By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸರಸ್ವತಿ ಕಾನೂನು ಕಾಲೇಜು
    ಸರಸ್ವತಿ ಕಾನೂನು ಕಾಲೇಜಿಗೆ 60ರ ಸಂಭ್ರಮ | ಅ.24ರಂದು ವಜ್ರಮಹೋತ್ಸವ
    14 hours ago
    ಪ್ರಶಿಕ್ಷಣಾರ್ಥಿಗಳಿಗೆ ಜಾಗೃತಿ ಕಾರ್ಯಾಗಾರ
    ದುಶ್ಚಟಗಳಿಂದ ದೂರವಿದ್ದರೆ ನೆಮ್ಮದಿಯ ಜೀವನ ಸಾಧ್ಯ | ಎಸ್. ಬಸವರಾಜು
    15 hours ago
    ಶರಣ ಸಂಸ್ಕೃತಿ ಉತ್ಸವದಲ್ಲಿ ಶೂನ್ಯಪೀಠಾರೋಹಣ ವೈಭವ
    ಶರಣ ಸಂಸ್ಕೃತಿ ಉತ್ಸವದಲ್ಲಿ ಶೂನ್ಯಪೀಠಾರೋಹಣ ವೈಭವ
    15 hours ago
    ಮಸ್ಟರಿಂಗ್ ಕಾರ್ಯ ಸಿದ್ಧತೆಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಎಸ್.ರಮ್ಯಾ
    ಪದವೀಧರ ಕ್ಷೇತ್ರದ ಚುನಾವಣೆ | ಚಿತ್ರದುರ್ಗ ಜಿಲ್ಲೆಯಲ್ಲಿ 55 ಮತಗಟ್ಟೆ ಸಿದ್ಧ
    16 hours ago
    ಶ್ರೀ ಮಧ್ವಾಚಾರ್ಯರ ಜಯಂತಿ ಕಾರ್ಯಕ್ರಮ
    ಮಧ್ವಾಚಾರ್ಯರ ತತ್ವಜ್ಞಾನದಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ | ADC ಬಿ.ಟಿ.ಕುಮಾರಸ್ವಾಮಿ
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    2 weeks ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    3 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    6 days ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 months ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    5 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 23 | ದೂರದ ಪ್ರಯಾಣ ಬೇಡ, ಶುಭ ಸುದ್ದಿ
    2 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 22 | ಆದಾಯಕ್ಕಿಂತ ಖರ್ಚು ಹೆಚ್ಚು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ
    1 day ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 21 | ವಿಜಯದಶಮಿ ಹಬ್ಬದಂದು ನಿಮ್ಮ ರಾಶಿ ಫಲವೇನು?
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 20 | ಪರಿಶ್ರಮಕ್ಕೆ ತಕ್ಕ ಫಲಿತಾಂಶ, ಶುಭಸುದ್ದಿಗಳು
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 19 | ಕೈಗೆತ್ತಿಕೊಂಡ ಕಾರ್ಯಗಳಲ್ಲಿ ವಿಳಂಬ, ಉದ್ಯೋಗದಲ್ಲಿ ಹೊಸ ಪ್ರೋತ್ಸಾಹ ದೊರೆಯುತ್ತದೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 19 | ರಾಗಿ, ಸೂರ್ಯಕಾಂತಿ ರೇಟ್ ಎಷ್ಟಿದೆ?
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 12 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    2 weeks ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    3 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 months ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    3 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    6 days ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    peanuts
    ನೆಲಗಡಲೆ ತಿಂದ ತಕ್ಷಣ ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
    1 hour ago
    black grapes
    ಕಪ್ಪು ದ್ರಾಕ್ಷಿ ಸೇವಿಸಿ; ಈ ಪ್ರಯೋಜನವನ್ನು ಪಡೆಯಿರಿ
    2 hours ago
    itchy breast a symptom of cancer
    ಸ್ತನದಲ್ಲಿ ತುರಿಕೆ ಕ್ಯಾನ್ಸರ್‌ನ ಲಕ್ಷಣವೇ?
    1 day ago
    hemoglobin
    ಹಿಮೋಗ್ಲೋಬಿನ್ ಮಟ್ಟ ಹೆಚ್ಚಾಗಲು ಈ ಆಹಾರಗಳನ್ನು ಮಿಕ್ಸ್ ಮಾಡಿ ತಿನ್ನಿ
    1 day ago
    chicken
    ಕೋಳಿಯ ಈ ಭಾಗವನ್ನು ತಿಂದರೆ ಏನಾಗುತ್ತದೆ ಗೊತ್ತಾ?
    2 days ago
Reading: ಸ್ವಾತಂತ್ರ್ಯ ದಿನಾಚರಣೆ | ಸಡಗರ, ಸಂಭ್ರಮದೊಂದಿಗೆ ಆಚರಿಸಲು ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳಿ | ಡಿಸಿ ವೆಂಕಟೇಶ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸ್ವಾತಂತ್ರ್ಯ ದಿನಾಚರಣೆ | ಸಡಗರ, ಸಂಭ್ರಮದೊಂದಿಗೆ ಆಚರಿಸಲು ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳಿ | ಡಿಸಿ ವೆಂಕಟೇಶ್

