By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಾಲಭವನದಲ್ಲಿ 15 ದಿನಗಳ ಮಕ್ಕಳ ಬೇಸಿಗೆ ಶಿಬಿ
    ಬಾಲಭವನದಲ್ಲಿ 15 ದಿನಗಳ ಮಕ್ಕಳ ಬೇಸಿಗೆ ಶಿಬಿರ | ಉದ್ಘಾಟನೆ 
    12 seconds ago
    ಉಚ್ಚಂಗಿಯಲ್ಲಮ್ಮ
    ಕೋಟೆನಾಡಿನ ಶಕ್ತಿ ದೇವತೆ ಉಚ್ಚಂಗಿಯಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ 
    1 minute ago
    ಶ್ರೀ ಶಂಕರಾಚಾರ್ಯರ ಜಯಂತಿ
    ಶಂಕರಾಚಾರ್ಯರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ | AC ಡಾ.ಕಾಂತರಾಜ್
    9 hours ago
    ಯಡಿಯೂರಪ್ಪ ಅಭಿಮಾನೋತ್ಸ ಅಂಗವಾಗಿ ಪೂರ್ವಭಾವಿ ಸಭೆ
    ಚಿತ್ರದುರ್ಗದಲ್ಲಿ ಮೇ.09 ರಂದು ಯಡಿಯೂರಪ್ಪ ಅಭಿಮಾನೋತ್ಸವ
    9 hours ago
    ಸುದ್ದಿಗೋಷ್ಠಿಯಲ್ಲಿ ಎಚ್.ಆಂಜನೇಯ ಮಾತನಾಡಿದರು
    ಒಳ ಮೀಸಲಾತಿ ಜಾರಿಗೊಳಿಸದೆ, ಹುದ್ದೆ ನೇಮಕ ಬೇಡ | ಮಾಜಿ ಸಚಿವ ಎಚ್.ಆಂಜನೇಯ
    11 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    4 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 week ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    5 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    2 weeks ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 22 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ
    13 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 21 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    5 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 week ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    skin hole
    ಚರ್ಮ್ ರಂಧ್ರಗಳನ್ನು ಆಳವಾಗಿ ಸ್ವಚ್ಛಗೊಳಿಸಲು ಈ ಮಾರ್ಗವನ್ನು ಅನುಸರಿಸಿ
    11 hours ago
    perfume scent
    ಬೇಸಿಗೆಯಲ್ಲಿ ಸುಗಂಧ ದ್ರವ್ಯದ ಪರಿಮಳ ಹೆಚ್ಚು ಕಾಲ ಉಳಿಯಲು ಈ ಟ್ರಿಕ್ ಪ್ರಯತ್ನಿಸಿ
    12 hours ago
    skin
    ನಿಮ್ಮ ಚರ್ಮವು ಹೆಚ್ಚು ಸೂಕ್ಷ್ಮವಾಗಿದೆಯೇ? ಹಾಗಾದ್ರೆ ಚರ್ಮದ ಹೊರ ಪದರ ಆರೋಗ್ಯವಾಗಿರಲು ಹೀಗೆ ಮಾಡಿ
    1 day ago
    ಪನೀರ್
    ಪನೀರ್ ಬಳಸುವವರು ಈ ತಪ್ಪುಗಳನ್ನು ಮಾಡಬೇಡಿ
    2 days ago
    gaining weight
    ನೀವು ಕಡಿಮೆ ತಿಂದರೂ ತೂಕ ಹೆಚ್ಚಾಗುತ್ತಿದೆಯೇ? ಇದಕ್ಕೆ ಕಾರಣವೇನು ಗೊತ್ತಾ?
    2 days ago
Reading: ಕ್ಷೇತ್ರದ ಅಭಿವೃದ್ದಿಗೆ ಪ್ರಾಮಾಣಿಕ ಯತ್ನ | ಶಾಸಕ ಎಂ.ಚಂದ್ರಪ್ಪ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಳಲ್ಕೆರೆ

ಕ್ಷೇತ್ರದ ಅಭಿವೃದ್ದಿಗೆ ಪ್ರಾಮಾಣಿಕ ಯತ್ನ | ಶಾಸಕ ಎಂ.ಚಂದ್ರಪ್ಪ

News Desk Chitradurga News
Last updated: 21 July 2025 21:11
News Desk Chitradurga News
9 months ago
Share
ಭರಮಸಾಗರ ಮಂಡಲ ಪದಾಧಿಕಾರಿಗಳ ಸಂಘಟನಾತ್ಮಕ ಸಭೆ
SHARE

CHITRADURGA NEWS | 22 JULY 2025

ಹೊಳಲ್ಕೆರೆ: ಜವಾಬ್ದಾರಿ ಸಿಕ್ಕಿರುವ ಅವಕಾಶವನ್ನು ಸಾರ್ವಜನಿಕರಿಗೆ ಧಾರೆ ಎರೆಯುವ ಮೂಲಕ ಕಾರ್ಯಕರ್ತರ ಮನಸ್ಸಿನಲ್ಲಿರುವ ನೋವನ್ನು ಅರ್ಥ ಮಾಡಿಕೊಂಡು ಹಗಲು-ರಾತ್ರಿ ಕ್ಷೇತ್ರದ ಅಭಿವೃದ್ದಿಗೆ ಪ್ರಾಮಾಣಿಕವಾಗಿ ದುಡಿಯುತ್ತಿದ್ದೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.

