
CHITRADURGA NEWS | 12 AUGUST 2025
ಚಿತ್ರದುರ್ಗ: ಜಿಲ್ಲೆಯ ಜೀವನಾಡಿ ವಾಣಿವಿಲಾಸ ಸಾಗರ ಜಲಾಶಯದ ಒಳಹರಿವು ಮುಂದುವರೆದಿದೆ.
ಆಗಸ್ಟ್ 12 ರಂದು ಬೆಳಗ್ಗ 8 ಗಂಟೆಗೆ ನಡೆಸಿದ ಮಾಪನದ ವೇಳೆ ಜಲಾಶಯಕ್ಕೆ 700 ಕ್ಯೂಸೆಕ್ ನೀರು ಹರಿದು ಬಂದಿದೆ.

ಇದನ್ನೂ ಓದಿ: ಬೇಡಿಕೆ ಈಡೇರದಿದ್ದರೆ ಶಿಕ್ಷಕರ ದಿನಾಚರಣೆ ಬಹಿಷ್ಕಾರ | ಶಿಕ್ಷಕರ ಸಂಘ
135 ಅಡಿ ಎತ್ತರದ, 30 TMC ಸಾಮರ್ಥ್ಯದ ವಾಣಿವಿಲಾಸ ಸಾಗರ ಜಲಾಶಯದಲ್ಲಿ ಆಗಸ್ಟ್ 11ಕ್ಕೆ 124.44 ಅಡಿ ನೀರಿದೆ. ಅಂದರೆ, 25.73 TMC ಅಡಿ ನೀರಿದೆ.
ಕಳೆದ ವರ್ಷ ಇದೇ ದಿನ ಅಂದರೆ 2024 ಆಗಸ್ಟ್ 12 ರಂದು ಜಲಾಶಯದಲ್ಲಿ 115.50 ಅಡಿ ನೀರಿತ್ತು. ಅಂದರೆ, 19.20 TMC ನೀರಿತ್ತು.
ಇದನ್ನೂ ಓದಿ: ಚಿತ್ರದುರ್ಗದಲ್ಲಿ SBI ಪ್ರಾದೇಶಿಕ ಕಚೇರಿ ಉದ್ಘಾಟನೆ
ಈ ವರ್ಷದ ಪ್ರಮಾಣ ಇನ್ನೂ ಹೆಚ್ಚಾಗಿಯೇ ಇರುವುದರಿಂದ ವಿವಿ ಸಾಗರ ಈ ವರ್ಷ ಬಹು ಬೇಗ ಕೋಡಿ ಬೀಳುವ ಎಲ್ಲ ಸಾಧ್ಯತೆಗಳು ನಿಚ್ಚಳವಾಗಿವೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
