By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಪವನ್ ಕಲ್ಯಾಣ್
    ಏ.25 ರಂದು ಚಿತ್ರದುರ್ಗದಲ್ಲಿ ಜನಸೇನಾ ಪಕ್ಷದ ಸದಸ್ಯತ್ವ ಅಭಿಯಾನ  
    2 hours ago
    ರಾಮಾನುಜಾಚಾರ್ಯರ 1009 ನೇ ಜಯಂತ್ಯೋತ್ಸವ ಆಚರಣೆ
    ರಾಮಾನುಜಾಚಾರ್ಯರ 1009 ನೇ ಜಯಂತ್ಯೋತ್ಸವ ಆಚರಣೆ 
    2 hours ago
    ಬಾಲಭವನದಲ್ಲಿ 15 ದಿನಗಳ ಮಕ್ಕಳ ಬೇಸಿಗೆ ಶಿಬಿ
    ಬಾಲಭವನದಲ್ಲಿ 15 ದಿನಗಳ ಮಕ್ಕಳ ಬೇಸಿಗೆ ಶಿಬಿರ | ಉದ್ಘಾಟನೆ 
    16 hours ago
    ಉಚ್ಚಂಗಿಯಲ್ಲಮ್ಮ
    ಕೋಟೆನಾಡಿನ ಶಕ್ತಿ ದೇವತೆ ಉಚ್ಚಂಗಿಯಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ 
    16 hours ago
    ಶ್ರೀ ಶಂಕರಾಚಾರ್ಯರ ಜಯಂತಿ
    ಶಂಕರಾಚಾರ್ಯರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ | AC ಡಾ.ಕಾಂತರಾಜ್
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    5 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 week ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
    15 hours ago
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    6 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    7 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 23 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಪ್ರಯಾಣದ ಸೂಚನೆ
    5 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 22 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 21 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    21 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 week ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • Life Style
    Life StyleShow More
    Fatty liver problem, fish
    ಕೊಬ್ಬಿನ ಲಿವರ್‍ ಸಮಸ್ಯೆ ಇರುವವರು ಮೀನು ತಿನ್ನಬಹುದೇ?
    3 hours ago
    vitamins
    ದೇಹದಲ್ಲಿ ಈ ಜೀವಸತ್ವಗಳ ಮಟ್ಟ ಹೆಚ್ಚಾದರೆ ದೇಹಕ್ಕೆ ಹಾನಿ ಉಂಟಾಗಬಹುದು
    4 hours ago
    skin hole
    ಚರ್ಮ್ ರಂಧ್ರಗಳನ್ನು ಆಳವಾಗಿ ಸ್ವಚ್ಛಗೊಳಿಸಲು ಈ ಮಾರ್ಗವನ್ನು ಅನುಸರಿಸಿ
    1 day ago
    perfume scent
    ಬೇಸಿಗೆಯಲ್ಲಿ ಸುಗಂಧ ದ್ರವ್ಯದ ಪರಿಮಳ ಹೆಚ್ಚು ಕಾಲ ಉಳಿಯಲು ಈ ಟ್ರಿಕ್ ಪ್ರಯತ್ನಿಸಿ
    1 day ago
    skin
    ನಿಮ್ಮ ಚರ್ಮವು ಹೆಚ್ಚು ಸೂಕ್ಷ್ಮವಾಗಿದೆಯೇ? ಹಾಗಾದ್ರೆ ಚರ್ಮದ ಹೊರ ಪದರ ಆರೋಗ್ಯವಾಗಿರಲು ಹೀಗೆ ಮಾಡಿ
    2 days ago
Reading: ಒಳಮೀಸಲಾತಿ ವರ್ಗೀಕರಣದಲ್ಲಿ ವಂಚನೆ | ಕೊರಚ, ಕೊರಮ, ಭೋವಿ, ಲಂಬಾಣಿ ಸಮುದಾಯಗಳಿಂದ ಬೃಹತ್ ಪ್ರತಿಭಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಒಳಮೀಸಲಾತಿ ವರ್ಗೀಕರಣದಲ್ಲಿ ವಂಚನೆ | ಕೊರಚ, ಕೊರಮ, ಭೋವಿ, ಲಂಬಾಣಿ ಸಮುದಾಯಗಳಿಂದ ಬೃಹತ್ ಪ್ರತಿಭಟನೆ

