By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ನೈಸರ್ಗಿಕ ಕೃಷಿ ಕಾರ್ಯಾಗಾರ
    ನೈಸರ್ಗಿಕ ಕೃಷಿಗೆ ಉತ್ತೇಜನ | ಜಿಲ್ಲೆಯಲ್ಲಿ 500 ಬಯೋಡೈಜೆಸ್ಟರ್ ಘಟಕ ಸ್ಥಾಪನೆ ಗುರಿ
    5 hours ago
    DC ramya
    ಮಾಧ್ಯಮ ವರದಿಗಳಿಗೆ ಜಿಲ್ಲಾಡಳಿತದ ಸಂಪೂರ್ಣ ಸಹಕಾರ | ಡಿಸಿ ರಮ್ಯ
    5 hours ago
    ಭದ್ರೆಗೆ ಸಾಣೇಹಳ್ಳಿ ಬಳಿ ಬಾಗೀನ ಅರ್ಪಿಸಿದ ಪಂಡಿತಾರಾಧ್ಯ ಶ್ರೀ
    6 hours ago
    ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ
    9 hours ago
    ವಚನಾಭಿಷೇಕ ಕಾರ್ಯಕ್ರಮ
    ರಾಜ್ಯ, ರಾಷ್ಟ್ರಮಟ್ಟದ ಪ್ರಖ್ಯಾತರು, ರಾಷ್ಟ್ರಕವಿಗಳು ಎಸ್‌ಜೆಎಂ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ್ದಾರೆ | ಡಾ.ಬಸವಕುಮಾರ ಸ್ವಾಮೀಜಿ
    18 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    5 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 day ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    5 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    18 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    10 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    17 hours ago
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    18 hours ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    2 days ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    2 days ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    3 days ago
Reading: ಸಡಗರದ ಈದ್‍ಮಿಲಾದ್ ಹಬ್ಬ ಆಚರಣೆ | ಮುಸ್ಲಿಂ ಬಾಂಧವರಿಂದ ಮೆರವಣಿಗೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸಡಗರದ ಈದ್‍ಮಿಲಾದ್ ಹಬ್ಬ ಆಚರಣೆ | ಮುಸ್ಲಿಂ ಬಾಂಧವರಿಂದ ಮೆರವಣಿಗೆ

News Desk Chitradurga News
Last updated: 5 September 2025 18:49
News Desk Chitradurga News
1 year ago
Share
ಸಡಗರದ ಈದ್‍ಮಿಲಾದ್ ಹಬ್ಬ ಆಚರಣೆ
SHARE

CHITRADURGA NEWS | 05 SEPTEMBER 2025

ಚಿತ್ರದುರ್ಗ: ಶಾಂತಿಧೂತ ಲೋಕ ಪ್ರವಾದಿ ಮಹಮದ್ ಪೈಗಂಬರ್‍ರವರ 1500 ನೇ ಜಯಂತಿ ಅಂಗವಾಗಿ ಸಹಸ್ರಾರು ಮುಸ್ಲಿಂರು ನಗರದಲ್ಲಿ ಶುಕ್ರವಾರ ಈದ್‍ಮಿಲಾದ್ ಮೆರವಣಿಗೆ ನಡೆಸಿದರು.

