
CHITRADURGA NEWS | 08 SEPTEMBER 2025
ಚಿತ್ರದುರ್ಗ: ರಾಜ್ಯಸಭೆ ಮಾಜಿ ಸದಸ್ಯ ಹೆಚ್. ಹನುಮಂತಪ್ಪನವರ ಧರ್ಮ ಪತ್ನಿ ಕೊಟ್ರಮ್ಮ(87) ಸೋಮವಾರ ಸಂಜೆ 5.30 ಕ್ಕೆ ಬಸವೇಶ್ವರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಇದನ್ನೂ ಓದಿ: ಸೆ.8,9 ರಂದು ಶಾಂತಿಸಾಗರದ ನೀರು ಸ್ಥಗಿತ

ಮೃತರು ಪತಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ನೆಹರು ನಗರದಲ್ಲಿರುವ ನಿವಾಸದಲ್ಲಿ ಮಂಗಳವಾರ ಮಧ್ಯಾಹ್ನದವರೆಗೆ ಮೃತರ ಅಂತಿಮ ದರ್ಶನ ಇರುತ್ತದೆ. ಮೃತರ ಅಂತ್ಯಕ್ರಿಯೆ ಮಂಗಳವಾರ ನಡೆಯಲಿದೆ ಎಂದು ಕುಟುಂಬ ಮೂಲ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
