By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    G.H. Mohan Kumar
    ಪೌರ ಕಾರ್ಮಿಕರ ಬಗ್ಗೆ ಹಗುರ ಮಾತು | ಕೃಷ್ಣಭೈರೇಗೌಡರ ಕ್ಷಮೆಗೆ ಆಗ್ರಹ
    6 minutes ago
    ಅರ್ಜಿ ಅಹ್ವಾನ
    ಅರಿವು ಶೈಕ್ಷಣಿಕ ಸಾಲ | ಅರ್ಜಿ ಅಹ್ವಾನ 
    7 hours ago
    ಚಿತ್ರದುರ್ಗ ಅಂಚೆ ಕಚೇರಿ
    ರಾಷ್ಟ್ರಮಟ್ಟದ ಪತ್ರ ಬರವಣಿಗೆ ಸ್ಪರ್ಧೆ | ಅಂಚೆ ವಿಭಾಗದಿಂದ ಆಹ್ವಾನ
    7 hours ago
    Representative image
    ಹೈನುರಾಸು ಯೋಜನೆ | 3,039 ಫಲಾನುಭವಿಗಳ ಪಟ್ಟಿ ಪ್ರಕಟ | ಸೆ.15ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ
    7 hours ago
    ಭದ್ರಾ ಜಲಾಶಯದಿಂದ ಚಿತ್ರದುರ್ಗ ಶಾಖಾ ಕಾಲುವೆಗೆ ನೀರು ಹರಿಯುತ್ತಿರುವುದು
    ಬಯಲುಸೀಮೆಯ ಬರದ ಹಣೆಪಟ್ಟಿ ಅಳಿಸುವತ್ತ ಭದ್ರೆ ಹೆಜ್ಜೆ
    7 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    3 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    15 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 02 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಲಾಭ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    15 hours ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    23 hours ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    6 days ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    12 hours ago
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    13 hours ago
    PCOS
    ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
    1 day ago
    Eucalyptus oil
    ಶೀತದ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಈ ಎಣ್ಣೆಯನ್ನು ಬಳಸಿ
    2 days ago
    Iron deficiency in women
    ಮಹಿಳೆಯರು ಕಬ್ಬಿಣದ ಕೊರತೆಯನ್ನು ನೀಗಿಸಲು ಈ 5 ಆಹಾರಗಳನ್ನು ಸೇವಿಸಿ
    2 days ago
Reading: ಜಿಲ್ಲೆಯಲ್ಲಿ 1015 ಪ್ರಕರಣಗಳ ಇತ್ಯರ್ಥಕ್ಕೆ ಮಾರ್ಗದರ್ಶನ | ನ್ಯಾ. ರೋಣ ವಾಸುದೇವ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಜಿಲ್ಲೆಯಲ್ಲಿ 1015 ಪ್ರಕರಣಗಳ ಇತ್ಯರ್ಥಕ್ಕೆ ಮಾರ್ಗದರ್ಶನ | ನ್ಯಾ. ರೋಣ ವಾಸುದೇವ್

News Desk Chitradurga News
Last updated: 7 August 2025 19:52
News Desk Chitradurga News
1 year ago
Share
ಪತ್ರಿಕಾಗೋಷ್ಠಿಯಲ್ಲಿ ನ್ಯಾಯಮೂರ್ತಿ ರೋನಾ ವಾಸುದೇವ್ ಮಾತನಾಡಿದರು.
SHARE

CHITRADURGA NEWS | 07 AUGUST 2025

ಚಿತ್ರದುರ್ಗ: ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಜುಲೈ 1 ರಿಂದ ಅಕ್ಟೋಬರ್ 7ನೇ ತಾರೀಖಿನ ವರೆಗೆ ಜಿಲ್ಲೆಯ ನ್ಯಾಯಾಲಯಗಳಲ್ಲಿ 90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ ನಡೆಸಲಾಗುತ್ತಿದೆ. 

