By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಾಲಭವನದಲ್ಲಿ 15 ದಿನಗಳ ಮಕ್ಕಳ ಬೇಸಿಗೆ ಶಿಬಿ
    ಬಾಲಭವನದಲ್ಲಿ 15 ದಿನಗಳ ಮಕ್ಕಳ ಬೇಸಿಗೆ ಶಿಬಿರ | ಉದ್ಘಾಟನೆ 
    2 hours ago
    ಉಚ್ಚಂಗಿಯಲ್ಲಮ್ಮ
    ಕೋಟೆನಾಡಿನ ಶಕ್ತಿ ದೇವತೆ ಉಚ್ಚಂಗಿಯಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ 
    2 hours ago
    ಶ್ರೀ ಶಂಕರಾಚಾರ್ಯರ ಜಯಂತಿ
    ಶಂಕರಾಚಾರ್ಯರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ | AC ಡಾ.ಕಾಂತರಾಜ್
    11 hours ago
    ಯಡಿಯೂರಪ್ಪ ಅಭಿಮಾನೋತ್ಸ ಅಂಗವಾಗಿ ಪೂರ್ವಭಾವಿ ಸಭೆ
    ಚಿತ್ರದುರ್ಗದಲ್ಲಿ ಮೇ.09 ರಂದು ಯಡಿಯೂರಪ್ಪ ಅಭಿಮಾನೋತ್ಸವ
    11 hours ago
    ಸುದ್ದಿಗೋಷ್ಠಿಯಲ್ಲಿ ಎಚ್.ಆಂಜನೇಯ ಮಾತನಾಡಿದರು
    ಒಳ ಮೀಸಲಾತಿ ಜಾರಿಗೊಳಿಸದೆ, ಹುದ್ದೆ ನೇಮಕ ಬೇಡ | ಮಾಜಿ ಸಚಿವ ಎಚ್.ಆಂಜನೇಯ
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    4 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 week ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
    1 hour ago
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    5 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 22 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ
    15 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 21 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    7 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 week ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    skin hole
    ಚರ್ಮ್ ರಂಧ್ರಗಳನ್ನು ಆಳವಾಗಿ ಸ್ವಚ್ಛಗೊಳಿಸಲು ಈ ಮಾರ್ಗವನ್ನು ಅನುಸರಿಸಿ
    13 hours ago
    perfume scent
    ಬೇಸಿಗೆಯಲ್ಲಿ ಸುಗಂಧ ದ್ರವ್ಯದ ಪರಿಮಳ ಹೆಚ್ಚು ಕಾಲ ಉಳಿಯಲು ಈ ಟ್ರಿಕ್ ಪ್ರಯತ್ನಿಸಿ
    14 hours ago
    skin
    ನಿಮ್ಮ ಚರ್ಮವು ಹೆಚ್ಚು ಸೂಕ್ಷ್ಮವಾಗಿದೆಯೇ? ಹಾಗಾದ್ರೆ ಚರ್ಮದ ಹೊರ ಪದರ ಆರೋಗ್ಯವಾಗಿರಲು ಹೀಗೆ ಮಾಡಿ
    2 days ago
    ಪನೀರ್
    ಪನೀರ್ ಬಳಸುವವರು ಈ ತಪ್ಪುಗಳನ್ನು ಮಾಡಬೇಡಿ
    2 days ago
    gaining weight
    ನೀವು ಕಡಿಮೆ ತಿಂದರೂ ತೂಕ ಹೆಚ್ಚಾಗುತ್ತಿದೆಯೇ? ಇದಕ್ಕೆ ಕಾರಣವೇನು ಗೊತ್ತಾ?
    3 days ago
Reading: ಚಿತ್ರದುರ್ಗ ನಗರಸಭೆ ಸದ್ಯಕ್ಕೆ ಮಹಾನಗರ ಪಾಲಿಕೆ ಆಗದು | ಪೌರಾಯುಕ್ತೆ ಎಂ.ರೇಣುಕಾ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಿತ್ರದುರ್ಗ ನಗರಸಭೆ ಸದ್ಯಕ್ಕೆ ಮಹಾನಗರ ಪಾಲಿಕೆ ಆಗದು | ಪೌರಾಯುಕ್ತೆ ಎಂ.ರೇಣುಕಾ

News Desk Chitradurga News
Last updated: 24 April 2025 21:41
News Desk Chitradurga News
12 months ago
Share
ನಗರಸಭೆಯಲ್ಲಿ ಡಾ.ರಾಜ್‌ಕುಮಾರ್‌ ಅವರ 97ನೇ ಜನ್ಮ ದಿನಾಚರಣೆ ಆಚರಿಸಲಾಯಿತು.
SHARE

CHITRADURGA NEWS | 25 APRIL 2025

ಚಿತ್ರದುರ್ಗ: ಚಿತ್ರದುರ್ಗ ನಗರಸಭೆಯನ್ನು ಮಹಾನಗರ ಪಾಲಿಕೆ ಮಾಡುವಷ್ಟು ಜನಸಂಖ್ಯೆ ಇಲ್ಲ. ಹೀಗಾಗಿ ಸದ್ಯಕ್ಕೆ ಮಹಾನಗರ ಪಾಲಿಕೆ ಆಗದು ಎಂದು ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದರು.

