By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಚಳ್ಳಕೆರೆ ರಾಣಿಕೆರೆ
    ಚಳ್ಳಕೆರೆ | ಏ.8ರಂದು ರಾಣಿಕೆರೆ ಒತ್ತುವರಿ ತೆರವು ಕಾರ್ಯಾಚರಣೆ 
    11 hours ago
    ಅರ್ಜಿ ಅಹ್ವಾನ
    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ | ಸ್ನಾತಕ, ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    11 hours ago
    ಯೂರಿಯಾ ದಾಸ್ತಾನು ಪರಿಶೀಲನೆ
    ಯೂರಿಯಾ, ರಸಗೊಬ್ಬರ ಖರೀಧಿಗೆ FID ಕಡ್ಡಾಯ 
    11 hours ago
    ಸಹಕಾರ ಬ್ಯಾಂಕ್ ನ ನಿವೃತ್ತ ಉದ್ಯೋಗಿ ಚಂದ್ರಶೇಖರಯ್ಯ ನಿಧನ
    20 hours ago
    ಪ್ರಾಥಮಿಕ ಶಾಲಾ ಶಿಕ್ಷಕರಿಗೆ MRP ತರಬೇತಿ ಕಾರ್ಯಾಗಾರ
    ಪ್ರಾಥಮಿಕ ಶಾಲಾ ಶಿಕ್ಷಕರಿಗೆ MRP ತರಬೇತಿ ಕಾರ್ಯಾಗಾರ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 days ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 days ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    3 days ago
    ಗ್ಯಾಸ್ ಸಿಲಿಂಡರ್ ಸ್ಫೋಟ
    ಗ್ಯಾಸ್ ಸಿಲಿಂಡರ್ ಸ್ಫೋಟ | ಅಪ್ಪ, ಮಗ ಸಾವು 
    1 week ago
    SP Ranjith Kumar Bandaru
    ಯುಗಾದಿ ಜೂಜಾಟ ಪೊಲೀಸರ ಭರ್ಜರಿ ಭೇಟೆ | ಜಿಲ್ಲೆಯ ಪೊಲೀಸರು ಜಪ್ತಿ ಮಾಡಿದ ಹಣವೆಷ್ಟು ಗೊತ್ತಾ ?
    2 weeks ago
  • ತಾಲೂಕು
    ತಾಲೂಕುShow More
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    7 days ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    2 weeks ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    4 weeks ago
    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    4 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 4 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    9 hours ago
    arecanut price list
    ಅಡಿಕೆ ಧಾರಣೆ | 2 ಏಪ್ರಿಲ್‌ | ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ಮಾರುಕಟ್ಟೆ ವಿವರ
    2 days ago
    ARECANUT RATE
    ಅಡಿಕೆ ಧಾರಣೆ | 1 ಏಪ್ರಿಲ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 days ago
    ARECANUT RATE
    ಅಡಿಕೆ ಧಾರಣೆ | 31 ಮಾರ್ಚ್‌ | ಚನ್ನಗಿರಿ, ಭೀಮಸಮುದ್ರ ಹಾಗೂ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್‌
    4 days ago
    ARECANUT RATE
    ಚನ್ನಗಿರಿ, ತುಮಕೂರು ಅಡಿಕೆ ಮಾರುಕಟ್ಟೆ ರೇಟ್ಸ್‌
    5 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 04 | ಆರ್ಥಿಕ ವ್ಯವಹಾರಗಳಲ್ಲಿ ನಿರುತ್ಸಾಹ, ನಿರುದ್ಯೋಗಿಗಳಿಗೆ ಶುಭ ಸುದ್ದಿ
    22 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 03 | ಕೈಗೊಂಡ ಕೆಲಸಗಳಲ್ಲಿ ಅಡೆತಡೆ, ದೂರ ಪ್ರಯಾಣಗಳಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 02 | ಕೆಲಸದ ಒತ್ತಡ, ಆರ್ಥಿಕ ವಾತಾವರಣವು ಅನುಕೂಲಕರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 01 | ನಿರುದ್ಯೋಗಿಗಳಿಗೆ ಉದ್ಯೋಗ, ಮಕ್ಕಳ ಆರೋಗ್ಯದಲ್ಲಿ ಎಚ್ಚರ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 31 | ಕೈಗೊಂಡ ಕೆಲಸಗಳಲ್ಲಿ ಅಡಚಣೆ, ದೂರದ ಪ್ರಯಾಣದಲ್ಲಿ ಎಚ್ಚರ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 04 | ಹತ್ತಿ ರೇಟ್….
    15 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 02 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 01 | ಮೆಕ್ಕೆಜೋಳ, ರಾಗಿ ರೇಟ್
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 30 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 days ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    3 weeks ago
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 
    3 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    3 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    7 days ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    2 weeks ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    4 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    1 month ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    1 month ago
  • Life Style
    Life StyleShow More
    Desi ghee or mustard oil
    ದೇಸಿ ತುಪ್ಪ ಅಥವಾ ಸಾಸಿವೆ ಎಣ್ಣೆ; ಹೃದಯದ ಆರೋಗ್ಯಕ್ಕೆ ಯಾವುದು ಉತ್ತಮ?
    21 hours ago
    restful sleep in summer
    ಬೇಸಿಗೆಯಲ್ಲಿ ನೆಮ್ಮದಿಯ ನಿದ್ರೆಗಾಗಿ ಈ ಸರಳ ಸಲಹೆಗಳನ್ನು ಅನುಸರಿಸಿ
    21 hours ago
    ಸಪೋಟ
    ಈ ಸಮಸ್ಯೆ ಇರುವವರು ಚಿಕ್ಕುಹಣ್ಣನ್ನು ಸೇವಿಸಿದರೆ ಒಳ್ಳೆಯದು
    2 days ago
    yoga
    ರಾತ್ರಿ ಚೆನ್ನಾಗಿ ನಿದ್ರೆ ಬರಲು ಈ ಯೋಗಾಸನಗಳನ್ನು ಮಾಡಿ
    2 days ago
    bee
    ಜೇನುನೊಣ ಕಚ್ಚಿದ ತಕ್ಷಣ ಏನು ಮಾಡಬೇಕು?
    3 days ago
Reading: ತೋಟಗಾರಿಕೆ ಇಲಾಖೆಯ ಸಹಾಯ ಧನಕ್ಕೆ ರೈತರಿಂದ ಅರ್ಜಿ ಆಹ್ವಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ತೋಟಗಾರಿಕೆ ಇಲಾಖೆಯ ಸಹಾಯ ಧನಕ್ಕೆ ರೈತರಿಂದ ಅರ್ಜಿ ಆಹ್ವಾನ

