CHITRADURGA NEWS | 04 MAY 2025
ಚಿತ್ರದುರ್ಗ: 2025-26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಪದವಿ ಪೂರ್ವ ಕಾಲೇಜುಗಳ ಪ್ರಥಮ ಪಿ.ಯು.ಸಿ ಪ್ರವೇಶಕ್ಕಾಗಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

Also Read: RAIN : ಭರಮಸಾಗರದಲ್ಲಿ 25.7 ಮಿ.ಮೀ ಮಳೆ | ಜಿಲ್ಲೆಯಲ್ಲಿ 15 ಮನೆ ಹಾನಿ
10ನೇ ತರಗತಿ ಉತ್ತೀರ್ಣರಾದ ಅಲ್ಪಸಂಖ್ಯಾತ ಸಮುದಾಯದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್, ಪಾರ್ಸಿ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸೇವಾಸಿಂಧು ತಂತ್ರಾ0ಶದ ಮೂಲಕ ವೆಬ್‌ಸೈಟ್ https://sevasindhu.karnataka.
ಮೇ 17 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಜಿಲ್ಲಾ ಅಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿಗೆ ಭೇಟಿ ನೀಡುವಂತೆ ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
