By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಚನಾಭಿಷೇಕ ಕಾರ್ಯಕ್ರಮ
    ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
    3 hours ago
    New office bearers elected for Chitradurga Taluk Contractors Association
    ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
    3 hours ago
    ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಪತ್ರಿಕಾಗೋಷ್ಠಿ
    ಚಿತ್ರದುರ್ಗ ಬಂದ್ ತಾತ್ಕಾಲಿಕ ಮುಂದೂಡಿಕೆ | ರೈತ ಸಂಘ
    3 hours ago
    ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
    15 hours ago
    ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
    15 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    14 hours ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    5 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    3 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    20 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    2 hours ago
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    3 hours ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    1 day ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    2 days ago
Reading: Holalkere: ಆಗಸ್ಟ್ 08 ರಂದು ಮಲ್ಲಿಕಾರ್ಜುನ ಶ್ರೀಗಳ 32ನೇ ಸ್ಮರಣೋತ್ಸವ | ಹೊಳಲ್ಕೆರೆ ಒಂಟಿಕಂಬಮಠದಲ್ಲಿ ಪೂರ್ವಭಾವಿ ಸಭೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಳಲ್ಕೆರೆ

Holalkere: ಆಗಸ್ಟ್ 08 ರಂದು ಮಲ್ಲಿಕಾರ್ಜುನ ಶ್ರೀಗಳ 32ನೇ ಸ್ಮರಣೋತ್ಸವ | ಹೊಳಲ್ಕೆರೆ ಒಂಟಿಕಂಬಮಠದಲ್ಲಿ ಪೂರ್ವಭಾವಿ ಸಭೆ

News Desk Chitradurga News
Last updated: 6 July 2025 09:31
News Desk Chitradurga News
1 year ago
Share
SHARE

CHITRADURGA NEWS | 06 July 2025

ಹೊಳಲ್ಕೆರೆ: ಆಗಸ್ಟ್ 08 ರಂದು ಮಲ್ಲಿಕಾರ್ಜುನ ಶ್ರೀಗಳ 32ನೇ ಸ್ಮರಣೋತ್ಸವ ಅಂಗವಾಗಿ ಹೊಳಲ್ಕೆರೆHolalkere)ಯ ಒಂಟಿಕಂಬಮಠದಲ್ಲಿ ಪೂರ್ವಸಿದ್ಧತಾ ಸಭೆ ಜರುಗಿತು.

ಇದನ್ನೂ ಓದಿ: ಸರಳ ವಿವಾಹವೇ ಆದರ್ಶ | ಡಾ.ಬಸವಕುಮಾರ ಸ್ವಾಮೀಜಿ

ಪೂರ್ವಸಿದ್ಧತಾ ಸಭೆಯಲ್ಲಿ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಆಡಳಿತ ಮಂಡಳಿಯ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ಇಂದಿನ ಕಾಲದಲ್ಲಿ ಯಾವುದೇ ಘಟನೆ ನಡೆದರೂ ಕ್ಷಣಮಾತ್ರದಲ್ಲಿ ಜಗತ್ತಿನಾದ್ಯಂತ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಪಡೆಯುತ್ತದೆ. ಆದರೆ ಲಿಂಗೈಕ್ಯ ಮಲ್ಲಿಕಾರ್ಜುನ ಶ್ರೀಗಳು ಎಷ್ಟೇ ದೊಡ್ಡ ಕೆಲಸ ಮಾಡಿದರೂ ಸಹ ಅದನ್ನು ತಾನು ಮಾಡಿದ್ದು ಎಂದು ಗುರುತಿಸಿಕೊಳ್ಳಲಿಲ್ಲ.

ಸುಮ್ಮನೇ ಸಮಾಜ ಕಾರ್ಯವನ್ನು ಮಾಡುತ್ತ ಸಾಗಿದರು. ಹಾಗಾಗಿ ಅಂಥ ಮಹಾನುಭಾವರ ಜೀವನ ಸಾಧನೆಗಳನ್ನು, ಅವರು ಮಾಡಿದಂತಹ ಸತ್ಕಾರ್ಯಗಳನ್ನು ಸದಾ ಸ್ಮರಿಸಬೇಕಾಗುತ್ತದೆ ಎಂದು ಹೇಳಿದರು.