ಇದನ್ನೂ ಓದಿ: ವಿವಿ ಸಾಗರ ಜಲಾಶಯ ಮಟ್ಟ | ಇಂದಿನ ಒಳಹರಿವು ಎಷ್ಟು ?

ಇದಕ್ಕಾಗಿ 1015 ಪ್ರಕರಣಗಳನ್ನು ಗುರುತಿಸಲಾಗಿದ್ದು, 51 ನುರಿತ ಮಧ್ಯಸ್ಥಿಕೆದಾರರು ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಪಕ್ಷಗಾರರಿಗೆ ಕಾನೂನಾತ್ಮಕ ಸಹಕಾರ ನೀಡಲಿದ್ದಾರೆ. ಈಗಾಗಲೇ 18 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರೋಣ ವಾಸುದೇವ್ ಹೇಳಿದರು.

ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ವಿಶೇಷ ಮಧ್ಯಸ್ಥಿಕೆ ಅಭಿಯಾನ ಹಾಗೂ ಮುಂಬರುವ ಸೆಪ್ಟೆಂಬರ್ 13ರಂದು ಜರುಗಲಿರುವ ರಾಷ್ಟ್ರೀಯ ಲೋಕ ಅದಾಲತ್ ಕುರಿತು ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.

ಜಿಲ್ಲಾ ಹಾಗೂ ತಾಲ್ಲೂಕು ಹಂತದ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿರುವ ಕೌಟುಂಬಿಕ, ವೈವಾಹಿಕ, ಅಪಘಾತ ವಿಮಾ, ಚೆಕ್ ಅಮಾನ್ಯ, ಕಮರ್ಷಿಯಲ್ ಡಿಸ್‍ಪ್ಯೂಟ್, ಗ್ರಾಹಕರ ವ್ಯಾಜ್ಯಗಳು, ಸಾಲ ವಸೂಲಾತಿ, ಆಸ್ತಿ ವಿಭಾಗ, ಭೂಸ್ವಾಧೀನ ಸೇರಿದಂತೆ ಎಲ್ಲಾ ರೀತಿಯ ಸಿವಿಲ್ ಸ್ವರೂಪದ ಪ್ರಕರಣಗಳನ್ನು ಮಧ್ಯಸ್ಥಿಕೆ ಮುಖಾಂತರ ಇತ್ಯರ್ಥ ಪಡಿಸಲಿಕೊಳ್ಳಲು ಪಕ್ಷಗಾರರಿಗೆ ಸೂಕ್ತ ಮಾರ್ಗದರ್ಶನ ಮತ್ತು ವೇದಿಕೆಯನ್ನು ಕಲ್ಪಿಸಿಕೊಡಲಾಗುತ್ತಿದೆ. 

ಇದನ್ನೂ ಓದಿ: ರಾಜ್ಯ ಪ್ರಶಸ್ತಿಗೆ ಅರ್ಜಿ ಅಹ್ವಾನ

ಮಧ್ಯಸ್ಥಿಕೆದಾರರ ಸಮಕ್ಷಮ ಪಕ್ಷಗಾರರು ಮಾಡಿಕೊಂಡ ರಾಜಿ ಒಡಂಬಡಿಕೆ ಹಾಗೂ ಒಪ್ಪಂದಗಳು ಕಾನೂನಾತ್ಮಕವಾಗಿ ನ್ಯಾಯವಾಗಿವೆಯೇ ಎಂಬುದನ್ನು ಪರಾಮರ್ಶಿಸಿ ನ್ಯಾಯಾಲಯದಿಂದ ಅಧಿಕೃತ ಮೊಹರು ಹಾಕುವ ಮೂಲಕ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗುವುದು ಎಂದು ಜಿಲ್ಲಾ ನ್ಯಾಯಾಧೀಶರಾದ ರೋಣ ವಾಸುದೇವ್ ಹೇಳಿದರು.

