By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ
    ಸರ್ಕಾರಿ ಶಾಲೆ ಉಳಿಸಲು ಪೋಷಕರು ಮತ್ತು ಶಿಕ್ಷಕರು ಕೈಜೋಡಿಸಿ | ADC ಕುಮಾರಸ್ವಾಮಿ 
    5 hours ago
    ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
    ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
    5 hours ago
    D.Sudhakar son suhas met D.K.Shivakumar
    ಡಿಕೆಶಿ ಭೇಟಿಯಾದ ಸುಧಾಕರ್‌ ಪುತ್ರ ಸುಹಾಸ್‌
    5 hours ago
    ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
    JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
    17 hours ago
    ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
    ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    4 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    5 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌
    7 hours ago
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    17 hours ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    2 days ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    3 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    10 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    16 hours ago
    tooth
    ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
    17 hours ago
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    2 days ago
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    3 days ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    3 days ago
Reading: ಜೇನು ಕೃಷಿಯನ್ನು ಸಮಗ್ರ ಕೃಷಿಯನ್ನಾಗಿ ಅಳವಡಿಸಿಕೊಳ್ಳಿ | ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಜೇನು ಕೃಷಿಯನ್ನು ಸಮಗ್ರ ಕೃಷಿಯನ್ನಾಗಿ ಅಳವಡಿಸಿಕೊಳ್ಳಿ | ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ

News Desk Chitradurga News
Last updated: 17 June 2025 19:16
News Desk Chitradurga News
12 months ago
Share
ರೈತರಿಗೆ ವಿಶೇಷ ಜೇನು ಕೃಷಿಯ ಕುರಿತು ತರಬೇತಿ
SHARE

CHITRADURGA NEWS | 17 JUNE 2025

ಚಿತ್ರದುರ್ಗ: ಕಡಿಮೆ ಬಂಡವಾಳದ ಪರಿಸರ ಸ್ನೇಹಿ ಜೇನು ಸಾಕಾಣಿಕೆಯು ಪ್ರತಿಯೊಬ್ಬ ಸಮಗ್ರ ಕೃಷಿ ಅಥವಾ ನೈಸರ್ಗಿಕ ಕೃಷಿ ಅಳವಡಿಸಿಕೊಳ್ಳುವ ರೈತರು ಇದನ್ನು ಒಂದು ಉಪಕಸುಬಾಗಿ ಅಳವಡಿಸಿಕೊಳ್ಳಬಹುದು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ಹೇಳಿದರು.

Also Read: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?

ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಈಚೆಗೆ ಜಿಲ್ಲೆಯ ಮಹಿಳಾ ಮತ್ತು ಯುವ ರೈತರಿಗೆ ವಿಶೇಷ ಜೇನು ಕೃಷಿಯ ಕುರಿತು ಎರಡು ದಿನದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ಬೆಳೆ ವೈವಿದ್ಯ ಸ್ವಾಭಾವಿಕ ಸಸ್ಯವರ್ಗ ಹವಾಮಾನ ಮತ್ತು ಹೇರಳ ಮಾನವ ಸಂಪನ್ಮೂಲಗಳು ಜೇನು ಕೃಷಿಗೆ ಪೂರಕವಾಗಿವೆ. ಪ್ರಸಿದ್ದ ವಿಜ್ಞಾನಿ ಅಲ್ಬರ್ಟ ಐನ್‍ಸ್ಟೈನ್ ಅವರು ಜೇನುನೊಣಗಳ ಪ್ರಾಮುಖ್ಯತೆ ಕುರಿತು ಜೇನಿನ ಸಂತತಿ ನಾಶವಾದರೆ ಜೀವರಾಶಿಗಳಿಗೆ ಅಪಾಯವಿದೆಂದಿದ್ದಾರೆಂದರು. ಜೇನನ್ನು ಭೂಲೋಕದ ಅಮೃತಕ್ಕೆ ಹೋಲಿಸುತ್ತಾ, ಜೇನು ಸಾಕಾಣಿಕೆಯಿಂದ ನಮಗೆ ಉತ್ತಮ ಆರೋಗ್ಯ, ಆದಾಯ, ಉದ್ಯೋಗ ಸೃಜನೆ ಮತ್ತು ಉತ್ತಮ ಪರಿಸರ ಸಮತೋಲನೆ ಕಾಪಾಡುವಲ್ಲಿ ಸಹಕಾರಿಯಾಗಿದೆ ಎಂದರು.