News Desk Chitradurga News
Last updated: 29 September 2025 21:42
News Desk Chitradurga News
7 months ago
Share
ಒಳಮೀಸಲಾತಿ ವರ್ಗೀಕರಣದಲ್ಲಿ ವಂಚನೆ | ಕೊರಚ, ಕೊರಮ, ಭೋವಿ, ಲಂಬಾಣಿ ಸಮುದಾಯಗಳಿಂದ ಬೃಹತ್ ಪ್ರತಿಭಟನೆ
SHARE

CHITRADURGA NEWS | 30 SEPTEMBER 2025

ಚಿತ್ರದುರ್ಗ: ಕೊರಚ, ಕೊರಮ, ಭೋವಿ, ಲಂಬಾಣಿ ಸಮುದಾಯಗಳಿಗೆ ಒಳಮೀಸಲಾತಿ ವರ್ಗೀಕರಣದಲ್ಲಿ ವಂಚನೆಯಾಗಿದೆ ಎಂದು ಆರೋಪಿಸಿ ಅಖಿಲ ಕರ್ನಾಟಕ ಮೀಸಲಾತಿ ಸಂರಕ್ಷಣಾ ಜಿಲ್ಲಾ ಒಕ್ಕೂಟದಿಂದ ಸೋಮವಾರ ಬೃಹತ್‌ ಪ್ರತಿಭಟನೆ ನಡೆಯಿತು.

ಇದನ್ನೂ ಓದಿ: ಅಡಿಕೆ ಧಾರಣೆ | ಸೆಪ್ಟಂಬರ್‌ 29 | ಪ್ರಮುಖ ಮಾರುಕಟ್ಟೆಗಳ ಅಡಿಕೆ ರೇಟ್‌

ಮದಕರಿಪುರ ಲಂಬಾಣಿಹಟ್ಟಿಯಿಂದ ಚಿತ್ರದುರ್ಗದ ಒನಕೆ ಓಬವ್ವ ವೃತ್ತದವರೆಗೆ ಪಾದಯಾತ್ರೆಯಲ್ಲಿ ಆಗಮಿಸಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಶಿಕ್ಷಣ, ಉದ್ಯೋಗ, ಆರ್ಥಿಕ, ಸಾಮಾಜಿಕ ಸ್ಥಿತಿಗತಿಯ ಅಂಕಿ-ಅಂಶಗಳು ದಮನಿತ ಸಮುದಾಯಗಳ ಅನುಮಾನಕ್ಕೂ ಕಾರಣವಾಗಿದೆ ಎಂದು ದೂರಿದರು.

ನ್ಯಾ.ನಾಗಮೋಹನ್ ದಾಸ್ ಆಯೋಗ ಒತ್ತಡಕ್ಕೆ ಮಣಿದು ಆತುರಾತುರವಾಗಿ ಸರ್ಕಾರಕ್ಕೆ ವರದಿ ಸಲ್ಲಿಸಿ ಮೋಸ ಮಾಡಿದೆ. ಆಯೋಗದ ವರದಿಯನ್ವಯ ಸರ್ಕಾರದ ಕೆಲ ಇಲಾಖೆಗಳು ಎಸ್ಸಿ ಸಮುದಾಯಗಳ ಅಂಕಿ-ಅಂಶ ನೀಡಿಲ್ಲ. ಕೆಲ ಕುಟುಂಬಗಳು ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಅಲಭ್ಯತೆಯ ಕಾರಣಕ್ಕೆ ಸಮೀಕ್ಷೆ ಅಪೂರ್ಣವಾಗಿದೆ. ಹೀಗಿರುವಾಗ ಸಣ್ಣ-ಪುಟ್ಟ ಬದಲಾವಣೆಯೊಂದಿಗೆ ಸರ್ಕಾರ ಜಾರಿಗೊಳಿಸಿರುವುದು ಸರಿಯಲ್ಲ ಎಂದು ದೂರಿದರು.

ನಮ್ಮ ಸಮುದಾಯ ಅತ್ಯಂತ ಸ್ವಾಭಿಮಾನದಿಂದ ಬದುಕುವ ಸಮುದಾಯ ಹಾಗೂ ಸರ್ಕಾರವನ್ನು ಎಚ್ಚರಗೊಳಿಸುವ ಸಮುದಾಯ. ನಾವು ಎಷ್ಟು ಶಾಂತವಾಗಿರುತ್ತೇವೋ ಸಿಡಿದೇದ್ದರೆ ಅಷ್ಟೇ ಉಗ್ರ ಸ್ವರೂಪ ಪಡೆದು ಕೊಳ್ಳುತ್ತೇವೆ. ಕ್ರೀಮಿ ಕಿಟಗಳಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸುತ್ತೇವೆ. ಮೀಸಲಾತಿ ವಿಚಾರದಲ್ಲಿ ಈವರೆಗೆ ಸಮುದಾಯವನ್ನು ಕರೆದು ಮಾತನಾಡುವ ಕೆಲಸವನ್ನು ಸರ್ಕಾರ ಮಾಡಿಲ್ಲ. ಅಲೆಮಾರಿಗಳಿಗೂ ನ್ಯಾಯ ಒದಗಿಸಿಲ್ಲ. ಮುಂದೆ ರಾಜ್ಯಮಟ್ಟದಲ್ಲಿ ಪ್ರತಿಭಟಿಸುತ್ತೇವೆ.