ಹೊಸದಾಗಿ ಮದುವೆಯಾದ ಯುವಜನತೆಯಲ್ಲಿ ಹೊಂದಾಣಿಕೆ ಸಮಸ್ಯೆಯಿಂದಾಗಿ ಮನಸ್ತಾಪಗಳು ಉಂಟಾಗುತ್ತಿವೆ. ಈ ಹಂತದಲ್ಲಿ ಕುಟುಂಬದ ಹಿರಿಯರ ಮಾರ್ಗದರ್ಶನವಿಲ್ಲದೇ ವೈವಾಹಿಕ ಸಂಬಂಧಗಳಲ್ಲಿ ಬಿರುಕು ಉಂಟಾಗಿ, ವಿಚ್ಚೇಧನ ಹಂತಕ್ಕೆ ಹೋಗುತ್ತಿವೆ. 

ದುರದೃಷ್ಟಕರ ಸಂಗತಿ ಎಂದರೆ, ನ್ಯಾಯಾಲಯಗಳಲ್ಲಿ ವಿಚ್ಚೇಧನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ನ್ಯಾಯಾಧೀಶರು ವೈವಾಹಿಕ ಸಂಬಂಧ ಗಟ್ಟಿಗೊಳಿಸುವ ಹಿನ್ನಲೆಯಲ್ಲಿ ಸರ್ವ ಪ್ರಯತ್ನಗಳನ್ನು ಮಾಡುತ್ತಾರೆ. ಪ್ರತಿ ಲೋಕ ಅದಾಲತ್‍ನಲ್ಲಿಯೂ ವಿಚ್ಚೇಧನಕ್ಕೆ ಅರ್ಜಿ ಸಲ್ಲಿಸಿದ 8 ರಿಂದ 10 ಜೋಡಿಗಳನ್ನು ಪುನಃ ಒಂದು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: ನವೆಂಬರ್ 12 ರಿಂದ 16ರವರೆಗೆ ಚಿತ್ರದುರ್ಗದಲ್ಲಿ ಬೃಹತ್ ಸ್ವದೇಶಿ ಮೇಳ | MLC ಕೆ.ಎಸ್.ನವೀನ್

ವಾಜ್ಯಪೂರ್ವ ಪ್ರಕರಣಗಳಲ್ಲಿ ಬ್ಯಾಂಕ್, ಬಿ.ಎಸ್.ಎನ್.ಎಲ್, ಬೆಸ್ಕಾಂ, ನಗರ ಸಭೆಗೆ ಸಂಬಂಧಿಸಿದ ವ್ಯಾಜ್ಯಗಳು ಹೆಚ್ಚಿರುತ್ತವೆ. ಕೆಲವೊಮ್ಮೆ ನ್ಯಾಯಾಲಯ ಮಧ್ಯಸ್ಥಿಕೆ ವಹಿಸಿ ಬ್ಯಾಂಕ್ ಸಾಲ ಹಾಗೂ ಬಡ್ಡಿ ಮರುಪಾವತಿ, ಬಿಲ್‍ಗಳ ಪಾವತಿಯಲ್ಲಿ ರಿಯಾಯಿತಿ ನೀಡುವಂತೆ ಮಾಡುತ್ತದೆ. ಇದರಿಂದ ಸಾರ್ವಜನಿಕರಿಗೆ ಹಾಗೂ ಸರ್ಕಾರಿ ಸಂಸ್ಥೆಗಳಿಗೆ ಅನುಕೂಲವಾಗುತ್ತಿದೆ. 

ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಜ್ಯ ಪ್ರಕರಣಗಳು ಸಹ ವಿಲೇವಾರಿಯಾಗುತ್ತವೆ. ವಿಚ್ಚೇದನ ಪ್ರಕರಣಗಳೊಂದಿಗೆ ಜೀವನಾಂಶ ಕೋರಿಕೆ, ಕೌಟುಂಬಿಕ ದೌರ್ಜನ್ಯ, ವರದಕ್ಷಿಣಿ ಪ್ರಕರಣಗಳು ತಳುಕು ಹಾಕಿಕೊಂಡಿರುತ್ತವೆ. ವಿಚ್ಛೇದನ ಪ್ರಕರಣದಲ್ಲಿ ಸತಿ ಪತಿಯನ್ನು ಒಂದು ಮಾಡುವುದರಿಂದ ಸಾಕಷ್ಟು ಪ್ರಕರಣಗಳನ್ನು ಆರಂಭದಲ್ಲಿಯೇ ಅಂತ್ಯಗೊಳಿಸಬಹುದು. 

