CHITRADURGA NEWS | 18 AUGUST 2025
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಉಡುವಳ್ಳಿ ಗ್ರಾಮದ ಜವಾಹರ್ ನವೋದಯ ವಿದ್ಯಾಲಯದಲ್ಲಿ ಪ್ರಶಕ್ತ ಸಾಲಿಗೆ 6ನೇ ತರಗತಿಯ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಇದೇ ಆಗಸ್ಟ್ 27 ಕೊನೆಯ ದಿನವಾಗಿದೆ.
ಇದನ್ನೂ ಓದಿ: ಮಹಿಳೆ ಮೇಲೆ ಚಿರತೆ ದಾಳಿ | ಮೆಕ್ಕೆಜೋಳಕ್ಕೆ ಗೊಬ್ಬರ ಹಾಕುವಾಗ ಘಟನೆ
ಆವಾಹರ್ ನವೋದಯ ವಿದ್ಯಾಲಯದ ಆಡಳಿತಾತ್ಮಕ ಕಾರಣಗಳಿಂದ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 27ರ ಅವಧಿವರೆಗೆ ವಿಸ್ತರಿಸಿದ್ದು,
ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಉಚಿತವಾಗಿ ನವೋದಯ ವಿದ್ಯಾಲಯ ಸಮಿತಿಯ ವೆಬ್ಸೈಟ್ https://cbseitms.rcil.gov.in./nvs/index/registration ನಲ್ಲಿ ಸಲ್ಲಿಸಬಹುದು ಎಂದು ಉಡುವಳ್ಳಿ ಜವಾಹರ್ ನವೋದಯ ವಿದ್ಯಾಲಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ಕೋರಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
