By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
    JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
    11 hours ago
    ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
    ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    23 hours ago
    ಸುದ್ದಿಗೋಷ್ಠಿಯಲ್ಲಿ ಬಿ.ಟಿ.ಜಗದೀಶ್ ಮಾತನಾಡಿದರು
    ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕುರುಬ ಸಮಾಜಕ್ಕೆ ನೋವುಂಟಾಗಿದೆ | ಜಗದೀಶ್
    23 hours ago
    ಕೆ.ಆರ್. ಶಿವಪ್ರಕಾಶ್ ಅವರ ಸ್ಮರಣೆ ಕಾರ್ಯಕ್ರಮ
    ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ 
    24 hours ago
    ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
    ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ ಅಗತ್ಯ | ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು | ಡಾ.ರಾಘವೇಂದ್ರ ಪ್ರಸಾದ್
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    5 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌
    43 minutes ago
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    11 hours ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    1 day ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    2 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    4 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    11 hours ago
    tooth
    ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
    11 hours ago
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    1 day ago
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    2 days ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    2 days ago
Reading: ರೋಟರಿ ಕ್ಲಬ್ ಡಯಾಲಿಸಿಸ್, ಪಿಸಿಯೋಥೆರಫಿ ಕೇಂದ್ರ | ಏ.30 ಕ್ಕೆ ಸಾರ್ವಜನಿಕ ಸೇವೆಗೆ ಸಮರ್ಪಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ರೋಟರಿ ಕ್ಲಬ್ ಡಯಾಲಿಸಿಸ್, ಪಿಸಿಯೋಥೆರಫಿ ಕೇಂದ್ರ | ಏ.30 ಕ್ಕೆ ಸಾರ್ವಜನಿಕ ಸೇವೆಗೆ ಸಮರ್ಪಣೆ

News Desk Chitradurga News
Last updated: 29 April 2025 10:10
News Desk Chitradurga News
1 year ago
Share
ಡಯಾಲಿಸಿಸ್, ಪಿಸಿಯೋಥೆರಪಿ ಸೆಂಟರ್
SHARE

CHITRADURGA NEWS | 29 APRIL 2025

ಚಿತ್ರದುರ್ಗ: ರೋಟರಿ ಕ್ಲಬ್ ಚಿತ್ರದುರ್ಗದಲ್ಲಿ ಪ್ರಾರಂಭವಾಗಿ 60 ವರ್ಷ ತುಂಬಿದ ಸಂದರ್ಭದಲ್ಲಿ ಜಿಲ್ಲೆಯ ಜನತೆಗೆ ಒಂದು ವಿಶಿಷ್ಟ ಕೊಡುಗೆ ನೀಡುವ ಉದ್ದೇಶದಿಂದ ರೋಟರಿ ಕ್ಲಬ್ ಆಫ್ ಚಿತ್ರದುರ್ಗ ನಗರದಲ್ಲಿ ಹತ್ತು ಹಾಸಿಗೆಗಳ ಡಯಾಲಿಸಿಸ್ ಕೇಂದ್ರ, ಕೌಶಲ್ಯಾಭಿವೃದ್ಧಿ, ಪಿಸಿಯೋಥೆರಪಿ ಸೆಂಟರ್, ಲ್ಯಾಬೋರೇಟರಿ ಸ್ಥಾಪನೆ ಮಾಡಲಾಗಿದೆ ಎಂದು ರೋಟರಿ ಟ್ರಸ್ಟ್ ಕಾರ್ಯದರ್ಶಿ ಕೆ.ಮಧುಪ್ರಸಾದ್ ತಿಳಿಸಿದರು.

Also Read: ಅಸುರಕ್ಷಿತ ಲೈಂಗಿಕತೆಯು ಮಹಿಳೆಯರಲ್ಲಿ ಸಿಫಿಲಿಸ್‍ಗೆ ಕಾರಣವಾಗಬಹುದು ಎಚ್ಚರ

ನಗರದ ಎಸ್.ಆರ್.ಬಿ.ಎಂ.ಎಸ್ ಭಾಲಭವನದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು,

ಸೆಲ್ಕೋ ಫೌಂಡೇಶನ್ ಸೋಲಾರ್ ಪ್ಯಾನಲ್‍ಗಳು, ಬ್ಯಾಟರಿಗಳು ಮತ್ತು ಅಗತ್ಯ ಉಪಕರಣಗಳನ್ನು ಅಳವಡಿಸಿರುವ ಸೌರಶಕ್ತಿಯ ಮೇಲೆ ಇಡೀ ಕಟ್ಟಡವು ನಿರ್ಮಾಣ ಮಾಡಲಾಗಿದೆ.

