By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರಂಗೋಲಿ ಸ್ಪರ್ಧೆ ಕಾರ್ಯಕ್ರಮ
    ಮುರುಘಾಮಠವು ಬಸವಾದಿ ಶರಣರ ತತ್ವ, ಚಿಂತನೆಗಳ ಪ್ರಯೋಗಶಾಲೆ | ಡಾ.ಬಸವಕುಮಾರ ಶ್ರೀ 
    14 hours ago
    ಕೃಷಿ ಹೊಂಡ
    ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
    1 day ago
    ಮುರುಘಾ ಮಠ
    ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
    1 day ago
    ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
    ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
    1 day ago
    ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    3 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    6 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    5 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    4 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
    18 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 week ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    5 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    gaining weight
    ನೀವು ಕಡಿಮೆ ತಿಂದರೂ ತೂಕ ಹೆಚ್ಚಾಗುತ್ತಿದೆಯೇ? ಇದಕ್ಕೆ ಕಾರಣವೇನು ಗೊತ್ತಾ?
    16 hours ago
    kidney problems
    ಕಿಡ್ನಿ ಸಮಸ್ಯೆ ಇರುವವರು ಈ 4 ಅಂಶಗಳನ್ನು ಸಮತೋಲನದಲ್ಲಿಡಬೇಕು
    17 hours ago
    Metabolism
    ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
    2 days ago
    eat fruits to stay healthy
    ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
    2 days ago
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    3 days ago
Reading: ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ

chitradurganews.com
Last updated: 29 June 2025 20:23
chitradurganews.com
10 months ago
Share
Gavayi smaranothsava
ಶ್ರೀ ಗಾನಯೋಗಿ ಸಂಗೀತ ಬಳಗದವತಿಯಿಂದ ಗೀತಾ ಗಾಯನ ಕಾರ್ಯಕ್ರಮ
SHARE

CHITRADURGA NEWS | 29 JUNE 2025

ಚಿತ್ರದುರ್ಗ: ಗಾನಯೋಗಿ ಪಂಚಾಕ್ಷರ ಗವಾಯಿಗಳು ಮತ್ತು ಪುಟ್ಟರಾಜ ಕವಿ ಗವಾಯಿಗಳು ಸಮಾಜ, ಸಂಗೀತ ಮತ್ತು ದೀನದಲಿತರ ಉನ್ನತಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು ಎಂದು ಗುರುಮಠಕಲ್‌ನ ಶ್ರೀ ಶಾಂತವೀರ ಮುರುಘ ಶ್ರೀಗಳು ತಿಳಿಸಿದರು.

ಶ್ರೀ ಗಾನಯೋಗಿ ಸಂಗೀತ ಬಳಗದಿಂದ ಹೊಳಲ್ಕೆರೆ ರಸ್ತೆಯಲ್ಲಿರುವ ಶ್ರೀಮತಿ ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಲಿಂ.ಪಂಚಾಕ್ಷರ ಗವಾಯಿಗಳ 81ನೇ ಹಾಗೂ ಲಿಂ. ಡಾ.ಪುಟ್ಟರಾಜ ಕವಿ ಗವಾಯಿಗಳ 15ನೇ ಪುಣ್ಯ ಸ್ಮರಣೋತ್ಸವದ ಸಾನಿಧ್ಯವಹಿಸಿ ಮಾತನಾಡಿದರು.