ಇದನ್ನೂ ಓದಿ: ಆಗಸ್ಟ್ ತಿಂಗಳಲ್ಲೇ ಒಳಮೀಸಲಾತಿ ಜಾರಿ | ಹೋರಾಟ, ಬಂದ್ ಬೇಡ | ಎಚ್.ಆಂಜನೇಯ

ಭರಮಸಾಗರದ ಪ್ರವಾಸಿ ಮಂದಿರದಲ್ಲಿ ಭಾರತೀಯ ಜನತಾ ಪಾರ್ಟಿ ಭರಮಸಾಗರ ಮಂಡಲ ಪದಾಧಿಕಾರಿಗಳ ಸಂಘಟನಾತ್ಮಕ ಸಭೆ ಉದ್ಘಾಟಿಸಿ ಮಾತನಾಡಿದರು.

ಚುನಾವಣೆಯಲ್ಲಿ ಯಾವುದೇ ಅಳುಕಿಲ್ಲದೆ ಎದೆ ಎತ್ತಿ ಮತ ಕೇಳುವ ರೀತಿಯಲ್ಲಿ ತಾಲ್ಲೂಕಿನಾದ್ಯಂತ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳುತ್ತಿದ್ದೇನೆ. ಒಂದು ಜಾತಿಯನ್ನು ಓಲೈಸುವ ರಾಜಕಾರಣಿ ನಾನಲ್ಲ. ಎಲ್ಲರನ್ನು ಪ್ರೀತಿ ಗೌರವದಿಂದ ಕಾಣುತ್ತೇನೆ ಎಂದರು.

ಜಮ್ಮು-ಕಾಶ್ಮಿರದ ಪಹಲ್ಗಾಮ್‍ನಲ್ಲಿ ಉಗ್ರರು 26 ಅಮಾಯಕರನ್ನು ಬಲಿ ಪಡೆದಿದ್ದಕ್ಕೆ ಪ್ರತೀಕಾರವಾಗಿ ನಮ್ಮ ದೇಶದ ಸೈನಿಕರು ಪಾಕಿಸ್ತಾನದೊಳಗೆ ನುಗ್ಗಿ ಭಯೋತ್ಪದಾಕರ ನೆಲೆಗಳನ್ನು ಹುಡುಕಿ ಧ್ವಂಸಗೊಳಿಸಿದ್ದಾರೆ.

ದೇಶದ ಪ್ರಧಾನಿ ನರೇಂದ್ರ ಮೋದಿರವರು ಬದ್ದತೆಯಿಂದ ಕೆಲಸ ಮಾಡುತ್ತಿರುವುದರಿಂದ 140 ಕೋಟಿ ಜನರು ಸುರಕ್ಷಿತವಾಗಿದ್ದಾರೆ. 

ಇದನ್ನೂ ಓದಿ: ಕಾರ್ಮಿಕ ಇಲಾಖೆಯಲ್ಲಿ ಅವ್ಯವಹಾರ | ಸಿಬಿಐ ತನಿಖೆಗೆ MLC ಕೆ.ಎಸ್. ನವೀನ್ ಒತ್ತಾಯ

ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಕಾರ್ಯಕರ್ತರು ಸ್ಪರ್ಧಿಸಿ ಗೆದ್ದು ಅಧಿಕಾರ ಹಿಡಿಯಬೇಕು. ಇನ್ನು ಮೂರು ವರ್ಷಗಳ ಕಾಲ ಕ್ಷೇತ್ರದಲ್ಲಿ ದಿನನಿತ್ಯವೂ ಒಂದಲ್ಲ ಒಂದು ರೀತಿಯ ಅಭಿವೃದ್ದಿ ಕಾಮಗಾರಿಗಳು ನಡೆಯುವಷ್ಟು ಅನುದಾನ ತರುತ್ತೇನೆ. 