ಜೇನುತುಪ್ಪ ಒಂದು ಉತ್ತಮ ದಿವ್ಯ ಔಷಧಿಯಾಗಿದ್ದು, ರೋಗನಿರೋಧಕ ಶಕ್ತಿ ಹೆಚ್ಚಿಸಲು. ಮಲಬದ್ಧತೆ ನಿವಾರಣೆಗೆ, ರಕ್ತಶುದ್ಧಿ ಮಾಡಲು, ಕೆಮ್ಮು, ಶೀತ, ನೆಗಡಿ, ಜ್ವರವನ್ನು ಉಪಶಮನ ಮಾಡಲು ಸಹಕಾರಿಯಾಗಿದೆ. ಸಕಲ ಪೋಶಕಾಂಷಭರಿತ ಜೇನು ಅತ್ಯುತ್ತಮ ಶಿಶು ಆಹಾರವಾಗಿದ್ದು, ಮಕ್ಕಳ ಪೋಷಕಾಂಶ ಕೊರತೆ ನೀಗಿಸಲು ಗರ್ಭಿಣಿಯರಲ್ಲಿ ಕಬ್ಬಿಣದ ಕೊರತೆ ನೀಗಿಸಲು ಮತ್ತು ರಕ್ತದ ವೃದ್ದಿಗೆ ಪರಿಣಾಮಕಾರಿಯಾಗಿದೆ ಎಂದು ತಿಳಿಸಿದರು.

Also Read: ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ

ಪರಿಶುದ್ದ ಜೇನು ಪಡೆಯಲು ಅತ್ಯಂತ ಸರಳ ಸುಲಭ ಮಾರ್ಗವೆಂದರೆ ನಮ್ಮ ಮನೆ, ಕೈತೋಟ, ತೋಟಗಳಲ್ಲಿ ಜೇನು ಸಾಕಾಣಿಕೆ ಮಾಡುವುದು. ಈ ಕಡಿಮೆ ಬಂಡವಾಳದ ಪರಿಸರ ಸ್ನೇಹಿ ಜೇನು ಸಾಕಾಣಿಕೆಯು ಪ್ರತಿಯೊಬ್ಬ ಸಮಗ್ರ ಕೃಷಿ ಅಥವಾ ನೈಸರ್ಗಿಕ ಕೃಷಿ ಅಳವಡಿಸಿಕೊಳ್ಳುವ ರೈತರು ಇದನ್ನು ಒಂದು ಉಪಕಸುಬಾಗಿ ಅಳವಡಿಸಿಕೊಳ್ಳಬಹುದಗಿದೆ.

ಆದ ಪ್ರಯುಕ್ತ ಉತ್ತಮ ಜೇನಿನ ಪ್ರಾಮುಖ್ಯತೆ ಮತ್ತು ಜೇನು ಸಾಕಾಣಿಕೆಯ ತಾಂತ್ರಿಕತೆಯ ಕುರಿತು ಅರಿವುಮೂಡಿಸುವುದು ಈ ತರಬೇತಿಯ ಉದ್ದೇಶವಾಗಿದ್ದು, ರೈತಬಾಂಧವರು ಈ ತರಬೇತಿಯ ಸದುಪಯೋಗ ಪಡೆದುಕೊಳ್ಳಲು ವಿನಂತಿಸಿದರು.

ತಾಂತ್ರಿಕ ಅಧಿವೇಶನದಲ್ಲಿ ಜೇನು ತಜ್ಞ ಶಾಂತವೀರಯ್ಯ ಮಾತನಾಡಿ, ಜೇನು ತಳಿಗಳಲ್ಲಿ ಹೆಜ್ಜೇನು ಮತ್ತು ಕೋಲ್ಜೇನುಗಳನ್ನು ಸಾಕಲು ಬರುವುದಿಲ್ಲ ಆದರೆ ತುಡುವೆ ಜೇನು, ಮೆಲ್ಲಿಫೆರಾ ಮತ್ತು ಮುಝಂಟಿ (ನಸರಿ) ಜೇನು ಸಾಕಲು ಯೋಗ್ಯವಾಗಿವೆ. ತುಡುವೆ ಜೇನು ಕೆಲಸಗಾರ ಜೇನು ನೊಣಗಳ ಆಹಾರ ತರುವ ಸಾಮಥ್ರ್ಯ ಕಾರ್ಯವ್ಯಾಪ್ತಿ ಗೂಡಿನಿಂದ 1-1.5 ಕಿ.ಮೀ. ದೂರ ತ್ರಿಜ್ಯದ ಕ್ಷೇತ್ರವಿದ್ದು, ಮೆಲ್ಲಿಫೆರ ಜೇನು ನೊಣಗಳು ಗೂಡಿನಿಂದ 2-3 ಕಿ.ಮೀ. ಕ್ಷೇತ್ರದಿಂದ ಆಹಾರವನ್ನು ಹೊತ್ತು ತರುತ್ತವೆ ಎಂದರು.

