By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
    ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
    1 day ago
    ಸಾಂದರ್ಭಿಕ ಚಿತ್ರ
    ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
    1 day ago
    ವಾಣಿವಿಲಾಸ ಸಾಗರ ಜಲಾಶಯ
    ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
    2 days ago
    ಟಿ. ರಘುಮೂರ್ತಿ
    ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
    2 days ago
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    7 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
    4 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    21 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    6 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    7 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Vastu Remedies
    ನಿಮ್ಮ ಸಂಬಳ ಬಂದ ಕೂಡಲೇ ಖಾಲಿಯಾಗುತ್ತದೆಯೇ? ಹಣ ಮನೆಯಲ್ಲಿ ಉಳಿಯಲು ಈ ವಾಸ್ತು ಪರಿಹಾರಗಳನ್ನು ಪ್ರಯತ್ನಿಸಿ
    3 hours ago
    Thirst even after drinking water
    ನೀರು ಕುಡಿದ ನಂತರವೂ ಬಾಯಾರಿಕೆಯಾಗುತ್ತಿದ್ದರೆ ಅದಕ್ಕೆ ಈ ಸಮಸ್ಯೆಯೇ ಕಾರಣವಂತೆ?
    4 hours ago
    rosemary oil to your hair
    ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
    1 day ago
    hernia
    ನಿಮ್ಮ ದೈನಂದಿನ ಈ ಅಭ್ಯಾಸಗಳು ಹರ್ನಿಯಾ ಅಪಾಯವನ್ನು ಹೆಚ್ಚಿಸುತ್ತವೆಯಂತೆ
    1 day ago
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    2 days ago
Reading: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಪ್ರಕರಣ ಹೆಚ್ಚಳ ಅಪಾಯಕಾರಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕಳವಳ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಜಿಲ್ಲೆಯಲ್ಲಿ ಮಾದಕ ವಸ್ತುಗಳ ಪ್ರಕರಣ ಹೆಚ್ಚಳ ಅಪಾಯಕಾರಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕಳವಳ

News Desk Chitradurga News
Last updated: 10 October 2025 20:20
News Desk Chitradurga News
11 months ago
Share
ಮಾದಕ ವಸ್ತುಗಳ ನಿಯಂತ್ರಣ ಕುರಿತಾದ ಜಿಲ್ಲಾ ಮಟ್ಟದ ಸಮನ್ವಯ ಸಭೆ
SHARE

CHITRADURGA NEWS | 10 OCTOBER 2025

ಚಿತ್ರದುರ್ಗ: ಮಾದಕ ವಸ್ತುಗಳ ನಿಯಂತ್ರಣಕ್ಕಾಗಿ ಅಧಿಕಾರಿಗಳ ತಂಡ ರಚಿಸಲಾಗಿದೆ. ಆದಾಗ್ಯೂ ಜಿಲ್ಲೆಯಲ್ಲಿ ಮಾದಕ ವಸ್ತುಗಳ ಪ್ರಕರಣಗಳು ಹೆಚ್ಚಳವಾಗುತ್ತಿರುವುದು ಅಪಾಯಕಾರಿಯಾಗಿದೆ. ಇದು ಶೈಕ್ಷಣಿಕ ಫಲಿತಾಂಶ ಕುಸಿತ, ಮಕ್ಕಳ ಮೇಲಿನ ಶೋಷಣೆ, ಬಾಲ್ಯ ವಿವಾಹ, ಹದಿ ಹರೆಯದವರ ಕಾನೂನು ಸಂಘರ್ಷದೊಂದಿಗೆ ನೇರ ಸಂಬಂಧ ಹೊಂದಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕಳವಳ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಅಕ್ಟೋಬರ್ 10 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಮಾದಕ ವಸ್ತುಗಳ ನಿಯಂತ್ರಣ ಕುರಿತಾದ ಜಿಲ್ಲಾ ಮಟ್ಟದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಧಿಕಾರಿಗಳ ತಂಡ ನಿಯಮಿತವಾಗಿ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಬೇಕು. ಶಿಕ್ಷಕರು, ಬೋಧಕರು, ಕಾಲೇಜು ಆಡಳಿತ ಮಂಡಳಿಗಳು ಶಾಲಾ ಕಾಲೇಜು ಕ್ಯಾಂಪಸ್‍ನಲ್ಲಿ ಮಾದಕ ವಸ್ತುಗಳ ಸರಬರಾಜು ಆಗುವುದನ್ನು ತಡೆಯಲು ಪೊಲೀಸ್ ಇಲಾಖೆಯೊಂದಿಗೆ ಕೈ ಜೋಡಿಸಬೇಕು. 

