
CHITRADURGA NEWS | 25 SEPTEMBER 2025
ಹೊಸದುರ್ಗ: ಮಧುರೆ 220/66 ಕೆ.ವಿ ವಿದ್ಯುತ್ ಕೇಂದ್ರದಲ್ಲಿ ನಿರ್ವಹಣಾ ಕಾರ್ಯ ನಿರ್ವಹಿಸುವುದರಿಂದ ಸೆಪ್ಟೆಂಬರ್ 26 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6ರವರೆಗೆ ಹೊಸದುರ್ಗ ತಾಲ್ಲೂಕಿನ ಎಲ್ಲಾ 66/11ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಲ್ಲಾ 11ಕೆ.ವಿ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಹತ್ತಿ ರೇಟ್ ಎಷ್ಟಿದೆ?

ವಿದ್ಯುತ್ ಅಡಚಣೆಗೊಳಪಡುವ ಪ್ರದೇಶಗಳು:
ಹೊಸದುರ್ಗ ತಾಲ್ಲೂಕಿನ ಎಲ್ಲಾ 66/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಹೊಸದುರ್ಗ ಪಟ್ಟಣ, ಎಲ್ಲಾ ಗ್ರಾಮಗಳು ಮತ್ತು ನೀರಾವರಿ ಸ್ಥಾವರಗಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಗ್ರಾಹಕರು, ರೈತರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಹೊಸದುರ್ಗ ಉಪ ವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
