
CHITRADURGA NEWS | 09 JULY 2025
ಚಿತ್ರದುರ್ಗ: ಹಳೆ ಅಡಿಕೆ ಬಹುತೇಕ ಖಾಲಿಯಾಗಿದ್ದು, ಹೊಸ ಅಡಿಕೆ ಕೊಯ್ಲು ಅಲ್ಲಲ್ಲಿ ಪ್ರಾರಂಭವಾಗಿದೆ. ಈ ಹಂತದಲ್ಲೇ ಅಡಿಕೆ ಧಾರಣೆ ಏರಿಕೆಯ ಹಾದಿಯಲ್ಲೇ ಇರುವುದು ರೈತರಲ್ಲಿ ಸಂತಸ ಮೂಡಿಸಿದೆ. ಆದರೆ, ಅಡಿಕೆ ತೋಟ ಖೇಣಿ ಮಾಡುವವರಿಗೆ ಇದು ಇಕ್ಕಟ್ಟಿನ ಸಂದರ್ಭವಾಗಿದೆ. ಮುಂದೆ ಇದೇ ರೇಟ್ ಇರುತ್ತದೆಯೋ ಇಲ್ಲವೊ ಎನ್ನುವ ಅಡಕತ್ತರಿಯಲ್ಲಿ ಸಿಲುಕಿ ತೋಟಗಳಿಗೆ ಕಾಲಿಡಲು ಹಿಂದೆ ಮುಂದೆ ನೋಡುವಂತಾಗಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | ಜುಲೈ 04 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
ಚನ್ನಗಿರಿ ಅಡಿಕೆ ಮಾರುಕಟ್ಟೆ
ರಾಶಿ 50520 57500
ಬೆಟ್ಟೆ 27689 31889
ಶಿವಮೊಗ್ಗ ಅಡಿಕೆ ಮಾರುಕಟ್ಟೆ
ಗೊರಬಲು 18188 30239
ಬೆಟ್ಟೆ 52272 59829
ರಾಶಿ 45000 57299
ಸರಕು 61699 85196
ಹೊನ್ನಾಳಿ ಅಡಿಕೆ ಮಾರುಕಟ್ಟೆ
ರಾಶಿ 52099 52099
ತುಮಕೂರು ಅಡಿಕೆ ಮಾರುಕಟ್ಟೆ
ರಾಶಿ 51500 53200
ಇದನ್ನೂ ಓದಿ: APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
ಕುಂದಾಪುರ ಅಡಿಕೆ ಮಾರುಕಟ್ಟೆ
ಹಳೆಚಾಲಿ 40000 52000
ಹೊಸಚಾಲಿ 40000 47500
ಕುಮುಟ ಅಡಿಕೆ ಮಾರುಕಟ್ಟೆ
ಕೋಕ 6869 19069
ಚಿಪ್ಪು 24189 29899
ಚಾಲಿ 38689 42399
ಫ್ಯಾಕ್ಟರಿ 4789 24829
ಹೊಸಚಾಲಿ 35001 42099
ಬಂಟ್ವಾಳ ಅಡಿಕೆ ಮಾರುಕಟ್ಟೆ
ಕೋಕ 25000
ನ್ಯೂ ವೆರೈಟಿ 47500
ವೋಲ್ಡ್ವೆರೈಟಿ 50000
ಮಂಗಳೂರು ಅಡಿಕೆ ಮಾರುಕಟ್ಟೆ
ನ್ಯೂವೆರೈಟಿ 36000 47500
ಸಿದ್ಧಾಪುರ ಅಡಿಕೆ ಮಾರುಕಟ್ಟೆ
ಕೆಂಪುಗೋಟು 22312 22312
ಕೋಕ 18109 26900
ಚಾಲಿ 33209 40499
ತಟ್ಟಿಬೆಟ್ಟೆ 24609 31099
ಬಿಳೆಗೋಟು 24889 30712
ರಾಶಿ 41529 46299


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
