Connect with us

    ಚಿತ್ರದುರ್ಗ RTO ಕಚೇರಿಯಲ್ಲಿ ಸಾರಿಗೆ ಅದಾಲತ್ | ಅಹವಾಲುಗಳು ಇದ್ದರೆ ಸಲ್ಲಿಸಿ..

    ಮುಖ್ಯ ಸುದ್ದಿ

    ಚಿತ್ರದುರ್ಗ RTO ಕಚೇರಿಯಲ್ಲಿ ಸಾರಿಗೆ ಅದಾಲತ್ | ಅಹವಾಲುಗಳು ಇದ್ದರೆ ಸಲ್ಲಿಸಿ..

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 24 APRIL 2025

    ಚಿತ್ರದುರ್ಗ: ಪ್ರಾದೇಶಿಕ ಸಾರಿಗೆ ಅಧಿಕಾರಿಗಳವರ ಕಚೇರಿ ವತಿಯಿಂದ ಇದೇ ಏ.29 ರಂದು ಸಂಜೆ 4 ರಿಂದ 5.30 ರವರೆಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಆವರಣದಲ್ಲಿ ಸಾರಿಗೆ ಇಲಾಖೆಗೆ ಸಂಬಂಧಿಸಿದ ಕುಂದುಕೊರತೆ ಆಲಿಸಲು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ “ಸಾರಿಗೆ ಅದಾಲತ್” ಏರ್ಪಡಿಸಲಾಗಿದೆ.

    Also Read: ಮೆಡಿಕಲ್ ಕಾಲೇಜು ನೇಮಕಾತಿ ಅಕ್ರಮ | ಸಚಿವರಿಗೆ ಪತ್ರ | ಕೆ.ಎಸ್.ನವೀನ್

    ಸಾರ್ವಜನಿಕರು ಸಾರಿಗೆ ಅದಾಲತ್‍ನಲ್ಲಿ ಭಾಗವಹಿಸಿ ಇಲಾಖೆಗೆ ಸಂಬಂಧಿಸಿದ ಕುಂದುಕೊರತೆಗಳನ್ನು ಹಾಗೂ ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಪಡೆದುಕೊಳ್ಳಬೇಕು ಹಾಗೂ ಸಾರಿಗೆ ಅದಾಲತ್‍ನ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಕೋರಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top