CHITRADURGA NEWS | 20 APRIL 2025
ಹಿರಿಯೂರು: ಹಿರಿಯೂರು ನಗರದ ಟಿ.ಬಿ.ಸರ್ಕಲ್ ನಿಂದ ತಾಲ್ಲೂಕು ಕಚೇರಿವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ ಏಪ್ರಿಲ್ 20 ಭಾನುವಾರದಂದು ಬೆಳಿಗ್ಗೆ 10 ಗಂಟೆಯಿಂದ 6 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
Also Read: ನರೇಗಾ ಕೂಲಿ ಹೆಚ್ಚಳ | ಗುಳೆ ಹೋಗದೆ ನಿಮ್ಮೂರಲ್ಲೇ ಕೆಲಸ ಮಾಡಿ | ಜಿಪಂ ಸಿಇಓ ಸೋಮಶೇಖರ್
ಹಿರಿಯೂರಿನ ಆವಧಾನಿನಗರ, ತಾಲ್ಲೂಕು ಕಚೇರಿ, ಆಜಾದ್ ನಗರ, ಚಿಕ್ಕಪೇಟೆ, ತೇರುಮಲ್ಲೇಶ್ವರ ದೇವಸ್ಥಾನದ, ಗಾಂಧಿ ವೃತ್ತ, ಹುಳಿಯಾರು ರಸ್ತೆ, ಹರಿಶ್ಚಂದ್ರ ಘಾಟ್, ಲಕ್ಕವನಹಳ್ಳಿ, ದೊಡ್ಡಘಟ್ಟ, ಸೀಗೇಹಟ್ಟಿ, ಕೂನಿಕೆರೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ. ಗ್ರಾಹಕರು ಸಹರಿಸುವಂತೆ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
