By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ | AC ಡಾ.ಕಾಂತರಾಜ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ
    ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ | AC ಡಾ.ಕಾಂತರಾಜ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ
    7 hours ago
    ಡಾ.ಕೆ.ಜೆ.ಕಾಂತರಾಜ್ ಅಧ್ಯಕ್ಷತೆಯಲ್ಲಿ ಪೂರ್ವ ಸಿದ್ಧತಾ ಸಭೆ
    ಜೂನ್ 27ರಂದು ನಾಡಪ್ರಭು ಕೆಂಪೇಗೌಡ ಜಯಂತಿ | ಅರ್ಥಪೂರ್ಣ ಆಚರಣೆಗೆ ನಿರ್ಧಾರ 
    7 hours ago
    ವೈದ್ಯಕೀಯ ಕಾಲೇಜಿನಲ್ಲಿ ರಕ್ತದಾನ ಶಿಬಿರ
    ವೈದ್ಯಕೀಯ ಕಾಲೇಜಿನಲ್ಲಿ ರಕ್ತದಾನ ಶಿಬಿರ | 39 ಯೂನಿಟ್ ರಕ್ತದಾನ
    21 hours ago
    ಜಿಲ್ಲಾಸ್ಪತ್ರೆ
    ಚಿತ್ರದುರ್ಗ ಜಿಲ್ಲಾಆಸ್ಪತ್ರೆ | ನಾಳೆ ಉಚಿತ ಗ್ಯಾಸ್ಟ್ರೋ ಶಿಬಿರ
    21 hours ago
    Power Cut chitradurga News (3)
    ನಾಳೆ ಚಿತ್ರದುರ್ಗ ಸೇರಿದಂತೆ ಹಲವೆಡೆ ಕರೆಂಟ್ ಇರಲ್ಲ 
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 weeks ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    3 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    4 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    4 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 month ago
  • ತಾಲೂಕು
    ತಾಲೂಕುShow More
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    2 days ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    4 days ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    3 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    3 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 23 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಹಠಾತ್ ಆರ್ಥಿಕ ಲಾಭ
    10 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 22 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 21 | ವೃತ್ತಿಪರ ಉದ್ಯೋಗಗಳಲ್ಲಿ ಕಿರಿಕಿರಿ, ಅರೋಗ್ಯದಲ್ಲಿ ಎಚ್ಚರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 20 | ಮಕ್ಕಳ ಶಿಕ್ಷಣದ ಕಡೆ ಗಮನ ಹರಿಸಿ, ದೂರದ ಪ್ರಯಾಣ ಬೇಡ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 19 | ಹಠಾತ್ ಆರ್ಥಿಕ ಲಾಭ, ಶುಭ ಸುದ್ದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    3 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 22 | ರಾಗಿ, ಶೇಂಗಾ ರೇಟ್
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    2 weeks ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹುಲೆಮಳಲಿ ಗ್ರಾಮದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿಪೂಜೆ
    ಮೂರು ತಿಂಗಳಲ್ಲಿ ತಾಲ್ಲೂಕಿನ ಕೆರೆಗಳಿಗೆ ನೀರು | ಶಾಸಕ ಡಾ.ಎಂ.ಚಂದ್ರಪ್ಪ 
    4 days ago
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    4 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    2 months ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    22 hours ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    6 days ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 month ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
  • ಹೊಸದುರ್ಗ
    ಹೊಸದುರ್ಗShow More
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    4 days ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    3 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    3 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    4 weeks ago
  • Life Style
    Life StyleShow More
    Bitter gourd
    ಹಾಗಲಕಾಯಿಯ ಕಹಿಯನ್ನು ಕಡಿಮೆ ಮಾಡಲು ಈ ಟ್ರಿಕ್ ಫಾಲೋ ಮಾಡಿ
    8 hours ago
    windows and doors
    ನಿಮ್ಮ ಮನೆಯಲ್ಲಿ ಶಾಂತಿ, ನೆಮ್ಮದಿ ನೆಲೆಸಲು ವಾಸ್ತು ಪ್ರಕಾರ ಕಿಟಕಿಗಳು ಮತ್ತು ಬಾಗಿಲುಗಳ ಸಂಖ್ಯೆಯನ್ನು ಎಷ್ಟಿರಬೇಕು ಗೊತ್ತಾ?
    9 hours ago
    Does sweat make your hair smel
    ಬೆವರಿನಿಂದ ನಿಮ್ಮ ಕೂದಲಿನಲ್ಲಿ ವಾಸನೆ ಬರುತ್ತದೆಯೇ? ಹಾಗಾದ್ರೆ ಅಡುಗೆಮನೆಯಲ್ಲಿ ಸಿಗುವ ಈ ಪದಾರ್ಥವನ್ನು ಬಳಸಿ
    1 day ago
    Sore throat
    ಈ ಆಹಾರಗಳು ಗಂಟಲು ನೋವನ್ನು ಇನ್ನಷ್ಟು ಹದಗೆಡಿಸಬಹುದಂತೆ
    1 day ago
    kitchen
    ಅಡುಗೆಮನೆಯಲ್ಲಿ ಎಂದಿಗೂ ಈ 5 ವಸ್ತುಗಳನ್ನು ಇಡಬಾರದಂತೆ, ಇವು ಆರೋಗ್ಯಕ್ಕೆ ಕೆಟ್ಟದಂತೆ
    2 days ago
Reading: ಹಿರಿಯೂರು | ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಅಹ್ವಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಹಿರಿಯೂರು | ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಅಹ್ವಾನ