ಸೆಲ್ಕೋ ಫೌಂಡೇಶನ್‍ನಿಂದ ಬೆಂಬಲಿತವಾದ 22 ಕಿಲೋ ವ್ಯಾಟ್ ಸೋಲಾರ್ ವ್ಯವಸ್ಥೆಯನ್ನು ಈಗಾಗಲೇ ರೂ 30 ಲಕ್ಷ ವೆಚ್ಚದಲ್ಲಿ ಸ್ಥಾಪಿಸಲಾಗಿದೆ. ಆಸ್ಪತ್ರೆಗೆ ದಿನಕ್ಕೆ 50 ರಿಂದ 60 ಯೂನಿಟ್ ವಿದ್ಯುತ್ ಅಗತ್ಯವಿದ್ದು, ಸಂಪೂರ್ಣ ಆಸ್ಪತ್ರೆ ಸೌರಶಕ್ತಿಯಿಂದ ನಡೆಯುತ್ತದೆ.

ಸುದ್ದಿಗೋಷ್ಟಿಯಲ್ಲಿ ರೋಟರಿ ಟ್ರಸ್ಟ್ ಕಾರ್ಯದರ್ಶಿ ಕೆ.ಮಧುಪ್ರಸಾದ್ ಮಾತನಾಡಿರು.

ಇದರ ಸಂಪೂರ್ಣ ವೆಚ್ಚವನ್ನು ರೋಟರಿ ಕ್ಲಬ್ ಸದಸ್ಯರು ಭರಿಸುತ್ತಿದ್ದಾರೆ. ಬಡ ಮತ್ತು ನಿರ್ಗತಿಕ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಅವರ ಆರ್ಥಿಕ ಪರಿಸ್ಥಿತಿಗಳ ಆಧಾರದ ಮೇಲೆ ಚಿಕಿತ್ಸೆ ನೀಡಲಾಗುತ್ತದೆ. ಶುಲ್ಕಗಳು ಇನ್ನೂ ನಿಗದಿಯಾಗಿಲ್ಲ ಎಂದು ತಿಳಿಸಿದರು.

Also Read: ವಿಟಮಿನ್ ಇ ಕ್ಯಾಪ್ಸುಲ್‍ಗಳ ಜೊತೆ ಇದನ್ನು ಬೆರೆಸಿ ರಾತ್ರಿ ಮಲಗುವ ಮೊದಲು ಮುಖಕ್ಕೆ ಹಚ್ಚಿದರೆ ಮುಖದ ಕಾಂತಿ ಹೊಳೆಯುತ್ತದೆ

ಆಶಾಕಿರಣ ಡಯಾಲಿಸಿಸ್ ಸೆಂಟರ್, ಶ್ರೀ ಕನ್ಯಕಾಪರಮೇಶ್ವರಿ ಸೌಹಾರ್ದ ಸಹಕಾರಿ ಕೌಶಲ್ಯಾಭಿವೃದ್ಧಿ ಕೇಂದ್ರ, ನಿರ್ಮಲಾ ಕೀರ್ತಿಕುಮಾರ್ ಪಿಸಿಯೋಥೆರಪಿ ಸೆಂಟರ್, ಲ್ಯಾಬೋರೇಟರಿ, ಕ್ಲಿನಿಕ್ ಹಾಗೂ ಫಾರ್ಮಸಿ ಸೌಲಭ್ಯವನ್ನು ಹೊಂದಿದೆ.

ಕೈಗಾರಿಕೋದ್ಯಮಿಗಳಾದ ಪ್ರವೀಣ ಚಂದ್ರರವರು ತಿಂಗಳು 200 ಡಯಾಲಿಸಿಸ್‍ಗಳನ್ನು ಉಚಿತವಾಗಿ ಪ್ರಾಯೋಜಿಸಿದ್ದಾರೆ. ಡಯಾಲಿಸಿಸ್ ಕೇಂದ್ರದ ಅನುಕೂಲಕ್ಕಾಗಿ ಹವಾನಿಯಂತ್ರಣ ಸೌಲಭ್ಯವನ್ನು ಒದಗಿಸಲಾಗಿದೆ.

ಕೌಶಲ್ಯ ಅಭಿವೃದ್ಧಿ ಕೇಂದ್ರಕ್ಕೆ ಶಿರಸಿಯ ಯುವಜಯ ಪೌಂಡೇಷನ್‍ನ ಸಹಯೋಗ ಪಡೆದಿದ್ದು, ಇದರಲ್ಲಿ ಬಿ.ಎ.ಬಿಕಾಂ, ಬಿಎಸ್ಸಿ ಪದವೀಧರರಿಗೆ 2-3 ತಿಂಗಳ ತರಬೇತಿಯನ್ನು ಸಂವಹನ ಕಲೆ. ಟೀಮ್ ವರ್ಕ್ ಇಂಗ್ಲಿಷ್ ಸಂಭಾಷಣೆ ನೀಡಿ ಅವರಿಗೆ ಉದ್ಯೋಗ ಕೊಡಿಸುವ ಪ್ರಯತ್ನ ಮಾಡಲಾಗುವುದು.

Also Read: ಒಣದ್ರಾಕ್ಷಿ ನೀರನ್ನು ಇವರು ಯಾರು ಸೇವಿಸಬಾರದು?