News Desk Chitradurga News
Last updated: 1 August 2025 21:05
News Desk Chitradurga News
1 year ago
Share
Deputy Commissioner Venkatesh. T spoke at the preliminary meeting.
ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟೇಶ್. ಟಿ ಮಾತನಾಡಿದರು
SHARE

CHITRADURGA NEWS | 01 AUGUST 2025

ಚಿತ್ರದುರ್ಗ: ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15 ರಂದು ಜಿಲ್ಲಾ ಕೇಂದ್ರದಲ್ಲಿ ಸಡಗರ, ಸಂಭ್ರಮದೊಂದಿಗೆ ಆಚರಿಸಲು ಅಧಿಕಾರಿಗಳು, ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೆಂಕಟೇಶ್. ಟಿ ಅವರು ಸೂಚನೆ ನೀಡಿದರು.

ಇದನ್ನೂ ಓದಿ: ZP ಆವರಣದಲ್ಲಿ ಅಕ್ಕ ಕೆಫೆ | ಆ.04 ರಂದು ಸಚಿವ ಸುಧಾಕರ್ ಚಾಲನೆ | ಸ್ವ-ಸಹಾಯ ಗುಂಪುಗಳ ಮೂಲಕ ಕ್ಯಾಂಟಿನ್ ನಿರ್ವಹಣೆ 

ಈ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಭಾರತದ ಸ್ವಾತಂತ್ರ್ಯ ದಿನಾಚರಣೆ ಎಂಬುದು ನಮ್ಮ ದೇಶದ ರಾಷ್ಟ್ರೀಯ ಹಬ್ಬ, ಇದರಲ್ಲಿ ಸಾರ್ವಜನಿಕರು, ಎಲ್ಲ ಅಧಿಕಾರಿಗಳು ತಪ್ಪದೇ ಭಾಗವಹಿಸಬೇಕು. ಆ. 15 ರಂದು ಬೆಳಿಗ್ಗೆ 08 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಲಿದ್ದು, ಬೆಳಿಗ್ಗೆ 09 ಗಂಟೆಗೆ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ ಆಯೋಜಿಸಲಾಗುವುದು. ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಕಚೇರಿಗಳಲ್ಲಿ ಧ್ವಜಾರೋಹಣ ನಡೆಸಬೇಕು.

ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಅಂದು ಬೆ. 09 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು. ಸಮಾರಂಭಕ್ಕೆ ಶಿಷ್ಟಾಚಾರದಂತೆ ಎಲ್ಲ ಗಣ್ಯಮಾನ್ಯರು, ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು, ಆಯಾ ತಾಲ್ಲೂಕಿನ ತಹಶೀಲ್ದಾರರು ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ, ಶಾಸಕರಿಗೆ ಆಹ್ವಾನ ಪತ್ರಿಕೆಗಳನ್ನು ತಲುಪಿಸಬೇಕು. ವೇದಿಕೆ ನಿರ್ಮಾಣ, ಅಲಂಕಾರ ಸಮರ್ಪಕವಾಗಿರಬೇಕು.  