ಇದನ್ನೂ ಓದಿ: ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ

ಗಾನಯೋಗಿ ಪಂಡಿತ್ ಪಂಚಾಕ್ಷರ ಗವಾಯಿ ಒಬ್ಬ ಹಿಂದೂಸ್ತಾನಿ ಸಂಗೀತಗಾರ ಮತ್ತು ಕರ್ನಾಟಕದ ಗುರುವಾಗಿದ್ದರು, ಪಂಚಾಕ್ಷರ ಗವಾಯಿ ತಬಲಾ ಜೊತೆಗೆ ಕರ್ನಾಟಕ ಮತ್ತು ಹಿಂದೂಸ್ತಾನಿ ಸಂಗೀತ ಶೈಲಿಗಳೆರಡರಲ್ಲೂ ಪರಿಣಿತರಾಗಿ ಬೆಳೆದು ಜನಪ್ರಿಯರಾದರು. ಹಾನಗಲ್ ಕುಮಾರ ಸ್ವಾಮೀಜಿಯವರ ಆಜ್ಞೆಯಂತೆ, ಅವರು ಅಂಧ ಮತ್ತು ಅನಾಥ ಮಕ್ಕಳಿಗೆ ಸಂಗೀತದಲ್ಲಿ ತರಬೇತಿ ನೀಡಲು ಪ್ರಾರಂಭಿಸಿದರು.

ಗವಾಯಿಗಳು ಬ್ರಹ್ಮಚಾರಿಯಾಗಿ ಉಳಿದು ಕಡಿಮೆ ಸೌಲಭ್ಯ ಹೊಂದಿರುವ ಜನರಿಗೆ ಸೇವೆ ಸಲ್ಲಿಸಿದರು. ಗದಗಿನಲ್ಲಿ ವೀರೇಶ್ವರ ಪುಣ್ಯಾಶ್ರಮ’ವನ್ನು ಸ್ಥಾಪನೆ ಮಾಡಿದ್ದು, ಇದು ಈಗ ಸಂಗೀತ ಪ್ರಿಯರಿಗೆ ತೀರ್ಥಯಾತ್ರೆಯ ಕೇಂದ್ರವಾಗಿದೆ. ಸಾವಿರಾರು ಅಂಧ, ಬಡ ಹುಡುಗರು ಇಲ್ಲಿ ಸಂಗೀತ ಕಲಿತು ದೇಶಾದ್ಯಂತ ಸಂಗೀತಕ್ಕೆ ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಗಾನಯೋಗಿ ಪಂಚಾಕ್ಷರ ಗವಾಯಿ ಸಮಾಜ, ಸಂಗೀತ ಮತ್ತು ದೀನದಲಿತರ ಉನ್ನತಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು ಎಂದರು.

ಇದನ್ನೂ ಓದಿ: ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್

ನಿವೃತ್ತ ಉಪನ್ಯಾಸಕಿ ಸಿ.ಬಿ.ಶೈಲಾ ವಿಜಯಕುಮಾರ್ ಗವಾಯಿಗಳ ಕುರಿತು ಉಪನ್ಯಾಸ ನೀಡುತ್ತಾ, ಉಭಯ ಶ್ರೀಗಳು ತಮ್ಮ ಚಿಂತನ ಮಂಥನದಿಂದ ದೊಡ್ಡವರಾಗಿದ್ದಾರೆ. ಸಂಗೀತದ ಮೂಲಕ ಸಾಧನೆಯನ್ನು ಮಾಡಿದ್ದಾರೆ. ಗವಾಯಿಗಳಿಗೆ ಭೌತಿಕವಾಗಿ ಅಂಧರಾಗಿದ್ದರೂ ಸಹಾ ಅಂತರಿಕವಾಗಿ ಒಳಗಣ್ಣನಿಂದ ಲೋಕವನ್ನು ನೋಡುತ್ತಾ ಸಮಾಜದ ಪರಿವರ್ತನೆಗೆ ಕಾರಣರಾಗಿದ್ದರು ಎಂದರು.

avayi smaranothsava
ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸಲಾಯಿತು.

