By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರೈತರ ತರಬೇತಿ ಕಾರ್ಯಕ್ರಮ
    ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
    4 hours ago
    ಟಿ. ರಘುಮೂರ್ತಿ
    ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
    4 hours ago
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    15 hours ago
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
    15 hours ago
    ಟಿ. ರಘುಮೂರ್ತಿ
    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 day ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    6 hours ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    1 day ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    2 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    21 hours ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    3 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    5 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    5 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    3 hours ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    4 hours ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    1 day ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    1 day ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    2 days ago
Reading: ಹೊಸದುರ್ಗದಲ್ಲಿ ಗಾರ್ಮೆಂಟ್ಸ್‌ | ಬೆಂಗಳೂರಿನಲ್ಲಿ ಸಭೆ ನಡೆಸಿದ ಸಚಿವ ಶಿವಾನಂದ ಪಾಟೀಲ್‌ | ಜವಳಿ ಪಾರ್ಕ್‌ ಸ್ಥಳ ನಿಗಧಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಸದುರ್ಗ

ಹೊಸದುರ್ಗದಲ್ಲಿ ಗಾರ್ಮೆಂಟ್ಸ್‌ | ಬೆಂಗಳೂರಿನಲ್ಲಿ ಸಭೆ ನಡೆಸಿದ ಸಚಿವ ಶಿವಾನಂದ ಪಾಟೀಲ್‌ | ಜವಳಿ ಪಾರ್ಕ್‌ ಸ್ಥಳ ನಿಗಧಿ

chitradurganews.com
Last updated: 12 June 2025 20:59
chitradurganews.com
1 year ago
Share
Shivananda patil meating
ಬೆಂಗಳೂರಿನಲ್ಲಿ ಸಭೆ ನಡೆಸಿದ ಸಚಿವ ಶಿವಾನಂದ ಪಾಟೀಲ್‌
SHARE

CHITRADURGA NEWS | 12 JUNE 2025

ಹೊಸದುರ್ಗ: ನಿರುದ್ಯೋಗ ಸಮಸ್ಯೆಯಿಂದ ದೊಡ್ಡ ಮಟ್ಟದಲ್ಲಿ ಬೆಂಗಳೂರಿಗೆ ವಲಸೆ ಹೋಗಿರುವ ಹೊಸದುರ್ಗ ತಾಲೂಕಿನ ಯುವಕ, ಯುವತಿಯರಿಗೆ ತಾಲೂಕಿನಲ್ಲೇ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಯುತ್ತಿದೆ.

ಹೊಸದುರ್ಗ ತಾಲೂಕಿನಲ್ಲಿ ಜವಳಿ ಪಾರ್ಕ್‌ ಸ್ಥಾಪಿಸುವ ಮೂಲಕ ಹಲವು ಗಾರ್ಮೆಂಟ್ಸ್‌ ಕಂಪನಿಗಳಿಂದ ಹೂಡಿಕೆ ಮಾಡಿಸಿ ಉದ್ಯೋಗ ನೀಡುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಲಾಗಿದೆ.

