
CHITRADURGA NEWS | 02 JULY 2025
ಚಿತ್ರದುರ್ಗ: ಜಿಲ್ಲಾ ಕಂದಾಯ ಇಲಾಖೆ ನೌಕರರ ಸಂಘಕ್ಕೆ ಅಧ್ಯಕ್ಷರ, ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಯಿತು.
ಕಂದಾಯ ಇಲಾಖೆ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಎಚ್.ಕೆ.ಪ್ರಾಣೇಶ್, ಗೌರವಾಧ್ಯಕ್ಷರಾಗಿ ಸದಾಶಿವಪ್ಪ, ಉಪಾಧ್ಯಕ್ಷರಾಗಿ ಇರ್ಫಾನ್, ಪ್ರಧಾನ ಕಾರ್ಯದರ್ಶಿಯಾಗಿ ಕೆ.ಶ್ರೀನಿವಾಸ್, ಖಜಾಂಚಿಯಾಗಿ ಎಲ್.ಉಮೇಶ್ ಇವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Also Read: ಫಸಲ್ ಭೀಮಾ ಯೋಜನೆ | ನೋಂದಣಿ ಆರಂಭ
ಸರ್ಕಾರಿ ನೌಕರರ ಭವನದಲ್ಲಿ ಮಂಗಳವಾರ ಆಯ್ಕೆಯಾದ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
