By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 
    11 hours ago
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    13 hours ago
    ವೈದ್ಯಕೀಯ ಕಾಲೇಜುಯಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ
    ದಲಿತರು, ಶೋಷಿತರಿಗೆ ಪ್ರಜಾಸತ್ತಾತ್ಮಕ ಹಕ್ಕು ನೀಡಿದವರು ಅಂಬೇಡ್ಕರ್ | ಡಾ.ಯುವರಾಜ್
    13 hours ago
    ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ
    ನಗರದಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ | ವಿವಿಧ ಕಲಾ ತಂಡಗಳು ಭಾಗೀ 
    14 hours ago
    ಅರ್ಜಿ ಅಹ್ವಾನ
    ನಿರುದ್ಯೋಗಿ ಯುವತಿಯರಿಗೆ ಸ್ವ ಉದ್ಯೋಗ | ತರಬೇತಿಗೆ ಅರ್ಜಿ ಅಹ್ವಾನ 
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    17 hours ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 week ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    7 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    2 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    4 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    5 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    2 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 11 | ವ್ಯರ್ಥ ಖರ್ಚುಗಳು, ವ್ಯವಹಾರ ಮತ್ತು ಉದ್ಯೋಗದಲ್ಲಿ ಗೊಂದಲದ ವಾತಾವರಣ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 08 | ಮೆಕ್ಕೆಜೋಳ, ರಾಗಿ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    3 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    7 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • Life Style
    Life StyleShow More
    Image of fish
    ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
    49 minutes ago
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    24 hours ago
    The nerves in the body are weak
    ದೇಹದಲ್ಲಿ ನರಗಳು ದುರ್ಬಲಗೊಳ್ಳುತ್ತಿದ್ದರೆ ಈ ಲಕ್ಷಣಗಳು ಕಂಡುಬರುತ್ತವೆಯಂತೆ
    1 day ago
    green and red capsicum
    ಹಸಿರು ಮತ್ತು ಕೆಂಪು ಕ್ಯಾಪ್ಸಿಕಂನಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ?
    2 days ago
    face glowing in summer
    ಬೇಸಿಗೆಯಲ್ಲಿ ನಿಮ್ಮ ಮುಖ ಹೊಳೆಯುತ್ತಿರಲು ರಾತ್ರಿ ಈ ಬಿಳಿ ಪದಾರ್ಥದಿಂದ ಮುಖ ತೊಳೆಯಿರಿ
    2 days ago
Reading: ಶರಣ್ ಪಂಪ್ ವೆಲ್ ಚಿತ್ರದುರ್ಗ ಪ್ರವೇಶ ನಿಷೇಧ | ಹಿಂದೂ ಮಹಾಗಣಪತಿ ಶೋಭಾಯಾತ್ರೆ ಹಿನ್ನೆಲೆ | ಡಿಸಿ ಆದೇಶ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಶರಣ್ ಪಂಪ್ ವೆಲ್ ಚಿತ್ರದುರ್ಗ ಪ್ರವೇಶ ನಿಷೇಧ | ಹಿಂದೂ ಮಹಾಗಣಪತಿ ಶೋಭಾಯಾತ್ರೆ ಹಿನ್ನೆಲೆ | ಡಿಸಿ ಆದೇಶ

News Desk Chitradurga News
Last updated: 8 September 2025 07:13
News Desk Chitradurga News
7 months ago
Share
ವಿಶ್ವ ಹಿಂದೂ ಪರಿಷತ್ ರಾಜ್ಯ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್
SHARE

CHITRADURGA NEWS | 08 SEPTEMBER 2025

ಚಿತ್ರದುರ್ಗ: ಹಿಂದೂ ಮಹಾಗಣಪತಿ ಶೋಭಾಯಾತ್ರೆ ಹಾಗೂ‌ ಜಿಲ್ಲೆಯಲ್ಲಿ ಶಾಂತಿ, ಸಾಮರಸ್ಯ ಕಾಪಾಡುವ ಉದ್ದೇಶದಿಂದ ವಿಶ್ವ ಹಿಂದೂ ಪರಿಷತ್ ರಾಜ್ಯ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್ ಅವರನ್ನು ಚಿತ್ರದುರ್ಗ ಗಡಿ ಪ್ರವೇಶಿಸದಂತೆ ಪ್ರತಿಬಂಧಕಾಜ್ಞೆ ಹೊರಡಿಸಲಾಗಿದೆ.