News Desk Chitradurga News
Last updated: 26 May 2025 21:02
News Desk Chitradurga News
10 months ago
Share
ಚಿತ್ರದುರ್ಗ ತೋಟಗಾರಿಕೆ ಇಲಾಖೆ
ಚಿತ್ರದುರ್ಗ ತೋಟಗಾರಿಕೆ ಇಲಾಖೆ
SHARE

CHITRADURGA NEWS | 27 MAY 2025

ಚಿತ್ರದುರ್ಗ: 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ಪಡೆಯಲು ಆಸಕ್ತ ರೈತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 20 ಅರ್ಜಿ ಸಲ್ಲಿಸಲು ಕೊನೆಯ ದಿನ.

Also Read: ಡಿಎಪಿ ಬದಲಾಗಿ ಸಂಯುಕ್ತ ರಸಗೊಬ್ಬರ ಬಳಸಿ | ಬಿ.ಮಂಜುನಾಥ್

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕಾರ್ಯಕ್ರಮಡಿ ದಾಳಿಂಬೆ, ಕಂದು ಬಾಳೆ/ಅಂಗಾಂಶ ಬಾಳೆ, ಪಪ್ಪಾಯ, ಡ್ರಾಗನ್ ಪ್ರೂಟ್ ಹಣ್ಣಿನ ಬೆಳೆಗಳು, ಹೈಬ್ರೆಡ್ ತರಕಾರಿ, ಕಟ್ ಪ್ಲವರ್ಸ್ (ಗುಲಾಬಿ, ಜೆರ್ಬೆರಾ, ಕಾರ್ನೇಷನ್) ಸುಗಂಧರಾಜ ಹೂವುಗಳು, ಬಿಡಿ ಹೂವುಗಳ ಮತ್ತು ಕರಿಮೆಣಸು.

