ago
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    1 day ago
    Rahu Dosha
    ಜಾತಕದಲ್ಲಿ ರಾಹು ದೋಷವಿರುವವರು ಈ ಶುಭ ಬಣ್ಣಗಳನ್ನು ಬಳಸಿದರೆ ದೋಷಗಳು ದೂರವಾಗುತ್ತವೆಯಂತೆ
    1 day ago
    Pomegranate
    ಈ ಐದು ಜನರು ದಾಳಿಂಬೆ ತಿನ್ನುವುದು ಹಾನಿಕಾರಕವಂತೆ
    2 days ago
Reading: ಏ.28 ರಿಂದ ಮುರುಘಾಮಠದಲ್ಲಿ ಬಸವ ಜಯಂತಿ ಕಾರ್ಯಕ್ರಮ | ಸಭೆಯಲ್ಲಿ ತೀರ್ಮಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಏ.28 ರಿಂದ ಮುರುಘಾಮಠದಲ್ಲಿ ಬಸವ ಜಯಂತಿ ಕಾರ್ಯಕ್ರಮ | ಸಭೆಯಲ್ಲಿ ತೀರ್ಮಾನ

News Desk Chitradurga News
Last updated: 9 April 2025 19:37
News Desk Chitradurga News
1 year ago
Share
ಏ.28 ರಿಂದ ಮುರುಘಾಮಠದಲ್ಲಿ ಬಸವ ಜಯಂತಿ ಕಾರ್ಯಕ್ರಮ | ಸಭೆಯಲ್ಲಿ ತೀರ್ಮಾನ
SHARE

CHITRADURGA NEWS | 09 APRIL 2025

ಚಿತ್ರದುರ್ಗ: ಇಲ್ಲಿನ ಶ್ರೀಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಇದೇ ಏಪ್ರಿಲ್ 28, 29, 30ರಂದು ಮೂರು ದಿನಗಳ ಕಾಲ ಬಸವ ಜಯಂತಿ ಆಚರಿಸುವ ಸಲುವಾಗಿ ಪೂರ್ವಭಾವಿ ಸಭೆವು ಅನುಭವ ಮಂಟಪದಲ್ಲಿ ನಡೆಯಿತು.

Also Read: ದ್ವಿತೀಯ ಪಿಯುಸಿ ರಿಸಲ್ಟ್‌ | ಇವರೇ ನೋಡಿ ಜಿಲ್ಲೆಯ ಟಾಪರ್ಸ್‌ | ಜಿಲ್ಲೆಗೆ ಶೇ.59.87 ಫಲಿತಾಂಶ

ಸಭೆಯಲ್ಲಿ ಸಾನಿಧ್ಯ ವಹಿಸಿದ್ದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರಸ್ವಾಮಿಗಳು ಮಾತನಾಡಿ, ಬಸವಣ್ಣನವರನ್ನು ಎರಡು ರೀತಿಯಲ್ಲಿ ಅನುಸಂಧಾನ ಮಾಡುವುದಿದೆ. ಒಂದು ಶೈವ ಮತ್ತೊಂದು ಶಕ್ತಿಯಾಗಿ. ಮೂರ್ತಿರೂಪದಲ್ಲಿ ಅವರನ್ನು ನಾಲ್ಕು ಕಾಲಿನ ಎತ್ತಿನ ರೂಪದಲ್ಲಿ ನೋಡುವುದು ಶೈವ ಪದ್ಧತಿಯಾದರೆ, ಆತನನ್ನು ಶಕ್ತಿಯಾಗಿ ನೋಡುವುದರಲ್ಲಿ ಬಸವಣ್ಣ ಎತ್ತಲ್ಲ, ಬದಲಿಗೆ, ಕೆಳಗೆ ಬಿದ್ದವರನ್ನು ಎತ್ತುವ ಕೆಲಸವನ್ನು ಮಾಡಿದ್ದಾರೆ.

