By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
    ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    11 hours ago
    ಸುದ್ದಿಗೋಷ್ಠಿಯಲ್ಲಿ ಬಿ.ಟಿ.ಜಗದೀಶ್ ಮಾತನಾಡಿದರು
    ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕುರುಬ ಸಮಾಜಕ್ಕೆ ನೋವುಂಟಾಗಿದೆ | ಜಗದೀಶ್
    11 hours ago
    ಕೆ.ಆರ್. ಶಿವಪ್ರಕಾಶ್ ಅವರ ಸ್ಮರಣೆ ಕಾರ್ಯಕ್ರಮ
    ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ 
    12 hours ago
    ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
    ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ ಅಗತ್ಯ | ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು | ಡಾ.ರಾಘವೇಂದ್ರ ಪ್ರಸಾದ್
    15 hours ago
    coconut water
    ಬೇಸಿಗೆಯಲ್ಲಿ ಎಳ ನೀರು ಕುಡಿಯುವಾಗ ಈ ತಪ್ಪುಗಳನ್ನು ಮಾಡಬೇಡಿ
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    4 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    7 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    1 day ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    2 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 days ago
    today bhavishya
    ದಿನ ಭವಿಷ್ಯ | ಮೇ. 27 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    7 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    24 hours ago
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    2 days ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    2 days ago
    Banana and aloe vera
    ಬೇಸಿಗೆಯಲ್ಲಿ ಒಣ ಚರ್ಮದಿಂದ ಪರಿಹಾರ ಪಡೆಯಲು ಈ ಫೇಸ್ ಪ್ಯಾಕ್ ಹಚ್ಚಿ
    3 days ago
    Sour teak
    ತಿಂದ ತಕ್ಷಣ ಹುಳಿ ತೇಗು ಬರುತ್ತದೆಯೇ? ಹಾಗಾದ್ರೆ ಊಟವಾದ ತಕ್ಷಣ ಈ ತಪ್ಪುಗಳನ್ನು ಮಾಡಬೇಡಿ
    3 days ago
Reading: ಸೆ.16 ರಂದು ಬಸವ ಸಂಸ್ಕ್ರತಿ ಅಭಿಯಾನ | ಸಾಣೇಹಳ್ಳಿ ಶ್ರೀ, ಬಸವಕುಮಾರ ಸ್ವಾಮೀಜಿ ನೇತೃತ್ವದಲ್ಲಿ ಸಭೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸೆ.16 ರಂದು ಬಸವ ಸಂಸ್ಕ್ರತಿ ಅಭಿಯಾನ | ಸಾಣೇಹಳ್ಳಿ ಶ್ರೀ, ಬಸವಕುಮಾರ ಸ್ವಾಮೀಜಿ ನೇತೃತ್ವದಲ್ಲಿ ಸಭೆ

News Desk Chitradurga News
Last updated: 28 July 2025 20:19
News Desk Chitradurga News
10 months ago
Share
ಸೆ.16 ರಂದು ಬಸವ ಸಂಸ್ಕ್ರತಿ ಅಭಿಯಾನ | ಸಾಣೇಹಳ್ಳಿ ಶ್ರೀ, ಬಸವಕುಮಾರ ಸ್ವಾಮೀಜಿ ನೇತೃತ್ವದಲ್ಲಿ ಸಭೆ
SHARE

CHITRADURGA NEWS | 28 JULY 2025

ಚಿತ್ರದುರ್ಗ: ರಾಜ್ಯ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಡಿಯಲ್ಲಿ ಸೆಪ್ಟಂಬರ್ 1 ರಿಂದ ಅಕ್ಟೋಬರ್ 5 ರವರೆಗೆ ಬಸವ ಸಂಸ್ಕೃತಿ ಅಭಿಯಾನ ನಡೆಸುವ ಸಂಬಂಧ ಮುರುಘಾ ಮಠದಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಇದನ್ನೂ ಓದಿ: ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್ ಸ್ಪರ್ಧೆ | ವಿದ್ಯಾ ವಿಕಾಸ ಶಾಲೆಗೆ ಪ್ರಥಮ ಸ್ಥಾನ 

ಸಭೆಯಲ್ಲಿ ಸಾಣೇಹಳ್ಳಿ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಮುರುಘಾ ಮಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ, ಎಂಎಲ್ಸಿ ಕೆ.ಎಸ್‌.ನವೀನ್‌ ಸೇರಿ ಹಲವು ಮುಖಂಡರು ಭಾಗವಹಿಸಿದ್ದರು.