ಇದನ್ನೂ ಓದಿ: ಬಳ್ಳಾರಿ-ಚಿಕ್ಕಜಾಜೂರು ರೈಲ್ವೇ ಡಬ್ಲಿಂಗ್‌ | 3342 ಕೋಟಿ ಅನುದಾನ

ಬೆಂಗಳೂರಿನ ವಿಕಾಸಸೌಧದಲ್ಲಿ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಕಬ್ಬು, ಸಕ್ಕರೆ ಅಭಿವೃದ್ಧಿ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು, ಸಬ್ಸಿಡಿ ಸೇರಿದಂತೆ ಸರ್ಕಾರದ ಸವಲತ್ತುಗಳ ದುರ್ಬಳಕೆ ಉದ್ದೇಶದ ಕಂಪನಿಗಳ ಬದಲಿಗೆ ಆಸಕ್ತ ಉದ್ಯಮಿಗಳಿಗೆ ಅವಕಾಶ ನೀಡಿ ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಭಾಗವಹಿಸಿದ್ದ ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಮಾತನಾಡುತ್ತಾ. ನಾವು ಯಾವುದೇ ಕಂಪನಿಯನ್ನು ಶಿಫಾರಸ್ಸು ಮಾಡುವುದಿಲ್ಲ. ಇಲಾಖೆ ಯಾವುದೇ ಕಂಪನಿಗೆ ಅವಕಾಶ ಕೊಡಲಿ, ಕ್ಷೇತ್ರದಲ್ಲಿ ಜವಳಿ ಪಾರ್ಕ್ ಆಗಬೇಕು ಎಂಬುದಷ್ಟೇ ನಮ್ಮ ಉದ್ದೇಶ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕೆ.ಟಿ.ಕುಮಾರಸ್ವಾಮಿ ಆಯ್ಕೆ

ಕೆಲವರು ಕೇವಲ ಸಬ್ಸಿಡಿ ಪಡೆಯುವ ಉದ್ದೇಶದಿಂದ ಜವಳಿ ಪಾರ್ಕ್‍ಗೆ ಆಸಕ್ತಿ ತೋರಿಸುತ್ತಾರೆ. ನಂತರ ಅಭಿವೃದ್ಧಿ ಮಾಡುವ ಆಸಕ್ತಿ ಅವರಿಗೆ ಇರುವುದಿಲ್ಲ. ಅಂತಹ ಕಂಪನಿಗಳು ನಮಗೆ ಬೇಕಿಲ್ಲ.

ಜವಳಿ ಕ್ಷೇತ್ರದಲ್ಲಿ ಸಾಧನೆ ಮಾಡುವ ಆಸಕ್ತರನ್ನು ಗುರುತಿಸಿ ಅವರಿಗೆ ಅವಕಾಶ ಕಲ್ಪಿಸಿ ಉತ್ತೇಜನ ಕೊಡಿ ಎಂದು ಸಚಿವರು ಜವಳಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇದನ್ನೂ ಓದಿ:  ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?

ಉದ್ದೇಶಿತ ಜವಳಿ ಪಾರ್ಕ್ ಸ್ಥಾಪನೆ ಯೋಜನೆ ಯಾವ ಹಂತದಲ್ಲಿ ಇದೆ ಎಂಬ ಬಗ್ಗೆ ಮಾಹಿತಿ ಪಡೆದ ಸಚಿವ ಶಿವಾನಂದ ಪಾಟೀಲ ಅವರು, ಕ್ಷೇತ್ರದ ಶಾಸಕ ಗೋವಿಂದಪ್ಪ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಯೋಜನೆಯನ್ನು ತ್ವರಿತವಾಗಿ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಈಗಾಗಲೇ ಉದ್ಯಮ ಸ್ಥಾಪನೆಗೆ ಮುಂದೆ ಬಂದಿರುವ ಕಂಪನಿ ಬಗ್ಗೆ ಒಳ್ಳೆಯ ಅಭಿಪ್ರಾಯ ಇಲ್ಲ. ಹೀಗಾಗಿ ಬೇರೆ ಕಂಪನಿಗೆ ಅವಕಾಶ ನೀಡುವ ಬಗ್ಗೆ ಆಲೋಚನೆ ಮಾಡಿ. ವಿಳಂಬ ಮಾಡದರೆ ತ್ವರಿತವಾಗಿ ಉದ್ಯಮ ಸ್ಥಾಪನೆ ಮಾಡುವ ಆಸಕ್ತರಿಗೆ ಅವಕಾಶ ನೀಡಿ ಎಂದು ಹೇಳಿದರು.

