By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: SSLC | ವೇದಾ ಶಾಲೆಗೆ ಉತ್ತಮ ಫಲಿತಾಂಶ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » SSLC | ವೇದಾ ಶಾಲೆಗೆ ಉತ್ತಮ ಫಲಿತಾಂಶ

ಚಳ್ಳಕೆರೆ

SSLC | ವೇದಾ ಶಾಲೆಗೆ ಉತ್ತಮ ಫಲಿತಾಂಶ

News Desk Chitradurga News
Last updated: 2 May 2025 20:48
News Desk Chitradurga News
2 months ago
Share
ವಿ.ಸಂಜಯ, ಕೀರ್ತಿ, ಎಂ.ಪಿ.ಕೀರ್ತನ್
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 02 MAY 2025 

ಚಳ್ಳಕೆರೆ: ತಾಲೂಕು ಸಾಣಿಕೆರೆಯ ವೇದಾ ಶಾಲೆಗೆ SSLC ಫಲಿತಾಂಶದಲ್ಲಿ ಉತ್ತಮ ಫಲಿತಾಂಶ ಲಭಿಸಿದೆ.

Also Read: SSLC | ಹಿರಿಯೂರಿನ ಪಿಗ್ಮಿ ಕಲೆಕ್ಟರ್‌ ಪುತ್ರ, ಸರ್ಕಾರಿ ಶಾಲೆ ಶಿಕ್ಷಕರ ಪುತ್ರಿ ರಾಜ್ಯಕ್ಕೆ ಟಾಪರ್ಸ್‌

2024-25ನೇ ಸಾಲಿನ SSLC ಪರೀಕ್ಷೆಗೆ ಒಟ್ಟು 69 ವಿದ್ಯಾರ್ಥಿಗಳು ಹಾಜರಾಗಿದ್ದು, ಇದರಲ್ಲಿ 20 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 39 ವಿದ್ಯಾರ್ಥಿಗಳು ಪ್ರಥಮ ದರ್ಜೆ, 06 ಆರು ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ವಿ.ಸಂಜಯ 606, ಕೀರ್ತಿ 604, ಎಂ.ಪಿ.ಕೀರ್ತನ್ 600 ಅಂಕ ಪಡೆದಿದ್ದಾರೆ.

ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಡಿ.ಟಿ.ರವೀಂದ್ರ ಅಭಿನಂದನೆ ತಿಳಿಸಿದ್ದಾರೆ.

Also Read: SSLC RESULT | ಚಿತ್ರದುರ್ಗ ಜಿಲ್ಲೆ 23ನೇ ಸ್ಥಾನಕ್ಕೆ ತೃಪ್ತಿ | ಇಬ್ಬರು ವಿದ್ಯಾರ್ಥಿಗಳು ಸ್ಟೇಟ್ ಟಾಪರ್ಸ್‌

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChallakereChitradurgaChitradurga newsChitradurga UpdatesKannada Latest NewsKannada NewsSSLC ResultSSLC ಫಲಿತಾಂಶVeda Schoolಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಳ್ಳಕೆರೆಚಿತ್ರದುರ್ಗಚಿತ್ರದುರ್ಗ ನ್ಯೂಸ್ವೇದಾ ಶಾಲೆ
Share This Article
Facebook Email Print
Previous Article ಚಿತ್ರದುರ್ಗ ಆಕಾಶವಾಣಿಗೆ 35 ವಸಂತ | ದಿನವಿಡೀ ವಿಶೇಷ ಕಾರ್ಯಕ್ರಮ
Next Article arecanut price list ಅಡಿಕೆ ಧಾರಣೆ | ಇಳಿಮುಖದತ್ತ ರಾಶಿ ಅಡಿಕೆ ರೇಟ್‌
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up