
CHITRADURGA NEWS | 12 AUGUST 2025
ಚಿತ್ರದುರ್ಗ: ನಗರದ ಆನೆ ಬಾಗಿಲ ಬಳಿಯಲ್ಲಿನ ಶ್ರೀ ಪ್ರಸನ್ನ ಸೇವಾ ಗಣಪತಿ ದೇವಾಲಯದಲ್ಲಿ ಇಂದು ಅಂಗಾರಕ ಸಂಕಷ್ಟ ಚುತುರ್ಥಿಯ ಅಂಗವಾಗಿ ಗಣಪತಿಗೆ ವಿಶಿಷ್ಟ ರೀತಿಯಲ್ಲಿ ಅಲಂಕಾರ ಮಾಡಲಾಗಿತ್ತು.
ಇದನ್ನೂ ಓದಿ: ಜಿಲ್ಲಾ ಮಟ್ಟದ ಪ್ರಬಂಧ, ಚರ್ಚಾ ಸ್ಪರ್ಧೆ | ಪ್ರೌಢಶಾಲೆ, ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಅಹ್ವಾನ

ವಿನಾಯಕನಿಗೆ ಪಂಚ ವರ್ಣದ ಬಣ್ಣದಿಂದ ಅಲಂಕಾರ ಮಾಡಲಾಗಿತ್ತು. ಈ ಬಾರಿ ಮಂಗಳವಾರ ವಿನಾಯಕ ಚತುರ್ಥಿ ಬಂದಿರುವುದರಿಂದ ಅದು ವಿಶೇಷವಾಗಿದ್ದು, ಈ ದಿನದಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಚರಣೆ ಮಾಡುತ್ತಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
