By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಾಣಿವಿಲಾಸ ಸಾಗರ ಜಲಾಶಯ
    ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
    13 hours ago
    ಟಿ. ರಘುಮೂರ್ತಿ
    ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
    18 hours ago
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    23 hours ago
    ಶ್ರೀ ಕೃಷ್ಣ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆ
    ಸೆಪ್ಟೆಂಬರ್ 04ರಂದು ಶ್ರೀ ಕೃಷ್ಣ ಜಯಂತಿ | ಅರ್ಥಪೂರ್ಣ, ಶ್ರದ್ಧಾಭಕ್ತಿಯಿಂದ ಜಯಂತಿ ಆಚರಣೆ
    23 hours ago
    ಹುಣಸೇಕಟ್ಟೆ ಗ್ರಾಮದ ಸೇವಂತಿಗೆ ಜಮೀನುಗಳಿಗೆ ತೋಟಗಾರಿಕೆ ಅಧಿಕಾರಿಗಳ ತಂಡ ಭೇಟಿ ನೀಡಿ
    ಹುಣಸೇಕಟ್ಟೆಯಲ್ಲಿ ಸೇವಂತಿಗೆ ಬೆಳೆಗೆ ಫ್ಯೂಜೇರಿಯಂ ವಿಲ್ಟ್ ರೋಗ | ರೈತರಿಗೆ ತೋಟಗಾರಿಕೆ ಇಲಾಖೆ ತಾಂತ್ರಿಕ ಸಲಹೆ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    5 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    24 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 24 | ಅನಿರೀಕ್ಷಿತ ಸಮಸ್ಯೆಗಳು, ಉದ್ಯೋಗದಲ್ಲಿ ಬಡ್ತಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    17 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    5 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    22 hours ago
    garlic with mustard oil
    ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
    23 hours ago
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    2 days ago
    Rahu Dosha
    ಜಾತಕದಲ್ಲಿ ರಾಹು ದೋಷವಿರುವವರು ಈ ಶುಭ ಬಣ್ಣಗಳನ್ನು ಬಳಸಿದರೆ ದೋಷಗಳು ದೂರವಾಗುತ್ತವೆಯಂತೆ
    2 days ago
    Pomegranate
    ಈ ಐದು ಜನರು ದಾಳಿಂಬೆ ತಿನ್ನುವುದು ಹಾನಿಕಾರಕವಂತೆ
    3 days ago
Reading: Astrology: ದಿನ ಭವಿಷ್ಯ | 13 ಜೂನ್ 2025 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
Dina Bhavishya

Astrology: ದಿನ ಭವಿಷ್ಯ | 13 ಜೂನ್ 2025 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ

News Desk Chitradurga News
Last updated: 13 June 2025 07:29
News Desk Chitradurga News
1 year ago
Share
today bhavishya
ಇಂದಿನ ಭವಿಷ್ಯ
SHARE

CHITRADURGA NEWS | 13 JUNE 2025

MESHA
ಮೇಷ

ಮೇಷ : (ಚು, ಚೆ, ಚೋ, ಲಾ, ಲೀ, ಲು, ಲೆ, ಲೋ, ಆ) ಉದ್ಯೋಗ ಯತ್ನಗಳು ನಿಧಾನವಾಗಿ ಸಾಗುತ್ತವೆ. ಕೈಗೊಂಡ ಕೆಲಸಗಳಲ್ಲಿ ಹೆಚ್ಚು ಶ್ರಮ ಬೇಕಾಗುತ್ತದೆ. ಕುಟುಂಬ ಸದಸ್ಯರಿಂದ ಒತ್ತಡ ಹೆಚ್ಚಾಗುತ್ತದೆ. ದೇವಾಲಯ ಭೇಟಿ ನೀಡುತ್ತೀರಿ. ವ್ಯಾಪಾರ ಹಾಗೂ ಉದ್ಯೋಗಗಳಲ್ಲಿ ಕೆಲವು ಸಮಸ್ಯೆಗಳು ಎದುರಾಗುತ್ತವೆ. ಪ್ರಮುಖ ವಿಷಯಗಳಲ್ಲಿ ಆತುರದ ನಿರ್ಣಯಗಳು ಒಳ್ಳೆಯದಲ್ಲ. ಆಕಸ್ಮಿಕ ಪ್ರಯಾಣ ಮಾಡಬೇಕಾಗುತ್ತದೆ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:5, ಅದೃಷ್ಟದ ಬಣ್ಣ:ಬೂದು