ಅರಳಿಹಳ್ಳಿ ಬಳಿ ಜವಳಿ ಪಾರ್ಕ್‌:

ಹೊಸದುರ್ಗ ತಾಲೂಕು ಅರಳಿಹಳ್ಳಿ ಗ್ರಾಮದಲ್ಲಿ 30 ಎಕರೆ ಭೂಮಿಯನ್ನು ಭೂ ಪರಿವರ್ತನೆ ಮಾಡಿ ಜವಳಿ ಉದ್ಯಮ ಅಭಿವೃದ್ಧಿ ಉದ್ದೇಶಕ್ಕೆ ಚಿತ್ರದುರ್ಗ ಜಿಲ್ಲಾಧಿಕಾರಿಗಳು ಮಂಜೂರು ಮಾಡಿದ್ದಾರೆ.

ಇದನ್ನೂ ಓದಿ: ವಾಂತಿ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳನ್ನು ಹೀಗೆ ಆರೈಕೆ ಮಾಡಿ

ಈ ಭೂಮಿ ಮಂಜೂರಾತಿಗೆ ಕರ್ನಾಟಕ ರಾಜ್ಯ ಜವಳಿ ಅಭಿವೃದ್ಧಿ ನಿಗಮದಿಂದ ರೂ.23.30 ಲಕ್ಷ ಪಾವತಿ ಮಾಡಲಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ್ ಸಚಿವರ ಗಮನಕ್ಕೆ ತಂದರು.

ಹೊಸದುರ್ಗ ತಾಲೂಕು ಡಾ.ಡಿ.ಎಂ.ನಂಜುಂಡಪ್ಪ ವರದಿಯಂತೆ ಅತಿ ಹಿಂದುಳಿದ ತಾಲೂಕಾಗಿದ್ದು, 2011ರ ಜನಗಣತಿ ಪ್ರಕಾರ 30 ಸಾವಿರ ಯುವ ಪೀಳಿಗೆ ಇದೆ. 19 ಸಾವಿರ ಯುವಕರು ಬೆಂಗಳೂರು ಹಾಗೂ ಇತರ ಪ್ರದೇಶಗಳಲ್ಲಿ ಉದ್ಯೋಗದಲ್ಲಿದ್ದಾರೆ.

ಇದನ್ನೂ ಓದಿ: ಕಾಲ್ತುಳಿತ ಪ್ರಕರಣ ಮರೆಮಾಚಲು ಜಾತಿ ಗಣತಿ ಮರುಸಮೀಕ್ಷೆಯ ಕುತಂತ್ರ | ಛಲವಾದಿ ನಾರಾಯಣಸ್ವಾಮಿ

11 ಸಾವಿರ ಯುವಕ, ಯುವತಿಯರು ನಿರುದ್ಯೋಗಿಗಳಿದ್ದಾರೆ. ಜವಳಿ ಪಾರ್ಕ್ ಸ್ಥಾಪನೆಯಿಂದ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ ಎಂದು ಅವರು ವಿವರಿಸಿದರು.

ಬೈನರಿ ಅಪರೆಲ್ ಪಾರ್ಕ್ ಪ್ರೈ ಲಿ ಈಗಾಗಲೇ ಹಿರಿಯೂರು ತಾಲೂಕಿನಲ್ಲಿ 25 ಎಕರೆ ಪ್ರದೇಶದಲ್ಲಿ ಅಪರೆಲ್ ಪಾರ್ಕ್ ಸ್ಥಾಪನೆ ಮಾಡಿ 4 ಸಾವಿರ ಉದ್ಯೋಗ ಕಲ್ಪಿಸಿರುವುದಾಗಿ ತಿಳಿಸಿದ್ದು, ಹೊಸದುರ್ಗದಲ್ಲೂ ಉದ್ಯಮ ಸ್ಥಾಪನೆಗೆ ನೂರು ಕೋಟಿ ರೂ. ಬಂಡವಾಳ ಹೂಡಿ ಐದು ಸಾವಿರ ಜನರಿಗೆ ಉದ್ಯೋಗ ಒದಗಿಸುವ ಭರವಸೆ ನೀಡಿದೆ.