ಇದನ್ನೂ ಓದಿ: ದಿನ ಭವಿಷ್ಯ | ಸೆಪ್ಟೆಂಬರ್ 08 | ಉದ್ಯೋಗಗಳಲ್ಲಿ ಅನಿರೀಕ್ಷಿತ ಸಮಸ್ಯೆ, ಹಠಾತ್ ಆರ್ಥಿಕ ಲಾಭ, ದೂರದ ಪ್ರಯಾಣ

ಸೆಪ್ಟೆಂಬರ್ 8 ರಿಂದ 15 ರವರೆಗೆ ಶರಣ್ ಪಂಪ್ ವೆಲ್ ಚಿತ್ರದುರ್ಗ ಜಿಲ್ಲೆ ಪ್ರವೇಶಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಡಿ.ವೆಂಕಟೇಶ್ ಆದೇಶಿಸಿದ್ದಾರೆ.

ಶರಣ್ ಪಂಪ್ ವೆಲ್ ಅವರು, ಪ್ರಚೋಧನಕಾರಿ ಭಾಷಣ ಹೇಳಿಕೆ‌ ನೀಡುವ ಮೂಲಕ ರಾಜ್ಯದ ಹಲವು ಕಡೆಗಳಲ್ಲಿ ಕೊಮು ಸಾಮರಸ್ಯಕ್ಕೆ‌ ಧಕ್ಕೆ ತಂದಿದ್ದಾರೆ.‌ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಅವರ ವಿರುದ್ಧ 22 ಪ್ರಕರಣ ದಾಖಲಾಗಿವೆ ಎಂದು ಪೊಲೀಸ್ ಇಲಾಖೆ ವರದಿ ಸಲ್ಲಿಸಿದೆ.

ಜಿಲ್ಲೆಯ ಭರಮಸಾಗರ, ಹೊಸದುರ್ಗ ಹಾಗೂ ಚಿತ್ರದುರ್ಗದ ಹಿಂದೂ ಮಹಾಗಣಪತಿ ವಿಸರ್ಜನೆ ಕಾರ್ಯಕ್ರಮಗಳು ನಡೆಯಬೇಕಿದ್ದು, ಎಲ್ಲಾ ಮುಂಜಾಗ್ರತೆ ಹಿನ್ನೆಲೆಯಲ್ಲಿ ಶರಣ್ ಅವರ ಜಿಲ್ಲೆ ಪ್ರವೇಶ ನಿಷೇಧಿಸಲಾಗಿದೆ.

ಇದನ್ನೂ ಓದಿ: ಹೊಳಲ್ಕೆರೆ ಶಾಸಕ ಚಂದ್ರಪ್ಪ ಅವರಿಗೆ ಸೇರಿದ ಕಾರು ಅಪಘಾತ

ಒಂದು ವೇಳೆ ಶರಣ್ ಭಾಷಣ ಮಾಡಿದಲ್ಲಿ ಸಾರ್ವಜನಿಕರು ವೀಡಿಯೋ ತುಣುಕುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡು ಕೋಮು ಸಾಮರಸ್ಯ ಹಾಳಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ಇಲಾಖೆ ವರದಿ ಮಾಡಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BanChitradurgaChitradurga newsDC VenkateshHindu MahaganpatiOrderProcessionSharan Pump Wellಆದೇಶಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಿಸಿ ವೆಂಕಟೇಶ್ನಿಷೇಧಶರಣ್ ಪಂಪ್ ವೆಲ್ಶೋಭಾಯಾತ್ರೆಹಿಂದೂ ಮಹಾಗಣಪತಿ
Share This Article
Facebook Email Print
Previous Article today bhavishya ದಿನ ಭವಿಷ್ಯ | ಸೆಪ್ಟೆಂಬರ್ 08 | ಉದ್ಯೋಗಗಳಲ್ಲಿ ಅನಿರೀಕ್ಷಿತ ಸಮಸ್ಯೆ, ಹಠಾತ್ ಆರ್ಥಿಕ ಲಾಭ, ದೂರದ ಪ್ರಯಾಣ
Next Article ಹಲ್ಲು ತೆಗೆದ ನಂತರ ಮಸಾಲೆಯುಕ್ತ ಆಹಾರವನ್ನು ಸೇವಿಸುವುದು ಸರಿಯೇ? 
Leave a Comment

Leave a Reply Cancel reply

Your email address will not be published. Required fields are marked *

Image of fish
ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
Life Style
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
Dina Bhavishya
JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 
ಮುಖ್ಯ ಸುದ್ದಿ
ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up