
CHITRADURGA NEWS | 17 JULY 2025
ಚಿತ್ರದುರ್ಗ: ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಜುಲೈ 17 ರಂದು ನಡೆದ ಅಡಿಕೆ ವಹಿವಾಟು ಕುರಿತ ಪೂರ್ಣ ವಿವರ ಇಲ್ಲಿದೆ.
ಇದನ್ನೂ ಓದಿ: ಇಂದಿನ ಅಡಿಕೆ ಮಾರುಕಟ್ಟೆ | ಯಾವ ಅಡಿಕೆಗೆ ಎಷ್ಟು ರೇಟ್

ಶಿವಮೊಗ್ಗ ಅಡಿಕೆ ಮಾರುಕಟ್ಟೆ
ಗೊರಬಲು 21599 30719
ಬೆಟ್ಟೆ 53069 57099
ರಾಶಿ 44009 57899
ಸರಕು 52000 90069
ದಾವಣಗೆರೆ ಅಡಿಕೆ ಮಾರುಕಟ್ಟೆ
ರಾಶಿ 55822 55822
ಸಿಪ್ಪೆಗೋಟು 10000 10000
ಹೊಳಲ್ಕೆರೆ ಅಡಿಕೆ ಮಾರುಕಟ್ಟೆ
ರಾಶಿ 55500 56429
ಕುಂದಾಪುರ ಅಡಿಕೆ ಮಾರುಕಟ್ಟೆ
ಹಳೆಚಾಲಿ 40000 52500
ಹೊಸಚಾಲಿ 40000 47500
ಕುಮುಟ ಅಡಿಕೆ ಮಾರುಕಟ್ಟೆ
ಕೋಕ 5811 25199
ಚಿಪ್ಪು 22509 32069
ಚಾಲಿ 33699 42700
ಹೊಸಚಾಲಿ 32510 42199
ಬಂಟ್ವಾಳ ಅಡಿಕೆ ಮಾರುಕಟ್ಟೆ
ಕೋಕ 25000
ನ್ಯೂ ವೆರೈಟಿ 40000
ವೋಲ್ಡ್ ವೆರೈಟಿ 50000
ಬೆಳ್ತಂಗಡಿ ಅಡಿಕೆ ಮಾರುಕಟ್ಟೆ
ಕೋಕ 15000 26000
ನ್ಯೂವೆರೈಟಿ 28200 47500
ವೋಲ್ಡ್ ವೆರೈಟಿ 44000 52500
ಮಂಗಳೂರು ಅಡಿಕೆ ಮಾರುಕಟ್ಟೆ
ನ್ಯೂವೆರೈಟಿ 36000 47500
ಯಲ್ಲಾಪೂರ ಅಡಿಕೆ ಮಾರುಕಟ್ಟೆ
ಕೆಂಪುಗೋಟು 18000 26099
ಕೋಕ 8899 19499
ಚಾಲಿ 32709 41809
ತಟ್ಟಿಬೆಟ್ಟೆ 31509 36965
ಬಿಳೆಗೋಟು 20189 31231
ರಾಶಿ 41019 55299
ಸಿದ್ಧಾಪುರ ಅಡಿಕೆ ಮಾರುಕಟ್ಟೆ
ಕೋಕ 12800 17199
ಚಾಲಿ 34899 40599
ತಟ್ಟಿಬೆಟ್ಟೆ 26689 35099
ಬಿಳೆಗೋಟು 24809 32029
ರಾಶಿ 42099 47099
ಸಿರಸಿ ಅಡಿಕೆ ಮಾರುಕಟ್ಟೆ
ಕೆಂಪುಗೋಟು 23599 24099
ಚಾಲಿ 35200 42513
ಬೆಟ್ಟೆ 21000 37299
ಬಿಳೆಗೋಟು 19010 33599
ರಾಶಿ 43699 47099
ಸಾಗರ ಅಡಿಕೆ ಮಾರುಕಟ್ಟೆ
ಕೆಂಪುಗೋಟು 11989 27500
ಕೋಕ 6119 22666
ಚಾಲಿ 20999 36576
ಬಿಳೆಗೋಟು 8099 25399
ರಾಶಿ 26899 57009
ಸಿಪ್ಪೆಗೋಟು 6290 19069
ಸೊರಬ ಅಡಿಕೆ ಮಾರುಕಟ್ಟೆ
ಸಿಪ್ಪೆಗೋಟು 16000 16000


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
