CHITRADURGA NEWS | 15 OCTOBER 2025
ಚಿತ್ರದುರ್ಗ: ನಿಯಂತ್ರಣ ತಪ್ಪಿ ಬೈಕ್ ಒಂದು ಅಪಘಾತವಾಗಿದ್ದು, ಬೈಕ್ ಸವಾರರು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ಚಿತ್ರನಾಯಕನ ಹಳ್ಳಿ ಮೈಲನಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ಹಿರಿಯೂರು: ಇಂದು ವಿದ್ಯುತ್ ವ್ಯತ್ಯಯ
ಮೈಲನಹಳ್ಳಿ ಮೂಲದ ಓಬಣ್ಣ(50), ಗುರುಸ್ವಾಮಿ(35) ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಚಳ್ಳಕೆರೆ DYSP ಸತ್ಯ ನಾರಾಯಣರಾವ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲುಲಾಗಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