ಯಾವುದೇ ಅನುಮಾನಾಸ್ಪದ ಸಂಗತಿಗಳು ಕಂಡು ಬಂದರೆ ಕೂಡಲೆ ಮಾಹಿತಿ ನೀಡಬೇಕು. ಇದರೊಂದಿಗೆ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಎಲ್ಲ ವಸತಿ ನಿಲಯಗಳಲ್ಲಿ ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮದ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಿರ್ದೇಶಿಸಿದರು.

ಇದನ್ನೂ ಓದಿ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ | ಅ.18 ರವರೆಗೆ ವಿಸ್ತರಣೆ | ಜಿಲ್ಲಾಧಿಕಾರಿ

ಅಂಗಡಿಗಳ ತೆರವಿಗೆ ಸೂಚನೆ: ಶಾಲಾ ಕಾಲೇಜುಗಳ ಸುತ್ತಮುತ್ತಲಿನ ಪ್ರದೇಶದಲ್ಲಿನ ಗೂಡು ಹಾಗೂ ಪೆಟ್ಟಿಗೆ ಅಂಗಡಿಗಳಲ್ಲಿ ತಂಬಾಕು ಉತ್ಪನ್ನ ಸೇರಿದಂತೆ ಇತರೆ ಮಾದಕ ವಸ್ತುಗಳ ಮಾರಾಟ ಹಾಗೂ ಅಪರಾಧಿಕ ಚಟುವಟಿಕೆಗಳು ಕಂಡುಬಂದರೆ ಪೊಲೀಸ್ ಹಾಗೂ ನಗರ ಸಭೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಗೂಡಂಗಡಿ ತೆರವುಗೊಳಿಸಬೇಕು. 

ಪೊಲೀಸರು ಶಾಲಾ ಕಾಲೇಜಿನ ಸುತ್ತಲಿನ ಗೂಡಂಗಡಿಗಳ ವಿವರವನ್ನು ಸಂಗ್ರಹಿಸಿ ಇವುಗಳ ಮೇಲೆ ತೀವ್ರ ನಿಗಾ ವಹಿಸಬೇಕು. ಮಾದಕ ವಸ್ತುಗಳ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಯುವ ಜನರು ಮಾದಕ ವಸ್ತುಗಳ ಬಲೆಗೆ ಬೀಳದಂತೆ ಎಚ್ಚರ ವಹಿಸಬೇಕು. ಶಿಕ್ಷಣ ಸಂಸ್ಥೆಗಳು ಕೂಡ ಆಂತರಿಕವಾಗಿ ಇಂತಹ ಅಕ್ರಮ ಚಟುವಟಿಕೆಗಳ ಬಗ್ಗೆ ತೀವ್ರ ನಿಗಾ ವಹಿಸುವಂತಹ ವ್ಯವಸ್ಥೆಯನ್ನು ರೂಪಿಸಬೇಕು. ಶಾಲಾ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಉಪನಿರ್ದೇಶಕರು ಈ ಬಗ್ಗೆ ಕ್ರಮ ವಹಿಸಬೇಕು. ಶಾಲಾ ಕಾಲೇಜಗಳ ಎನ್.ಎಸ್.ಎಸ್, ಎಸ್.ಸಿ.ಸಿ ಹಾಗೂ ಸ್ಕ್ವೌಟ್ಸ್ & ಗೈಡ್ಸ್ ವಿದ್ಯಾರ್ಥಿಗಳ ಮೂಲಕ ಮಾದಕ ಸೇವನೆ ಕುರಿತು ಜಾಗೃತಿ ಕೂಡಿಸಬೇಕು ಎಂದರು.

