By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ವಿಕಲಚೇತನರ ರಾಷ್ಟ್ರ ಪ್ರಶಸ್ತಿ | ಅರ್ಜಿ ಆಹ್ವಾನ
    33 minutes ago
    ವಸತಿ ಯೋಜನೆಗೆ ಅರ್ಜಿ ಆಹ್ವಾನ
    45 minutes ago
    ಮುಖ್ಯಮಂತ್ರಿ ಸಿದ್ದರಾಮಯ್ಯ
    ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ | ಬಳಿಕ PRESS MEET | ಸಂವಿಧಾನವೇ ಧರ್ಮ | ಮತದಾರರೇ ದೇವರು ಎಂದು ಭಾವುಕ
    2 hours ago
    ಕಾರಾಗೃಹ ಇಲಾಖೆಯಲ್ಲಿ ಸೈನಿಕರ ನೇಮಕಾತಿ | ಮೇ.29 ರಿಂದ ನೇರ ಸಂದರ್ಶನ
    4 hours ago
    ಎಂ.ಆರ್.ಪಿಗಳಿಗೆ TRANSITION ಮಾಡ್ಯೂಲ್ ತರಬೇತಿ ಕಾರ್ಯಾಗಾರ
    ಡಯಟ್ ನಲ್ಲಿ ತಾಲೂಕು ಹಂತದ ಎಂ.ಆರ್.ಪಿಗಳಿಗೆ TRANSITION ಮಾಡ್ಯೂಲ್ ತರಬೇತಿ ಕಾರ್ಯಾಗಾರ  
    6 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    20 hours ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    4 days ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 month ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    6 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    3 weeks ago
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    10 hours ago
    today bhavishya
    ದಿನ ಭವಿಷ್ಯ | ಮೇ. 27 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಮೇ. 26 | ಹಠಾತ್ ಆರ್ಥಿಕ ಲಾಭ, ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ
    2 days ago
    today bhavishya
    ದಿನ ಭವಿಷ್ಯ | ಮೇ. 25 | ಉದ್ಯೋಗಗಳಿಗೆ ಅನುಕೂಲಕರ ವಾತಾವರಣ, ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು
    3 days ago
    today bhavishya
    ದಿನ ಭವಿಷ್ಯ | ಮೇ. 24 | ಹಠಾತ್ ಪ್ರಯಾಣದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    1 day ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.23 | ಹತ್ತಿ ರೇಟ್….
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.22| ಮೆಕ್ಕೆಜೋಳ, ಶೇಂಗಾ ರೇಟ್..
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    3 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 days ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 month ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    6 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • Life Style
    Life StyleShow More
    Indoor plants
    ಒಳಾಂಗಣ ಸಸ್ಯಗಳು ಸೊಳ್ಳೆಗಳ ಹಾವಳಿಗೆ ಕಾರಣವಾಗಬಹುದು ಎಚ್ಚರ
    9 hours ago
    microwave
    ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಮೈಕ್ರೊವೇವ್‌ನಲ್ಲಿ ಬಿಸಿ ಮಾಡಬೇಡಿ
    10 hours ago
    fruit and drinking coffee
    ಹಣ್ಣು ತಿನ್ನುವುದು ಮತ್ತು ಕಾಫಿ ಕುಡಿಯುವುದರಿಂದ ವಯಸ್ಸಾಗುವುದು ನಿಧಾನವಾಗುತ್ತದೆಯಂತೆ; ಅಧ್ಯಯನದಲ್ಲಿ ಸಾಬೀತು
    1 day ago
    oily skin
    ಎಣ್ಣೆಯುಕ್ತ ಚರ್ಮ ಹೊಂದಿರುವವರು ಬೇಸಿಗೆಯಲ್ಲಿ ಈ ಆಹಾರಗಳನ್ನು ತಪ್ಪಿಸಿ
    1 day ago
    sweating good or bad
    ಬೆವರು ಸುರಿಯುವುದು ನಿಮ್ಮ ಚರ್ಮಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ? ತಿಳಿಯಿರಿ
    2 days ago
Reading: ಬಿ.ಎಲ್.ವೇಣು @80 | ಅಭಿಮಾನಿಗಳಿಂದ ಜನ್ಮ ದಿನಾಚರಣೆ | ಏನು ಹೇಳಿದ್ರು ನೋಡಿ..
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಬಿ.ಎಲ್.ವೇಣು @80 | ಅಭಿಮಾನಿಗಳಿಂದ ಜನ್ಮ ದಿನಾಚರಣೆ | ಏನು ಹೇಳಿದ್ರು ನೋಡಿ..