VRUSHABHA
ವೃಷಭ

ವೃಷಭ: (ಇ, ಓ, ಎ, ಒ, ವಾ, ವಿ, ವು, ವೆ, ವೊ) ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು ಉಂಟಾಗುತ್ತವೆ. ವ್ಯಾಪಾರಗಳಲ್ಲಿ ಏರುಪೇರುಗಳಿರುತ್ತವೆ. ಆತ್ಮೀಯರಿಂದ ಪ್ರಮುಖ ಮಾಹಿತಿಯನ್ನು ಪಡೆಯುತ್ತೀರಿ. ಹೊಸ ಸಾಲಗಳನ್ನು ತೆಗೆದುಕೊಳ್ಳುತ್ತೀರಿ. ಕುಟುಂಬ ವ್ಯವಹಾರಗಳ ಆಲೋಚನೆಗಳಲ್ಲಿ ಲ್ಲಿ ಸ್ಥಿರತೆ ಇರುವುದಿಲ್ಲ. ಉದ್ಯೋಗದಲ್ಲಿ ನಿರುತ್ಸಾಹ ವಾತಾವರಣ ಇರುತ್ತದೆ. ಅದೃಷ್ಟದ ದಿಕ್ಕು:ಪೂರ್ವ, ಅದೃಷ್ಟದ ಸಂಖ್ಯೆ:9, ಅದೃಷ್ಟದ ಬಣ್ಣ:ಹಳದಿ

MITHUNA
ಮಿಥುನ

ಮಿಥುನ: (ಕಾ, ಕೀ, ಕೂ, ಘ, ಛ, ಕೆ, ಕೊ, ಹ) ಖರ್ಚು ಹಾಗೂ ಶ್ರಮದಿಂದಲೂ ಕೆಲಸಗಳು ಪರ್ಣಗೊಳ್ಳುವುದಿಲ್ಲ. ದೂರದ ಸಂಬಂಧಿಗಳಿಂದ ಆಸಕ್ತಿದಾಯಕ ಮಾಹಿತಿ ಸಿಗುತ್ತದೆ. ಸಂಬಂಧಿಗಳೊಂದಿಗೆ ಜಗಳಗಳು ಉಂಟಾಗುತ್ತದೆ. ವ್ಯಾಪಾರ ಹಾಗೂ ಉದ್ಯೋಗಗಳಲ್ಲಿ ಜವಾಬ್ದಾರಿಗಳು ಹೆಚ್ಚಾಗುತ್ತವೆ. ಕೆಲವು ವಿಚಾರಗಳಲ್ಲಿ ಆಕಸ್ಮಿಕವಾಗಿ ನಿರ್ಧಾರಗಳು ಬದಲಾಗುತ್ತವೆ. ಆರ್ಥಿಕ ಸ್ಥಿತಿ ಹೆಚ್ಚು ಅನುಕೂಲಕರವಾಗಿರುವುದಿಲ್ಲ. ಅದೃಷ್ಟದ ದಿಕ್ಕು:ನೈಋತ್ಯ, ಅದೃಷ್ಟದ ಸಂಖ್ಯೆ:8, ಅದೃಷ್ಟದ ಬಣ್ಣ:ಬೂದು ಬಣ್ಣ

ಕಟಕ

ಕರ್ಕ: (ದಾ, ದೇ, ದು, ದೇ, ದೋ, ಹೂ, ಹೆ, ಹೋ) ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಕೈಗೊಂಡ ಕೆಲಸಗಳು ಹೆಚ್ಚು ಫಲ ನೀಡುವುದಿಲ್ಲ. ಸಂಬಂಧಿಗಳೊಂದಿಗೆ ವಿವಾದ ಉಂಟಾಗುತ್ತದೆ. ಸ್ನೇಹಿತರೊಂದಿಗೆ ವಿವಾದ ಉಂಟಾಗುತ್ತಡೆ. ವ್ಯಾಪಾರ ಹಾಗೂ ಉದ್ಯೋಗಗಳಲ್ಲಿ ತೊಂದರೆಗಳು ಹೆಚ್ಚಾಗುತ್ತವೆ. ಹಳೆಯ ಸಾಲ ತೀರಿಸಲು ಹೊಸ ಪ್ರಯತ್ನಗಳು ನಡೆಯುತ್ತವೆ. ವ್ಯರ್ಥ ಪ್ರಯಾಣಗಗಳನ್ನು ಮಾಡಬೇಕಾಗುತ್ತದೆ. ಅದೃಷ್ಟದ ದಿಕ್ಕು:ಈಶಾನ್ಯ, ಅದೃಷ್ಟದ ಸಂಖ್ಯೆ:9, ಅದೃಷ್ಟದ ಬಣ್ಣ:ಕೆಂಪು