ಇಂತಹ ಗವಾಯಿಗಳು ನಮಗೆ ಆದರ್ಶವಾಗಬೇಕಿದೆ. ತಮಲ್ಲಿ ದೃಷ್ಟಿ ಇಲ್ಲದಿದ್ದರೂ ಸಹಾ ಬೇರೆಯವರ ದೃಷ್ಟಿ ಕೋನವನ್ನು ಗವಾಯಿಗಳು ಬದಲಾಯಿಸಿದ್ದಾರೆ. ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿದ್ದ್ ಬಸವಣ್ಣ ರವರನ್ನು ದೆಹಲಿಯವರೆಗೂ ಕೊಂಡ್ಯೋದ ಕೀರ್ತಿ ಗವಾಯಿಗಳಿಗೆ ಸಲ್ಲುತ್ತದೆ ಎಂದರು.

ಇದನ್ನೂ ಓದಿ: ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ

ಅಂಧರಾಗಿದ್ದ `ಪಂಚಾಕ್ಷರ ಗವಾಯಿ’ಯವರ ಅವರ ಹುಟ್ಟು ಹೆಸರು ಗದಿಗೆಯ್ಯ. ಹುಟ್ಟು ಕುರುಡರಾದ ಗದಿಗೆಯ್ಯ ಮತ್ತು ಅವರ ಅಣ್ಣ ಗುರುಬಸವ ಇಬ್ಬರೂ ಮಧುರವಾದ ಧ್ವನಿ ಮತ್ತು ಸಂಗೀತ ಪ್ರತಿಭೆಯನ್ನು ಹೊಂದಿದ್ದರು.

ಅವರು ಅನೇಕ ವಾದ್ಯಗಳನ್ನು ನುಡಿಸಬಲ್ಲವರಾಗಿದ್ದರು. ಅವರ ಸಂಗೀತ ಸಾಮಥ್ರ್ಯದಿಂದ ಸಂತಸಗೊಂಡ ಹಾನಗಲ್ಲಿನ ಶ್ರೀ ಕುಮಾರ ಸ್ವಾಮೀಜಿ ಅವರಿಗೆ ಸರಿಯಾದ ಸಂಗೀತ ತರಬೇತಿಯನ್ನು ಏರ್ಪಡಿಸಲು ಮುಂದೆ ಬಂದರು. ತಂಜಾವೂರಿನ ಸಂಗೀತಗಾರರೊಬ್ಬರು ಈ ಮಕ್ಕಳಿಗೆ ಸ್ವಲ್ಪ ಸಮಯ ದವರೆಗೆ ಕರ್ನಾಟಕ ಸಂಗೀತವನ್ನು ಕಲಿಸಿದರು ಎಂದು ತಿಳಿಸಿದರು.

ಇದನ್ನೂ ಓದಿ: ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ

ಅಂಧ ಬಾಲಕ ಗದಿಗೆಯ್ಯ ಸಂಗೀತಾಭ್ಯಾಸ ಮುಂದುವರಿಸಲು ಮೈಸೂರಿಗೆ ಹೋದ. ವಿದ್ವಾನ್ ವೆಂಕಟರಮಣಯ್ಯ ಅವರ ಬಳಿ 4 ವರ್ಷ ಕಲಿತರು. ಗದಿಗೆಯ್ಯ ಮೈಸೂರಿನಲ್ಲಿ ಜನಪ್ರಿಯರಾದರು ಅಖಿಲ ಭಾರತ ವೀರಶೈವ ಸಮಾವೇಶದಲ್ಲಿ ಹಾಡಿ ಮೆಚ್ಚುಗೆ ಗಳಿಸಿದರು. ಕುಮಾರ ಸ್ವಾಮೀಜಿ ಅವರಿಗೆ `ಪಂಚಾಕ್ಷರ ಗವಾಯಿ’ ಎಂಬ ಹೊಸ ಹೆಸರನ್ನಿಟ್ಟರು. ಕುಮಾರ ಸ್ವಾಮೀಜಿ ರೋಣದಲ್ಲಿ ‘ಕುಮಾರೇಶ್ವರ ಕೃಪೋಷಿತ ಸಂಗೀತ – ಸಾಹಿತ್ಯ ಮಹಾವಿದ್ಯಾಲಯ’ವನ್ನು ಪ್ರಾರಂಭಿಸಿದಾಗ, ಪಂಚಾಕ್ಷರ ಗವಾಯಿ ಅದರ ಮುಖ್ಯಸ್ಥರಾದರು.