News Desk Chitradurga News
Last updated: 27 May 2025 19:54
News Desk Chitradurga News
1 year ago
Share
ಖ್ಯಾತ ಸಾಹಿತಿ ಡಾ.ಬಿ.ಎಲ್‌.ವೇಣು ಅವರ 80ನೇ ಜನ್ಮ ದಿನಾಚರಣೆ ಆಚರಿಸಲಾಯಿತು
SHARE

CHUTRADURGA NEWS | 27 MAY 2025

ಚಿತ್ರದುರ್ಗ: ಖ್ಯಾತ ಕಾದಂಬರಿಕಾರ, ಚಿತ್ರ ಸಾಹಿತಿ ಡಾ.ಬಿ.ಎಲ್‌.ವೇಣು ಅವರಿಗೆ 80 ಜನ್ಮ ದಿನಾಚರಣೆ ಅಂಗವಾಗಿ ಅವರ ನಿವಾಸದಲ್ಲಿ ಅಭಿಮಾನಿಗಳು, ಸಾಹಿತ್ಯಾಸಕ್ತರು ಸೇರಿ ಗೌರವಿಸಿ ಅಭಿನಂದನೆ ಸಲ್ಲಿಸಿದರು.

ALSO READ: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?

ಈ ವೇಳೆ ಅಭಿಮಾನಿಗಳಿಂದ ಸನ್ಮಾನ ಸ್ವೀಕರಿಸಿದ ಡಾ.ಬಿ.ಎಲ್‌.ವೇಣು ಮಾತನಾಡಿ, ಇನ್ನೂ ಬರೆಯುವುದು ಬಹಳಷ್ಟು ಇದೆ. ಸಾಹಿತಿ ಲಕ್ಷ್ಮಣ ತೆಲಗಾವಿ ಅವರು ನಾಯಕರು, ಎಲ್ಲಾ ಪಾಳೇಗಾರರ ಬಗ್ಗೆಯೂ ಬರೆದು ಮುಗಿಸಿ ಎಂದಿದ್ದಾರೆ ಎಂದರು.

ಪಾಳೆಗಾರರ ಬಗ್ಗೆ ಈಗಾಗಲೇ ಸಾಲು ಸಾಲು ಕಾದಂಬರಿಗಳನ್ನು ಬರೆಯಲಾಗಿದೆ. ಆದರೆ, ದಲಿತ ಸಮಸ್ಯೆಗಳ ಬಗ್ಗೆ ಬರೆದಾಗ ಹೆಚ್ಚಿನ ಪ್ರಮಾಣದಲ್ಲಿ ಬಹುಮಾನಗಳು ಬಂದಿವೆ.

ಚಿತ್ರದುರ್ಗದಲ್ಲಿ ನಾನು ಹುಟ್ಟಿ ಬೆಳದಿದ್ದೆನೆ ಕೋಟೆಯಲ್ಲಿ ತಿರುಗಾಡಿದ್ದೇನೆ, ಚರಿತ್ರೆ ಗೊತ್ತಿರುವುದರಿಂದ ಈ ದಿಸೆಯಲ್ಲಿಯೂ ಸಹಾ ನಾನು ಕೆಲಸ ಮಾಡಿದ್ದೇನೆ. ಐತಿಹಾಸಿಕ ಕಾದಂಬರಿಗಳು ಸಹಾ ನನಗೆ ಹೆಚ್ಚಿನ ಮನ್ನಣೆಯನ್ನು ತಂದು ಕೊಟ್ಟಿವೆ. ಚಿತ್ರದುರ್ಗದ ಐತಿಹಾಸಿಕ ಕಾದಂಬರಿಗಳನ್ನು ಬರೆದಿರುವುದರಿಂದ ನಾನು ಜನಪ್ರಿಯತೆಯನ್ನು ಗಳಿಸಿದ್ದೇನೆ ಎಂದು ವೇಣು ತಿಳಿಸಿದರು.