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಾರ್ವಜನಿಕರಿಗೆ ದೊರಕಬೇಕಾದ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದೆ. ಚಿತ್ರದುರ್ಗ ತಾಲ್ಲೂಕಿನ ಜೋಡಿ ಚಿಕ್ಕೇನಹಳ್ಳಿಗೆ ಬಸ್ ಸೌಕರ್ಯವಿರಲಿಲ್ಲ. ಇದರಿಂದ ಶಾಲೆಗೆ ಹೋಗುವ ಮಕ್ಕಳಿಗೆ ತೊಂದರೆ ಉಂಟಾಗಿತ್ತು. 

ಇದನ್ನೂ ಓದಿ: ಮಂಗಳವಾರವೂ ಜಿಲ್ಲೆಯಲ್ಲಿ ಭರ್ಜರಿ ಮಳೆ | ಯಾವ ಊರಿನಲ್ಲಿ ಎಷ್ಟು ಮಿ.ಮೀ

ಈ ಕುರಿತು ಬಿತ್ತರವಾದ ವರದಿಯನ್ನು ಗಂಭೀರವಾಗಿ ಪರಿಗಣಿಸಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೆ.ಎಸ್.ಆರ್.ಟಿ.ಸಿಗೆ ನಿರ್ದೇಶನ ನೀಡಿದ ಫಲವಾಗಿ ಜೋಡಿ ಚಿಕ್ಕೇನಹಳ್ಳಿಗೆ ಬಸ್ ಸೌಲಭ್ಯ ದೊರಕಿದೆ ಎಂದು ನ್ಯಾಯಾಧೀಶ ರೋಣ ವಾಸುದೇವ್ ಹೇಳಿದರು.

ಸೆಪ್ಟಂಬರ್ 13ರಂದು ರಾಷ್ಟ್ರೀಯ ಲೋಕ ಅದಾಲತ್: ಮುಂಬರುವ ಸೆಪ್ಟಂಬರ್ 13ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜನೆ ಮಾಡಲಾಗಿದೆ. ಕಳೆದ ಲೋಕ ಅದಾಲತ್‍ನಲ್ಲಿ ಜಿಲ್ಲೆಯ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿದ್ದ 50,000 ಅಧಿಕ ಪ್ರಕರಣಗಳಲ್ಲಿ 4,321 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಇದರೊಂದಿಗೆ 99,272 ವ್ಯಾಜ್ಯಪೂರ್ವ ಪ್ರಕರಣಗಳು ಸೇರಿ 1,03,593 ಪ್ರಕರಣಗಳು ವಿಲೇವಾರಿಯಾಗಿವೆ. 

ವಿಚ್ಚೇಧನಕ್ಕಾಗಿ ಅರ್ಜಿ ಸಲ್ಲಿಸಿದ್ದ 06 ಜೋಡಿಗಳನ್ನು ಒಂದು ಮಾಡಲಾಗಿದೆ ನ್ಯಾಯಾಧೀಶ ರೋಣ ವಾಸುದೇವ್ ಮಾಹಿತಿ ನೀಡಿದರು.

ಪಕ್ಷಗಾರರು ವಿಶೇಷ ಮಧ್ಯಸ್ಥಿಕೆ ಅಭಿಯಾನ ಹಾಗೂ 2025ರ ಸೆಪ್ಟಂಬರ್ 13ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್ ಸದುಪಯೋಗ ಪಡಿಸಿಕೊಂಡು ರಾಜೀ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭ ಹಾಗೂ ಶೀಘ್ರವಾಗಿ ಯಾವುದೇ ಶುಲ್ಕ, ಖರ್ಚು ವೆಚ್ಚವಿಲ್ಲದೇ ತೀರ್ಮಾನ ಮಾಡಿಕೊಳ್ಳಬಹುದು. 

