
CHITRADURGA NEWS | 26 JULY 2025
ಹೊಸದುರ್ಗ: ರಸ್ತೆ ವಿಸ್ತರಣೆ ಹಿನ್ನೆಲೆಯಲ್ಲಿ ಇಂದು ಹೊಸದುರ್ಗ ಪಟ್ಟಣ ಹಾಗೂ ತಾಲೂಕಿನ ವಿವಿಧ ಭಾಗಗಳಲ್ಲಿ ಕರೆಂಟ್ ಕೈ ಕೊಡಲಿದೆ.
ಇದನ್ನೂ ಓದಿ: ಮುರುಘಾ ಮಠದಲ್ಲಿ ಶ್ರಾವಣ ಸಂಭ್ರಮ | ಮುರುಘಾ ಪರಂಪರೆ ಸ್ಮರಣೆ
ಜುಲೈ 27 ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ.
ವಿದ್ಯುತ್ ಕೈಕೊಡುವ ಪ್ರದೇಶಗಳು:
ಹೊಸದುರ್ಗ ಪಟ್ಟಣದ ಸಿದ್ದರಾಮ ನಗರ, ರಾಘವೇಂದ್ರ ಬಡಾವಣೆ, ಶಿವಲಿಂಗಪ್ಪ ಲೇಔಟ್, ಸಿದ್ದೇಶ್ವರ ಲೇಔಟ್, ಇಂಡಸ್ಟ್ರಿಯಲ್ ಏರಿಯಾ, ಕನಕ ಬಡಾವಣೆ, ಕಂಗುವಳ್ಳಿ, ಬೋಕಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲ ಗ್ರಾಮಗಳು, ಯಾಲಕ್ಕಪ್ಪನಹಟ್ಟಿ, ಶಿವನೆಕಟ್ಟೆ, ನಾಗೇನಹಳ್ಳಿ, ಚೆನ್ನಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
