By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಪ್ರತಿಭೋತ್ಸವ ಹಾಗೂ ಸನ್ಮಾನ ಸಮಾರಂಭ
    ಪರಿಶ್ರಮ, ತಾಳ್ಮೆಯಿದ್ದರೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸು | ಸಚಿವ ಟಿ.ರಘುಮೂರ್ತಿ
    12 hours ago
    ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಭೂಮಿಪೂಜೆ
    9 ತಿಂಗಳಲ್ಲಿ ಜಿಲ್ಲೆಯ 33 ರೈಲ್ವೆ ಮೇಲ್ಸೇತುವೆ, ಕೆಳಸೇತುವೆ ಕಾಮಗಾರಿ ಪೂರ್ಣ | ಸಚಿವ ವಿ.ಸೋಮಣ್ಣ
    13 hours ago
    ರಂಗಯ್ಯನ ಬಾಗಿಲುಗೆ ಗುಲಾಬಿ ಬಣ್ಣದ ದೀಪಾಲಂಕಾರ
    ಗೃಹಲಕ್ಷ್ಮಿ ಎಫೆಕ್ಟ್ | ಗುಲಾಬಿ ಬಣ್ಣಕ್ಕೆ ತಿರುಗಿದ ರಂಗಯ್ಯನ ಬಾಗಿಲು 
    13 hours ago
    ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
    ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
    2 days ago
    ಸಾಂದರ್ಭಿಕ ಚಿತ್ರ
    ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 31 | ವ್ಯಾಪಾರ ಮತ್ತು ಉದ್ಯೋಗದಲ್ಲಿ ಸಮಸ್ಯೆಗಳು, ಅನಿರೀಕ್ಷಿತ ಪ್ರಯಾಣದ ಸೂಚನೆ
    3 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    7 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    4 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    A small pimple on the forehead
    ನಿಮ್ಮ ಹಣೆಯ ಮೇಲೆ ಸಣ್ಣ ಮೊಡವೆಗಳು ಏಕೆ ಕಾಣಿಸಿಕೊಳ್ಳುತ್ತವೆ? ತಿಳಿಯಿರಿ
    40 minutes ago
    heart attack
    ಹೃದಯಾಘಾತಕ್ಕೆ ಒಳಗಾದವರು ಯಾವ ಆಹಾರ ತಿನ್ನಬೇಕು? ಯಾವುದನ್ನು ತಪ್ಪಿಸಬೇಕು? ಎಂಬುದನ್ನು ತಿಳಿಯಿರಿ
    2 hours ago
    Vastu Remedies
    ನಿಮ್ಮ ಸಂಬಳ ಬಂದ ಕೂಡಲೇ ಖಾಲಿಯಾಗುತ್ತದೆಯೇ? ಹಣ ಮನೆಯಲ್ಲಿ ಉಳಿಯಲು ಈ ವಾಸ್ತು ಪರಿಹಾರಗಳನ್ನು ಪ್ರಯತ್ನಿಸಿ
    1 day ago
    Thirst even after drinking water
    ನೀರು ಕುಡಿದ ನಂತರವೂ ಬಾಯಾರಿಕೆಯಾಗುತ್ತಿದ್ದರೆ ಅದಕ್ಕೆ ಈ ಸಮಸ್ಯೆಯೇ ಕಾರಣವಂತೆ?
    1 day ago
    rosemary oil to your hair
    ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
    2 days ago
Reading: ವಾಹನ ಸವಾರರಿಗೆ GOOD NEWS | ದಂಡದ ಮೊತ್ತದಲ್ಲಿ ಶೇ.50 ಡಿಸ್ಕೌಂಟ್‌ | ಯಾರಿಗೆಲ್ಲ ಅನ್ವಯ, ಇಲ್ಲಿದೆ ಅದರ ಡೀಟೇಲ್ಸ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ವಾಹನ ಸವಾರರಿಗೆ GOOD NEWS | ದಂಡದ ಮೊತ್ತದಲ್ಲಿ ಶೇ.50 ಡಿಸ್ಕೌಂಟ್‌ | ಯಾರಿಗೆಲ್ಲ ಅನ್ವಯ, ಇಲ್ಲಿದೆ ಅದರ ಡೀಟೇಲ್ಸ್

News Desk Chitradurga News
Last updated: 21 August 2025 20:56
News Desk Chitradurga News
1 year ago
Share
ಸಂಚಾರ ಪೊಲೀಸ್
SHARE

ಚಿತ್ರದುರ್ಗ: ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‍ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಸರ್ಕಾರವು 2025ನೇ ಆಗಸ್ಟ್ 21 ರಂದು ಆದೇಶ ಹೊರಡಿಸಿದೆ.

ಇದನ್ನೂ ಓದಿ: ಸಚಿವ ಡಿ.ಸುಧಾಕರ್ ಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ | ಸಹಕಾರ ಕ್ಷೇತ್ರದ ಗಣನೀಯ ಸೇವೆಗೆ ಸಂದ ಗೌರವ

ಈ ರಿಯಾಯಿತಿಯು 2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ.

ಸರ್ಕಾರದ ಆದೇಶದ ದಿನಾಂಕ:11.02.2023ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ (one time measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.

