By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Meeting of the District Disaster Management Authority
    ಟ್ಯಾಂಕರ್ ನೀರು ಪೂರೈಕೆಯಲ್ಲಿ ಪಾರದರ್ಶಕತೆ ಕಡ್ಡಾಯ | ಬರ ಪರಿಸ್ಥಿತಿ ಎದುರಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ
    10 hours ago
    ಬಿ.ವೈ.ವಿಜಯೇಂದ್ರ
    ಕಾಂಗ್ರೆಸ್‌ನ ಕೀಳುಮಟ್ಟದ ರಾಜಕೀಯಕ್ಕೆ ಜನರೇ ಉತ್ತರ ನೀಡಲಿದ್ದಾರೆ | ಬಿ.ವೈ.ವಿಜಯೇಂದ್ರ
    10 hours ago
    ಭೂಮಾಪಕ ಹುದ್ದೆಗಳು, ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಸಂಬಂಧ ಸಭೆ
    ಸಿಸಿಟಿವಿ ಕಣ್ಗಾವಲಿನಲ್ಲಿ ಭೂಮಾಪಕ, ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ | ಡಿಸಿ ರಮ್ಯಾ 
    11 hours ago
    ಗಮಕ ಸಂಘದ 40ನೇ ವಾರ್ಷಿಕೋತ್ಸವದ ನಿಮಿತ್ತ ನಡೆಸುತ್ತಿರುವ ಸರಣಿ ಕಾರ್ಯಕ್ರಮ
    ಮೌಲ್ಯಯುತ ಬದುಕಿಗೆ ಗಮಕ ಮಾರ್ಗದರ್ಶಕ | ನಾಗರತ್ನ ಬದರೀನಾಥ್‌
    20 hours ago
    ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
    ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರವೂ ಅಗತ್ಯ | ಮಾಲತೇಶ್
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    5 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 30 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    24 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 29 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡುತ್ತವೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 28 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ಆರ್ಥಿಕ ಸಮಸ್ಯೆ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 27 | ಅನಿರೀಕ್ಷಿತ ವಿವಾದಗಳು, ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 26 | ಉದ್ಯೋಗಿಗಳಿಗೆ ಬಡ್ತಿ, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 29 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 28 | ಸೂರ್ಯಕಾಂತಿ, ಶೇಂಗಾ ರೇಟ್….
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 24 | ಹತ್ತಿ ರೇಟ್
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    2 days ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    4 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    4 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 month ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    8 months ago
  • ಹೊಸದುರ್ಗ
    ಹೊಸದುರ್ಗShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    5 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • Life Style
    Life StyleShow More
    Korean glass skin
    ಕೊರಿಯನ್ ಗ್ಲಾಸ್ ಸ್ಕಿನ್ ನಿಮ್ಮದಾಗಬೇಕಾ? ಹಾಗಾದ್ರೆ ಜಸ್ಟ್ ಹೀಗೆ ಮಾಡಿ ಸಾಕು
    23 hours ago
    Turmeric leaf
    ಅರಿಶಿನದ ಎಲೆಗಳನ್ನು ಬಳಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?
    24 hours ago
    Washing hair with shampoo
    ಶಾಂಪೂಗೆ ಈ ಒಂದು ವಸ್ತು ಸೇರಿಸಿ ಕೂದಲು ತೊಳೆದರೆ, ಕೂದಲು ಉದುರುವುದು ಕಡಿಮೆಯಾಗುತ್ತದೆಯಂತೆ
    2 days ago
    A plant under the stairs
    ಆರ್ಥಿಕ ನಷ್ಟ ಮತ್ತು ಒತ್ತಡವನ್ನು ಕಡಿಮೆ ಮಾಡಲು ಮೆಟ್ಟಿಲುಗಳ ಕೆಳಗೆ ಈ ಗಿಡಗಳನ್ನು ಎಂದಿಗೂ ನೆಡಬೇಡಿ
    2 days ago
    Burn injury
    ಸುಟ್ಟ ಗಾಯದ ಮೇಲೆ ತಕ್ಷಣ ಐಸ್ ಇಟ್ಟರೆ ಏನಾಗುತ್ತದೆ ಗೊತ್ತಾ?
    3 days ago
Reading: ಆಡಳಿತ ನ್ಯಾಯಾಧೀಕರಣ ತರಬೇತಿ | ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಆಡಳಿತ ನ್ಯಾಯಾಧೀಕರಣ ತರಬೇತಿ | ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

News Desk Chitradurga News
Last updated: 25 September 2025 20:35
News Desk Chitradurga News
1 year ago
Share
ಅರ್ಜಿ ಅಹ್ವಾನ
ಅರ್ಜಿ ಅಹ್ವಾನ
SHARE

CHITRADURGA NEWS | 26 SEPTEMBER 2025

ಚಿತ್ರದುರ್ಗ: ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ನೀಡಲು ಪರಿಶಿಷ್ಟ ವರ್ಗದ ಕಾನೂನು ಪದವೀಧರರನ್ನು ಆಯ್ಕೆ ಮಾಡಬೇಕಾಗಿರುವುದರಿಂದ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ನಿವೃತ್ತ ಮುಖ್ಯಶಿಕ್ಷಕ ವೆಂಕಟಸ್ವಾಮಿ ನಿಧನ

ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದ ವೃತ್ತಿಯ ಪ್ರಾಯೋಗಿಕ ತರಬೇತಿ ಕಾರ್ಯಕ್ರಮದಡಿ ಮಾಸಿಕ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕಾಲಮಿತಿಯ ಬದಲು ವರ್ಷದ ಎಲ್ಲ ದಿನಗಳಲ್ಲೂ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

2025ರ ಸೆ.26 ರಿಂದ 2025ರ ಅಕ್ಟೋಬರ್ 10 ರವರೆಗೆ ಆನ್‍ಲೈನ್ ಣತಿ.ಞಚಿಡಿ.ಟಿiಛಿ.iಟಿ ನಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳವರ ಕಚೇರಿ, ಚಿತ್ರದುರ್ಗ ಇಲ್ಲಿಗೆ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನವಾಗಿದೆ.

ಷರತ್ತುಗಳು: 

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪರಿಶಿಷ್ಟ ವರ್ಗಕ್ಕೆ ಸೇರಿದವರಾಗಿರಬೇಕು. ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ದಿನಾಂಕಕ್ಕೆ ಕಾನೂನು ಪದವಿಯನ್ನು ಪಡೆದು 02 ವರ್ಷ ಮೀರಿರಬಾರದು. ಬಾರ್ ಕೌನ್ಸಿಲಿಂಗ್‍ನ ಖಾಯಂ ಸದಸ್ಯತ್ವ ಪ್ರಮಾಣ ಪತ್ರ ಸಲ್ಲಿಸಬೇಕು ಹಾಗೂ ತರಬೇತಿಯನ್ನು ಜಿಲ್ಲೆಯಲ್ಲಿಯೇ ಪಡೆಯಬೇಕು. 

ಇದನ್ನೂ ಓದಿ: ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ದಸರಾ ಹಬ್ಬಕ್ಕೆ ವಿಶೇಷ ರೈಲು ಸಂಚಾರ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದಂದು ಅಭ್ಯರ್ಥಿಯ ವಯಸ್ಸು 40 ವರ್ಷ ಮೀರಿರಬಾರದು. ಆಯ್ಕೆ ಮಾಡಲಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಸರ್ಕಾರದ ಆದೇಶದಂತೆ ಶಿಷ್ಯ ವೇತನವನ್ನು ನೀಡಲಾಗುವುದು. 

ಆಯ್ಕೆಯಾದ ಅಭ್ಯರ್ಥಿಗಳು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರಿ ವಕೀಲರು ಅಥವಾ 20 ವರ್ಷಗಳ ಕಾಲ ಕಡಿಮೆ ಇಲ್ಲದ ವಕೀಲ ವೃತ್ತಿಯಲ್ಲಿ ಸೇವೆ ಸಲ್ಲಿಸಿರುವ ನ್ಯಾಯವಾದಿಗಳ ಬಳಿ ತರಬೇತಿ ಪಡೆಯುತ್ತೀರಿ ಎಂಬ ಬಗ್ಗೆ ಲಿಖಿತ ರೂಪದಲ್ಲಿ ತಿಳಿಸಿರಬೇಕು. 

ತರಬೇತಿಯ ಅವಧಿ 02 ವರ್ಷವಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಮಧ್ಯದಲ್ಲಿ ಬಿಡುವುದಿಲ್ಲ ಎಂದು, ಒಂದು ವೇಳೆ ಬಿಟ್ಟರೆ ತರಬೇತಿ ಅವಧಿಯಲ್ಲಿ ಪಡೆದಿರುವ ಶಿಷ್ಯ ವೇತನವನ್ನು ಶೇ.10ರಷ್ಟು ರೂಗಳ ಬಡ್ಡಿಯೊಂದಿಗೆ ಸರ್ಕಾರಕ್ಕೆ ಹಿಂತಿರುಗಿಸಿ ಮರುಪಾವತಿ ಮಾಡುವುದಾಗಿ ಮುಚ್ಚಳಿಕೆ ಬರೆದು ಕೊಡಬೇಕು. 

ಈ ನಿಯಮ ರಾಜ್ಯ ಮತ್ತು ಕೇಂದ್ರ ಸರ್ಕಾರದಲ್ಲಿ ನೌಕರಿ ಪಡೆದರೆ ಅನ್ವಯಿಸುವುದಿಲ್ಲ. ಆಯ್ಕೆಯಾದ ಅಭ್ಯರ್ಥಿಗಳು ಸುಳ್ಳು ಮಾಹಿತಿ ಹಾಗೂ ಸುಳ್ಳು ದಾಖಲೆಗಳನ್ನು ನೀಡಿ ಆಯ್ಕೆಯಾಗಿ ಶಿಷ್ಯ ವೇತನ ಪಡೆದರೆ ಅಂತಹ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಪಡೆದ ಶಿಷ್ಯ ವೇತನವನ್ನು ಒಟ್ಟಿಗೆ ಶೇ.10%ರೂಗಳ ಬಡ್ಡಿಯಲ್ಲಿ ಸರ್ಕಾರಕ್ಕೆ ಹಿಂತಿರುಗಿಸಿ ಕಟ್ಟಬೇಕು ತಪ್ಪಿದರೆ ಭೂ ಕಂದಾಯ ಬಾಕಿ ವಸೂಲಿಯಂತೆ ವಸೂಲಿ ಮಾಡಲಾಗುತ್ತದೆ. 