News Desk Chitradurga News
Last updated: 2 September 2025 17:48
News Desk Chitradurga News
10 months ago
Share
open a new fair price shop
ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಅಹ್ವಾನ
SHARE

CHITRADURGA NEWS | 02 AUGUST 2025

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿ ಹಾಲುಮಾದೇನಹಳ್ಳಿ ಗ್ರಾಮಕ್ಕೆ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. 2025ರ ಸೆಪ್ಟೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಇದನ್ನೂ ಓದಿ: ಡಿವೈಡರ್ ಕುರಿತು ವರದಿ ಸಲ್ಲಿಸಿ, ಗುಣಮಟ್ಟದ ಸಿಸಿ ಕ್ಯಾಮರಾ ಹಾಕಿ ಜಿಲ್ಲಾಧಿಕಾರಿ

ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲಿರುವ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿ ಹಾಲುಮಾದೇನಹಳ್ಳಿ ಗ್ರಾಮದಲ್ಲಿ 07 ಎಎವೈ, 555 ಪಿಹೆಚ್‍ಹೆಚ್ ಸೇರಿದಂತೆ ಒಟ್ಟು 562 ಪಡಿತರ ಚೀಟಿಗಳಿವೆ. 

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ಧೃಡೀಕೃತ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿನದೊಳಗೆ ಜಂಟಿ ನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ, ಚಿತ್ರದುರ್ಗ ಇವರಿಗೆ ಸಲ್ಲಿಸಲು ತಿಳಿಸಿದೆ. ನಿಗಧಿತ ಅವಧಿಯ ನಂತರ ಸಲ್ಲಿಕೆಯಾಗುವ ಅಥವಾ ಬೇರೆ ಕಚೇರಿಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಇದನ್ನೂ ಓದಿ: ಡಿವೈಡರ್ ಬೈಕ್ ಡಿಕ್ಕಿ | ಸವಾರ ಸ್ಥಳದಲ್ಲೇ ಸಾವು

ನಿಗಧಿತ ಅರ್ಜಿ “ಎ” ನಮೂನೆಯನ್ನು ಜಂಟಿ ನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಚಿತ್ರದುರ್ಗ ಕಚೇರಿಯಿಂದ ಅಥವಾ ಸಂಬಂಧಪಟ್ಟ ತಾಲ್ಲೂಕು ಕಚೇರಿಯಲ್ಲಿ ಪಡೆಯಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsFair Price ShopHiriyurಚಿತ್ರದುರ್ಗಚಿತ್ರದುರ್ಗ ನ್ಯೂಸ್ನ್ಯಾಯಬೆಲೆ ಅಂಗಡಿಹಿರಿಯೂರು
Share This Article
Facebook Email Print
Previous Article Bike collides with divider , Rider dies on the spot ಡಿವೈಡರ್ ಗೆ ಬೈಕ್ ಡಿಕ್ಕಿ | ಸವಾರ ಸ್ಥಳದಲ್ಲೇ ಸಾವು
Next Article ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ | ರೈತರಿಂದ ಅರ್ಜಿ ಅಹ್ವಾನ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
ಮಾರುಕಟ್ಟೆ ಧಾರಣೆ
ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ | AC ಡಾ.ಕಾಂತರಾಜ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ
ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ | AC ಡಾ.ಕಾಂತರಾಜ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ
ಮುಖ್ಯ ಸುದ್ದಿ
ಡಾ.ಕೆ.ಜೆ.ಕಾಂತರಾಜ್ ಅಧ್ಯಕ್ಷತೆಯಲ್ಲಿ ಪೂರ್ವ ಸಿದ್ಧತಾ ಸಭೆ
ಜೂನ್ 27ರಂದು ನಾಡಪ್ರಭು ಕೆಂಪೇಗೌಡ ಜಯಂತಿ | ಅರ್ಥಪೂರ್ಣ ಆಚರಣೆಗೆ ನಿರ್ಧಾರ 
ಮುಖ್ಯ ಸುದ್ದಿ
Bitter gourd
ಹಾಗಲಕಾಯಿಯ ಕಹಿಯನ್ನು ಕಡಿಮೆ ಮಾಡಲು ಈ ಟ್ರಿಕ್ ಫಾಲೋ ಮಾಡಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up