
CHITRADURGA NEWS | 25 SEPTEMBER 2025
ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕು ದ್ಯಾಪನಹಳ್ಳಿ ಮೂಲದ ಭರಮಸಾಗರ ಗ್ರಾಮದ ನಿವಾಸಿ ನಿವೃತ್ತ ಮುಖ್ಯಶಿಕ್ಷಕ ವಿ.ವೆಂಕಟಸ್ವಾಮಿ (76) ಗುರುವಾರ ವಯೋಸಹಜ ಕಾರಣದಿಂದ ನಿಧನರಾಗಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗ ಹಾಗೂ ಮಿತ್ರರನ್ನು ಅಗಲಿದ್ದಾರೆ.

ಇದನ್ನೂ ಓದಿ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಹೋಬಳಿಯ ವಿವಿಧ ಶಾಲೆಗಳಲ್ಲಿ ಶಿಕ್ಷಕ ಹಾಗೂ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ.
ಮೃತರ ಅಂತ್ಯಕ್ರಿಯೆ ಸ್ವಗ್ರಾಮ ದ್ಯಾಪನಹಳ್ಳಿಯಲ್ಲಿ ಜರುಗಿತು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