ಔಷಧ ಅಂಗಡಿಗಳ ಕಾಫ್ ಸಿರಫ್ ಸೇರಿದಂತೆ ನಶೆ ಇರುವ ಔಷಧಗಳನ್ನು ವೈದ್ಯರ ಶಿಫಾರಸ್ಸು ಇಲ್ಲದೆ ಮಾರಾಟ ಮಾಡಬಾರದು. ಈ ಬಗ್ಗೆ ಸಹಾಯಕ ಔಷಧ ನಿಯಂತ್ರಕರು ನಿಯಮಿತವಾಗಿ ತಪಾಸಣೆ ನಡೆಸಬೇಕು. ನಿಯಮ ಮೀರಿ ಇಂತಹ ಔಷಧಗಳನ್ನು ಮಾರಾಟ ಮಾಡುವುದು ಕಂಡುಬಂದರೆ ಅಂತಹವರ ಪರವಾನಿಗೆ ರದ್ದು ಪಡಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಿರ್ದೇಶನ ನೀಡಿದರು.

ಇದನ್ನೂ ಓದಿ: ದೀಪಾವಳಿ ಹಬ್ಬಕ್ಕೆ 2 ವಿಶೇಷ ರೈಲು | ಯಾವ ಮಾರ್ಗದ ಮೂಲಕ ಹೋಗಲಿವೆ.. ಇಲ್ಲಿದೆ ಮಾಹಿತಿ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮಾತನಾಡಿ, ಮಾದಕ ವಸ್ತುಗಳ ಸೇವನೆ ದುಷ್ಪರಿಣಾಮಗಳ ಕುರಿತು ಪೊಲೀಸ್ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬರುವ ಭಾನುವಾರದಿಂದ ನಶಾ ಮುಕ್ತ ಅಭಿಯಾನವನ್ನು ಸಹ ಆರಂಭಿಸಲಾಗುವುದು. ಮಾದಕ ವಸ್ತುಗಳ ಮಾರಾಟ ಮಾಡುವ ಪೆಡ್ಲರ್‍ಗಳ ಕುರಿತು ಸ್ಥಳೀಯರು, ಅಧಿಕಾರಿಗಳು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಅಥವಾ ಸಾರ್ವಜನಿಕರು ಮಾಹಿತಿ ನೀಡಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ, ಪೊಲೀಸ್ ಉಪಾಧೀಕ್ಷಕ ದಿನಕರ್ ಸೇರಿದಂತೆ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಮುಖ್ಯಸ್ಥರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsdangerousDeputy Commissioner VenkateshIncreaseNarcoticsಅಪಾಯಕಾರಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿಲ್ಲಾಧಿಕಾರಿ ವೆಂಕಟೇಶ್ಮಾದಕ ವಸ್ತುಹೆಚ್ಚಳ
Share This Article
Facebook Email Print
Previous Article arecanut price list ಅಡಿಕೆ ಬೆಲೆ ಮತ್ತಷ್ಟು ಏರಿಕೆ
Next Article ಭರಮಸಾಗರ ಹೋಬಳಿಯ ಎಲ್ಲಾ ಗ್ರಾಮಗಳಿಗೆ ಇನ್ನೂ 5 ತಿಂಗಳಲ್ಲಿ ಕುಡಿಯುವ ನೀರು ಪೂರೈಕೆ | ಶಾಸಕ ಚಂದ್ರಪ್ಪ
Leave a Comment

Leave a Reply Cancel reply

Your email address will not be published. Required fields are marked *

Vastu Remedies
ನಿಮ್ಮ ಸಂಬಳ ಬಂದ ಕೂಡಲೇ ಖಾಲಿಯಾಗುತ್ತದೆಯೇ? ಹಣ ಮನೆಯಲ್ಲಿ ಉಳಿಯಲು ಈ ವಾಸ್ತು ಪರಿಹಾರಗಳನ್ನು ಪ್ರಯತ್ನಿಸಿ
Life Style
today bhavishya
ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
Dina Bhavishya
Thirst even after drinking water
ನೀರು ಕುಡಿದ ನಂತರವೂ ಬಾಯಾರಿಕೆಯಾಗುತ್ತಿದ್ದರೆ ಅದಕ್ಕೆ ಈ ಸಮಸ್ಯೆಯೇ ಕಾರಣವಂತೆ?
Life Style
ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up