ಇದನ್ನೂ ಓದಿ: ಶಿಕ್ಷಕರ ದಿನಾಚರಣೆ ವಿಶೇಷ ಲೇಖನ | ಅರಿವೆಂಬ ರವಿಯು ಮೂಡಲು | ಗೀತಾ ಭರಮಸಾಗರ

ಬಡಾಮಕಾನ್‍ನಿಂದ ಹೊರಟ ಮೆರವಣಿಗೆ ಗೋಪಾಲಪುರ ರಸ್ತೆ, ಉಮರ್ ಸರ್ಕಲ್, ಅಂಜುಮನ್ ಸರ್ಕಲ್, ಎಸ್.ಬಿ.ಎಂ. ವೃತ್ತ, ಗಾಂಧಿ ವೃತ್ತ, ಆನೆಬಾಗಿಲು ಮೂಲಕ ದೊಡ್ಡಪೇಟೆ, ಕರುವಿನಕಟ್ಟೆ ಸರ್ಕಲ್, ಅಲಿ ಮೊಹಲ್ಲಾ, ಬುರುಜನಹಟ್ಟಿಯಿಂದ ಮಕ್ಕಾಮಸೀದಿ, ಚೋಳುಗುಡ್ಡ, ಅಗಸನಕಲ್ಲು, ರೈಲ್ವೆ ಸ್ಟೇಷನ್, ಮಿಲ್ಲತ್ ಸ್ಕೂಲ್ ರಸ್ತೆ, ಮಕ್ಕಾ ಮಸೀದಿ, ಗಾಂಧಿ ಸರ್ಕಲ್‍ನಿಂದ ದೊಡ್ಡಪೇಟೆ ಮೂಲಕ ಮೆರವಣಿಗೆ ಮಸೀದಿಗೆ ತಲುಪಿತು.

ಹೂ, ಹಾರ, ಸುನೇರಿ, ಹಸಿರು ಭಾವುಟಗಳಿಂದ ಅಲಂಕರಿಸಲಾಗಿದ್ದ ಚಾಂದಿನಿಯನ್ನು ಎತ್ತಿನ ಬಂಡಿಗಳಲ್ಲಿ ಮೆರವಣಿಗೆ ಕೊಂಡೊಯ್ಯಲಾಯಿತು. ದ್ವಿಚಕ್ರ ವಾಹನ, ಆಟೋ, ಕಾರು, ಅಪೇ ಗಾಡಿಗಳಲ್ಲಿ ಹಸಿರು ಭಾವುಟಗನ್ನಿಡಿದ ಯುವಕರ ಗುಂಪು ಮೆರವಣಿಗೆಯಲ್ಲಿ ಅಲ್ಲಾಹು ಅಕ್ಬರ್, ಜಿಂದಾಬಾದ್ ಎನ್ನುವ ಘೋಷಣೆಗಳನ್ನು ಕೂಗುತ್ತ ಸಾಗಿದರು. 

ಕುದುರೆ ಗಾಡಿಗಳು ಮೆರವಣಿಗೆಯಲ್ಲಿದ್ದವು. ಎತ್ತಿನ ಕೊಂಬುಗಳಿಗೆ ಬಲೂನ್ ಹಾಗೂ ಸುನೇರಿಯಿಂದ ಸಿಂಗರಿಸಲಾಗಿತ್ತು.

ಬಿಳಿ ವಸ್ತ್ರಗಳೊಂದಿಗೆ ತಲೆಗೆ ಬಿಳಿ ಟೋಪಿಗಳನ್ನು ಮುಸ್ಲಿಂರು ಧರಿಸಿದ್ದರೆ ಇನ್ನು ಕೆಲವರು ಪೇಟಗಳನ್ನು ಸುತ್ತಿಕೊಂಡಿದ್ದರು. ಮದರಸ ಶಾಲೆಯ ಮಕ್ಕಳು ಮೆರವಣಿಗೆಯಲ್ಲಿ ಸಾಗಿದರು. 

ಇದನ್ನೂ ಓದಿ: ಗಣೇಶ ಮತ್ತು ಈದ್ ಮಿಲಾದ್ ಹಬ್ಬ ಮುಗಿಯುವರೆಗೂ ಕಲರ್ ಪೇಪರ್ ಬ್ಲಾಸ್ಟಿಂಗ್, ಪಟಾಕಿ ನಿಷೇಧ | ಜಿಲ್ಲಾಧಿಕಾರಿ