ಇದನ್ನೂ ಓದಿ: ಒಳ ಮೀಸಲಾತಿ ಜಾರಿಗಾಗಿ ಸ್ವಾಭಿಮಾನಿ ಮಾದಿಗ ಮಹಾಸಭಾದಿಂದ ಬೃಹತ್ ಪ್ರತಿಭಟನೆ | ಡಿಸಿ ಕಚೇರಿ ಮುತ್ತಿಗೆ

ಸಮಾರಂಭದ ಪ್ರಮುಖ ಆಕರ್ಷಣೆಯಾಗಿರುವ ಪರೇಡ್ ನಲ್ಲಿ ಪೊಲೀಸ್, ಅಗ್ನಿಶಾಮಕ, ಗೃಹರಕ್ಷಕದಳ, ಸೇವಾದಳ, ಎನ್‌ಸಿಸಿ ಸೇರಿದಂತೆ ಸುಮಾರು 25 ಕ್ಕೂ ಹೆಚ್ಚು ತಂಡಗಳು ಭಾಗವಹಿಸಲಿದ್ದು, ಖಾಸಗಿ ಹಾಗೂ ಸರ್ಕಾರಿ ಶಾಲೆಗಳ ಮಕ್ಕಳು ಕೂಡ ಪರೇಡ್ ತಂಡದಲ್ಲಿ ಪಾಲ್ಗೊಳ್ಳಲಿವೆ. ಈ ತಂಡಗಳಿಗೆ ಕನಿಷ್ಟ ಮೂರು ದಿನಗಳ ಕಾಲ ಉತ್ತಮ ರೀತಿಯಲ್ಲಿ ತರಬೇತಿ ನೀಡಬೇಕು, ತರಬೇತಿಗೆ ಹಾಜರಾಗುವ ಮಕ್ಕಳಿಗೆ ಉಪಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. 

ಕಾರ್ಯಕ್ರಮ ಸಂದರ್ಭದಲ್ಲಿ ಏರ್ಪಡಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಅರ್ಥಪೂರ್ಣವಾಗಿರಬೇಕು. ಎಲ್ಲ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿ, ಪ್ರತಿಯೊಂದು ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಕೈಗೊಳ್ಳಬೇಕು.  

ಎಲ್ಲ ಅಧಿಕಾರಿ, ಸಿಬ್ಬಂದಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆಯ ಜಿಲ್ಲಾ ಮಟ್ಟದ ಸಮಾರಂಭದಲ್ಲಿ ಪಾಲ್ಗೊಳ್ಳಬೇಕು, ಗೈರು ಹಾಜರಾಗುವವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು, ಈ ನಿಟ್ಟಿನಲ್ಲಿ ಕಾರ್ಯಕ್ರಮ ಸ್ಥಳದಲ್ಲಿ ಹಾಜರಾತಿ ಪಡೆಯುವ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟೇಶ. ಟಿ ಸೂಚನೆ ನೀಡಿದರು.

ಇದನ್ನೂ ಓದಿ: ವಯೋನಿವೃತ್ತಿ ಹೊಂದಿದ ವಾರ್ತಾ ಇಲಾಖೆಯ ಚಂದ್ರಶೇಖರ್ ಗೆ ಬೀಳ್ಕೊಡುಗೆ

ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಯನ್ನು ಯಶಸ್ವಿಯಾಗಿ ಆಯೋಜಿಸಲು ವಿವಿಧ ಅಧಿಕಾರಿಗಳ ನೇತೃತ್ವದಲ್ಲಿ ವೇದಿಕೆ, ಸ್ವಾಗತ, ಸಾಂಸ್ಕೃತಿಕ ಸೇರಿದಂತೆ ಹಲವು ಉಪಸಮಿತಿಗಳನ್ನು ರಚಿಸಲಾಗಿದ್ದು, ಅದಕ್ಕೆ ಅನುಗುಣವಾಗಿ ಆಯಾ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸಬೇಕು.  