Also Read: ಡಾ.ರಾಜ್ @97 | ಅಣ್ಣಾವ್ರ ಜನ್ಮದಿನಾಚರಣೆ | ಶಾಸಕ‌ ವೀರೇಂದ್ರ ಪಪ್ಪಿ ಭಾಗೀ

ನಗರಸಭೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಚಿತ್ರದುರ್ಗ ನಗರದ ಒಟ್ಟು ಜನಸಂಖ್ಯೆ ಸೇರಿ ಹಾಗೂ ಸುತ್ತಮುತ್ತಲಿನ 3 ರಿಂದ 8 ಕಿ.ಮೀ ವರೆಗೆ ಇರುವ ಗ್ರಾಮಗಳನ್ನು ಸೇರಿಸಿದರೂ ಈ ಮಾನದಂಡಕ್ಕೆ ಬೇಕಾಗುವಷ್ಟು ಜನಸಂಖ್ಯೆ ಆಗುವುದಿಲ್ಲ. ಹೀಗಾಗಿ 2031ನೇ ಜನಗಣತಿ ವೇಳೆಗೆ ಮಹಾನಗರ ಪಾಲಿಕೆ ಆಗಬಹುದು ಎಂದು ಅಭಿಪ್ರಾಯಪಟ್ಟರು.

ಸದಸ್ಯ ಶ್ರೀನಿವಾಸ್‌, ಮಹಾನಗರ ಪಾಲಿಕೆಯಾದರೆ ಏನೆಲ್ಲಾ ಅನುಕೂಲಗಳಿವೆ ಎಂದು ವಿಷಯ ಪ್ರಸ್ತಾಪಿಸಿದರು. ಇದೇ ವೇಳೆ ಕುಡಿಯುವ ನೀರು, ಯುಜಿಡಿ, ಸ್ವಚ್ಛತೆ ಸೇರಿ 35 ವಾರ್ಡ್‌ಗಳಲ್ಲೂ ಸಾಕಷ್ಟು ಸಮಸ್ಯೆಗಳಿವೆ. ಹೀಗಾಗಿ ಸದ್ಯಕ್ಕೆ ನಗರಸಭೆಯೇ ಇರಲಿ. ಮಹಾನಗರ ಪಾಲಿಕೆ ಬೇಡವೆಂದು ಶ್ರೀನಿವಾಸ್, ವೆಂಕಟೇಶ್ ಸೇರಿ ಹತ್ತಾರು ಸದಸ್ಯರು ತಿಳಿಸಿದರು.

23 ಮೀಟರ್‌ ರಸ್ತೆ ವಿಸ್ತರಣೆಗೆ ನಿರ್ಣಯ:

ಹಲವು ದಿನಗಳಿಂದ ಹಗ್ಗ ಜಗ್ಗಾಟದಲ್ಲಿದ್ದ ರಸ್ತೆ ವಿಸ್ತರಣೆ ಕುರಿತಂತೆ ಗುರುವಾರದ ಸಭೆಯಲ್ಲೂ ಪ್ರಸ್ತಾಪವಾಯಿತು. ವಿಷಯ ಪ್ರಸ್ತಾಪಿಸಿದ ಸದಸ್ಯ ಗೊಪ್ಪೆ ಮಂಜುನಾಥ್‌, ರಸ್ತೆ ವಿಸ್ತರಣೆ ಕಾಟಾಚಾರಕ್ಕೆ ಮಾಡಬೇಡಿ. ನಗರ ಸೌಂದರ್ಯ ಹೆಚ್ಚಾಗಬೇಕು. ಇಲ್ಲದಿದ್ದರೆ ಬೇಡ ಎಂದರು.

Also Read: ಅಡಿಕೆ ಧಾರಣೆ | ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌

ಚಳ್ಳಕೆರೆ ಗೇಟ್‌ನಿಂದ ಜೆಎಂಐಟಿ ವೃತ್ತ, ಗಾಂಧಿ ಸರ್ಕಲ್‌ನಿಂದ ಕನಕ ವೃತ್ತ, ಮೆದೇಹಳ್ಳಿ ರಸ್ತೆ, ಜೆಸಿಆರ್ ರಸ್ತೆಯೂ ಸೇರಿ ನಗರದ ಮುಖ್ಯ ರಸ್ತೆಗಳೆಲ್ಲವೂ 25 ಮೀಟರ್ ವಿಸ್ತರಣೆಯಾಗಬೇಕು. 22.5 ಮೀಟರ್ ಬೇಡ. ಗಾಂಧಿ ವೃತ್ತದ ಸುತ್ತಲೂ 100 ಮೀಟರ್ ರಸ್ತೆ ಇರಲಿ ಎಂದು ಮಂಜುನಾಥ್‌ ಒತ್ತಾಯಿಸಿದರು.