ತನ್ನ ಸಾಧನೆ, ಕತೃತ್ವ ಶಕ್ತಿಯಿಂದ ಅನೇಕ ಆಯಾಮಗಳಿಂದ ಬಸವಣ್ಣ ಈ ನಾಡಿಗೆ ಬಹುದೊಡ್ಡ ಕೊಡುಗೆ ನೀಡುವ ಮೂಲಕ ಸಮಾಜದ ಶಕ್ತಿಯಾಗಿದ್ದಾರೆ. ಅಂತಹ ಪ್ರಬಲ ಶಕ್ತಿ ಸದಾಕಾಲ ನಮ್ಮೊಂದಿಗಿದ್ದರೆ ನಾವು ಜೀವನದಲ್ಲಿ ಸೋಲುವುದಿಲ್ಲ. ಹಾಗೆ ನೋಡಿದರೆ ಅವರು ಕೇವಲ ಕರ್ನಾಟಕಕ್ಕೆ ಸಾಂಸ್ಕೃತಿಕ ನಾಯಕನಲ್ಲ. ಅವರು ಇಡೀ ವಿಶ್ವದ ನಾಯಕ ಎಂದರು.

ಕಳೆದ 900 ವರ್ಷಗಳ ಹಿಂದೆ ಜಗತ್ತೇ ಮೆಚ್ಚಿ ಆದರಿಸುವಂತಹ ಸಂಸತ್ತನ್ನು ನೀಡಿ ಹೋಗಿರುವುದು ಸಾಮಾನ್ಯ ಮಾತಲ್ಲ. ಅವರು ಸಂಕಷ್ಟಗಳನ್ನೆದುರಿಸಿ, ಅನುಭವಿಸಿ ಒಂದು ತತ್ವ ಸಿದ್ಧಾಂತವನ್ನು ಈ ನಾಡಿಗೆ ಕೊಟ್ಟು ಹೋಗಿದ್ದಾರೆ. ಬೃಹನ್ಮಠದ ಆಡಳಿತ ಮಂಡಳಿಯ ಅಧ್ಯಕ್ಷರ ಆಶಯದಂತೆ ಈ ಬಾರಿಯೂ ಮೂರುದಿನಗಳ ಕಾಲ ಬಸವ ಜಯಂತಿಯನ್ನು ಅರ್ಥಪೂರ್ಣವಾಗಿ ಆದರ್ಶವಾಗಿ ಆಚರಿಸುವ ಮೂಲಕ ಅವರನ್ನು ನೆನಪಿಸಿಕೊಳ್ಳುವ ಕಾರ್ಯವಾಗಬೇಕಾಗಿದೆ.

Also Read: ಕೇಂದ್ರದಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ | ಯುವ ಕಾಂಗ್ರೆಸ್‍ ಕಾರ್ಯಕರ್ತರಿಂದ ಪ್ರತಿಭಟನೆ  

ಜಯಂತಿಯ ಸಂದರ್ಭದಲ್ಲಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಪ್ರಬಂಧ, ವಚನಗಾಯನ, ಕಂಠಪಾಠ, ವೇಷಭೂಷಣ ಸ್ಪರ್ಧೆ ಸೇರಿದಂತೆ ತತ್ವಧಾರಿತವಾಗಿ ಏನು ಬೇಕೋ ಅದನ್ನೆಲ್ಲವನ್ನು ನಾವು ನೀವೆಲ್ಲರೂ ಸೇರಿ ಮಾಡೋಣ.

ಶ್ರೀಮಠದ ವತಿಯಿಂದ ಈ ಹಿಂದೆ ಪ್ರಕಟಗೊಳ್ಳುತ್ತಿದ್ದ “ಸತ್ಯಶುದ್ಧ ಕಾಯಕ” ತ್ರೈಮಾಸಿಕ ಪತ್ರಿಕೆಯನ್ನು ಜಯಂತಿ ಸಂದರ್ಭದಲ್ಲಿ ಬಿಡುಗಡೆಗೊಳಿಸುವ ತಯಾರಿ ನಡೆದಿದೆ. ವಚನಕಾರರ ವಚನಗಳ ಕಿರುಹೊತ್ತಿಗೆಯನ್ನು ಪ್ರಕಟಿಸುವ ಆಶಯವಿದೆ ಎಂದರು.