ಸರ್ಕಾರದ ದಿನಾಂಕ: 03-03-2023ರ ಆದೇಶದಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‍ನಲ್ಲಿ ದಿನಾಂಕ:11.02.2023ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ. ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.

ಇದನ್ನೂ ಓದಿ: ಹಿರಿಯೂರು ಮಾಜಿ ಶಾಸಕ ಆರ್.ರಾಮಯ್ಯ ನಿಧನ

ಸರ್ಕಾರದ ದಿನಾಂಕ 05-07-2023 ರ ಆದೇಶದಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‍ನಲ್ಲಿ ದಿನಾಂಕ:11.02.2023 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಹಾಗೂ ಈ ರಿಯಾಯಿತಿಯು ದಿನಾಂಕ:09.09.2023 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಲಾಗಿತ್ತು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ದಿನಾಂಕ 26-06-2025 ಮತ್ತು ದಿನಾಂಕ 12-08-2025 ಪತ್ರಗಳಲ್ಲಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50%ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ದಿನಾಂಕ:05.07.2025 ರಿಂದ 11.07.2025ರವರೆಗೆ ಕಾಲಾವಕಾಶವನ್ನು ಕಲ್ಪಿಸಿ ಆದೇಶ ಹೊರಡಿಸುವಂತೆ ಕೋರಲಾಗಿತ್ತು. 

ಮುಂದುವರೆದು ಸದರಿ ಅವಧಿಯು ಮುಕ್ತಾಯವಾಗಿರುವುದರಿಂದ ಸದರಿ ಕಾಲಾವಕಾಶವನ್ನು ದಿನಾಂಕ:23.08.2025 ರಿಂದ 12.09.2025ರವರೆಗೆ ಕಲ್ಪಿಸುವಂತೆ ಕೋರಿರುತ್ತಾರೆ.

ಇದನ್ನೂ ಓದಿ: ಮಳೆಯಿಂದ ಈರುಳ್ಳಿ ಬೆಳೆ ಹಾನಿ | ಪರಿಹಾರಕ್ಕೆ ಅರ್ಜಿ

ಬೆಂಗಳೂರು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ದಿನಾಂಕ 04-03-2025 ರ ಪ್ರಸ್ತಾವನೆಯಲ್ಲಿ ಪೆÇಲೀಸ್ ಇಲಾಖೆಯ ಸಂಚಾರಿ e-Challan ಗಳಲ್ಲಿ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಹಾಗೂ ಸಾರಿಗೆ ಇಲಾಖೆಯಲ್ಲಿ 2018-19ನೇ ಸಾಲಿನ ಪೂರ್ವದಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ವಾಹನ ಮಾಲೀಕರುಗಳಿಂದ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸುವಂತೆ ಕೋರಿರುತ್ತಾರೆ.

ಈ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು ಈ ರಿಯಾಯಿತಿಯು 2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಆದೇಶಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:50% discountChitradurgaChitradurga newsfinesMotoristsಚಿತ್ರದುರ್ಗಚಿತ್ರದುರ್ಗ ನ್ಯೂಸ್ದಂಡವಾಹನ ಸವಾರರುಶೇ.50 ಡಿಸ್ಕೌಂಟ್‌
Share This Article
Facebook Email Print
Previous Article ಭೀಮಸಮುದ್ರ – ವಿ.ಪಾಳ್ಯ ರಸ್ತೆ ದುರಸ್ಥಿಗೆ ಆಗ್ರಹ
Next Article today bhavishya ದಿನ ಭವಿಷ್ಯ | ಆಗಸ್ಟ್ 22 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಆರೋಗ್ಯದಲ್ಲಿ ಎಚ್ಚರ
Leave a Comment

Leave a Reply Cancel reply

Your email address will not be published. Required fields are marked *

A small pimple on the forehead
ನಿಮ್ಮ ಹಣೆಯ ಮೇಲೆ ಸಣ್ಣ ಮೊಡವೆಗಳು ಏಕೆ ಕಾಣಿಸಿಕೊಳ್ಳುತ್ತವೆ? ತಿಳಿಯಿರಿ
Life Style
heart attack
ಹೃದಯಾಘಾತಕ್ಕೆ ಒಳಗಾದವರು ಯಾವ ಆಹಾರ ತಿನ್ನಬೇಕು? ಯಾವುದನ್ನು ತಪ್ಪಿಸಬೇಕು? ಎಂಬುದನ್ನು ತಿಳಿಯಿರಿ
Life Style
today bhavishya
ದಿನ ಭವಿಷ್ಯ | ಆಗಸ್ಟ್ 31 | ವ್ಯಾಪಾರ ಮತ್ತು ಉದ್ಯೋಗದಲ್ಲಿ ಸಮಸ್ಯೆಗಳು, ಅನಿರೀಕ್ಷಿತ ಪ್ರಯಾಣದ ಸೂಚನೆ
Dina Bhavishya
ಪ್ರತಿಭೋತ್ಸವ ಹಾಗೂ ಸನ್ಮಾನ ಸಮಾರಂಭ
ಪರಿಶ್ರಮ, ತಾಳ್ಮೆಯಿದ್ದರೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸು | ಸಚಿವ ಟಿ.ರಘುಮೂರ್ತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up