ಬಹುವಾರ್ಷಿಕ ಸಾಂಬಾರು ಬೆಳೆಗಳ ಪ್ರದೇಶ ವಿಸ್ತರಣೆ ಕಾರ್ಯಕ್ರಮಕ್ಕೆ ಮತ್ತು ಅಣಬೆ ಉತ್ಪಾದನಾ ಘಟಕ, ಪುನಶ್ಚತನ ಕಾರ್ಯಕ್ರಮ, ಪಾಲಿಥೀನ್ ನರ್ಸರಿ ಘಟಕ, ಪಕ್ಷಿ ನಿರೋದಕ ಬಲೆ, ವೈಯಕ್ತಿಕ ನೀರು ಸಂಗ್ರಹಣಾ ಘಟಕ, ಪಾಲಿಹೌಸ್, ಪ್ಲಾಸ್ಟಿಕ್ ಮಲ್ಚಿಂಗ್, ಕಳೆ ನಿಯಂತ್ರಕ ಮ್ಯಾಟ್ (ವೀಡ್ ಮ್ಯಾಟ್), ತರಕಾರಿ ಬೆಳೆಗಳಿಗೆ ಆಧಾರ ನೀಡುವ ವ್ಯವಸ್ಥೆ, ಎರೆಹುಳು ಗೊಬ್ಬರ ಘಟಕ, ಜೇನು ಪೆಟ್ಟಿಗೆ, 20 ಹೆಚ್.ಪಿ ವರೆಗಿನ ಟ್ರ್ಯಾಕ್ಟರ್, ಪವರ್ ಟ್ರಿಲ್ಲರ್, ಭೂಮರ್ ಸ್ಪ್ರೆಯರ್, ಶೀಥಲಗೃಹ ಘಟಕ, ಪ್ರಾಥಮಿಕ ಸಂಸ್ಕರಣಾ ಘಟಕ, ಸೋಲಾರ್ ಕ್ರಾಪ್ ಡ್ರೈಯರ್, ಪ್ಯಾಕ್‍ಹೌಸ್ ಹಾಗೂ ಈರುಳ್ಳಿ ಶೇಖರಣ ಘಟಕಗಳಿಗೆ ಸಹಾಯಧನ ಪಡೆಯಲು ಆಸಕ್ತ ರೈತ ಫಲಾನುಭವಿಗಳಿಂದ ಅರ್ಜಿ ಅಹ್ವಾನಿಸಲಾಗಿರುತ್ತದೆ.

ಅರ್ಜಿಯನ್ನು ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಗೆ 2025ರ ಜೂನ್ 20 ರೊಳಗೆ ನಿಯಮಾನುಸಾರ ಸಲ್ಲಿಸಲು ಕೋರಿದೆ.

Also Read: ಮಳೆ ವರದಿ | ಜಿಲ್ಲೆಯಲ್ಲಿ ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ, ಇಲ್ಲಿದೆ ಮಾಹಿತಿ

ಹೆಚ್ಚಿನ ಮಾಹಿತಿಗಾಗಿ ರೈತರು ಆಯಾ ತಾಲ್ಲೂಕಿನ ಸಂಬಂಧಪಟ್ಟ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ, ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ApplicationChitradurgaChitradurga newsChitradurga UpdatesFarmersHorticulture DepartmentKannada Latest NewsKannada NewsSubsidyಅರ್ಜಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ತೋಟಗಾರಿಕೆ ಇಲಾಖೆರೈತರುಸಹಾಯಧನ
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಮೇ. 27 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣ, ಆರೋಗ್ಯದ ಬಗ್ಗೆ ಎಚ್ಚರ
Next Article ಎಷ್ಟೇ ಕೋಪಬಂದರೂ ಈ 5 ಬಾರಿ ಮಕ್ಕಳನ್ನು ಬೈಯುವುದನ್ನು ತಪ್ಪಿಸಿ
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | 4 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
ಅಡಕೆ ಧಾರಣೆ
ಚಳ್ಳಕೆರೆ ರಾಣಿಕೆರೆ
ಚಳ್ಳಕೆರೆ | ಏ.8ರಂದು ರಾಣಿಕೆರೆ ಒತ್ತುವರಿ ತೆರವು ಕಾರ್ಯಾಚರಣೆ 
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ | ಸ್ನಾತಕ, ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಯೂರಿಯಾ ದಾಸ್ತಾನು ಪರಿಶೀಲನೆ
ಯೂರಿಯಾ, ರಸಗೊಬ್ಬರ ಖರೀಧಿಗೆ FID ಕಡ್ಡಾಯ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up