ಸಭೆಯ ಸಮ್ಮುಖ ವಹಿಸಿದ್ದ ದಾವಣಗೆರೆ ವಿರಕ್ತಮಠದ ಡಾ. ಬಸವಪ್ರಭು ಸ್ವಾಮೀಜಿ ಮಾತನಾಡಿ, ಈ ನಾಡಿನಲ್ಲಿ ಬಸವ ಜಯಂತಿಯನ್ನು ಮುರುಘಾಮಠದ ಶಾಖಾಮಠವಾದ ದಾವಣಗೆರೆ ವಿರಕ್ತಮಠದಲ್ಲಿ ಮೃತ್ಯುಂಜಯ ಅಪ್ಪಗಳ ನೇತೃತ್ವದಲ್ಲಿ ಹರ್ಡೇಕರ್ ಮಂಜಪ್ಪನವರು ಮೊದಲಿಗೆ ಆರಂಭಿಸಿದ್ದು ವಿಶೇಷ.

Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ

ಶ್ರೀಮಠವು ಬಸವತತ್ವದ ಅನುಸರಣೆ ಮತ್ತು ಪ್ರಸಾರಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಂಡು ಮುಂಚೂಣಿಯಲ್ಲಿದೆ ಎಂದರು. ಬಸವಣ್ಣ ಒಂದು ಮಹಾಬೆಳಕು. ಆ ಬೆಳಕಿನಲ್ಲಿ ನಾವುಗಳೆಲ್ಲರೂ ಸಾಗಬೇಕಿದೆ. ಆ ತತ್ವ ಚಿರನೂತನವಾದದ್ದು, ಅವುಗಳ ಅನುಸರಿಸರಿಕೆಯಲ್ಲಿ ನಾವು ಸದಾ ಮುಂದಿರಬೇಕೆ0ದು ಕರೆ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಹಿರಿಯ ಸಂಶೋಧಕ, ಸಾಹಿತಿ, ವಿದ್ವಾಂಸರು ಆದ ಡಾ. ಬಿ ರಾಜಶೇಖರಪ್ಪ ಅವರು ಮಾತನಾಡಿ ಬಹು ಹಿಂದಿನಲೂ ಬಸವ ಜಯಂತಿಯನ್ನು ಶ್ರೀಮಠವು ಆಚರಿಸಿಕೊಂಡು ಬಂದಿದೆ. ಆ ಎಲ್ಲ ಕಾರ್ಯಕ್ರಮಗಳು ಯಥಾವತ್ತಾಗಿ ನಡೆಯುತ್ತಾ ಬಂದಿವೆ ಎಂದರು.

ಹಿರಿಯ ಪತ್ರಕರ್ತ ಜಿ.ಎಸ್.ಉಜ್ಜನಪ್ಪ ಮಾತನಾಡಿ, ಬಸವಣ್ಣ ಅಂದರೇನೆ ಆದರ್ಶ. ಆದರ್ಶಕ್ಕೆ ಚ್ಯುತಿ ಬಾರದಂತೆ ಆಡಂಬರ ರಹಿತವಾಗಿ ಆದರ್ಶವೇ ಮೈವೆತ್ತಂತೆ ಜಯಂತಿ ಆಚರಣೆ ಕಾರ್ಯಕ್ರಮಗಳು ಜರುಗಬೇಕೆಂದು ಅನಿಸಿಕೆ ವ್ಯಕ್ತಪಡಿಸಿದರು.

ನಗರಸಭೆ ಮಾಜಿ ಅಧ್ಯಕ್ಷ ನಿರಂಜನಮೂರ್ತಿ ಮಾತನಾಡಿ, ಸರ್ವರ ಸಮಾನತೆಗಾಗಿ ಶ್ರಮಿಸಿದ ಬಸವಣ್ಣನವರ ಕೊಡುಗೆ ಆಶಯಗಳನ್ನು ಜನತೆಗೆ ತಿಳಿಸುವ ಕೆಲಸ ಸರ್ವರ ಸಹಭಾಗಿತ್ವದಲ್ಲಿ ಆಚರಿಸುವಂತಾಗಬೇಕೆಂದು ಸಲಹೆ ನೀಡಿದರು.

Also Read: PU ರಿಸಲ್ಟ್ | ವಾಸವಿ ವಿದ್ಯಾ ಸಂಸ್ಥೆಗೆ ಉತ್ತಮ ಫಲಿತಾಂಶ

ಜಿಲ್ಲಾ ವೀರಶೈವ ಲಿಂಗಾಯತ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಿ.ವೀರೇಶ್ ಮಾತನಾಡಿ, ಎಲ್ಲರೂ ಒಟ್ಟಾಗಿ ಆಚರಿಸಿದರೆ ಅದಕ್ಕೊಂದು ಅರ್ಥ ಬರುತ್ತದೆ. ಎಲ್ಲರೂ ಸೇರಿ ಆಚರಿಸೋಣ. ಅದಕ್ಕೆ ತಕ್ಕ ವ್ಯವಸ್ಥೆ ಮಾಡಿಕೊಳ್ಳೋಣ ಎಂದು ಹೇಳಿದರು.