ಅಂತಿಮವಾಗಿ ಮುಖ್ಯ ರಸ್ತೆಗಳನ್ನು 23 ಮೀಟರ್ ವಿಸ್ತರಿಸಬೇಕು ಎಂದು ನಿರ್ಣಯಿಸಲಾಯಿತು.

ನಗರಸಭೆ ಎಇಇ ರಾಜು ಮಾತನಾಡಿ, ನಗರಸಭೆ ವ್ಯಾಪ್ತಿಗೊಳಪಡುವ ರಸ್ತೆ ವಿಸ್ತೀರ್ಣದ ಮಾಹಿತಿ ಲಭ್ಯವಾಗಿಲ್ಲ. ಅಪೂರ್ಣವಿರುವ ಕಾರಣ ಒಂದು ತಿಂಗಳು ಕಾಲಾವಕಾಶ ಕೊಡಿ, ನಂತರ ಎಲ್ಲ ಮಾಹಿತಿ ನೀಡುವುದಾಗಿ ತಿಳಿಸಿದರು.

ಈ ವೇಳೆ ಸದಸ್ಯರು ಇಚ್ಚಾಶಕ್ತಿ ಇಲ್ಲದಿದ್ದರೆ ಹೀಗೆ ಆಗುವುದು ಎಂದು ಅಸಮಧಾನ ವ್ಯಕ್ತಪಡಿಸಿದರು.

ಸದಸ್ಯ ಭಾಸ್ಕರ್‌ ಮಾತನಾಡಿ, ನಗರದಲ್ಲಿ ಅಗತ್ಯವಿರುವೆಡೆ ಸದಸ್ಯರು ಸೂಚಿಸುವ ರಸ್ತೆ ವಿಭಜಕಗಳನ್ನು ತೆರವುಗೊಳಿಸಿ. ಅದಕ್ಕಾಗಿ ನಗರಸಭೆ ಸದಸ್ಯರಿರುವ ಸಮಿತಿ ರಚಿಸುವಂತೆ ಒತ್ತಾಯಿಸಿದರು.

Also Read: BVA ಪದವಿ ಪ್ರವೇಶಾತಿಗೆ ಅರ್ಜಿ ಅಹ್ವಾನ

ಜೋಗಿಮಟ್ಟಿ ರಸ್ತೆಯ ದಾರುಕಾ ಬಡಾವಣೆಯಿಂದ ಜಟ್‌ಪಟ್ ನಗರದವರೆಗೂ ಡಿವೈಡರ್ ತೆರವುಗೊಳಿಸಬೇಕು. ತಿರುವು ಪಡೆಯುವಾಗ ವಾಹನಗಳೇ ಕಾಣಿಸುವುದಿಲ್ಲ ಎಂದು ತಿಳಿಸಿದರು.

ಸ್ಥಾಯಿ ಸಮಿತಿ ಅಧ್ಯಕ್ಷ ನಸರುಲ್ಲಾ ಮಾತನಾಡಿ, ಜನರಿಗೆ ಅನುಕೂಲ ಆಗುವ ಕಡೆಗಳಲ್ಲಿ ಮಾತ್ರ ತೆರವಿಗೆ ಮುಂದಾದರೆ ಉತ್ತಮ ಎಂದು ಅಭಿಪ್ರಾಯಪಟ್ಟರು.

ರಸ್ತೆ ವಿಭಜಕಗಳಲ್ಲಿ ಅವೈಜ್ಞಾನಿಕ ಮರಗಳನ್ನು ಹಾಕಲಾಗಿದೆ. ಮೊದಲು ಅವುಗಳನ್ನು ತೆರವುಗೊಳಿಸಿ ಎಂದು ಶ್ರೀನಿವಾಸ್ ಆಗ್ರಹಿಸಿದರು.

ಸದಸ್ಯ ದೀಪಕ್‌ ಮಾತನಾಡಿ, ಬಾಲಕರ ಪದವಿ ಪೂರ್ವ ಹಾಗೂ ಸೈನ್ಸ್ ಕಾಲೇಜು ಮುಂಭಾಗ ಡಿವೈಡರ್ ತೆರವುಗೊಳಿಸಬೇಕು. ಇಲ್ಲದಿದ್ದರೆ, ವಿಭಜಕ ಹಾರಲು ಹೋಗಿ ವಿದ್ಯಾರ್ಥಿಗಳಿಗೆ ತೊಂದರೆಯಾದರೆ ಯಾರು ಹೊಣೆ ಎಂದು ಪ್ರಶ್ನಿಸಿದರು.