-ಪಿ.ರಾಜೀವ್‌, ಮಾಜಿ ಶಾಸಕ.

ನ್ಯಾ.ಸದಾಶಿವ, ನಾಗಮೋಹನ್ ದಾಸ್ ಹಾಗೂ ಮಾಧುಸ್ವಾಮಿ ಆಯೋಗದ ವರದಿಯನ್ವಯ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿರುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಆದರೆ, ಈ ಸಮುದಾಯವನ್ನು ಯಾವ ದೃಷ್ಟಿಕೋನದಿಂದಲೂ ಹೊಂದಾಣಿಕೆ ಆಗದ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯದ ‘ಸಿ’ ವರ್ಗದವರೊಂದಿಗೆ ಸೇರಿಸಿ ಅಲೆಮಾರಿಗಳಿಗೆ ಮೀಸಲಾತಿಯಿಂದ ವಂಚಿಸಿರುವುದು ವಿಪರ್ಯಾಸ. ಆಯೋಗಗಳ ವರದಿ ಪ್ರಕಾರ ಅಲೆಮಾರಿಗಳಿಗೆ ಶೇ. 1ರಷ್ಟು ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಕೈಗಾರಿಕೆಗೆ ಅನುಮತಿ ಪಡೆಯುವುದೇ ದುಸ್ಸಾಹಸ | ಚೇಂಬರ್ ಆಫ್ ಕಾಮರ್ಸ್ ಸತೀಶ್

ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಿ ‘ಸಿ’ ವರ್ಗದ ನಮ್ಮ ಸಮುದಾಯಗಳಿಗೂ ಶೇ. 6ರಷ್ಟು ಮೀಸಲಾತಿ ನಿಗದಿಗೊಳಿಸಲು ಮುಂದಾಗಬೇಕು. ಔದ್ಯೋಗಿಕವಾಗಿ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾಗುತ್ತಿರುವ ಖಾಸಗಿ ವಲಯದಲ್ಲೂ ಮೀಸಲಾತಿ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸ್ಪಶ್ಯ, ಅಸ್ಪಶ್ಯ ಎಂಬ ಅಸಂವಿಧಾನಿಕ ಪದ ಬಳಕೆಯನ್ನು ಕಡತದಿಂದ ತೆಗೆದುಹಾಕಿ, ದಮನಿತ ಅಥವಾ ವಿಮುಕ್ತ ಜಾತಿಗಳೆಂದು ಹೆಸರಿಸಬೇಕು. ಅಪೂರ್ಣ ಮಾಹಿತಿ ಹೊಂದಿರುವ ನಾಗಮೋಹನ್ ದಾಸ್ ವರದಿ ತಿರಸ್ಕರಿಸಿ, ಕೇಂದ್ರ ಸರ್ಕಾರ ನಡೆಸುವ ಜಾತಿ ಗಣತಿವರೆಗೂ ಒಳ ಮೀಸಲಾತಿ ವರ್ಗೀಕರಣ ಆದೇಶವನ್ನು ರಾಜ್ಯ ಸರ್ಕಾರ ತಡೆಹಿಡಿಯಬೇಕು. ಬೇಡ ಜಂಗಮರನ್ನು ಎಸ್ಸಿ ಪಟ್ಟಿಯಿಂದ ತೆಗೆಯಬೇಕು ಎಂದು ಸಿಎಂಗೆ ಕೋರಿದರು.

ಪ್ರತಿಭಟನೆಯ ನೇತೃತ್ವವನ್ನು ಸರ್ದಾರ್ ಸೇವಾಲಾಲ್ ಸ್ವಾಮೀಜಿ, ನಂದಾ ಮಸಂದ್ ಸೇವಾಲಾಲ್ ಸ್ವಾಮೀಜಿ, ಶಿವಪ್ರಕಾಶ್ ಸ್ವಾಮೀಜಿ ನೇತೃತ್ವ ವಹಿಸಿದ್ದರು.

