ಮುಖ್ಯ ಸುದ್ದಿ
ಮೇ.2 ರಂದು ಚಿತ್ರದುರ್ಗ ತಾಲ್ಲೂಕು ಪಂಚಾಯತ್ ತ್ರೈಮಾಸಿಕ ಕೆಡಿಪಿ ಸಭೆ

Published on
CHITRADURGA NEWS | 24 APRIL 2025
ಚಿತ್ರದುರ್ಗ: ತಾಲ್ಲೂಕು ಪಂಚಾಯತ್ ಮೊದಲನೇ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ ಮೇ 02 ರಂದು ಬೆಳಿಗ್ಗೆ 10.30 ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
Also Read: ಕಾಶ್ಮೀರದ ಪಹಲ್‌ಗಾಮದಲ್ಲಿ ಉಗ್ರರ ದಾಳಿ | ಕನ್ನಡಿಗರ ರಕ್ಷಣೆಗಾಗಿ ಕರ್ನಾಟಕದಿಂದ ಸಹಾಯವಾಣಿ | ಇಲ್ಲಿದೆ ವಿವರ
ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅಧ್ಯಕ್ಷತೆಯಲ್ಲಿ ಮತ್ತು ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ಅವರ ಉಪಸ್ಥಿತಿಯಲ್ಲಿ ಸಭೆ ನಿಗದಿಪಡಿಸಲಾಗಿದೆ.
ಸಭೆಯಲ್ಲಿ ವಿವಿಧ ಇಲಾಖೆಗಳ ಕಳೆದ ಮಾರ್ಚ್ ಅಂತ್ಯದವರೆಗಿನ ಪ್ರಗತಿ ಪರಿಶೀಲನೆ ನಡೆಯಲಿದೆ ಎಂದು ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.
Continue Reading
Related Topics:Chitradurga, Chitradurga news, Chitradurga Updates, Kannada Latest News, Kannada News, KDP Sabha, MLA KC Virendra Pappi, Taluk Panchayat, Zilla Panchayat, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಕೆಡಿಪಿ ಸಭೆ, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

Click to comment