By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಮೇ.4 ರಂದು NEET ಪರೀಕ್ಷೆ | 6 ಪರೀಕ್ಷಾ ಕೇಂದ್ರಗಳು 3013 ವಿದ್ಯಾರ್ಥಿಗಳು
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಮೇ.4 ರಂದು NEET ಪರೀಕ್ಷೆ | 6 ಪರೀಕ್ಷಾ ಕೇಂದ್ರಗಳು 3013 ವಿದ್ಯಾರ್ಥಿಗಳು

ಮುಖ್ಯ ಸುದ್ದಿ

ಮೇ.4 ರಂದು NEET ಪರೀಕ್ಷೆ | 6 ಪರೀಕ್ಷಾ ಕೇಂದ್ರಗಳು 3013 ವಿದ್ಯಾರ್ಥಿಗಳು

News Desk Chitradurga News
Last updated: 2 May 2025 19:33
News Desk Chitradurga News
2 months ago
Share
ಸಾಂದರ್ಭಿಕ ಚಿತ್ರ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 02 MAY 2025

ಚಿತ್ರದುರ್ಗ: ನ್ಯಾಷಿನಲ್ ಟೆಸ್ಟಿಂಗ್ ಏಜೆನ್ಸಿ ವತಿಯಿಂದ ಮೇ.4 ರಂದು ನೀಟ್ ಪರೀಕ್ಷೆ ನಡೆಯಲಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 3013 ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದು, ಒಟ್ಟು 6 ಪರೀಕ್ಷಾ ಕೇಂದ್ರಗಳಲ್ಲಿ ಮೇ.4 ರಂದು ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆವರೆಗೆ ನೀಟ್ ಪರೀಕ್ಷೆ ಜರುಗಲಿದೆ.

Also Read: SSLC | ಹಿರಿಯೂರಿನ ಪಿಗ್ಮಿ ಕಲೆಕ್ಟರ್‌ ಪುತ್ರ, ಸರ್ಕಾರಿ ಶಾಲೆ ಶಿಕ್ಷಕರ ಪುತ್ರಿ ರಾಜ್ಯಕ್ಕೆ ಟಾಪರ್ಸ್‌

ಚಿತ್ರದುರ್ಗ ನಗರದ ಸರ್ಕಾರಿ ಬಾಲಕರ ಹಾಗೂ ಬಾಲಕಿಯರ ಪದವಿ ಪೂರ್ವ ಕಾಲೇಜು, ಸರ್ಕಾರಿ ಕಲಾ ಹಾಗೂ ವಿಜ್ಞಾನ ಕಾಲೇಜು, ಚಳ್ಳಕೆರೆ ನಗರದ ಹೆಚ್.ಪಿ.ಪಿ.ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ನೀಟ್ ಪರೀಕ್ಷೆ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರಿಗೆ ಸೂಕ್ತ ಮಾಹಿತಿ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ ಶುಚಿತ್ವ ಕಾರ್ಯ ಕೈಗೊಳ್ಳುವಂತೆ ಸಂಬAಧಿಸಿದ ನಗರಸಭೆ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ. ಪರೀಕ್ಷಾ ಅವಧಿಯಲ್ಲಿ ಕೇಂದ್ರಗಳಿಗೆ ವಿದ್ಯುತ್ ವ್ಯತ್ಯಯವಾಗದಂತೆ ಮುಂಜಾಗೃತಾ ಕ್ರಮ ವಹಿಸಲು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

Also Read: SSLC RESULT | ಚಿತ್ರದುರ್ಗ ಜಿಲ್ಲೆ 23ನೇ ಸ್ಥಾನಕ್ಕೆ ತೃಪ್ತಿ | ಇಬ್ಬರು ವಿದ್ಯಾರ್ಥಿಗಳು ಸ್ಟೇಟ್ ಟಾಪರ್ಸ್‌

ವಿದ್ಯಾರ್ಥಿಗಳಿಗೆ ಹೆಚ್ಚಿನ ಬಸ್ ವ್ಯವಸ್ಥೆ, ಪರೀಕ್ಷಾ ಕೇಂದ್ರದಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆ ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ಸಿಬ್ಬಂದಿ ನೇಮಿಸಲಾಗಿದೆ. ಯಾವುದೇ ಅವಘಡಗಳು ಜರುಗದಂತೆ ಮುನ್ನಚ್ಚರಿಕೆ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesDC VenkateshKannada Latest NewsKannada NewsNational Testing AgencyNEET ExamNEET ಪರೀಕ್ಷೆಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಿಸಿ ವೆಂಕಟೇಶ್ನ್ಯಾಷಿನಲ್ ಟೆಸ್ಟಿಂಗ್ ಏಜೆನ್ಸಿ
Share This Article
Facebook Email Print
Previous Article Nandan HD , Moulya D Raj SSLC | ಹಿರಿಯೂರಿನ ಪಿಗ್ಮಿ ಕಲೆಕ್ಟರ್‌ ಪುತ್ರ, ಸರ್ಕಾರಿ ಶಾಲೆ ಶಿಕ್ಷಕರ ಪುತ್ರಿ ರಾಜ್ಯಕ್ಕೆ ಟಾಪರ್ಸ್‌
Next Article ಚಿತ್ರದುರ್ಗ ಆಕಾಶವಾಣಿಗೆ 35 ವಸಂತ | ದಿನವಿಡೀ ವಿಶೇಷ ಕಾರ್ಯಕ್ರಮ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up