By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಪೊಲೀಸ್ ಇಲಾಖೆಗೆ ಬೊಲೆರೋ ನಿಯೋ | ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಹಸ್ತಾಂತರ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಪೊಲೀಸ್ ಇಲಾಖೆಗೆ ಬೊಲೆರೋ ನಿಯೋ | ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಹಸ್ತಾಂತರ

ಮುಖ್ಯ ಸುದ್ದಿ

ಪೊಲೀಸ್ ಇಲಾಖೆಗೆ ಬೊಲೆರೋ ನಿಯೋ | ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಹಸ್ತಾಂತರ

News Desk Chitradurga News
Last updated: 25 June 2025 18:55
News Desk Chitradurga News
3 days ago
Share
ಪೊಲೀಸ್ ಇಲಾಖೆಗೆ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಬೊಲೆರೊ ನಿಯೋ ಹಸ್ತಾಂತರ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 25 JUNE 2025

ಚಿತ್ರದುರ್ಗ: ಚಿತ್ರದುರ್ಗ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಆವರಣದಲ್ಲಿ ಬುಧವಾರ ಬುಲೆರೋ ನಿಯೋ ಹೊಸ ಮಾದರಿಯ ವಾಹನವನ್ನು ಪೊಲೀಸ್ ಇಲಾಖೆಗೆ ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ಹಸ್ತಾಂತರಿಸಿದರು.

ಚಳ್ಳಕೆರೆ ಶಾಸಕರಾದ ಟಿ.ರಘುಮೂರ್ತಿಯವರು 2024-25ನೇ ಸಾಲಿನ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಅಂದಾಜು ರೂ.11.7 ಲಕ್ಷ ವೆಚ್ಚದಲ್ಲಿ ಒಂದು ಬುಲೆರೋ ನಿಯೋ ವಾಹನವನ್ನು ಪೊಲೀಸ್ ಇಲಾಖೆಗೆ ನೀಡಿದ್ದಾರೆ.

Also Read: ಗೈರು ಹಾಜರಿ | ಇಬ್ಬರು ಸರ್ಕಾರಿ ನೌಕರರ ಅಮಾನತು

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಚಿತ್ರದುರ್ಗ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ದಿನಕರ್, ಚಳ್ಳಕೆರೆ ಪೊಲೀಸ್ ಉಪಾಧೀಕ್ಷಕ ರಾಜಣ್ಣ, ಪೊಲೀಸ್ ಇನ್ಸ್‍ಪೆಕ್ಟರ್‍ಗಳಾದ ಶಶಿಕುಮಾರ್, ತಿಮ್ಮಣ್ಣ, ಮುತ್ತುರಾಜ್, ಉಮೇಶ್ ಸೇರಿದಂತೆ ಮತ್ತಿತರರು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Bolero NeoChallakere MLA T. RaghumurthyChitradurgaChitradurga newsChitradurga UpdatesKannada Latest NewsKannada NewsPolice Departmentvehicleಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಳ್ಳಕೆರೆ ಶಾಸಕ ಟಿ.ರಘುಮೂರ್ತಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಪೊಲೀಸ್ ಇಲಾಖೆಬೊಲೆರೋ ನಿಯೋವಾಹನ
Share This Article
Facebook Email Print
Previous Article SP Ranjith Kumar Bandaru ಹೊಸದುರ್ಗ ಪೊಲೀಸರಿಂದ ಕೊಲೆ ಆರೋಪಿಗಳ ಬಂಧನ | ಹುಣವಿನಡು ಗ್ರಾಮದಲ್ಲಿ ನಡೆದಿದ್ದ ಭೀಕರ ಹತ್ಯೆ
Next Article ಬಿ.ಡಿ.ರಸ್ತೆಗೆ ಈಗಾಗಲೇ ಡಾ.ವಿಷ್ಣುವರ್ಧನ್ ಹೆಸರು ಇಟ್ಟಾಗಿದೆ | ಮೋದಿ ಹೆಸರಿಗೆ ವಿಷ್ಣು ಬಳಗದ ಆಕ್ಷೇಪ
Leave a Comment

Leave a Reply Cancel reply

Your email address will not be published. Required fields are marked *

APMC: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಎಣ್ಣೆಯುಕ್ತ ಕೂದಲಿಗೆ ಮೊಸರು ಹಚ್ಚಬೇಕೇ ಅಥವಾ ಬೇಡವೇ? 
Life Style
ಮುಟ್ಟಿನ ಸಮಯದಲ್ಲಿ ಹೊಟ್ಟೆ ಉಬ್ಬರ ತಪ್ಪಿಸಲು ಈ ಆಹಾರ ಸೇವಿಸಬೇಡಿ 
Life Style
ರುದ್ರಾಕ್ಷಿ ಧರಿಸಿದ ನಂತರವೂ ನಿಮಗೆ ಒಳ್ಳೆಯದಾಗುತ್ತಿಲ್ಲವಾದರೆ ಅದಕ್ಕೆ ಈ ತಪ್ಪುಗಳೇ ಕಾರಣವಂತೆ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up