ಅನಕ್ಷರಸ್ಥರನ್ನು ಸಹಾ ಮುಟ್ಟುವಂತಹ ಕ್ಷೇತ್ರವಾದ ಸಿನಿಮಾ ರಂಗದಲ್ಲಿಯೂ ಸಹಾ ನಾನು ಕೆಲಸವನ್ನು ಮಾಡಿದ್ದೇನೆ ಇದರಿಂದ ಹೆಚ್ಚಿನ ಪ್ರೀತಿ ಸಿಕ್ಕಿದೆ. ನನ್ನ ಆರೋಗ್ಯದ ಗುಟ್ಟು ಎಂದರೆ ಬರವಣಿಗೆ, ಈಗಲೂ ಸಹಾ ಏನಾದರೂ ಬರೆಯುತ್ತೇನೆ ಇಲ್ಲವೇ ಓದುತ್ತೇನೆ, ಇದೇ ನನಗೆ ಕೆಲಸವಾಗಿದೆ.

ALSO READ: ಖಾಸಗಿ ಶಿಕ್ಷಣ ಸಂಸ್ಥೆಗಳ ದುಬಾರಿ ಶುಲ್ಕ ವಿರೋಧಿಸಿ ರೈತ ಸಂಘ ಪ್ರತಿಭಟನೆ

ಮುಂದೆಯೂ ಸಹಾ ಏನಾದರೂ ಬರೆಯುತ್ತೇನೆ, ನನ್ನ ಬರವಣಿಗೆಯ ಗುಟ್ಟೇ ಆರೋಗ್ಯವಾಗಿದೆ. ಎಲ್ಲಿಯವರೆಗೂ ಬರೆಯುತ್ತೇನೋ ಅಲ್ಲಿಯವರೆಗೂ ಬದುಕಿರುತ್ತೇನೆ ಎಂಬ ನಂಬಿಕೆ ಇದೆ. ನಿಮ್ಮ ಪ್ರೀತಿ ವಿಶ್ವಾಸ ನನ್ನ ಮೇಲೆ ಇರಲಿ ಅದೇ ನನ್ನ ಆಯಸ್ಸುನ್ನು ವೃದ್ದಿ ಮಾಡುತ್ತದೆ ಎಂದು ವೇಣು ನುಡಿದರು.

ಬರವಣಿಗೆ ನನ್ನ ಜೀವಾಳ, ನಾನು ಬರೆಯುತ್ತಿದ್ದರೆ ಚೆನ್ನಾಗಿರುತ್ತೇನೆ, ಇಲ್ಲವಾದರೆ ಏರು ಪೇರಾಗುತ್ತದೆ. ನಾನು ಮಾಡಿರುವ ಸಾಧನೆ ಸಾಸಿವೆ ಕಾಳನಷ್ಟು ಮಾತ್ರ. ಆದರೆ, ನೀವೆಲ್ಲಾ ತೋರಿಸುತ್ತಿರುವ ಪ್ರೀತಿ ಬೆಟ್ಟದಷ್ಟು. ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷನನ್ನಾಗಿ ಮಾಡಿದ್ದೀರಿ ಎಂದು ಸ್ಮರಿಸಿದರು.

ಸಾಕಷ್ಟು ಕಾರ್ಯಕ್ರಮಗಳ ಹಿಂದೆ ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜ್‌ ಅವರ ಬೆಂಬಲ ಇದೆ. ಚಿತ್ರದುರ್ಗದಲ್ಲಿ ನನ್ನ ಹೆಸರಿನಲ್ಲಿ ವೃತ್ತ ನಿರ್ಮಾಣ ಮಾಡುವ ಹಿಂದೆಯೂ ಕಾಂತರಾಜ್‌ ಕೊಡುಗೆ ಸಾಕಷ್ಟಿದೆ ಎಂದರು.

ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ, ಬಿ.ಎಲ್‌.ವೇಣು ಬರೆದಿರುವ ಕಾದಂಬರಿಗಳಲ್ಲಿ ಉತ್ತಮವಾದ ಕಾದಂಬರಿಯನ್ನು ಆಯ್ಕೆ ಮಾಡಿ ಅದನ್ನು ಆಂಗ್ಲ ಬಾಷೆಗೆ ತರ್ಜಿಮೆ ಮಾಡುವುದರ ಮೂಲಕ ಇವರ ಜನಪ್ರಿಯತೆ ದೇಶದಾದ್ಯಂತ ಹರಡುವಂತೆ ಆಗಬೇಕಿದೆ ಇದಕ್ಕೆ ಎಲ್ಲರು ಸಹಾ ಸಹಕಾರವನ್ನು ನೀಡಲಿದ್ದಾರೆ ಎಂದರು.

ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜು ಮಾತನಾಡಿ, ಬಿ.ಎಲ್‌.ವೇಣು ಅವರು ನಮ್ಮ ದುರ್ಗದ ಅಸ್ತಿ, ಇವರು ನಮ್ಮ ದುರ್ಗದಲ್ಲಿ ಇರುವುದು ನಮ್ಮೆಲ್ಲರ ಪುಣ್ಯವಾಗಿದೆ. ಭಗವಂತ ಇವರಿಗೆ ಆರೋಗ್ಯವನ್ನು ನೀಡಿ ಇವರ ಕೈಯಿಂದ ಮತ್ತಷ್ಟು ಕಾದಂಬರಿಗಳು ಹೊರಬರುವಂತೆ ಮಾಡಬೇಕಿದೆ ಎಂದು ತಿಳಿಸಿದರು.

ALSO READ: ಡಿಎಪಿ ಬದಲಾಗಿ ಸಂಯುಕ್ತ ರಸಗೊಬ್ಬರ ಬಳಸಿ | ಬಿ.ಮಂಜುನಾಥ್

ಮದಕರಿ ಸಾಂಸ್ಕøತಿಕ ಕೇಂದ್ರದ ಗೋಪಾಲಸ್ವಾಮಿ ನಾಯಕ್ ಮಾತನಾಡಿದರು.

ಮದಕರಿ ನಾಯಕ ವಿದ್ಯಾ ಸಂಸ್ಥೆಯ ಅಧ್ಯಕ್ಷ ಸಂದೀಪ್, ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ, ತಾಲ್ಲೂಕು ಅಧ್ಯಕ್ಷ ಪ್ರಶಾಂತ್, ಪತ್ರಕರ್ತ ಮೇಘಗಂಗಾಧರ ನಾಯ್ಕ್, ನಗರಸಭೆ ಮಾಜಿ ಅಧ್ಯಕ್ಷ ಮೈಲಾರಪ್ಪ, ಮುಖಂಡರಾದ ಸಂಪತ್ ಕುಮಾರ್, ಅಂಜಿನಪ್ಪ, ಖುದ್ದೂಸ್, ತಿಪ್ಪೇಸ್ವಾಮಿ, ಕುಮಾರ್ ಗೌಡ, ಶಿವಕುಮಾರ್, ಭವಾನಿ ಮಂಜುನಾಥ್, ಮದಕರಿನಾಯಕ ವಂಶಸ್ಥರಾದ ರಾಜಮದಕರಿನಾಯಕ ಮತ್ತಿತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Birthday CelebrationChitradurgaChitradurga newsChitradurga UpdatesFilmKannada Latest NewsKannada NewsLiterary writer B.L. VenuNovelstoryಕಥೆಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕಾದಂಬರಿಚಲನಚಿತ್ರಚಿತ್ರದುರ್ಗಚಿತ್ರದುರ್ಗ ನ್ಯೂಸ್ಜನ್ಮದಿನಾಚರಣೆಸಾಹಿತಿ ಬಿ.ಎಲ್. ವೇಣು
Share This Article
Facebook Email Print
Previous Article APMC: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
Next Article ಹಣ್ಣು, ತರಕಾರಿ ಮಾರಾಟ ಮಾಡಲು ಮಳಿಗೆ ಲಭ್ಯ
Leave a Comment

Leave a Reply Cancel reply

Your email address will not be published. Required fields are marked *

ಅರ್ಜಿ ಅಹ್ವಾನ
ವಿಕಲಚೇತನರ ರಾಷ್ಟ್ರ ಪ್ರಶಸ್ತಿ | ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ | ಬಳಿಕ PRESS MEET | ಸಂವಿಧಾನವೇ ಧರ್ಮ | ಮತದಾರರೇ ದೇವರು ಎಂದು ಭಾವುಕ
ಮುಖ್ಯ ಸುದ್ದಿ
ಕಾರಾಗೃಹ ಇಲಾಖೆಯಲ್ಲಿ ಸೈನಿಕರ ನೇಮಕಾತಿ | ಮೇ.29 ರಿಂದ ನೇರ ಸಂದರ್ಶನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up