SIMHA
ಸಿಂಹ

ಸಿಂಹ : (ಮಾ, ಮೀ, ಮೂ, ಮೊ, ಟಾ, ಟೀ, ಟೂ, ಟೆ) ಸಮಾಜದಲ್ಲಿ ಗೌರವ ಹಾಗೂ ಪ್ರತಿಷ್ಟೆಗಳು ಹೆಚ್ಚಾಗುತ್ತವೆ. ದೂರದ ಸಂಬಂಧಿಗಳ ಭೇಟಿಯಿಂದ ಸಂತೋಷ ಉಂಟಾಗುತ್ತದೆ. ಸ್ಥಿರಾಸ್ತಿ ಖರೀದಿ ಸಾಧ್ಯತೆ ಇದೆ. ವ್ಯಾಪಾರಗಳು ಲಾಭದ ದಾರಿಯಲ್ಲಿ ಸಾಗುತ್ತವೆ. ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸುತ್ತೀರಿ. ಸಂಭ್ರಮ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತೀರಿ. ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ಅದೃಷ್ಟದ ದಿಕ್ಕು:ಪೂರ್ವ, ಅದೃಷ್ಟದ ಸಂಖ್ಯೆ:6, ಅದೃಷ್ಟದ ಬಣ್ಣ:ನೀಲಿ

KANYA
ಕನ್ಯಾ

ಕನ್ಯಾ : (ಪಾ, ಪೀ, ಪೂ, ಷ, ಣ , ಪೆ , ಪೊ) ವ್ಯಾಪಾರ ಹಾಗೂ ಉದ್ಯೋಗಗಳಲ್ಲಿ ಸಮಸ್ಯಾತ್ಮಕ ವಾತಾವರಣ ಇರುತ್ತದೆ. ಕುಟುಂಬದ ಜಗಳಗಳು ಪರಿಹಾರಗೊಳ್ಳುತ್ತವೆ. ಸಣ್ಣ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಕೈಗೊಂಡ ಕೆಲಸಗಳು ನಿಧಾನಗತಿಯಲ್ಲಿ ಸಾಗುತ್ತವೆ. ದೂರದ ಸಂಬಂಧಿಗಳನ್ನು ಭೇಟಿಯಾಗುತ್ತಾರೆ. ಆಕಸ್ಮಿಕ ಪ್ರಯಾಣ ಸಾಧ್ಯತೆ ಇದೆ. ದೇವಾಲಯದರ್ಶನ ಮಾಡುತ್ತೀರಿ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:5, ಅದೃಷ್ಟದ ಬಣ್ಣ:ಕೆಂಪು

TULA
ತುಲಾ

ತುಲಾ: (ರಾ, ರೀ, ರೂ, ರೆ, ರೊ, ತಾ, ತೀ, ತೂ, ತೆ) ಆಪ್ತರದಿಂದ ಶುಭಕಾರ್ಯಗಳ ಆಹ್ವಾನಗಳು ಸಿಗುತ್ತವೆ. ಮನೆಯ ಹೊರಗಡೆ ಆಶ್ಚರ್ಯಕರ ಘಟನೆಗಳು ಸಂಭವಿಸುತ್ತವೆ. ಬರಬೇಕಾದ ಹಣ ವಸೂಲಿ ಆಗುತ್ತದೆ. ವ್ಯಾಪಾರ ಹಾಗೂ ಉದ್ಯೋಗಗಳಲ್ಲಿ ಪ್ರೋತ್ಸಾಹಕಾರಿ ವಾತಾವರಣ ಇರುತ್ತದೆ. ಆತ್ಮೀಯರೊಂದಿಗೆ ಸಂಭ್ರಮ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತೀರಿ. ಕೈಗೊಂಡ ಕೆಲಸಗಳಲ್ಲಿ ಯಶಸ್ಸು ಸಿಗುತ್ತದೆ. ಅದೃಷ್ಟದ ದಿಕ್ಕು:ಈಶಾನ್ಯ, ಅದೃಷ್ಟದ ಸಂಖ್ಯೆ:9, ಅದೃಷ್ಟದ ಬಣ್ಣ:ಹಳದಿ