ಇದನ್ನೂ ಓದಿ: ಜಿಲ್ಲೆಯಲ್ಲಿ 29 ಅಂಗನವಾಡಿ ಕಾರ್ಯಕರ್ತೆ, 228 ಸಹಾಯಕಿ ಹುದ್ದೆ ಖಾಲಿ | ನೇಮಕಾತಿಗೆ ಅರ್ಜಿ ಅಹ್ವಾನ

ಕಕ್ಷಿದಾರರು ನೇರವಾಗಿ ಅಥವಾ ವಕೀಲರ ಮೂಲಕ ಲೋಕ ಅದಾಲತ್‍ನಲ್ಲಿ ಭಾಗವಹಿಸಬಹುದು. ಸಾರ್ವಜನಿಕರು ಲೋಕ ಅದಾಲತ್ ಕುರಿತು ಹೆಚ್ಚಿನ ಪ್ರಶ್ನೆ ಮತ್ತು ಮಾಹಿತಿಗಾಗಿ ಬೇಕಾದಲ್ಲಿ ಇ-ಮೇಲ್ dlsachitradurga3@gmail.com ಹಾಗೂ ಟೋಲ್ ಪ್ರೀ ಸಂಖ್ಯೆ 15100 ಸಂಪರ್ಕಿಸುವಂತೆ ಎಂದು ನ್ಯಾಯಾಧೀಶ ರೋಣ ವಾಸುದೇವ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:CaseChitradurgaChitradurga DistrictChitradurga newsJudge Rona VasudevLok Adalatಚಿತ್ರದುರ್ಗಚಿತ್ರದುರ್ಗ ಜಿಲ್ಲೆಚಿತ್ರದುರ್ಗ ನ್ಯೂಸ್ನ್ಯಾಯಾಧೀಶರಾದ ರೋಣ ವಾಸುದೇವ್ಪ್ರಕರಣಲೋಕ ಅದಾಲತ್
Share This Article
Facebook Email Print
Previous Article ಮಾರುಕಟ್ಟೆ ಧಾರಣೆ | ಆಗಸ್ಟ್ 07 | ಹತ್ತಿ ರೇಟ್ ಎಷ್ಟಿದೆ?
Next Article ಆ.9 ರಂದು ಬುರುಜನಹಟ್ಟಿ ಗರಡಿಮನೆಯಲ್ಲಿ ಮಟ್ಟಿ ಪೂಜಾ ಮಹೋತ್ಸವ
Leave a Comment

Leave a Reply Cancel reply

Your email address will not be published. Required fields are marked *

G.H. Mohan Kumar
ಪೌರ ಕಾರ್ಮಿಕರ ಬಗ್ಗೆ ಹಗುರ ಮಾತು | ಕೃಷ್ಣಭೈರೇಗೌಡರ ಕ್ಷಮೆಗೆ ಆಗ್ರಹ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಅರಿವು ಶೈಕ್ಷಣಿಕ ಸಾಲ | ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
ಚಿತ್ರದುರ್ಗ ಅಂಚೆ ಕಚೇರಿ
ರಾಷ್ಟ್ರಮಟ್ಟದ ಪತ್ರ ಬರವಣಿಗೆ ಸ್ಪರ್ಧೆ | ಅಂಚೆ ವಿಭಾಗದಿಂದ ಆಹ್ವಾನ
ಮುಖ್ಯ ಸುದ್ದಿ
Representative image
ಹೈನುರಾಸು ಯೋಜನೆ | 3,039 ಫಲಾನುಭವಿಗಳ ಪಟ್ಟಿ ಪ್ರಕಟ | ಸೆ.15ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up