ಮಹಾತ್ಮರ ಮೂಲ ಹುಡುಕಬಾರದು ಎನ್ನುವ ಮಾತಿದೆ. ಜಯದೇವ ಶ್ರೀಗಳವರ ಮಾತುಗಳು ಭಾಷಣ ಆಗಿರುತ್ತಿತ್ತು. ಅವರ ಅಂತರ0ಗದ ನುಡಿಯು ಲಿಂಗ ಮೆಚ್ಚುವಂತಿರುತ್ತತ್ತು. ಅವರ ಒಂದು ಭಾಷಣ ಕೇಳಿದರೆ ಸಾಕು ಧನ್ಯತಾಭಾವ ಮೂಡುತ್ತಿತ್ತು. ಅಷ್ಟೊಂದು ಅಧ್ಯಯನಶೀಲರಾಗಿದ್ದರು.

ಇದನ್ನೂ ಓದಿ: Vikas Ranga: ವಿಕಾಸ ರಂಗದ ಜಿಲ್ಲಾಧ್ಯಕ್ಷರಾಗಿ KSRTC ಎಸ್.ನಟರಾಜ್ ಆಯ್ಕೆ

ಈಗಿನ ಕಾಲದಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸುವುದು ತುಂಬ ಸುಲಭ. ಆದರೆ ಸುಮಾರು 70ವರ್ಷಗಳ ಹಿಂದೆ ಸಂಸ್ಥೆಗಳನ್ನು ಕಟ್ಟುವುದು ಸುಲಭ ಆಗಿರಲಿಲ್ಲ.

ಮಲ್ಲಿಕಾರ್ಜುನ ಶ್ರೀಗಳು 1964ರಲ್ಲಿ ಎಸ್.ಜೆ.ಎಂ. ವಿದ್ಯಾಪೀಠವನ್ನು ಸ್ಥಾಪಿಸಿ ತಾಂತ್ರಿಕ, ದಂತವೈದ್ಯಕೀಯ, ಔಷಧೀಯ, ಪದವಿ, ಪದವಿ ಪೂರ್ವ, ಪ್ರೌಢಶಾಲೆ, ಪ್ರಾಥಮಿಕ ಹೀಗೆ ಒಂದೊ0ದೇ ಶಾಲಾ ಕಾಲೇಜುಗಳನ್ನು ಕಟ್ಟಿ ಶಿಕ್ಷಣ ಸಂಸ್ಥೆಗಳ ಮೂಲಪ್ರವರ್ತಕರಾಗಿದ್ದಾರೆ. ಅಂತಹ ಮಹಾಂತರ ಸ್ಮರಣೆಯನ್ನು ಎಲ್ಲರೂ ಸೇರಿ ಆಗಸ್ಟ್ 8ರಂದು ಅರ್ಥಪೂರ್ಣವಾಗಿ ಮಾಡೋಣ ಎಂದು ತಿಳಿಸಿದರು.

ದಾವಣಗೆರೆ ವಿರಕ್ತಮಠದ ಡಾ.ಬಸವಪ್ರಭು ಸ್ವಾಮಿಗಳು ಮಾತನಾಡಿ, ಮಲ್ಲಿಕಾರ್ಜುನ ಶ್ರೀಗಳವರು ಜ್ಞಾನದ ಸೂರ್ಯ. ಯಾವಾಗಲೂ ಅವರ ವಾಣಿಯಲ್ಲಿ ಜ್ಞಾನದ ಗಂಗೆ ಹರಿದುಬರುವಂತೆ ಭಾಸವಾಗುತ್ತಿತ್ತು. ಶ್ರೀಗಳು ಸಮಾಜಕ್ಕೆ ತಾತ್ವಿಕವಾದ ಸಂದೇಶವನ್ನು ನೀಡಿದ್ದಾರೆ.

