CHITRADURGA NEWS | 19 JUNE 2025
ಚಿತ್ರದುರ್ಗ: ಯುವ ವ್ಯವಹಾರ ಮತ್ತು ಕ್ರೀಡಾ ಮಂತ್ರಾಲಯದ ವತಿಯಿಂದ 2024ನೇ ಸಾಲಿನ Tenzing norjy national adventure award (TNNAA) ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
Also Read: ಡಿಸೆಂಬರ್ 31ಕ್ಕೆ ಹೊಸ ರೈಲು ನಿಲ್ದಾಣ ಉದ್ಘಾಟನೆಗೆ ಗಡುವು | ಗೋವಿಂದ ಕಾರಜೋಳ

2022, 2023, 2024ನೇ ಸಾಲಿನಲ್ಲಿ ಜಲಸಹಾಸ, ವಾಯು ಸಾಹಸ ಮತ್ತು ಭೂ ಸಾಹಸ ಕ್ರೀಡೆಗಳಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳು ಟಿ,ಎನ್,ಎನ್,ಎ,ಎ ಪ್ರಶಸ್ತಿಗೆ ಅರ್ಜಿಗಳನ್ನು ವೆಬ್ಸೈಟ್ http://award.gov.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳಿಗೆ ಸಮಸ್ಯೆಗಳು ಎದುರಾದರೆ ಸಹಾಯಕ್ಕಾಗಿ ಟೋಲ್ ಫ್ರೀ ನಂಬರ್ 01123386898 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರಿಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
