
CHITRADURGA NEWS | 29 SEPTEMBER 2025
ಚಿತ್ರದುರ್ಗ: ಚಿತ್ರದುರ್ಗ ನಗರ ಉಪ ವಿಭಾಗ ಕಾರ್ಯ ಮತ್ತು ಪಾಲನ ಘಟಕ-3 ರ ವ್ಯಾಪ್ತಿಯಲ್ಲಿ 66/11 ಕೆ.ವಿ ಜೆ.ಎನ್.ಕೋಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣೆ ಕಾಮಗಾರಿ ಇರುವುದರಿಂದ ಸದರಿ ಇವರ ಮಾರ್ಗದ ಸ್ಥಳಾಂತರ ಕಾಮಗಾರಿಯಿರುವುದರಿಂದ ಸೆಪ್ಟೆಂಬರ್ 29 ರಂದು(ಇಂದು) ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ: KSRTC ಬಸ್ – ಲಾರಿ ನಡುವೆ ಭೀಕರ ಅಪಘಾತ | ಸಂಸದರಿಂದ ಗಾಯಾಳುಗಳ ಭೇಟಿ

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಜೆ.ಎನ್.ಕೋಟೆ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಜೆ.ಎನ್.ಕೋಟೆ, ನೆರಾನಾಳ್, ಗೊಲ್ಲನಕಟ್ಟೆ, ಕಳ್ಳಿರೊಪ್ಪ, ಸಜ್ಜನಕೆರೆ, ಪಲ್ಲವಗೆರೆ, ಜೋಡಿಚಿಕ್ಕನಹಳ್ಳಿ, ಜೋಡಿಚಿಕ್ಕನಹಳ್ಳಿ ಲಂಬಾಣೆಹಟ್ಟಿ, ಜೋಡಿಚಿಕ್ಕನಹಳ್ಳಿ ಗೊಲ್ಲರಹಟ್ಟಿ, ಈ ಗ್ರಾಮಗಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