ಸೆ.16 ರಂದು ಚಿತ್ರದುರ್ಗದಲ್ಲಿ ಅರ್ಥಪೂರ್ಣ ಹಾಗೂ ಸಡಗರದಿಂದ ಕಾರ್ಯಕ್ರಮ ನಡೆಸಲಿದ್ದು, ತಯಾರಿಗಾಗಿ ಕಾರ್ಯಕಾರಿ ಸಮಿತಿ ನೇಮಕ ಮಾಡಿಕೊಳ್ಳಲಾಯಿತು.

ಸಭೆಯ ಸಾನ್ನಿಧ್ಯ ವಹಿಸಿದ್ದ ಸಾಣೇಹಳ್ಳಿ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಾತನಾಡುತ್ತಾ, ಲಿಂಗಾಯಿತ ಎನ್ನುವುದು ಜಾತಿಯಲ್ಲ. ಅದೊಂದು ತತ್ವ, ಸಿದ್ಧಾಂತ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದರು.

ಇದನ್ನೂ ಓದಿ: ದಿಶಾ ಸಮಿತಿಗೆ 8 ಜನರ ನಾಮನಿರ್ದೇಶನ | ಜಿಪಂ ಸಿಇಓ ಆದೇಶ

ಬಸವ ಸಾಂಸ್ಕೃತಿಕ ಅಭಿಯಾನ ನಡೆಸುವ ಉದ್ದೇಶದಿಂದ ಲಿಂಗಾಯಿತ ವiಠಾಧಿಪತಿಗಳ ಒಕ್ಕೂಟ ರಚಿಸಿ 3-4 ಸಭೆಗಳನ್ನು ಈಗಾಗಲೇ ನಡೆಸಲಾಗಿದೆ. ಅಭಿಯಾನ ಯಶಸ್ವಿಗೊಳಿಸುವ ಹಿನ್ನಲೆಯಲ್ಲಿ ಎಲ್ಲಾ ಜಿಲ್ಲೆಯಲ್ಲೂ ನಡೆಸುವ ಆಶಯ ಹೊಂದಲಾಗಿದೆ ಎಂದು ಹೇಳಿದರು.

ಇಲ್ಲಿ ಯಾರು ನಾಯಕರಲ್ಲ. ನಮ್ಮ ನಾಯಕ ಬಸವಣ್ಣನವರೇ ಆಗಿದ್ದಾರೆ. ನಾವು ಅವರ ಅನುಯಾಯಿಗಳು. ಇಲ್ಲಿ ನಾವು ಸಾಮಾನ್ಯರಾಗಿ ಕೆಲಸ ಮಾಡಬೇಕಿದೆ. ಇಲ್ಲಿ ಯಾವುದೇ ಕುರ್ಚಿ ಅಮಿಷಗಳಗೆ ಬರುವುದು ಬೇಡ. ಸ್ಥಾನಮಾನಕ್ಕಿಂತ ಸಂಘಟನೆ ಮುಖ್ಯ. ಜಾತಿ ಸಂಘರ್ಷವಿಲ್ಲದೆ ಎಲ್ಲರೂ ಒಂದಾಗಿ ಕೆಲಸ ಮಾಡಬೇಕಿದೆ ಎಂದರು.

ಡಾ.ಬಸವಕುಮಾರ ಸ್ವಾಮೀಜಿ ಮಾತನಾಡಿ, ಜಗತ್ತಿಗೆ ಉದಾತ್ತ ತತ್ವ ನೀಡಿದ ಬಸವಣ್ಣನವರು ಕೇವಲ ಕರ್ನಾಟಕಕ್ಕೆ ಸಾಂಸ್ಕೃತಿಕ ನಾಯಕನಾಗುವುದಕ್ಕಿಂತ ದೇಶದ ಸಾಂಸ್ಕೃತಿಕ ನಾಯಕರಾದರೆ ಅದಕ್ಕೊಂದು ಅರ್ಥ ಬರುತ್ತದೆ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಅಡಿಕೆ ರೇಟ್‌ | ಜುಲೈ 28| ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ

 ಸಂವಿಧಾನದ ವಿಚಾರಗಳನ್ನು ಅಂದು ಅನುಭವ ಮಂಟಪದಲ್ಲಿ ಜಾರಿಗೆ ತಂದರು. ಆ ಹಿನ್ನಲೆಯಲ್ಲಿ ಬಸವ ಸಾಂಸ್ಕೃತಿಕ ಅಭಿಯಾನ ಏರ್ಪಟ್ಟಿದೆ. ಬಸವಣ್ಣನವರು ಹೇಗೆ ಸರ್ವಸಮಾಜದವರನ್ನು ತನ್ನ ತೆಕ್ಕೆಗೆ ತೆಗೆದುಕೊಂಡರೋ ಅದೇ ರೀತಿ ಎಲ್ಲಾ ಸಮಾಜದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರತಿಯೊಬ್ಬರಿಗೂ ಒಂದೊಂದು ಜವಾಬ್ದಾರಿ ವಹಿಸಿ ಅರ್ಥಪೂರ್ಣವಾಗಿಸಬೇಕಿದೆ. 

ಈ ನಿಟ್ಟಿನಲ್ಲಿ ಬಸವಣ್ಣನವರ ಚಿಂತನೆ, ಸಂವಾದ, ಜನಜಾಗೃತಿ ಸೇರಿದಂತೆ ವಿಶಿಷ್ಟ ರೀತಿಯಲ್ಲಿ ಆಚರಿಸುವ ಹೊಣೆಗಾರಿಕೆ ಎಲ್ಲರ ಮೇಲಿದೆ. ಎಲ್ಲರೂ ಈ ಕಾರ್ಯಕ್ಕೆ ಕೈ ಜೋಡಿಸಬೇಕೆಂದರು.

ವಿಧಾನ ಪರಿಷತ್ ಸದಸ್ಯ ಕೆ.ಎಸ್‌. ನವೀನ್ ಮಾತನಾಡಿ, ಬಸವ ಸಾಂಸ್ಕೃತಿಕ ಅಭಿಯಾನ ಒಂದು ಒಳ್ಳೆಯ ಪರಿಕಲ್ಪನೆ. ಇದರಲ್ಲಿ ಎಲ್ಲರೂ ಭಾಗವಹಿಸಬೇಕಿದೆ. ಈ ಕಾರ್ಯಕ್ರಮ ಎಲ್ಲರಿಗೂ ಮಾರ್ಗದರ್ಶಿಯಾಗಬೇಕು. ಇದರಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಬೇಕು. ನಾನು ಶಾಸಕನಾಗಿ ಅನ್ನುದಕ್ಕಿಂತ ಒಬ್ಬ ಬಸವ ಅನುಯಾಯಿಯಾಗಿ ಕಾರ್ಯಕ್ರಮದಲ್ಲಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ವೀರಶೈವ ಸಮಾಜದ ಮುಖಂಡ ಕೆ.ಸಿ.ನಾಗರಾಜ್, ಹಿರಿಯ ಮುಖಂಡ ಹನುಮಲಿ ಷಣ್ಮುಖಪ್ಪ ಮಾತನಾಡಿ, ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು.

ಇದನ್ನೂ ಓದಿ: ಚಿತ್ರದುರ್ಗ ನಗರಸಭೆ ಉಪಾಧ್ಯರ ಚುನಾವಣೆ | ಶಕೀಲಾಬಾನು ಅವಿರೋಧ ಆಯ್ಕೆ

ಬಸವಪರ ಸಂಘಟನೆಗಳು, ಬಸವಕೇಂದ್ರ, ಬಸವದಳ, ಶರಣ ಸಾಹಿತ್ಯ ಪರಿಷತ್, ಕದಳಿ ವೇದಿಕೆ, ಮಹಿಳಾಪರ ಸಂಘಟನೆಗಳು, ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಹಾಗೂ ಜಿಲ್ಲಾ ಘಟಕ ಸ್ಥಳೀಯ ವೀರಶೈವ ಸಮಾಜ ಹಾಗೂ ವಿವಿಧ ಸಮಾಜಗಳು ಭಾಗವಹಿಸಿದ್ದರು.

ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ, ಅಖಿಲ ಭಾರತೀಯ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಮಹಡಿ ಶಿವಮೂರ್ತಿ, ಸಮಾಜದ ತಾಲ್ಲೂಕು ಅಧ್ಯಕ್ಷ ಸಿದ್ದಪ್ಪ, ಸ್ಥಳೀಯ ವೀರಶೈವ ಸಮಾಜದ ಕಾರ್ಯದರ್ಶಿ ವೀರೇಂದ್ರ ಕುಮಾರ್, ಖಜಾಂಚಿ ತಿಪ್ಪೇಸ್ವಾಮಿ, ಜಾಗತಿಕ ಲಿಂಗಾಯಿತ ಮಹಾಸಭಾದ ಜಿಲ್ಲಾಧ್ಯಕ್ಷ ಕೆಂಚವೀರಪ್ಪ, ವಿವಿಧ ಸಂಘಟನೆ ಹಾಗೂ ಸಮಾಜಗಳ ಪಧಾಧಿಕಾರಿಗಳಾದ ದ್ಯಾಮಣ್ಣ, ರಾಗಿ ಶಿವಲಿಂಗಪ್ಪ, ಎಸ್.ವಿ.ಕಲ್ಲೇಶ್, ಪಿ.ವಿ.ಕರಿಯಪ್ಪ ಮತ್ತಿತರರಿದ್ದರು.

ಕಾರ್ಯಕಾರಿ ಸಮಿತಿ ಆಯ್ಕೆ:

ಕಾರ್ಯಕ್ರಮದ ಕಾರ್ಯಕಾರಿ ಸಮಿತಿ ರಚಿಸಿದ್ದು, ಅಧಕ್ಷರಾಗಿ ಹನುಮಲಿ ಷಣ್ಮುಖಪ್ಪ, ಗೌರವ ಕಾರ್ಯದರ್ಶಿಯಾಗಿ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ), ಗೌರವ ಉಪಾಧ್ಯಕ್ಷರಾಗಿ ಕೆ.ಎಸ್‌.ನವೀನ್‌, ಜಿ.ಎಂ.ಅನಿತ್ ಕುಮಾರ್, ಖಜಾಂಚಿಯಾಗಿ ಕೆ.ಎಂ.ವೀರೇಶ್‌ ಅವರನ್ನು ನೇಮಕ ಮಾಡಲಾಯಿತು ಮತ್ತು ಮುಂದೆ ಉಪಸಮಿತಿ ಮಾಡುವ ನಿರ್ಣಯ ತೆಗೆದುಕೊಳ್ಳಲಾಯಿತು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Basava CultureBasavakumara SwamijiCampaignChitradurgaChitradurga newsmeetingMuruga MathSanehalli Sriಅಭಿಯಾನಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಸವ ಸಂಸ್ಕ್ರತಿಬಸವಕುಮಾರ ಸ್ವಾಮೀಜಿಮುರುಘಾ ಮಠಸಭೆಸಾಣೇಹಳ್ಳಿ ಶ್ರೀ
Share This Article
Facebook Email Print
Previous Article ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್ ಸ್ಪರ್ಧೆ | ವಿದ್ಯಾ ವಿಕಾಸ ಶಾಲೆಗೆ ಪ್ರಥಮ ಸ್ಥಾನ 
Next Article ವಾಲ್ಮೀಕಿ ಸಮುದಾಯ ಭವನ ಲೋಕಾರ್ಪಣೆಗೆ ಜಿಲ್ಲಾ ನಿವೃತ್ತ ನಾಯಕ ನೌಕರರ ಸಂಘ ಮನವಿ
Leave a Comment

Leave a Reply Cancel reply

Your email address will not be published. Required fields are marked *

ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
ಮುಖ್ಯ ಸುದ್ದಿ
ಸುದ್ದಿಗೋಷ್ಠಿಯಲ್ಲಿ ಬಿ.ಟಿ.ಜಗದೀಶ್ ಮಾತನಾಡಿದರು
ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕುರುಬ ಸಮಾಜಕ್ಕೆ ನೋವುಂಟಾಗಿದೆ | ಜಗದೀಶ್
ಮುಖ್ಯ ಸುದ್ದಿ
ಕೆ.ಆರ್. ಶಿವಪ್ರಕಾಶ್ ಅವರ ಸ್ಮರಣೆ ಕಾರ್ಯಕ್ರಮ
ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ 
ಮುಖ್ಯ ಸುದ್ದಿ
ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ ಅಗತ್ಯ | ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು | ಡಾ.ರಾಘವೇಂದ್ರ ಪ್ರಸಾದ್
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up