ತಮ್ಮ ಗುರುಗಳ ಆಶಯವನ್ನು ಪಾಲಿಸಿದರು. ಅವರ ಸಂಚಾರಿ ಸಂಗೀತ ಶಾಲೆಯಲ್ಲಿ 100 ಕ್ಕೂ ಹೆಚ್ಚು ಮಕ್ಕಳಿದ್ದರು. ಗದಗಿನ ಶ್ರೀಮಂತ ಭಕ್ತ ಶ್ರೀ ಬಸರಿಗಿಡದ ವೀರಪ್ಪ ಅವರು ತಮ್ಮ ಭೂಮಿಯನ್ನು ದಾನ ಮಾಡಿ ಗವಾಯಿಗಾಗಿ ಅಲ್ಲಿ ಒಂದು ಆಶ್ರಮವನ್ನು ನಿರ್ಮಿಸಿದರು. ಈ ಆಶ್ರಮವು ಪ್ರಸಿದ್ಧ ‘ವೀರೇಶ್ವರ ಪುಣ್ಯಾಶ್ರಮ’ ವಾಗ್ಮಿ ಪಂಚಾಕ್ಷರ ಗವಾಯಿಯವರ ಅನೇಕ ವಿದ್ಯಾರ್ಥಿಗಳು ಇಂದು ಪ್ರಸಿದ್ಧ ಸಂಗೀತಗಾರರಾಗಿದ್ದಾರೆ ಎಂದರು.

ಇದನ್ನೂ ಓದಿ: ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ

ಸಮಾಜದಲ್ಲಿ ವಿವಿಧ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ, ಸಾಧನೆ ಮಾಡಿದ ಹಿರಿಯ ಪತ್ರಕರ್ತರು, ಬರಹಗರರಾದ ಜಿ.ಎಸ್.ಉಜ್ಜನಪ್ಪ, ಜಾನಪದ ಗಾಯಕಿ ಶ್ರೀಮತಿ ಸುಶೀಲಮ್ಮ, ಪರಿಸರ ಪ್ರೇಮಿ ಸಿದ್ದರಾಜು ಜೋಗಿ, ಸಂಗೀತಗರರಾದ ರಾಮಲಿಂಗ ಜಲ್ಲಾಪುರ ಹಾಗೂ ರಂಗಕರ್ಮಿ ಪ್ರಕಾಶ್ ಬಾದರದಿನ್ನಿಯವರನ್ನು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಇದರೊಂದಿಗೆ ಶ್ರೀ ಗಾನಯೋಗಿ ಸಂಗೀತ ಬಳಗದವತಿಯಿಂದ ಗೀತಾ ಗಾಯನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗಾನಯೋಗಿ ಸಂಗೀತ ಬಳಗದ ಎಂ.ತೋಟಪ್ಪ ಉತ್ತಂಗಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶ್ರೀಮತಿ ಶಾರದಮ್ಮ ರುದ್ರಪ್ಪ, ಶ್ರೀಮತಿ ಉಮಾ ರಮೇಶ್, ಶ್ರೀಮತಿ ಪ್ರೇಮ ಬಾಲಚಂದ್ರಪ್ಪ, ಶ್ರೀಮತಿ ನೀಲಮ್ಮ ಬಸಯ್ಯ ಹಾಗೂ ಬ್ರಹ್ಮಚಾರಿ ಕೆ.ಎಂ. ವಿರೇಶ್, ನಾಗರಾಜ್ ಸಗಂ, ಶ್ರೀ ಗಾನಯೋಗಿ ಸಂಗೀತ ಬಳಗದ ಕಾರ್ಯಾಧ್ಯಕ್ಷರಾದ ನಂದೀಶ್ ಜಿ.ಟಿ, ಜ್ಞಾನಮೂರ್ತಿ ಭಾಗವಹಿಸಿದ್ದರು.

