
CHITRADURGA NEWS | 04 OCTOBER 2025
ಚಿತ್ರದುರ್ಗ: ಧಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಿದ್ದಾಪುರದ ನೂತನ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಮುರಳಿ ಎಂ. ಚಿನ್ನದ ಪದಕ ಗಳಿಸಿ ಅರುಣಾಚಲ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಟೇಕ್ವಾಂಡೋ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಕಾರು ಅಪಘಾತ | ಮಗು ಸೇರಿ ಮೂವರು ಸಾವು

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಂಜುನಾಥ್‍ರವರು ಮುರಳಿ ಎಂ.ಇವರಿಗೆ ತಮ್ಮ ಕಚೇರಿಯಲ್ಲಿ ಹೂಗುಚ್ಚ ನೀಡಿ ಅಭಿನಂದಿಸಿದರು.
ನೂತನ್ ಶಿಕ್ಷಣ ಸಂಸ್ಥೆಯ ರಾಘವೇಂದ್ರ, ಟೇಕ್ವಾಂಡೋ ತರಬೇತುದಾರ ರುದ್ರೇಶ್ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದು, ಮುರಳಿ ಎಂ.ಇವರಿಗೆ ಅಭಿನಂದಿಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