ಮಾತನಾಡಿದರೆ ಮುತ್ತಿನಂತೆ ಮಾತನಾಡಬೇಕು. ಮಾತೆಂಬುದು ಜ್ಯೋತಿರ್ಲಿಂಗ ಎನ್ನುವ ಅಲ್ಲಮಪ್ರಭುಗಳ ವಾಣಿಗೆ ಶ್ರೀಗಳು ಸಾಕ್ಷಿಯಾಗಿದ್ದರು ಎಂದು ಸ್ಮರಿಸಿದರಲ್ಲದೆ, ಇಂಥ ಶ್ರೀಗಳವರ ಸ್ಮರಣೋತ್ಸವವನ್ನು 2022ರಿಂದ ಪ್ರತಿವರ್ಷ ಆಗಸ್ಟ್ 8ನೇ ತಾರೀಕು ಆಯೋಜಿಸುತ್ತ ಬರಲಾಗಿದೆ. ಈ ಬಾರಿಯೂ ಆಗಸ್ಟ್ 8ಕ್ಕೆ ಆಚರಿಸಲು ಶ್ರೀಮಠದ ಆಡಳಿತ ಮಂಡಳಿಯು ತೀರ್ಮಾನಿಸಿದೆ ಎಂದರು.

ಇದನ್ನೂ ಓದಿ: folk music: ಬೀದಿ ನಾಟಕ, ಜಾನಪದ ಸಂಗೀತ ಪ್ರದರ್ಶನಕ್ಕೆ ಸರ್ಕಾರದಿಂದ ಅರ್ಜಿ ಆಹ್ವಾನ

ಹೊಳಲ್ಕೆರೆ(Holalkere) ಶಾಸಕ ಎಂ.ಚಂದ್ರಪ್ಪ ಮಾತನಾಡಿ, ಮಲ್ಲಿಕಾರ್ಜುನ ಶ್ರೀಗಳು ಮಾಡಿರುವ ಸಾಧನೆಗಳು, ಸಂಸ್ಥಾನವನ್ನು ಕಟ್ಟಿ ಬೆಳೆಸಿ, ಶಾಲಾಕಾಲೇಜುಗಳ ಸ್ಥಾಪಿಸುವುದರ ಮೂಲಕ ನಾಡಿನಲ್ಲಿ ಶೈಕ್ಷಣಿಕ ಕ್ರಾಂತಿಯನ್ನೇ ಮಾಡಿದ್ದಾರೆ.

ಅಪರಿಮಿತವಾದ ಹೆಸರು ಮಾಡಿದವರು. ಆಧ್ಯಾತ್ಮಿಕವಾಗಿ ಧಾರ್ಮಿಕವಾಗಿ ಸಾಮಾಜಿಕವಾಗಿ ಅವರ ಘನತೆ, ಗಾಂಭಿರ್ಯ ಮತ್ತು ಪ್ರೌಢಿಮೆಯಿಂದ ಮೇರು ವ್ಯಕ್ತಿತ್ವವುಳ್ಳರಾಗಿದ್ದರು. ಅಂಥ ಪೂಜ್ಯರನ್ನು ಸದಾ ಸ್ಮರಿಸಿಕೊಳ್ಳುತ್ತ ಗೌರವ ಸಲ್ಲಿಸುವಂತಾಗಬೇಕು ಎನ್ನುವುದು ಇಡೀ ಸಮಾಜಕ್ಕೆ ಒಪ್ಪಿಗೆಯಾಗಿರುವ ಮಾತಾಗಿದೆ. ಈ ಬಾರಿಯ ಸ್ಮರಣೋತ್ಸವಕ್ಕೆ ಹೊಳಲ್ಕೆರೆ ಭಾಗದ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಯಶಸ್ವಿಗೊಳಿಸಬೇಕು ಎಂದರು.