Also Read: UPSC ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ

 ಕೃಷಿಯಲ್ಲಿ ಜೇನ್ನೊಣಗಳ ಪ್ರಾಮುಖ್ಯತೆಯ ಬಗ್ಗೆ ವಿವರಿಸುತ್ತಾ, ಸಸ್ಯಗಳಲ್ಲಿ ವಂಶಾಭಿವೃದ್ಧಿಯಾಗಲು ಪರಾಗ ಸ್ಫರ್ಶ ಅನಿವಾರ್ಯ. ಬಹುತೇಕ ಗಿಡಮರ, ಬಳ್ಳಿ, ಬೆಳೆಗಳಲ್ಲಿ ಪರಕೀಯ ಪರಾಗ ಸ್ಪರ್ಶ ಅನಿವಾರ್ಯ. ಪರಕೀಯ ಪರಾಗ ಸ್ಪರ್ಶದ ಶೇ.90 ಕ್ರಿಯೆ ಕೀಟಗಳಿಂದಾದರೆ ಅದರ ಶೇ.90 ಭಾಗ ಕೇವಲ ಜೇನ್ನೊಣಗಳಿಂದ ಆಗುತ್ತದೆ.

ಅಡಿಕೆ, ತೆಂಗು, ದಾಳಿಂಬೆ, ಲಿಂಬು, ಸೌತೆ, ಕಲ್ಲಂಗಡಿ ಇನ್ನು ಮುಂತಾದ 1 ಲಕ್ಷಕ್ಕೂ ಹೆಚ್ಚಿನ ಜಾತಿಯ ಸಸ್ಯ ಪ್ರಬೇಧಗಳಲ್ಲಿ ಜೇನ್ನೊಣಗಳ ಪರಾಗ ಸ್ವರ್ಶ ಅನಿವಾರ್ಯವೆಂದರು. ಹೆಣ್ಣೊಂದು ಕಲಿತರೆ ಶಾಲೆ ಒಂದು ತೆರೆದಂತೆ ಆದ ಪ್ರಯುಕ್ತ ಇಂದಿನ ವಿಶೇಷ ತರಬೇತಿಯನ್ನು ರೈತ ಮಹಿಳೆಯರಿಗೊಸ್ಕರ ಆಯೋಜಿಸಿದ್ದು ತರಬೇತಿಯ ಸದುಪಯೋಗ ಪಡೆದು ಕೊಳ್ಳಲು ಮನವಿ ಮಾಡಿದರು.

ದಾವಣಗೆರೆಯ ಹಿರಿಯ ಪ್ರಸೂತಿ ತಜ್ಞೆ ಡಾ. ಶಾಂತ ಭಟ್ ಅವರು ಜೇನು ಕೃಷಿಯ ಕುರಿತು ತಮ್ಮ ಅನುಭವವನ್ನು ವಿವರಿಸುತ್ತಾ ಉತ್ತಮ ಆರೋಗ್ಯಕ್ಕೆ ದಿನನಿತ್ಯ 15 ರಿಂದ 25 ಗ್ರಾಂ ಪರಿಶುದ್ದ ಜೇನುತುಪ್ಪ ಸೇವನೆ ಉತ್ತಮ. ಪರಿಶುದ್ದ ಜೇನುತುಪ್ಪ ಪಡೆಯಲು ಜೇನು ಸಾಕಾಣಿಕೆಯನ್ನು ರೈತರಲ್ಲದೇ, ನಗರ ಪ್ರದೇಶದಲ್ಲೂ ಸಹ ಹವ್ಯಾಸದ ರೀತಿಯಲ್ಲಿ ಜೇನು ಸಾಕಾಣಿಕೆ ಮಾಡಬಹುದು ಎಂದರು.

