Close Menu
    Facebook X (Twitter) Instagram
    Chitradurga News-Kannada News
    Facebook X (Twitter) Instagram
    Chitradurga News-Kannada News
    ಮುಖ್ಯ ಸುದ್ದಿ

    ನಾಳೆಯಿಂದ 14 ದಿನ ವಿದ್ಯುತ್ ವ್ಯತ್ಯಯ | ಯಾಕೆ ಗೊತ್ತಾ, ಈ ಮಾಹಿತಿ ಓದಿ…

    News Desk Chitradurga NewsBy News Desk Chitradurga News16 June 2025No Comments1 Min Read
    Power Cut chitradurga News (3)

    CHITRADURGA NEWS | 16 JUNE 2025

    ಚಿತ್ರದುರ್ಗ: ಗ್ರಾಮಿಣ ಉಪವಿಭಾಗದ ಪಂಡರಹಳ್ಳಿ ಶಾಖಾ ವ್ಯಾಪ್ತಿಯಡಿಯ ವಿವಿಧ ಗ್ರಾಮಗಳಲ್ಲಿ ಹಳೇ ವಾಹಕವನ್ನು ತೆಗೆದು ಹೊಸ ವಾಹಕ ಅಳವಡಿಸುವ ಕಾಮಗಾರಿ ಆರಂಭವಾಗಿದೆ.

    Also Read: ಯೋಗ ಸಮ್ಮೇಳನದಲ್ಲಿ ಬಂಗಾರ ಗೆದ್ದ ಕೋಟೆನಾಡಿನ ಶ್ರೀಧಾ | ವಿಯೇಟ್ನಾಂನಲ್ಲಿ ನಡೆದ ಸ್ಪರ್ಧೆ

    ಪAಡರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಿ0ದ ಹೊರಡುವ ಎಫ್-13 ಎನ್.ಜೆ.ವೈ, ಎಫ್-2 ಹುಲ್ಲೂರು, ಎಫ್-8 ಎನ್.ಜೆ.ವೈ ಸೊಲ್ಲಾಪುರ ಮಾರ್ಗಗಳಿಂದ ವಿದ್ಯುತ್ ಸರಬರಾಜು ಆಗಿ ಪಂಡರಹಳ್ಳಿ, ಗೊಡಬನಹಾಳ್, ಸೊಂಡೇಕೊಳ, ಅನ್ನೇಹಾಳ್, ಮಾಳಪ್ಪನಹಟ್ಟಿ, ಈರಜ್ಜನಹಟ್ಟಿ, ಸೊಲ್ಲಾಪುರ, ಕಾವಲಹಟ್ಟಿ, ಹುಲ್ಲೂರು, ಬೆನಕನಹಳ್ಳಿ, ಮುಂತಾದ ಗ್ರಾಮಗಳಲ್ಲಿ ಕಾಮಗಾರಿ ನಡೆಯುವ ದಿನಗಳಂದು ಬೆಳಿಗ್ಗೆ 11:30 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

    ಗ್ರಾಮ ಹಾಗೂ ಐ.ಪಿ ಸ್ಥಾವರದ ಗ್ರಾಹಕರು ಸಹಕರಿಸಬೆಕೆಂದು ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಾಗರಾಜ್.ಸಿ ಕೋರಿದ್ದಾರೆ.

     

    ________________________________________________

    ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

    ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

    ________________________________________________

    ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

    » Chitradurga News gmail: chitradurganews23@gmail.com

    » Whatsapp Number:  9008943015

    ________________________________________________

    Bescom Chitradurga Chitradurga news Chitradurga Updates Kannada Latest News Kannada News Power Outage work ಕನ್ನಡ ನ್ಯೂಸ್ ಕನ್ನಡ ಲೇಟೆಸ್ಟ್ ನ್ಯೂಸ್ ಕನ್ನಡ ಸುದ್ದಿ ಕಾಮಗಾರಿ ಚಿತ್ರದುರ್ಗ ಚಿತ್ರದುರ್ಗ ನ್ಯೂಸ್ ಬೆಸ್ಕಾಂ ವಿದ್ಯುತ್ ವ್ಯತ್ಯಯ
    News Desk Chitradurga News
    • Website

    Related Posts

    ಬಿ.ಎಸ್ಸಿ, ಜಿಎನ್‌ಎಂ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

    24 November 2026

    ಸ್ವಯಂ ಉದ್ಯೋಗ, ವಾಹನ ಖರೀದಿಗೆ ಸಹಾಯಧನ | ಅರ್ಜಿ ಅಹ್ವಾನ

    24 November 2026

    ನಿರುದ್ಯೋಗಿಗಳಿಗೆ ಸಿಹಿಸುದ್ದಿ | ಚಿತ್ರದುರ್ಗದಲ್ಲಿ ಮಿನಿ ಉದ್ಯೋಗ ಮೇಳ

    24 November 2026
    Leave A Reply Cancel Reply

    Categories
    Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ

    Facebook X (Twitter) Instagram Pinterest
    © 2026 ThemeSphere. Designed by ThemeSphere.

    Type above and press Enter to search. Press Esc to cancel.