ಜನಪ್ರತಿನಿಧಿಗಳು, ಗಣ್ಯರು, ಮಾಧ್ಯಮದವರು ಸೇರಿದಂತೆ ಎಲ್ಲರಿಗೂ ಸಮರ್ಪಕವಾಗಿ ಆಸನ ವ್ಯವಸ್ಥೆಯನ್ನು ಕಲ್ಪಿಸಬೇಕು ಶಾಲಾ ಮಕ್ಕಳಿಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ, ಬೆಳಿಗ್ಗೆ ಸಿಹಿ ತಿನಿಸು ವಿತರಿಸುವಂತಾಗಲು, ಆ. 14 ರಂದೇ ಆಯಾ ಶಾಲೆಗಳಿಗೆ ಸಿಹಿ ತಿನಿಸು ತಲುಪಿಸಬೇಕು.  

ನಗರದ ಪ್ರಮುಖ ವೃತ್ತಗಳು, ಸರ್ಕಾರಿ ಕಟ್ಟಡಗಳು ವಿದ್ಯುತ್ ದೀಪಾಲಂಕಾರ ಮಾಡಬೇಕು. ವಿವಿಧ ಇಲಾಖೆಗಳ ಕಚೇರಿಗಳಲ್ಲೂ ಕೈಗೊಳ್ಳಲಾಗುವ ರಾಷ್ಟç ಧ್ವಜಾರೋಹಣ ಸಂದರ್ಭದಲ್ಲಿ ಆರೋಹಣ ಹಾಗೂ ಅವರೋಹಣಕ್ಕೆ ಸರ್ಕಾರ ನಿಗದಿಪಡಿಸಿರುವ ನಿಯಮಗಳನ್ನು ಸರಿಯಾಗಿ ಪಾಲಿಸಬೇಕು. 

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?

ತ.ರಾ.ಸು ರಂಗಮಂದಿರದ ನವೀಕರಣ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಗರದ ಕಲ್ಯಾಣ ಮಂಟಪ ಒಂದರಲ್ಲಿ ಆಯೋಜಿಸಲು ಪೌರಾಯುಕ್ತರು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಆಹಾರ ಇಲಾಖೆ ಉಪನಿರ್ದೇಶಕ ಸಿದ್ದರಾಮ ಮಾರಿಹಾಳ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ, ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕ ಬಿ. ಆನಂದ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ ಕಾಳೆಸಿಂಘೆ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:celebrationChitradurgaChitradurga newsDC VenkateshexcitementIndependence Day celebrationsnecessary preparationsಅಗತ್ಯ ಸಿದ್ಧತೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಿಸಿ ವೆಂಕಟೇಶ್ಸಡಗರಸಂಭ್ರಮಸ್ವಾತಂತ್ರ್ಯ ದಿನಾಚರಣೆ
Share This Article
Facebook Email Print
Previous Article Akka Cafe ZP ಆವರಣದಲ್ಲಿ ಅಕ್ಕ ಕೆಫೆ | ಆ.04 ರಂದು ಸಚಿವ ಸುಧಾಕರ್ ಚಾಲನೆ | ಸ್ವ-ಸಹಾಯ ಗುಂಪುಗಳ ಮೂಲಕ ಕ್ಯಾಂಟಿನ್ ನಿರ್ವಹಣೆ 
Next Article today bhavishya ದಿನ ಭವಿಷ್ಯ | ಆಗಸ್ಟ್ 02 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಹಠಾತ್ ಪ್ರಯಾಣದ ಸೂಚನೆ
Leave a Comment

Leave a Reply Cancel reply

Your email address will not be published. Required fields are marked *

peanuts
ನೆಲಗಡಲೆ ತಿಂದ ತಕ್ಷಣ ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
Life Style
black grapes
ಕಪ್ಪು ದ್ರಾಕ್ಷಿ ಸೇವಿಸಿ; ಈ ಪ್ರಯೋಜನವನ್ನು ಪಡೆಯಿರಿ
Life Style
today bhavishya
ದಿನ ಭವಿಷ್ಯ | ಅಕ್ಟೋಬರ್ 23 | ದೂರದ ಪ್ರಯಾಣ ಬೇಡ, ಶುಭ ಸುದ್ದಿ
Dina Bhavishya
ಸರಸ್ವತಿ ಕಾನೂನು ಕಾಲೇಜು
ಸರಸ್ವತಿ ಕಾನೂನು ಕಾಲೇಜಿಗೆ 60ರ ಸಂಭ್ರಮ | ಅ.24ರಂದು ವಜ್ರಮಹೋತ್ಸವ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up