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ:

ನಗರಸಭೆ ಸದಸ್ಯೆಯರಾದ ಪಿ.ಕೆ.ಮೀನಾಕ್ಷಿ, ಕೆ.ಮಂಜುಳಾ ಮಾತನಾಡಿ, ನಮ್ಮ ವಾರ್ಡ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆ ತುಂಬಾ ಇದೆ. ಜನರ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಾಗುತ್ತಿಲ್ಲ ಎಂದು ಇಂಜಿನಿಯರ್ ವಿರುದ್ಧ ಅಸಮಾಧಾನ ಹೊರಹಾಕಿದರು. ಪುಟ್‌ವಾಲ್ ಹಾಕಿಸುವಂತೆ ಕೇಳುತ್ತಿದ್ದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.

Also Read: ಚಿತ್ರದುರ್ಗ RTO ಕಚೇರಿಯಲ್ಲಿ ಸಾರಿಗೆ ಅದಾಲತ್ | ಅಹವಾಲುಗಳು ಇದ್ದರೆ ಸಲ್ಲಿಸಿ..

ಸದಸ್ಯ ವೆಂಕಟೇಶ್‌ ದನಿಗೂಡಿಸಿ, ನನ್ನ ವಾರ್ಡ್‌ನಲ್ಲಿ ಟ್ಯಾಂಕ್ ಕೆಳಗಿನ ಪೈಪ್‌ಲೈನ್ ಮಾರ್ಗದ ವಾಲ್ ಲೀಕ್ ಆಗಿ ನೀರು ಪೋಲಾಗುತ್ತಿದೆ. ಬದಲಿಸುವಂತೆ ಅನೇಕ ಬಾರಿ ಹೇಳಿದರು ದುರಸ್ತೆಗೆ ಮುಂದಾಗಿಲ್ಲ ಎಂದು ವೆಂಕಟೇಶ್ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಪೌರಾಯುಕ್ತೆ ಎಂ.ರೇಣುಕಾ ಮಾತನಾಡಿ, ಸದಸ್ಯರೊಂದಿಗೆ ಸಮನ್ವಯತೆ ಸಾಧಿಸಿ ವಾರ್ಡ್‌ಗಳಲ್ಲಿನ ಸಮಸ್ಯೆ ಬಗೆಹರಿಸುವಂತೆ ಸಿಬ್ಬಂದಿಗೆ ಸೂಚಿಸಿದರು.

ಸಭೆಯಲ್ಲಿ ನಗರಸಭೆ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ ಸೇರಿದಂತೆ ಸದಸ್ಯರು, ಅಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Birthday CelebrationChitradurgaChitradurga City CouncilChitradurga newsChitradurga UpdatesDr. RajkumarKannada Latest NewsKannada NewsMayor M. RenukaMetropolitan Corporationಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನಗರಸಭೆಚಿತ್ರದುರ್ಗ ನ್ಯೂಸ್ಜನ್ಮ ದಿನಾಚರಣೆಡಾ.ರಾಜ್ ಕುಮಾರ್ಪೌರಾಯುಕ್ತೆ ಎಂ.ರೇಣುಕಾಮಹಾನಗರ ಪಾಲಿಕೆ
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಏಪ್ರಿಲ್ 25 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ವ್ಯವಹಾರದಲ್ಲಿ ನಿರೀಕ್ಷಿತ ಲಾಭ, ಹೊಸ ವಾಹನ ಖರೀದಿ
Next Article Fakhrullah Shah Qadri Ghori ಘೋರಿ ಉಸಿರಾಡುತ್ತಿದೆ | ಚಾದರದೊಳಗಿನಿಂದ ಉಸಿರಾಟ | ಫಕೃಲ್ಲಾ ಶಾ ಖಾದ್ರಿ ಸಮಾಧಿ
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
ಅಡಕೆ ಧಾರಣೆ
ಬಾಲಭವನದಲ್ಲಿ 15 ದಿನಗಳ ಮಕ್ಕಳ ಬೇಸಿಗೆ ಶಿಬಿ
ಬಾಲಭವನದಲ್ಲಿ 15 ದಿನಗಳ ಮಕ್ಕಳ ಬೇಸಿಗೆ ಶಿಬಿರ | ಉದ್ಘಾಟನೆ 
ಮುಖ್ಯ ಸುದ್ದಿ
ಉಚ್ಚಂಗಿಯಲ್ಲಮ್ಮ
ಕೋಟೆನಾಡಿನ ಶಕ್ತಿ ದೇವತೆ ಉಚ್ಚಂಗಿಯಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ 
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up