ಲೇಖಕ ಎಚ್. ಆನಂದಕುಮಾರ್, ವೀರಶೈವ ಸಮಾಜದ ಕಾರ್ಯದರ್ಶಿ ಪಿ.ವೀರೇಂದ್ರಕುಮಾರ್, ಕಣಿವೆ ಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೆಸ್ವಾಮಿ, ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಮಾಜಿ ಅಧ್ಯಕ್ಷ ನಾಗರಾಜ ಸಂಗಮ್ ಮಾತನಾಡಿದರು.

ಜಾಗತಿಕ ಲಿಂಗಾಯತ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಬಿ.ಟಿ. ನಂದೀಶ್, ಡಾ.ಯಶೋದ ರಾಜಶೇಖರಪ್ಪ ಸೇರಿದಂತೆ ಮತ್ತಿತರರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವಿವಿಧ ಸಮಾಜಗಳ ಮುಖಂಡರುಗಳಾದ ಷಡಾಕ್ಷರಯ್ಯ, ಕುಬೇರಪ್ಪ, ಶಶಿಧರಬಾಬು, ವಿಜಯಲಕ್ಷ್ಮಿ, ಗೀತಾ ಮುರುಗೇಶ್, ಜಯಶೀಲ, ಮಹಮ್ಮದ್ ಸಾಧಿಕ್ ಸೇರಿದಂತೆ ಅನೇಕ ಮುಖಂಡರು ವೇದಿಕೆಯಲ್ಲಿದ್ದರು.

Also read: ಹೊಳೆಯುವ ಮೈಕಾಂತಿ ಪಡೆಯಬೇಕೆ…?ನಿಮ್ಮ ಚರ್ಮದ ಆರೈಕೆ ಹೀಗಿರಲಿ!

ವಿವಿಧ ಸಮಾಜಗಳ ಮುಖಂಡರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಎಸ್.ಜೆ.ಎಂ. ವಿದ್ಯಾಪೀಠದ ಶಾಲಾ ಕಾಲೇಜುಗಳ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ಜಮುರಾ ಕಲಾವಿದ ಉಮೇಶ್ ಸಂಗಪ್ಪ ಪತ್ತಾರ್ ವಚನ ಗೀತೆಗಳನ್ನು ಹಾಡಿದರು. ಪ್ರಾಚಾರ್ಯ ಡಾ. ಎಲ್. ಈಶ್ವರಪ್ಪ ಸ್ವಾಗತಿಸಿದರು. ಡಾ. ನವೀನ್ ಮಸ್ಕಲ್ ಕಾರ್ಯಕ್ರಮ ನಿರ್ವಹಿಸಿ ಶರಣು ಸಮರ್ಪಣೆ ಮಾಡಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Basava JayantiChitradurgaChitradurga newsChitradurga UpdatesKannada Latest NewsKannada NewsmeetingMurughamathಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಸವ ಜಯಂತಿಮುರುಘಾಮಠಸಭೆ
Share This Article
Facebook Email Print
Previous Article ಜಿಲ್ಲಾ ಆಸ್ಪತ್ರೆ ಜಿಲ್ಲಾ ಆಸ್ಪತ್ರೆ | ಏ.11 ರಿಂದ MRI ಸ್ಕ್ಯಾನಿಂಗ್ ಸ್ಥಗಿತ
Next Article arecanut price list ಅಡಿಕೆ ಧಾರಣೆ | ಇಂದಿನ ಮಾರುಕಟ್ಟೆಯಲ್ಲಿ ಅಡಿಕೆಗೆ ಎಷ್ಟು ರೇಟ್‌
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಟಿ. ರಘುಮೂರ್ತಿ
ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
ಮುಖ್ಯ ಸುದ್ದಿ
Omkaalu (Carom seed snack)
ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
Life Style
ಭಾರತೀಯ ವಿಜ್ಞಾನ ಸಂಸ್ಥೆ
ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up