ಜೇನು ಸಾಕಾಣಿಕೆ ಪ್ರಾತ್ಯಕ್ಷಿಕೆ: 

ತರಬೇತಿಯ ಎರಡನೇ ದಿನ ಜೇನು ಸಾಕಾಣಿಕೆಗೆ ಪೂರಕ ವಸ್ತುಗಳಾದ ಜೇನುಪೆಟ್ಟಿಗೆ, ಜೇನು ತೆಗೆಯುವ ಯಂತ್ರ, ಮರಿ ಪಟ್ಟಿಗೆ, ಹೊಗೆತಿದಿ, ಮುಖ ಪರದೆ, ಹೈವ್ ಟೂಲ್, ಕೈ ಗವಸು, ರಾಣಿ ಪಂಜರ, ಬೀಬ್ರಷ್, ಬುಟ್ಟಿ, ಮೇಣದ ಎರಿ ಬುನಾದಿ, ಇರುವೆ ನಿರೋಧಕ ನಿಲುವು ಇತ್ಯಾದಿಗಳ ಕುರಿತು ರೈತರಿಗೆ ತಮ್ಮ ಮೇಟಿಕುರ್ಕೆ ಜೇನು ಕೃಷಿ ತರಬೇತಿ ಕೇಂದ್ರದಲ್ಲಿ ವಿವರಣೆ ನೀಡಿದರು.

Also Read: ಎಬಿವಿಪಿ ಹಿರಿಯೂರು ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಪ್ರಾಧ್ಯಾಪಕ ರಂಗಸ್ವಾಮಿ

 ನಂತರ ಮರದ ಟೊಂಗೆ ಮೇಲೆ ಕಟ್ಟಿದ ಜೇನು ಕಟುಂಬವನ್ನು ಜೇನು ಸಾಕಾಣಿಕೆ ಪೆಟ್ಟಿಗೆಗೆ ವರ್ಗಾಯಿಸುವ ವಿಧಾನ, ಜೇನು ಪೆಟ್ಟಿಗೆಗಳ ನಿರ್ವಹಣೆ, ಜೇನು ಕುಟುಂಬಗಳ ವಿಭಜನೆ, ಜೇನು ತೆಗೆಯುವ ವಿಧಾನದ ಕುರಿತು ಪ್ರಾಯೋಗಿಕವಾಗಿ ಪ್ರಾತ್ಯಕ್ಷಿಕೆಯ ಮೂಲಕ ತಿಳಿಸಿಕೊಟ್ಟರು.

ಈ ಸಂದರ್ಭದಲ್ಲಿ ಪ್ರಗತಿಪರ ರೈತ ಗುಡಿಹಳ್ಳಿ ರಂಗಣ್ಣ ಹಾಗೂ ರೈತ ಮಹಿಳೆಯರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Babbur FarmBeekeepingChitradurgaChitradurga newsChitradurga UpdatesFarmersHiriyurIntegrated FarmingKannada Latest NewsKannada Newsಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜೇನು ಕೃಷಿಬಬ್ಬೂರುಫಾರಂರೈತರುಸಮಗ್ರ ಕೃಷಿಹಿರಿಯೂರು
Share This Article
Facebook Email Print
Previous Article ಎಬಿವಿಪಿ ಹಿರಿಯೂರು ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಪ್ರಾಧ್ಯಾಪಕ ರಂಗಸ್ವಾಮಿ
Next Article arecanut price list ಅಡಿಕೆ ಧಾರಣೆ | ಜೂನ್‌ 17 | ಇಂದಿನ ಮಾರುಕಟ್ಟೆ ಪೂರ್ಣ ವಿವರ
Leave a Comment

Leave a Reply Cancel reply

Your email address will not be published. Required fields are marked *

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ
ಸರ್ಕಾರಿ ಶಾಲೆ ಉಳಿಸಲು ಪೋಷಕರು ಮತ್ತು ಶಿಕ್ಷಕರು ಕೈಜೋಡಿಸಿ | ADC ಕುಮಾರಸ್ವಾಮಿ 
ಮುಖ್ಯ ಸುದ್ದಿ
ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
ಸರ್ಕಾರಿ ಶಾಲೆ ಶಿಕ್ಷಕ ವೆಂಕಟೇಶ್ ಅವರಿಗೆ ಗ್ರಾಮಸ್ಥರ ಅದ್ದೂರಿ ಬೀಳ್ಕೊಡುಗೆ
ಮುಖ್ಯ ಸುದ್ದಿ
D.Sudhakar son suhas met D.K.Shivakumar
ಡಿಕೆಶಿ ಭೇಟಿಯಾದ ಸುಧಾಕರ್‌ ಪುತ್ರ ಸುಹಾಸ್‌
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌
ಅಡಕೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up