ಇದನ್ನೂ ಓದಿ: ದಸರಾ, ದೀಪಾವಳಿ ಹಬ್ಬದ ಪ್ರಯಕ್ತ ಚರ್ಮ ಉತ್ಪನ್ನಗಳ ಮೇಲೆ ಶೇ.20 ರಷ್ಟು ರಿಯಾಯಿತಿ

ಶಿರಹಟ್ಟಿ ಶಾಸಕ ಡಾ.ಚಂದ್ರು ಲಂಬಾಣಿ, ಮಾಜಿ ಶಾಸಕರಾದ ಪಿ.ರಾಜು, ಕೆ.ಬಿ.ಅಶೋಕ್‌ನಾಯ್ಕ, ಬಸವರಾಜ್‌ನಾಯ್ಕ ಪಾದಯಾತ್ರೆಗೆ ಸಾಥ್ ನೀಡಿದರು. ಒಕ್ಕೂಟದ ಸಂಚಾಲಕ ನಿಂಗಾನಾಯ್ಕ, ಮುಖಂಡರಾದ ನರೇನಹಳ್ಳಿ ಅರುಣ್‌ಕುಮಾರ್, ಚಂದ್ರನಾಯ್ಕ, ರಮೇಶ್‌ನಾಯ್ಕ, ಗಿರೀಶ್‌ನಾಯ್ಕ, ಬಾಲ್ಯನಾಯ್ಕ, ಗೌತಮ್‌ನಾಯ್ಕ, ಸೂರ್ಯನಾಯ್ಕ, ಶಿವಕುಮಾರ್‌ನಾಯ್ಕ, ಗಂಗಾನಾಯ್ಕ, ರವಿ ಮದಕರಿಪುರ, ತಿಪ್ಪೇಸ್ವಾಮಿ, ಅನಿಲ್‌ನಾಯ್ಕ, ಶ್ರೀನಿವಾಸ್‌ನಾಯ್ಕ, ಪುಟ್ಟನಾಯ್ಕ, ಮೂರ್ತಿನಾಯ್ಕ, ಮಹಂತೇಶ್, ರಘುನಾಯ್ಕ, ಶ್ರೀಧರ್‌ನಾಯ್ಕ ಇತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BhoviChitradurgaChitradurga newsclassificationInternal ReservationKorachaKoramaLambaniMassive protestಒಳಮೀಸಲಾತಿಕೊರಚಕೊರಮಚಿತ್ರದುರ್ಗಚಿತ್ರದುರ್ಗ ನ್ಯೂಸ್ಬೃಹತ್ ಪ್ರತಿಭಟನೆಭೋವಿಲಂಬಾಣಿವರ್ಗೀಕರಣ
Share This Article
Facebook Email Print
Previous Article arecanut price list ಅಡಿಕೆ ಧಾರಣೆ | ಸೆಪ್ಟಂಬರ್‌ 29 | ಪ್ರಮುಖ ಮಾರುಕಟ್ಟೆಗಳ ಅಡಿಕೆ ರೇಟ್‌
Next Article ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದೊಡ್ಡಕೆರೆ ಎಚ್.ಜಿ.ಮಂಜಪ್ಪ ಅಧಿಕಾರ ಸ್ವೀಕಾರ
Leave a Comment

Leave a Reply Cancel reply

Your email address will not be published. Required fields are marked *

ಪವನ್ ಕಲ್ಯಾಣ್
ಏ.25 ರಂದು ಚಿತ್ರದುರ್ಗದಲ್ಲಿ ಜನಸೇನಾ ಪಕ್ಷದ ಸದಸ್ಯತ್ವ ಅಭಿಯಾನ  
ಮುಖ್ಯ ಸುದ್ದಿ
ರಾಮಾನುಜಾಚಾರ್ಯರ 1009 ನೇ ಜಯಂತ್ಯೋತ್ಸವ ಆಚರಣೆ
ರಾಮಾನುಜಾಚಾರ್ಯರ 1009 ನೇ ಜಯಂತ್ಯೋತ್ಸವ ಆಚರಣೆ 
ಮುಖ್ಯ ಸುದ್ದಿ
Fatty liver problem, fish
ಕೊಬ್ಬಿನ ಲಿವರ್‍ ಸಮಸ್ಯೆ ಇರುವವರು ಮೀನು ತಿನ್ನಬಹುದೇ?
Life Style
vitamins
ದೇಹದಲ್ಲಿ ಈ ಜೀವಸತ್ವಗಳ ಮಟ್ಟ ಹೆಚ್ಚಾದರೆ ದೇಹಕ್ಕೆ ಹಾನಿ ಉಂಟಾಗಬಹುದು
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up