ಇದನ್ನೂ ಓದಿ: ST ಪಟ್ಟಿಗೆ ಅನ್ಯ ಜಾತಿ ಸೇರ್ಪಡೆ ವಿರೋಧಿಸಿ ಜಿಲ್ಲಾ ನಾಯಕ ಸಮಾಜದಿಂದ ಪ್ರತಿಭಟನೆ

ಆಯ್ಕೆಯಾದ ಅಭ್ಯರ್ಥಿಗಳು ನಿಗಧಿತ ದಿನಾಂಕದೊಳಗೆ ಹಾಜರಾಗದಿದ್ದರೆ ಅಂತಹವರ ಆಯ್ಕೆಯನ್ನು ರದ್ದು ಪಡಿಸಲಾಗುವುದು. ಪರಿಶಿಷ್ಠ ವರ್ಗದ ಕಾನೂನು ಪದವಿಧರರ ವಾರ್ಷಿಕ ವರಮಾನದ ಮೊತ್ತ 2,50,000/- ಒಳಗಡೆ ಇರಬೇಕು. 

ಅರ್ಜಿಯೊಂದಿಗೆ ಸಲ್ಲಿಸುವ ಎಲ್ಲಾ ದಾಖಲಾತಿಗಳನ್ನು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿರಬೇಕು, ತಪ್ಪಿದ್ದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಜಿಲ್ಲಾ ಪರಿಶಿಷ್ಠ ವರ್ಗಗಳ ಕಲ್ಯಾಣಾಧಿಕಾರಿ ಹೆಚ್. ದಿವಾಕರ್ ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Administrative TribunalChitradurgaChitradurga newsLaw graduatesTrainingಆಡಳಿತ ನ್ಯಾಯಾಧೀಕರಣಕಾನೂನು ಪದವೀಧರರುಚಿತ್ರದುರ್ಗಚಿತ್ರದುರ್ಗ ನ್ಯೂಸ್ತರಬೇತಿ
Share This Article
Facebook Email Print
Previous Article arecanut price list ಅಡಿಕೆ ಧಾರಣೆ | ಸೆಪ್ಟಂಬರ್‌ 25 | ಯಾವ ಅಡಿಕೆಗೆ ಎಷ್ಟು ರೇಟ್‌
Next Article today bhavishya ದಿನ ಭವಿಷ್ಯ | ಸೆಪ್ಟೆಂಬರ್ 26 | ಉದ್ಯೋಗಿಗಳಿಗೆ ಬಡ್ತಿ, ಹಠಾತ್ ಆರ್ಥಿಕ ಲಾಭ, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ
Leave a Comment

Leave a Reply Cancel reply

Your email address will not be published. Required fields are marked *

Meeting of the District Disaster Management Authority
ಟ್ಯಾಂಕರ್ ನೀರು ಪೂರೈಕೆಯಲ್ಲಿ ಪಾರದರ್ಶಕತೆ ಕಡ್ಡಾಯ | ಬರ ಪರಿಸ್ಥಿತಿ ಎದುರಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ
ಮುಖ್ಯ ಸುದ್ದಿ
ಬಿ.ವೈ.ವಿಜಯೇಂದ್ರ
ಕಾಂಗ್ರೆಸ್‌ನ ಕೀಳುಮಟ್ಟದ ರಾಜಕೀಯಕ್ಕೆ ಜನರೇ ಉತ್ತರ ನೀಡಲಿದ್ದಾರೆ | ಬಿ.ವೈ.ವಿಜಯೇಂದ್ರ
ಮುಖ್ಯ ಸುದ್ದಿ
ಭೂಮಾಪಕ ಹುದ್ದೆಗಳು, ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಸಂಬಂಧ ಸಭೆ
ಸಿಸಿಟಿವಿ ಕಣ್ಗಾವಲಿನಲ್ಲಿ ಭೂಮಾಪಕ, ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ | ಡಿಸಿ ರಮ್ಯಾ 
ಮುಖ್ಯ ಸುದ್ದಿ
ಗಮಕ ಸಂಘದ 40ನೇ ವಾರ್ಷಿಕೋತ್ಸವದ ನಿಮಿತ್ತ ನಡೆಸುತ್ತಿರುವ ಸರಣಿ ಕಾರ್ಯಕ್ರಮ
ಮೌಲ್ಯಯುತ ಬದುಕಿಗೆ ಗಮಕ ಮಾರ್ಗದರ್ಶಕ | ನಾಗರತ್ನ ಬದರೀನಾಥ್‌
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up