Close Menu
    Facebook X (Twitter) Instagram
    Chitradurga News-Kannada News
    Facebook X (Twitter) Instagram
    Chitradurga News-Kannada News
    ಹೊಸದುರ್ಗ

    ಹೊಸದುರ್ಗ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ವ್ಯತ್ಯಯ

    News Desk Chitradurga NewsBy News Desk Chitradurga News23 May 2025No Comments1 Min Read
    Power outage on May 1
    ವಿದ್ಯುತ್ ವ್ಯತ್ಯಯ

    CHITRADURGA NEWS | 23 MAY 2025

    ಹೊಸದುರ್ಗ: ತುರ್ತು ನಿರ್ವಹಣಾ ಕಾಮಗಾರಿ ನಿರ್ವಹಿಸುವುದರಿಂದ ಮೇ.24(ನಾಳೆ) ರಂದು ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

    ವಿದ್ಯುತ್ ಅಡಚಣೆಗೊಳಪಡುವ ಪ್ರದೇಶಗಳು: 

    ಹೊಸದುರ್ಗ ಪಟ್ಟಣದ ಸಿದ್ದರಾಮನಗರ, ರಾಘವೇಂದ್ರ ಬಡಾವಣೆ, ಶಿವಲಿಂಗಪ್ಪ ಲೇಔಟ್, ಸಿದ್ದೇಶ್ವರ ಲೇಔಟ್, ಇಂಡಸ್ಟ್ರಿಯಲ್ ಏರಿಯ, ಕನಕ ಬಡಾವಣೆ, ಯಾಲಕಪ್ಪನಹಟ್ಟಿ, ಶಿವನೇಕಟ್ಟೆ ಗ್ರಾಮ, ಕಂಗುವಳ್ಳಿ ಮತ್ತು ಬೋಕಿಕೆರೆ ಪಂಚಾಯಿತಿಯ ಎಲ್ಲಾ ಗ್ರಾಮಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

    Also Read: ಜಿಲ್ಲೆಯಲ್ಲಿ 28 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ-2 | ಡಿಸಿ ಟಿ.ವೆಂಕಟೇಶ್

    ಗ್ರಾಹಕರು ಸಹಕರಿಸಬೇಕು ಎಂದು ಹೊಸದುರ್ಗ ಬೆ.ವಿ.ಕಂ. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

     

    ________________________________________________

    ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

    ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

    ________________________________________________

    ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

    » Chitradurga News gmail: chitradurganews23@gmail.com

    » Whatsapp Number:  9008943015

    ________________________________________________

    Bescom Chitradurga Chitradurga news Chitradurga Updates Hosadurga Kannada Latest News Kannada News Power Outage ಕನ್ನಡ ನ್ಯೂಸ್ ಕನ್ನಡ ಲೇಟೆಸ್ಟ್ ನ್ಯೂಸ್ ಕನ್ನಡ ಸುದ್ದಿ ಚಿತ್ರದುರ್ಗ ಚಿತ್ರದುರ್ಗ ನ್ಯೂಸ್ ಬೆಸ್ಕಾಂ ವಿದ್ಯುತ್ ವ್ಯತ್ಯಯ ಹೊಸದುರ್ಗ
    News Desk Chitradurga News
    • Website

    Related Posts

    ಬಿ.ಎಸ್ಸಿ, ಜಿಎನ್‌ಎಂ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

    24 November 2026

    ಸ್ವಯಂ ಉದ್ಯೋಗ, ವಾಹನ ಖರೀದಿಗೆ ಸಹಾಯಧನ | ಅರ್ಜಿ ಅಹ್ವಾನ

    24 November 2026

    ನಿರುದ್ಯೋಗಿಗಳಿಗೆ ಸಿಹಿಸುದ್ದಿ | ಚಿತ್ರದುರ್ಗದಲ್ಲಿ ಮಿನಿ ಉದ್ಯೋಗ ಮೇಳ

    24 November 2026
    Leave A Reply Cancel Reply

    Categories
    Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ

    Facebook X (Twitter) Instagram Pinterest
    © 2026 ThemeSphere. Designed by ThemeSphere.

    Type above and press Enter to search. Press Esc to cancel.