ಇದನ್ನೂ ಓದಿ: ಎಣ್ಣೆಯುಕ್ತ ಕೂದಲಿಗೆ ಮೊಸರು ಹಚ್ಚಬೇಕೇ ಅಥವಾ ಬೇಡವೇ? 

ವರದಶಂಕರ್ ಸ್ವಾಗತಿಸಿದರೆ, ಶ್ರೀಮತಿ ಜಗದೀಶ್ವರಿ ಹಿರೇಮಠ ಪ್ರಸ್ತಾವಿಕವಾಗಿ ಮಾತನಾಡಿದರು, ಶ್ರೀಮತಿ ನೇತ್ರಾ ವಂದಿಸಿದರು, ಶ್ರೀಮತಿ ಜಯಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು. ಹಿಂದೂಸ್ತಾನಿ ಗಾಯಕರಾದ ಆನಂದ ಪಾಟೀಲ್ ಗೀತನಮನ ಸಲ್ಲಿಸಿದರೆ ಕುಮಾರಿ ಗಾನಶ್ರೀಯವರು ಗೀತ ನೃತ್ಯವನ್ನು ಮಾಡಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:achievementChitradurga newsGawaisGS UjjinappaKannada NewsMusicPanchakshara GawaiPandit Puttaraja GawaiSmt. Sharadamma Rudrappa Kalyana MantapaSongThotappa Uttangiಕನ್ನಡ ಸುದ್ದಿಗವಾಯಿಗಳುಚಿತ್ರದುರ್ಗ ನ್ಯೂಸ್ಜಿ.ಎಸ್.ಉಜ್ಜಿನಪ್ಪತೋಟಪ್ಪ ಉತ್ತಂಗಿಪಂಚಾಕ್ಷರ ಗವಾಯಿಪಂಡಿತ್‌ ಪುಟ್ಟರಾಜ ಗವಾಯಿಶ್ರೀಮತಿ ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪಸಂಗೀತಸಾಧನೆಹಾಡು
Share This Article
Facebook Email Print
Previous Article ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
Next Article today bhavishya Astrology: ದಿನ ಭವಿಷ್ಯ | ಜೂನ್ 30 | ಉದ್ಯೋಗಗಳಲ್ಲಿ ಬಡ್ತಿ, ದೂರದ ಪ್ರಯಾಣ, ಆರೋಗ್ಯದಲ್ಲಿ ಎಚ್ಚರ
Leave a Comment

Leave a Reply Cancel reply

Your email address will not be published. Required fields are marked *

ರಂಗೋಲಿ ಸ್ಪರ್ಧೆ ಕಾರ್ಯಕ್ರಮ
ಮುರುಘಾಮಠವು ಬಸವಾದಿ ಶರಣರ ತತ್ವ, ಚಿಂತನೆಗಳ ಪ್ರಯೋಗಶಾಲೆ | ಡಾ.ಬಸವಕುಮಾರ ಶ್ರೀ 
ಮುಖ್ಯ ಸುದ್ದಿ
gaining weight
ನೀವು ಕಡಿಮೆ ತಿಂದರೂ ತೂಕ ಹೆಚ್ಚಾಗುತ್ತಿದೆಯೇ? ಇದಕ್ಕೆ ಕಾರಣವೇನು ಗೊತ್ತಾ?
Life Style
kidney problems
ಕಿಡ್ನಿ ಸಮಸ್ಯೆ ಇರುವವರು ಈ 4 ಅಂಶಗಳನ್ನು ಸಮತೋಲನದಲ್ಲಿಡಬೇಕು
Life Style
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
Dina Bhavishya
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up