ಹಿರೇಬೆನ್ನೂರು ಸರ್ಕಲ್‍ನಿಂದ ಸಾಸಲುವರೆಗೆ ರಸ್ತೆಗೆ ನೂರು ಕೋಟಿ ರೂ.ಗಳನ್ನು ಖರ್ಚು ಮಾಡಿದ್ದೇನೆ. ನಿರಂತರವಾಗಿ ಅಭಿವೃದ್ದಿ ಕೆಲಸಗಳು ನಡೆಯುತ್ತಿರುತ್ತವೆ ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗಿದೆ. ಅಭಿವೃದ್ದಿ ಮಾತ್ರ ಕುಂಠಿತ. ಐದು ಉಚಿತ ಗ್ಯಾರೆಂಟಿಗಳು ಸಮರ್ಪಕವಾಗಿ ಅನುಷ್ಟಾನವಾಗುತ್ತಿಲ್ಲ. ಮುಖ್ಯಮಂತ್ರಿ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದೆ. 

ಮುಂದಿನ ದಿನಗಳಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲಬೇಕು. ಹನ್ನೊಂದು ವರ್ಷಗಳಿಂದ ದೇಶವನ್ನು ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿರವರ ಮೇಲೆ ಯಾವುದೇ ಕಪ್ಪು ಚುಕ್ಕೆಯಿಲ್ಲ. ವಿಶ್ವವೇ ಭಾರತದ ಕಡೆ ತಿರುಗಿ ನೋಡುವ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ನಾನು ಕೂಡ ಹಿರಿಯರ ಮಾರ್ಗದರ್ಶನ ಪಡೆದು ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತೆನೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಮಗಳು ನಾಪತ್ತೆ | ತಂದೆ ಆತ್ಮಹತ್ಯೆ | ಪೋಕ್ಸೋ ಕೇಸ್‌ ದಾಖಲಿಸದ ಪೊಲೀಸರ ವಿರುದ್ಧ ಆಕ್ರೋಶ

ಸಭೆಯಲ್ಲಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ವೆಂಕಟೇಶ್‍ಯಾದವ್, ಭರಮಸಾಗರ ಬಿಜೆಪಿ. ಮಂಡಲ ಅಧ್ಯಕ್ಷ ಶೈಲೇಶ್, ಕುಮಾರಸ್ವಾಮಿ, ಡಿ.ಎಸ್.ಪ್ರವೀಣ್‍ಕುಮಾರ್, ಕೋಗುಂಡೆ ಮಂಜುನಾಥ್, ತಿಪ್ಪೇಸ್ವಾಮಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕಲ್ಲೇಶ್, ಬಸಣ್ಣ, ಶೇಖರ್, ಮಲ್ಲಣ್ಣ, ಮೋಹನ್, ಮಲ್ಲಿಕಾರ್ಜುನಸ್ವಾಮಿ, ನಾಗರಾಜ್‍ ಬೇದ್ರೆ, ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BharamasagarBJPChitradurgaChitradurga newsMLA M. Chandrappaಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಿಜೆಪಿಭರಮಸಾಗರಶಾಸಕ ಎಂ.ಚಂದ್ರಪ್ಪ
Share This Article
Facebook Email Print
Previous Article ಕೆ.ಎಂ.ಶಿವಸ್ವಾಮಿ ಜುಲೈ.27 ರಂದು ಮಧ್ಯ ಕರ್ನಾಟಕ ಕಾವ್ಯ ಸಂಭ್ರಮ
Next Article today bhavishya ದಿನ ಭವಿಷ್ಯ | ಜುಲೈ 22 | ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ವ್ಯವಹಾರದಲ್ಲಿ ಹೊಸ ಹೂಡಿಕೆ, ದೂರದ ಪ್ರಯಾಣ ಬೇಡ
Leave a Comment

Leave a Reply Cancel reply

Your email address will not be published. Required fields are marked *

ಬಾಲಭವನದಲ್ಲಿ 15 ದಿನಗಳ ಮಕ್ಕಳ ಬೇಸಿಗೆ ಶಿಬಿ
ಬಾಲಭವನದಲ್ಲಿ 15 ದಿನಗಳ ಮಕ್ಕಳ ಬೇಸಿಗೆ ಶಿಬಿರ | ಉದ್ಘಾಟನೆ 
ಮುಖ್ಯ ಸುದ್ದಿ
ಉಚ್ಚಂಗಿಯಲ್ಲಮ್ಮ
ಕೋಟೆನಾಡಿನ ಶಕ್ತಿ ದೇವತೆ ಉಚ್ಚಂಗಿಯಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ 
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
ಮಾರುಕಟ್ಟೆ ಧಾರಣೆ
ಶ್ರೀ ಶಂಕರಾಚಾರ್ಯರ ಜಯಂತಿ
ಶಂಕರಾಚಾರ್ಯರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ | AC ಡಾ.ಕಾಂತರಾಜ್
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up