By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಯಾತ್ರಿ ನಿವಾಸ | ನಿರ್ವಹಣೆಗೆ ಅರ್ಜಿ ಅಹ್ವಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಯಾತ್ರಿ ನಿವಾಸ | ನಿರ್ವಹಣೆಗೆ ಅರ್ಜಿ ಅಹ್ವಾನ

ಹೊಳಲ್ಕೆರೆ

ಯಾತ್ರಿ ನಿವಾಸ | ನಿರ್ವಹಣೆಗೆ ಅರ್ಜಿ ಅಹ್ವಾನ

News Desk Chitradurga News
Last updated: 28 May 2025 20:37
News Desk Chitradurga News
1 month ago
Share
ಅರ್ಜಿ ಅಹ್ವಾನ
ಅರ್ಜಿ ಅಹ್ವಾನ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 28 MAY 2925

ಹೊಳಲ್ಕೆರೆ: ತಾಲ್ಲೂಕಿನ ಹನುಮನಕಟ್ಟೆ ಕೆಂಚಾಂಬ ದೇವಸ್ಥಾನದ ಬಳಿ, ಸಾಸಲು ಭೂತಪ್ಪ ದೇವಸ್ಥಾನದ ಬಳಿ ಹಾಗೂ ದುಮ್ಮಿಗೊಲ್ಲರಹಟ್ಟಿ ಜುಂಜಪ್ಪನ ದೇವಸ್ಥಾನದ ಬಳಿ ಯಾತ್ರಿ ನಿವಾಸ ನಿರ್ಮಿಸಲಾಗಿರುತ್ತದೆ.

ಪ್ರತಿ ಯಾತ್ರಿ ನಿವಾಸಕ್ಕೆ ತಲಾ ರೂ.25 ಲಕ್ಷ ವೆಚ್ಚ ಭರಿಸಲಾಗಿರುತ್ತದೆ.

Also Read: ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ

ಯಾತ್ರಿ ನಿವಾಸ ಕಟ್ಟಡಗಳನ್ನು ಯಾರಾದರೂ ನಿರ್ವಹಣೆ ಮಾಡಲು ಇಚ್ಚಿಸಿದ್ದಲ್ಲಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಚಿತ್ರದುರ್ಗ ಕಚೇರಿಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿ, ಕೋಟೆ ಸಮೀಪ, ಕಾಮನಬಾವಿ ಬಡಾವಣೆ, ಚಿತ್ರದುರ್ಗ ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ApplicationChitradurgaChitradurga newsChitradurga UpdatesHolalkereKannada Latest NewsKannada NewsMaintenancePilgrim Residenceಅರ್ಜಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ನಿರ್ವಹಣೆಯಾತ್ರಿ ನಿವಾಸಹೊಳಲ್ಕೆರೆ
Share This Article
Facebook Email Print
Previous Article ಸಾಂದರ್ಭಿಕ ಚಿತ್ರ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ
Next Article ಮುರುಘಾ ಮಠ ಮುರುಘಾ ಮಠದಿಂದ ಮೇ.30 ರಿಂದ ಸಸಿ ನೆಡುವ ಸಪ್ತಾಹ 
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up