ಈಗಾಗಲೇ ಶಿರಸಿಯ ಯುವಜಯ ಫೌಂಡೇಷನ್ ಕಾರ್ಯ ನಿರ್ವಹಿಸುತ್ತಿದ್ದು, ಸುಮಾರು 50ಕ್ಕೂ ಹೆಚ್ಚು ಕಂಪನಿಗಳ ಜೊತೆ ಸಂಪರ್ಕವನ್ನು ಹೊಂದಿದೆ. ಇದರಿಂದ ಚಿತ್ರದುರ್ಗ ಜಿಲ್ಲೆಯ ಯುವಕ ಯುವತಿಯರಿಗೆ ಅನುಕೂಲವಾಗಲಿದೆ. ಡಯಾಲಿಸಿಸ್ ಕೇಂದ್ರದ ಉಪಕರಣಗಳಿಗಾಗಿ ರೋಟರಿ ಪೌಂಡೇಷನ್‍ನಿಂದ 1 ಕೋಟಿ ಹನ್ನೆರಡು ಲಕ್ಷ ರೂಪಾಯಿಗಳ ಗ್ರಾಂಟ್‍ನ್ನು ಪಡೆಯಲಾಗಿದೆ.

ಈ ಎಲ್ಲಾ ಸೌಲಭ್ಯಗಳ ನಿರ್ಮಾಣದಲ್ಲಿ ಹಲವಾರು ಸಂಘ ಸಂಸ್ಥೆಗಳ ಸಹಾಯ, ಸಹಯೋಗ ಪಡೆಯಲಾಗಿದ್ದು. ಸೌಲಭ್ಯಗಳನ್ನು ಅತ್ಯಂತ ಕಡಿಮೆ ವೆಚ್ಚದಲ್ಲಿ ಹಾಗೂ ಉಚಿತವಾಗಿ ನೀಡಲು ಉದ್ದೇಶಿಸಿಲಾಗಿದೆ.

ಏ.30 ರಂದು ಅಕ್ಷಯ ತೃತೀಯದ ಶುಭ ದಿನದಂದು ಉದ್ಘಾಟನೆಯಾಗಲಿದೆ ಎಂದರು.

ರೋಟರಿ ಟ್ರಸ್ಟ್ ಅಧ್ಯಕ್ಷ ಪಿ.ಎಸ್ ಶಂಭುಲಿಂಗಪ್ಪ ಮಾತನಾಡಿ, ಏ.30 ರಂದು ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಗವರ್ನರ್ ಡಾ.ಸಾಧು ಗೋಪಾಲ ಕೃಷ್ಣ ಉದ್ಘಾಟ ಮಾಡಲಿದ್ದಾರೆ.

Also Read: ದ್ವಿತೀಯ PUC ಮರು ಮೌಲ್ಯಮಾಪನ | ಚೈತನ್ಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಜಿಲ್ಲೆಗೆ ಪ್ರಥಮ

ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್, ಸಂಸದ ಗೋವಿಂದ ಕಾರಜೋಳ, ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ಮರ್ಚೆಂಟ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ಆರ್. ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಅರೋಗ್ಯ ಅಧಿಕಾರಿ ರೇಣುಪ್ರಸಾದ್, ರೋಟೇರಿಯನ್ ಪಿಡಿಜಿ ರವಿ ವಡ್ಲಮಣಿ, ಪಿಡಿಜಿ ಬಿ.ಚಿನ್ನಪ್ಪ ರೆಡ್ಡಿ, ಡಿಇಜಿ ರವೀಂದ್ರ, ಪಿಡಿಜಿ ರಮೇಶ್ ವಂಗಲ ಭಾಗವಹಿಸಲಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ರೋಟರಿ ಕ್ಲಬ್‍ನ ಅಧ್ಯಕ್ಷ ಜಿ.ಎನ್ ವೀರಣ್ಣ, ಎಸ್,ವೀರೇಶ್, ಕೆ.ಎಸ್.ಚಂದ್ರಮೋಹನ್, ಜಯಶ್ರೀ ಷಾ, ತರುಣ್ ಷಾ, ಮೂರ್ತಿ, ವೆಂಕಟೇಶ್, ವಿಶ್ವನಾಥ್, ಸೂರ್ಯನಾರಾಯಣ ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatesDialysis CenterKannada Latest NewsKannada NewsPhysiotherapy CenterRotary Clubಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಯಾಲಿಸಿಸ್ ಕೇಂದ್ರಪಿಸಿಯೋಥೆರಪಿ ಸೆಂಟರ್ರೋಟರಿ ಕ್ಲಬ್
Share This Article
Facebook Email Print
Previous Article ಮಗುವಿಗೆ ಖರ್ಜೂರ ತಿನ್ನಿಸುವುದರಿಂದಾಗುವ ಪ್ರಯೋಜನಗಳು
Next Article ಬೇಸಿಗೆಯಲ್ಲಿ ಈ 3 ವಸ್ತುಗಳನ್ನು ಮುಖಕ್ಕೆ ಹಚ್ಚಿದರೆ ಮುಖದ ಬಣ್ಣ ಕಳೆದುಹೋಗುತ್ತದೆಯಂತೆ
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌
ಅಡಕೆ ಧಾರಣೆ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
ಮಾರುಕಟ್ಟೆ ಧಾರಣೆ
fish
ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
Life Style
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up