ಎಸ್.ಬಿ.ಎಂ.ವೃತ್ತ, ಗಾಂಧಿ ಸರ್ಕಲ್ ಬಳಿ ಯುವಕರ ಗುಂಪು ದೊಡ್ಡ ದೊಡ್ಡ ಹಸಿರು ಭಾವುಟಗಳನ್ನು ತಿರುಗಿಸುತ್ತ ಮೆರವಣಿಗೆಯಲ್ಲಿ ಸಂಭ್ರಮಿಸಿದರು. ಗಾಂಧಿ ವೃತ್ತ, ಧರ್ಮಶಾಲಾ ರಸ್ತೆ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಮುಸ್ಲಿಂ ಯುವಕರು ಸಾರ್ವಜನಿಕರಿಗೆ ತಂಪು ಪಾನೀಯ ಹಾಗೂ ಸಿಹಿ ವಿತರಿಸಿದರು.

ಮೆರವಣಿಗೆಯಲ್ಲಿ ಟ್ರಾಫಿಕ್ ಜಾಮ್ ಆಗಬಾರದೆನ್ನುವ ಕಾರಣಕ್ಕೆ ಎಸ್.ಬಿ.ಎಂ.ವೃತ್ತ, ಗಾಂಧಿ ವೃತ್ತ ಇನ್ನಿತರೆ ಕಡೆ ಪೊಲೀಸ್ ಬ್ಯಾರಿಕೇಡ್‍ಗಳನ್ನಿಟ್ಟು ಗುಂಪು ಗುಂಪಾಗಿ ಮೆರವಣಿಗೆಗೆ ಅವಕಾಶ ಕಲ್ಪಿಸಿ ಅಂಬ್ಯುಲೆನ್ಸ್ ಹಾಗೂ ತುರ್ತು ವಾಹನಗಳು, ಮಹಿಳೆಯರು, ಮಕ್ಕಳು, ವಯೋವೃದ್ದರ ಓಡಾಟಕ್ಕೆ ಅನುವು ಮಾಡಿಕೊಡಲಾಯಿತು.

ಪೊಲೀಸರ ಜೊತೆ ಗೃಹರಕ್ಷಕದಳದವರು ಮೆರವಣಿಗೆ ಸುಸೂತ್ರವಾಗಿ ಸಾಗಲು ಶ್ರಮಿಸಿದರು. ಹೆಚ್ಚುವರಿ ರಕ್ಷಣಾಧಿಕಾರಿ, ಡಿ.ವೈ.ಎಸ್ಪಿ, ಸರ್ಕಲ್ ಇನ್ಸ್‍ಪೆಕ್ಟರ್‍ಗಳು, ಪಿ.ಎಸ್.ಐ.ಗಳು ಆಯಕಟ್ಟಿನ ಜಾಗಗಳಲ್ಲಿ ಮೆರವಣಿಗೆ ಸುಗಮವಾಗಿ ಸಾಗಲು ನೆರವಾದರು.

ಭಾರತೀಯ ರೆಡ್‍ಕ್ರಾಸ್ ಸೊಸೈಟಿಯ ಅರುಣ್, ಮಜಹರ್‍ವುಲ್ಲಾ, ಮಳಲಿ ಶ್ರೀನಿವಾಸ್, ಚೇತನ್ ಇವರುಗಳು ಸ್ವಯಂ ಸೇವಕರಾಗಿ ಮೆರಣಿಗೆಯಲ್ಲಿದ್ದು, ಅಲ್ಲಲ್ಲಿ ಸಂಚಾರಕ್ಕೆ ತೊಂದರೆಯಾಗದಂತೆ ಪೊಲೀಸರ ಜೊತೆ ಕೈಜೋಡಿಸಿದರು.