ಶ್ರೀಮಠಕ್ಕೆ ನಾವೆಲ್ಲ ಭಕ್ತರಷ್ಟೆ. ಯಾವುದೇ ಪ್ರತಿಫಲಾಪೇಕ್ಷೆ ಹೊಂದಿದವರಲ್ಲ. ಮಠವು ಎತ್ತರಕ್ಕೆ ಬೆಳೆದಷ್ಟೂ ಸಮಾಜವು ಅಷ್ಟೇ ಸಂತೋಷವಾಗಿರುತ್ತದೆ. ಜಯದೇವ ಶ್ರೀಗಳು ಹಾಕಿಕೊಟ್ಟಿರುವ ದಾರಿಯಲ್ಲಿ ಜಯವಿಭವ ಶ್ರೀಗಳು ಮಾಡಿದಂತಹ ಕಾರ್ಯಕ್ರಮಗಳು, ಅದಕ್ಕೆ ಪೂರಕವಾದಂತಹ ವ್ಯವಸ್ಥೆಯ ತಂದ0ತಹ ಮಲ್ಲಿಕಾರ್ಜುನ ಶ್ರೀಗಳವರನ್ನು ಭೂಮಿ-ಚಂದ್ರ-ಸೂರ್ಯ ಇರುವವರೆಗೂ ಸ್ಮರಿಸುವಂತಹ ಕರ‍್ಯ ಇಂಥ ಪವಿತ್ರ ಜಾಗದಲ್ಲಿ ನಡೆಯುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ನಗರಸಭೆಯ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಈ ಸಂದರ್ಭದಲ್ಲಿ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ನಿಪ್ಪಾಣಿ, ಶ್ರೀ ಮುರುಘೇಂದ್ರ ಸ್ವಾಮಿಗಳು, ಶ್ರೀ ತಿಪ್ಪೇರುದ್ರ ಸ್ವಾಮಿಗಳು, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಸ್.ಆರ್. ಗಿರೀಶ್, ಕೆಇಬಿ ಷಣ್ಮುಖಪ್ಪ, ರೈತಸಂಘದ ಮುಖಂಡರುಗಳು, ಎಸ್.ಜೆ.ಎಂ. ವಿದ್ಯಾಪೀಠದ ಸಂಸ್ಥೆಗಳ ಸಿಬ್ಬಂದಿ, ಚಿತ್ರದುರ್ಗ, ಹೊಳಲ್ಕೆರೆ, ಹೊಸದುರ್ಗ ಸೇರಿದಂತೆ ಸುತ್ತಮುತ್ತಲು ತಾಲ್ಲೂಕುಗಳಿಂದ ಭಕ್ತರು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatesCommemoration FestivalDr. Basavakumar SwamijiHolalkereKannada Latest NewsKannada NewsMallikarjuna SriMLA M. ChandrappaMuruga MathOntikamba Mathಒಂಟಿಕಂಬಮಠಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಾ.ಬಸವಕುಮಾರ ಸ್ವಾಮೀಜಿಮಲ್ಲಿಕಾರ್ಜುನ ಶ್ರೀಗಳುಮುರುಘಾ ಮಠಶಾಸಕ ಎಂ.ಚಂದ್ರಪ್ಪಸ್ಮರಣೋತ್ಸವಹೊಳಲ್ಕೆರೆ
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಜುಲೈ 06 | ದೀರ್ಘಾವಧಿಯ ಸಮಸ್ಯೆಗಳ ಪರಿಹಾರ, ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯ, ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ
Next Article Rain: ಹೊಳಲ್ಕೆರೆ | ಮಳೆಗಾಗಿ ಪ್ರಾರ್ಥಿಸಿ ಕತ್ತೆಗಳ ಮದುವೆ
Leave a Comment

Leave a Reply Cancel reply

Your email address will not be published. Required fields are marked *

H1N1
ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
Life Style
hair loss in men
ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
Life Style
ವಚನಾಭಿಷೇಕ ಕಾರ್ಯಕ್ರಮ
ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
ಮುಖ್ಯ ಸುದ್ದಿ
New office bearers elected for Chitradurga Taluk Contractors Association
ಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up