
CHITRADURGA NEWS | 10 SEPTEMBER 2025
ಚಿತ್ರದುರ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಗಳ ದೂರ ಶಿಕ್ಷಣ ಕ್ರಮದ ಮೂಲಕ ಪದವಿ, ಸ್ನಾತಕೋತ್ತರ ಪದವಿ, ಪಿ.ಹೆಚ್.ಡಿ ಶಿಕ್ಷಣ ಪಡೆಯುತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ವೆಬ್ ಸೈಟ್ www.sw.kar.nic.in ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಶೋಭಾಯಾತ್ರೆಗೆ 9 ಡಿಜೆ ಎಂದು ಸ್ಟೇಟಸ್ | ದೂರು ದಾಖಲಿಸಿದ ಪೊಲೀಸರು
ಅರ್ಹ ವಿದ್ಯಾರ್ಥಿಗಳು ಆಧಾರ್, ಮೊಬೈಲ್, ಇ ಮೇಲ್ ಐಡಿ, ವಿಕಲ ಚೇತನರಾಗಿದ್ದಲ್ಲಿ ಯು.ಡಿ.ಐ.ಡಿ ಹಾಗೂ ಎಸ್.ಎಸ್.ಎಲ್.ಸಿ ನೊಂದಣಿ ಸಂಖ್ಯೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸವಿರುವ ಜಿಲ್ಲೆ, ತಾಲ್ಲೂಕು, ವಿಧಾನಸಭಾ ಕ್ಷೇತ್ರದ ಹೆಸರು ಮನೆ ವಿಳಾಸ, ಕಾಲೇಜು ನೊಂದಣಿ ದಾಖಲಾತಿ ಹಾಗೂ ಇ-ದೃಢೀಕರಣ ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

