By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Bhadra water nakikere
    ಅರ್ಧ ಹಾದಿ ಕ್ರಮಿಸಿದ ಭದ್ರಾ ನೀರು | ನಾಳೆಯೊಳಗೆ ಗೋನೂರು ತಲುಪುವ ನಿರೀಕ್ಷೆ | ಈಗ ಎಲ್ಲಿವರೆಗೆ ಹರಿದಿದೆ ಗೊತ್ತಾ ?
    6 minutes ago
    ನೈಸರ್ಗಿಕ ಕೃಷಿ ಕಾರ್ಯಾಗಾರ
    ನೈಸರ್ಗಿಕ ಕೃಷಿಗೆ ಉತ್ತೇಜನ | ಜಿಲ್ಲೆಯಲ್ಲಿ 500 ಬಯೋಡೈಜೆಸ್ಟರ್ ಘಟಕ ಸ್ಥಾಪನೆ ಗುರಿ
    14 hours ago
    DC ramya
    ಮಾಧ್ಯಮ ವರದಿಗಳಿಗೆ ಜಿಲ್ಲಾಡಳಿತದ ಸಂಪೂರ್ಣ ಸಹಕಾರ | ಡಿಸಿ ರಮ್ಯ
    14 hours ago
    ಭದ್ರೆಗೆ ಸಾಣೇಹಳ್ಳಿ ಬಳಿ ಬಾಗೀನ ಅರ್ಪಿಸಿದ ಪಂಡಿತಾರಾಧ್ಯ ಶ್ರೀ
    15 hours ago
    ಎಲ್ಲೀವರೆಗೆ ಹರಿದು ಬಂದಳು ಗೊತ್ತಾ ಭದ್ರೆ | ಬಯಲು ಸೀಮೆಯಲ್ಲಿ ಸಂಭ್ರಮ
    18 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    5 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    5 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    6 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 09 | ಕೈಗೆತ್ತಿಕೊಂಡ ಕೆಲಸಗಳು ಯಶಸ್ವಿ, ಆರ್ಥಿಕ ಪ್ರಗತಿ
    3 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    19 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    5 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    4 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    4 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    eyebrows
    ತೆಳ್ಳಗಿನ ಹುಬ್ಬುಗಳನ್ನು ದಪ್ಪವಾಗಿಸಲು ಮನೆಯಲ್ಲಿಯೇ ಈ ಜೆಲ್ ತಯಾರಿಸಿ ಬಳಸಿ
    1 hour ago
    Neck crease
    ಕುತ್ತಿಗೆ ಮೇಲಿನ ನೆರಿಗೆಗಳನ್ನು ನಿವಾರಿಸಲು ಈ ವ್ಯಾಯಾಮಗಳನ್ನು ಪ್ರತಿದಿನ ಅಭ್ಯಾಸ ಮಾಡಿ 
    2 hours ago
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    1 day ago
    hair loss in men
    ಪುರುಷರ ಕೂದಲು ಉದುರುವುದನ್ನು ತಡೆಯಲು ಯಾವ ಎಣ್ಣೆ ಹೆಚ್ಚು ಪರಿಣಾಮಕಾರಿ?
    1 day ago
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    2 days ago
Reading: RSS BAN | ಮೂರ್ಖತನದ ಪರಮಾವಧಿ | ಬಿ.ವೈ.ವಿಜಯೇಂದ್ರ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

RSS BAN | ಮೂರ್ಖತನದ ಪರಮಾವಧಿ | ಬಿ.ವೈ.ವಿಜಯೇಂದ್ರ

News Desk Chitradurga News
Last updated: 15 October 2025 18:15
News Desk Chitradurga News
11 months ago
Share
ಬಿ.ವೈ.ವಿಜಯೇಂದ್ರ
ಬಿ.ವೈ.ವಿಜಯೇಂದ್ರ
SHARE

CHITRADURGA NEWS | 15 OCTOBER 2025

ಚಿತ್ರದುರ್ಗ: ಆರ್‍ಎಸ್‍ಎಸ್(RSS) ಬ್ಯಾನ್ ಮಾಡ್ತೀವಿ ಅನ್ನೋದು ಮೂರ್ಖತನದ ಪರಮಾವಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಅಕ್ಟೋಬರ್ 15 | ಮೆಕ್ಕೆಜೋಳ ರೇಟ್ ಎಷ್ಟಿದೆ?