ಇದನ್ನೂ ಓದಿ: ಹಿರಿಯೂರು ನಗರಸಭೆಯಿಂದ ಆರ್ಥಿಕ ನೆರವು | ಅರ್ಜಿ ಆಹ್ವಾನ

ಶಾಹಿ ಗಾಮೆರ್ಂಟ್ಸ್ ಕೂಡ ಆಸಕ್ತಿ ತೋರಿಸಿದೆ. ಈ ಕಂಪನಿ ಎಂಟು ಸಾವಿರ ಕೋಟಿ ರೂ. ವಹಿವಾಟು ಹೊಂದಿದ್ದು, 80 ಸಾವಿರಕ್ಕೂ ಅಧಿಕ ಉದ್ಯೋಗಾವಾಶ ಕಲ್ಪಿಸಿದೆ. ಅಪರೆಲ್ಸ್‍ನಲ್ಲಿ ಈಗ ಶಾಹಿ ಮೊದಲ ಸ್ಥಾನದಲ್ಲಿದೆ ಎಂದು ಅಧಿಕಾರಿಗಳು ಸರ್ಕಾರದ ಗಮನಕ್ಕೆ ತಂದರು.

ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ತ್ವರಿತವಾಗಿ ಬಂಡವಾಳ ಹೂಡಿ, ಉದ್ಯಮ ಆರಂಭಿಸಲು ಆಸಕ್ತಿ ಹೊಂದಿರುವವರಿಗೆ ಅವಕಾಶ ಕಲ್ಪಿಸಬೇಕು ಹಾಗೂ ಕ್ಷೇತ್ರದ ಶಾಸಕ ಗೋವಿಂದಪ್ಪ ಅವರಿಗೆ ಯೋಜನೆಯ ಪ್ರಗತಿಯ ಮಾಹಿತಿಯನ್ನು ಹಂಚಿಕೊಳ್ಳುತ್ತಿರಬೇಕು ಎಂದು ಸಚಿವ ಶಿವಾನಂದ ಪಾಟೀಲ ಅವರು ಸೂಚನೆ ನೀಡಿದರು.

ಇದನ್ನೂ ಓದಿ: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ | ವಿವಿಧ ಯೋಜನೆಗಳಿಗೆ ಅರ್ಜಿ 

ಸಭೆಯಲ್ಲಿ ಜವಳಿ ಇಲಾಖೆ ಆಯುಕ್ತೆ ಜ್ಯೋತಿ, ಕೆಎಸ್‍ಟಿಐಡಿಸಿ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ್, ಜಂಟಿ ನಿರ್ದೇಶಕ ರವೀಂದ್ರ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AralihalliBG GovindappaChitradurga newsGarmentsHosadurgaHosadurga newsKannada NewsShivananda PatilaTextile ParkUnemploymentಅರಳಿಹಳ್ಳಿಕನ್ನಡ ಸುದ್ದಿಗಾರ್ಮೆಂಟ್ಸ್‌ಚಿತ್ರದುರ್ಗ ನ್ಯೂಸ್ಜವಳಿ ಪಾರ್ಕ್‌ನಿರುದ್ಯೋಗಬಿ.ಜಿ.ಗೋವಿಂದಪ್ಪಶಿವಾನಂದ ಪಾಟೀಲಹೊಸದುರ್ಗಹೊಸದುರ್ಗ ನ್ಯೂಸ್
Share This Article
Facebook Email Print
Previous Article ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ | ವಿವಿಧ ಯೋಜನೆಗಳಿಗೆ ಅರ್ಜಿ 
Next Article today bhavishya Astrology: ದಿನ ಭವಿಷ್ಯ | 13 ಜೂನ್ 2025 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ
Leave a Comment

Leave a Reply Cancel reply

Your email address will not be published. Required fields are marked *

Damaged electronic item
ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
Life Style
ರೈತರ ತರಬೇತಿ ಕಾರ್ಯಕ್ರಮ
ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
ಮುಖ್ಯ ಸುದ್ದಿ
ಟಿ. ರಘುಮೂರ್ತಿ
ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
ಮುಖ್ಯ ಸುದ್ದಿ
Apply this tomato scrub to remove stubborn tanning
ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up