VRUSCHIKA
ವೃಶ್ಚಿಕ

ವೃಶ್ಚಿಕ: (ತೊ, ನಾ, ನೀ, ತೊ, ನಾ, ನೀ, ನೆ, ನೊ, ಯಾ, ಯೀ, ಯೂ) ರಾಜಕೀಯ ಪ್ರಮುಖರಿಂದ ಅಪರೂಪದ ಆಹ್ವಾನ ಸಿಗುತ್ತದೆ. ದೀರ್ಘಕಾಲದ ವಿವಾದಗಳು ಪರಿಹಾರವಾಗುತ್ತವೆ. ಆಕಸ್ಮಿಕ ಹಣ ಲಾಭ ಸಾಧ್ಯತೆ ಇದೆ. ವ್ಯಾಪಾರ ಹಾಗೂ ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ ಇರುತ್ತದೆ. ಬೆಲೆಬಾಳುವ ವಸ್ತುಗಳನ್ನು ಖರೀದಿಸುತ್ತೀರಿ. ಬಾಲ್ಯದ ಸ್ನೇಹಿತರೊಂದಿಗೆ ಹಳೆಯ ನೆನಪುಗಳನ್ನು ಹಂಚಿಕೊಳ್ಳುತ್ತಾರೆ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:4, ಅದೃಷ್ಟದ ಬಣ್ಣ:ಕೆಂಪು

DHANASU
ಧನಸ್ಸು

ಧನು: (ಥೆ, ಯೊ, ಭಾ, ಭೀ, ಭೂ, ಧಾ, ಫಾ, ಢಾ, ಭೆ) ದೈವಚಿಂತನೆ ಹೆಚ್ಚಾಗುತ್ತದೆ. ಖರ್ಚಿನ ವಿಷಯದಲ್ಲಿ ಪುನರಾಲೋಚನೆ ಮಾಡುವುದು ಉತ್ತಮ. ಪ್ರಮುಖ ಕೆಲಸಗಳಲ್ಲಿ ಅನಿರೀಕ್ಷಿತ ಅಡೆತಡೆಗಳು ಎದುರಾಗುತ್ತವೆ. ವ್ಯಾಪಾರ ಹಾಗೂ ಉದ್ಯೋಗಗಳು ಸಾಧಾರಣವಾಗಿ ಸಾಗುತ್ತವೆ. ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ಆತ್ಮೀಯರೊಂದಿಗೆ ಸಣ್ಣಪುಟ್ಟ ವಿವಾದಗಳು ಉಂಟಾಗುತ್ತವೆ. ಅದೃಷ್ಟದ ದಿಕ್ಕು:ಪೂರ್ವ, ಅದೃಷ್ಟದ ಸಂಖ್ಯೆ:6, ಅದೃಷ್ಟದ ಬಣ್ಣ:ನೀಲಿ

MAKARA
ಮಕರ

ಮಕರ: (ಭೊ, ಜಾ, ಜೀ, ಖೀ, ಖೂ, ಖೆ, ಖೊ, ಗಾ, ಗೀ) ವ್ಯಾಪಾರ ವ್ಯವಹಾರಗಳಲ್ಲಿ ಹಿರಿಯರ ಸಲಹೆ ತೆಗೆದುಕೊಳ್ಳುವುದು ಒಳಿತು. ಪ್ರಮುಖ ಕಾರ್ಯಗಳು ನಿಧಾನವಾಗಿ ಸಾಗುತ್ತವೆ. ಕುಟುಂಬದೊಳಗಿನ ಕೆಲ ಜಗಳಗಳು ಕಿರಿಕಿರಿ ಉಂಟುಮಾಡುತ್ತವೆ. ಉದ್ಯೋಗದಲ್ಲಿ ಹೊಸ ಸಮಸ್ಯೆಗಳು ಎದುರಾಗುತ್ತವೆ. ಆರ್ಥಿಕ ಸ್ಥಿತಿ ನಿರಾಶೆ ಉಂಟುಮಾಡುತ್ತದೆ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಅದೃಷ್ಟದ ದಿಕ್ಕು:ಪಶ್ಚಿಮ, ಅದೃಷ್ಟದ ಸಂಖ್ಯೆ:8, ಅದೃಷ್ಟದ ಬಣ್ಣ:ನೀಲಿ