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದಲ್ಲಿ ಅತಿವೃಷ್ಠಿಯಿಂದ ರೈತರ ಪರದಾಡುತ್ತಿದ್ದಾರೆ. ಪ್ರಿಯಾಂಕ ಖರ್ಗೆ ಬಿಟ್ಟಿ ಪ್ರಚಾರಕ್ಕಾಗಿ ಗಿಮಿಕ್‍ ಬಿಡಲಿ. ಬೆದರಿಕೆ ಕರೆ ಬರುತ್ತಿದೆ ಎಂಬ ಅನಾವಶ್ಯಕ ಮಾತು ಬಿಡಲಿ. ತಮ್ಮ ಖಾತೆಯ ಅಭಿವೃದ್ಧಿ ಬಗ್ಗೆ ಮಾತಾಡಲಿ.

ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸ ಮಾಡಲಾಗದೆ ಶಾಸಕರಲ್ಲಿ ಹತಾಶೆ, ವಿಪಕ್ಷ ಶಾಸಕರಿಗೆ 25 ಕೋಟಿ, ಕೈ ಶಾಸಕರಿಗೆ 50 ಕೋಟಿ ಅನುದಾನ ವಿಚಾರ ಕೇವಲ ಹಾಳೆಯ ಮೇಲೆ ಮಾತ್ರ ಬರೆದಂತಾಗಿದೆ. ಅನುದಾನ ನೀಡದ ಬಗ್ಗೆ ಕೈ ಶಾಸಕರೇ ಬಹಿರಂಗವಾಗಿ ಹೇಳಿದ್ದಾರೆ.

ನಾವು ಸದನದ ಒಳಗೆ, ಹೊರಗೆ ಅನೇಕ ಸಲ ಅನುದಾನಕ್ಕೆ ಆಗ್ರಹಿಸಿದ್ದೇವೆ. ಈಗಲಾದರೂ ಸರ್ಕಾರ ಎಲ್ಲಾ ಕ್ಷೇತ್ರಕ್ಕೂ ಸಮಾನ ಅನುದಾನ ನೀಡಲಿ. ಸಚಿವರು ಇಲಾಖೆಯಲ್ಲಿ ಏನು ಕಡೆದು ಕಟ್ಟೆ ಹಾಕಿದ್ದಾರೆ ತಿಳಿಸಲಿ.

ಇದನ್ನೂ ಓದಿ: ಕಚೇರಿಯಲ್ಲೇ‌ ನೀರಿನ ಕ್ಯಾನ್ ಗೆ ಮದ್ಯ ಮಿಕ್ಸ್ | ಡಿಡಿಪಿಐ ಕಚೇರಿ ಸಿಬ್ಬಂದಿ ಅಮಾನತು

ಸಚಿವ ಪ್ರಿಯಾಂಕ ಖರ್ಗೆಗೆ ಗೌರವಯುತವಾಗಿ ಹೇಳುತ್ತೇನೆ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಏನು ಅಭಿವೃದ್ಧಿ ಮಾಡಿದ್ದೀರಿ. ಇಲಾಖೆಯ ಅಭಿವೃದ್ಧಿ ಬಗ್ಗೆ ಜನರ ಮುಂದೆ ಬಿಚ್ಚಿಡುವ ಕೆಲಸ ಮಾಡಿ. ಐದಾರು ದಶಕದಿಂದ ಕಲಬುರ್ಗಿ ಜಿಲ್ಲೆ ಖರ್ಗೆ ಕುಟುಂಬದ ಹಿಡಿತದಲ್ಲಿದೆ. ಏನು ಅಭಿವೃದ್ಧಿ ಕೆಲಸ ಮಾಡಿದ್ದೀರಿ. 

ರಾಜ್ಯದಲ್ಲಿ ಕಲಬುರ್ಗಿ ಜಿಲ್ಲೆ ಶಿಕ್ಷಣದಲ್ಲಿ ಕೊನೆ ಸ್ಥಾನದಲ್ಲಿ ಉಳಿದಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಈ ರೀತಿ ಯತ್ನ ಮಾಡುತ್ತಿದ್ದಾರೆ.