ಇದನ್ನೂ ಓದಿ: ಎರಡು ಸಾವಿರ ವರ್ಷಗಳ ಹಳೆಯ ಸಮಾಧಿ ಪತ್ತೆ

ಮುಸ್ಲಿಂ ಮುಖಂಡರುಗಳಾದ ಎಂ.ಸಿ.ಓ.ಬಾಬು, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂ ಆಲಿ, ಸೈಯದ್ ಅಲ್ಲಾಭಕ್ಷಿ, ಚಾಂದ್‍ಪೀರ್, ಅಬ್ದುಲ್ಲಾ ಷಾವಲಿ, ನಗರಸಭೆ ಮಾಜಿ ಅಧ್ಯಕ್ಷ ಮಹಮದ್ ಅಹಮದ್ ಪಾಷ, ನ್ಯಾಯಾದಿಗಳಾದ ಮುಹಿಬುಲ್ಲಾ, ಸಾಧಿಕ್‍ವುಲ್ಲಾ, ರಫಿ, ನಗರಸಭೆ ನಾಮ ನಿರ್ದೇಶಕ ಸದಸ್ಯ ಹೆಚ್.ಶಬ್ಬಿರ್‍ಭಾಷ, ಡಾ.ಸೈಯದ್ ಇಸ್ಮಾಯಿಲ್, ವಖಾರ್ ಸೈಫ್, ಮುಕ್ಸೂದ್‍ಹುಸೇನ್, ಮಹಮದ್ ಆಜಾಂ, ಘಯಾಜ್‍ಹುಸೇನ್, ಖುದ್ದೂಸ್ ಸೇರಿದಂತೆ ಅನೇಕ ಮುಸ್ಲಿಂ ಮುಖಂಡರುಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsEid Milad festivalMuslim brothersProcessionಈದ್‍ಮಿಲಾದ್ ಹಬ್ಬಚಿತ್ರದುರ್ಗಚಿತ್ರದುರ್ಗ ನ್ಯೂಸ್ಮುಸ್ಲಿಂ ಬಾಂಧವರುಮೆರವಣಿಗೆ
Share This Article
Facebook Email Print
Previous Article ವಯಸ್ಸಾದಂತೆ ನಿಮ್ಮ ಚರ್ಮವು ಜೋತು ಬೀಳಲು ಶುರುವಾಗಿದ್ದರೆ ಮನೆಯಲ್ಲಿ ತಯಾರಿಸಿದ ಈ ಸೀರಮ್‌ಗಳನ್ನು ಹಚ್ಚಿ
Next Article ಗುರುಭವನ ನಿರ್ಮಾಣಕ್ಕೆ ರೂ.2 ಕೋಟಿ | ಶಿಕ್ಷಕರ ದಿನಾಚರಣೆಯಲ್ಲಿ ಸಚಿವ ಡಿ.ಸುಧಾಕರ್ ಭರವಸೆ 
Leave a Comment

Leave a Reply Cancel reply

Your email address will not be published. Required fields are marked *

ನೈಸರ್ಗಿಕ ಕೃಷಿ ಕಾರ್ಯಾಗಾರ
ನೈಸರ್ಗಿಕ ಕೃಷಿಗೆ ಉತ್ತೇಜನ | ಜಿಲ್ಲೆಯಲ್ಲಿ 500 ಬಯೋಡೈಜೆಸ್ಟರ್ ಘಟಕ ಸ್ಥಾಪನೆ ಗುರಿ
ಮುಖ್ಯ ಸುದ್ದಿ
DC ramya
ಮಾಧ್ಯಮ ವರದಿಗಳಿಗೆ ಜಿಲ್ಲಾಡಳಿತದ ಸಂಪೂರ್ಣ ಸಹಕಾರ | ಡಿಸಿ ರಮ್ಯ
ಮುಖ್ಯ ಸುದ್ದಿ
ಭದ್ರೆಗೆ ಸಾಣೇಹಳ್ಳಿ ಬಳಿ ಬಾಗೀನ ಅರ್ಪಿಸಿದ ಪಂಡಿತಾರಾಧ್ಯ ಶ್ರೀ
ಮುಖ್ಯ ಸುದ್ದಿ
ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up