CHITRADURGA NEWS | 19 JULY 2025
ಚಿತ್ರದುರ್ಗ: ಪ್ರಸವ ಪೂರ್ವ ಮತ್ತು ಗರ್ಭಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆಯಡಿ ಗರ್ಭಿಣಿಯರ ಸ್ಕ್ಯಾನಿಂಗ್ ವೇಳೆ ಜನನ ಪ್ರಮಾಣ ಪತ್ರ, ಎಸ್.ಎಸ್.ಎಲ್.ಸಿ ಅಂಕಪಟ್ಟಿ ಅಥವಾ ವರ್ಗಾವಣೆ ಪ್ರಮಾಣ ಪತ್ರ, ಶಾಲಾ ಜನ್ಮ ದೃಢೀಕರಣ ಪತ್ರ ನೀಡುವುದು ಕಡ್ಡಾಯವಾಗಿದೆ.
ಇದನ್ನೂ ಓದಿ: ಜು.22ರಂದು ಬೃಹತ್ ಉಚಿತ ಕಣ್ಣಿನ ತಪಾಸಣೆ
ಕಾಯ್ದೆಯಡಿ ಜನ್ಮ ದಿನಾಂಕ ದೃಢೀಕರಣಕ್ಕೆ ಆಧಾರ್ ಕಾರ್ಡ್ ಪರಿಗಣಿಸುವುದಿಲ್ಲ. ಆದ್ದರಿಂದ ಜಿಲ್ಲಾ ಆಸ್ಪತ್ರೆಗೆ ಸ್ಕ್ಯಾನಿಂಗ್ ಬರುವ ಗರ್ಭಿಣಿಯರು ಈ ದಾಖಲೆಗಳ ಪೈಕಿ ಒಂದರ ಜರಾಕ್ಸ್ ಪ್ರತಿಯನ್ನು ತಪ್ಪದೇ ತರುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