KUMBHA
ಕುಂಭ

ಕುಂಭ: (ಗೂ, ಗೆ, ಗೊ, ಸಾ, ಸೀ, ಸೂ, ಸೊ, ದಾ) ಹೊಸ ವಾಹನ ಖರೀದಿ ಯೋಗವಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಗಳಿಸುತ್ತಾರೆ. ವೃತ್ತಿ ಹಾಗೂ ವ್ಯಾಪಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ವ್ಯಾಪಾರ ಹಾಗೂ ಉದ್ಯೋಗಗಳಲ್ಲಿ ಹೊಸ ನಿರೀಕ್ಷೆಗಳು ಹುಟ್ಟುತ್ತವೆ. ಆತ್ಮೀಯರಿಂದ ಶುಭವಾರ್ತೆಗಳು ಸಿಗುತ್ತವೆ. ಆರ್ಥಿಕ ವ್ಯವಹಾರಗಳು ಪ್ರೋತ್ಸಾಹಕಾರಿಯಾಗಿ ಸಾಗುತ್ತವೆ. ಅದೃಷ್ಟದ ದಿಕ್ಕು:ಈಶಾನ್ಯ, ಅದೃಷ್ಟದ ಸಂಖ್ಯೆ:5, ಅದೃಷ್ಟದ ಬಣ್ಣ:ನೀಲಿ

MEENA
ಮೀನಾ

ಮೀನ: (ದೀ, ದೂ, ಥ, ಝ, ದೆ, ದೊ, ಚಾ, ಚೀ) ಹೊಸ ವಾಹನ ಯೋಗವಿದೆ. ಸಮಾಜದಲ್ಲಿ ಪ್ರಭಾವಿ ವ್ಯಕ್ತಿಗಳ ಪರಿಚಯವಾಗುತ್ತದೆ. ಸ್ಥಿರಾಸ್ತಿ ಖರೀದಿಗೆ ಅಡೆತಡೆಗಳು ದೂರವಾಗುತ್ತವೆ. ವ್ಯಾಪಾರ ವಿಸ್ತರಣೆಗೆ ಅಡೆತಡೆಗಳು ದೂರವಾಗುತ್ತವೆ. ಉದ್ಯೋಗದಲ್ಲಿ ಪದೋನ್ನತಿ ಸಾಧ್ಯತೆ ಇದೆ. ಕುಟುಂಬ ಸದಸ್ಯರೊಂದಿಗೆ ಶುಭಕಾರ್ಯಗಳಲ್ಲಿ ಪಾಲ್ಗೊಳ್ಳುತ್ತೀರಿ. ಬರಬೇಕಾದ ಹಣ ವಸೂಲಿ ಆಗುತ್ತದೆ. ಅದೃಷ್ಟದ ದಿಕ್ಕು:ದಕ್ಷಿಣ, ಅದೃಷ್ಟದ ಸಂಖ್ಯೆ:3, ಅದೃಷ್ಟದ ಬಣ್ಣ:ಹಳದಿ

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AriesAstrologyChitradurgaChitradurga newsChitradurga News PredictionChitradurga UpdatesHoroscopeKannada Latest NewsKannada NewsLeoLibraSagittariusVirgoಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕನ್ಯಾಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ನ್ಯೂಸ್ ಭವಿಷ್ಯಜ್ಯೋತಿಷ್ಯತುಲಾದಿನ ಭವಿಷ್ಯಧನು ಮೀನಾಮೇಷರಾಶಿ ಭವಿಷ್ಯಸಿಂಹ
Share This Article
Facebook Email Print
Previous Article Shivananda patil meating ಹೊಸದುರ್ಗದಲ್ಲಿ ಗಾರ್ಮೆಂಟ್ಸ್‌ | ಬೆಂಗಳೂರಿನಲ್ಲಿ ಸಭೆ ನಡೆಸಿದ ಸಚಿವ ಶಿವಾನಂದ ಪಾಟೀಲ್‌ | ಜವಳಿ ಪಾರ್ಕ್‌ ಸ್ಥಳ ನಿಗಧಿ
Next Article ದೇಹದಲ್ಲಿ ಫೈಬರ್ ಅಂಶ ಹೆಚ್ಚಿಸಲು ಊಟ-ಉಪಾಹಾರದಲ್ಲಿ ಈ ಆಹಾರಗಳನ್ನು ಸೇರಿಸಿ
Leave a Comment

Leave a Reply Cancel reply

Your email address will not be published. Required fields are marked *

ವಾಣಿವಿಲಾಸ ಸಾಗರ ಜಲಾಶಯ
ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಟಿ. ರಘುಮೂರ್ತಿ
ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
ಮುಖ್ಯ ಸುದ್ದಿ
Omkaalu (Carom seed snack)
ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
Life Style
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up