ಸಿದ್ಧರಾಮಯ್ಯ ಡಿನ್ನರ್ ಮೀಟಿಂಗ್‍ನಲ್ಲಿ ಏನು ಚರ್ಚೆ ಆಯಿತು. ಕಲ್ಯಾಣ ಕರ್ನಾಟಕಕ್ಕೆ ಪರಿಹಾರ ಕ್ರಮದ ಚರ್ಚೆ ನಡೆಯಿತಾ? ರಾಜ್ಯವನ್ನು ಲೂಟಿ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಬಿಹಾರ ಚುನಾವಣೆಗೆ ಹಣ ಕೊಡುವ ಬಗ್ಗೆ ಚರ್ಚೆ ನಡೆದಿದೆ. ಕಲಬುರ್ಗಿ ಲೈಬ್ರೆರಿಯನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದ ರೈತರ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಬೇಕಿದೆ.

ಬೆಂಗಳೂರು ವಿಚಾರದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಜನ ಉಗಿಯುತ್ತಿದ್ದಾರೆ. ಬಯೋಕಾನ್ ನ ಕಿರಣ್ ಮುಜುಂದಾರ್ ಶಾ ಬಗ್ಗೆ ಇವರು ಕೆಟ್ಟದಾಗಿ ಮಾತಾಡ್ತಾರೆ.

ಇದನ್ನೂ ಓದಿ: ಬೈಕ್ ಅಪಘಾತ | ಇಬ್ಬರು ಸಾವು

ಈ ಹಿಂದೆ ಮೋಹನ್ ದಾಸ್ ಪೈ ಟೀಕಿಸಿದಾಗ ಅಂದು ಸಿಎಂ ಬಿಎಸ್‍ವೈ ಕರೆದು ಮಾತಾಡಿದ್ದರು. ಸಮಸ್ಯೆಗೆ ಪರಿಹಾರ ಕ್ರಮ ಕೈಗೊಳ್ಳುವ ಪ್ರಯತ್ನ ಮಾಡಿದ್ದರು. ಕಿರಣ್, ಮೋಹನ್ ದಾಸ್ ಪೈ ಅವರಂಥ ದಿಗ್ಗಜರು ಸಲಹೆ ನೀಡಿದಾಗ ಸ್ವೀಕರಿಸಬೇಕು. ದಿಗ್ಗಜರಿಗೆ ಟೀಕಿಸಿ ಅವಮಾನಿಸುವುದು ರಾಜ್ಯಕ್ಕೆ ಅವಮಾನ ಎಂದರು.

ಸಂಸದ ಗೋವಿಂದ ಕಾರಜೋಳ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಮಧುಗಿರಿ ಅಧ್ಯಕ್ಷ ಹನುಮಂತೇಗೌಡ, ಪ್ರಧಾನ ಕಾರ್ಯದರ್ಶಿ ಸಿದ್ದಾಪುರದ ಸುರೇಶ್, ಮಂಡಲ ಅಧ್ಯಕ್ಷ ನಾಗರಾಜ್ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BJPChitradurgaChitradurga newscongressRSSಆರ್ ಎಸ್ ಎಸ್ಕಾಂಗ್ರೆಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಿಜೆಪಿ
Share This Article
Facebook Email Print
Previous Article ಮಾರುಕಟ್ಟೆ ಧಾರಣೆ | ಅಕ್ಟೋಬರ್ 15 | ಮೆಕ್ಕೆಜೋಳ ರೇಟ್ ಎಷ್ಟಿದೆ?
Next Article ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆಗೆ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳಿ | ADC ಕುಮಾರಸ್ವಾಮಿ
Leave a Comment

Leave a Reply Cancel reply

Your email address will not be published. Required fields are marked *

Bhadra water nakikere
ಅರ್ಧ ಹಾದಿ ಕ್ರಮಿಸಿದ ಭದ್ರಾ ನೀರು | ನಾಳೆಯೊಳಗೆ ಗೋನೂರು ತಲುಪುವ ನಿರೀಕ್ಷೆ | ಈಗ ಎಲ್ಲಿವರೆಗೆ ಹರಿದಿದೆ ಗೊತ್ತಾ ?
ಮುಖ್ಯ ಸುದ್ದಿ
eyebrows
ತೆಳ್ಳಗಿನ ಹುಬ್ಬುಗಳನ್ನು ದಪ್ಪವಾಗಿಸಲು ಮನೆಯಲ್ಲಿಯೇ ಈ ಜೆಲ್ ತಯಾರಿಸಿ ಬಳಸಿ
Life Style
Neck crease
ಕುತ್ತಿಗೆ ಮೇಲಿನ ನೆರಿಗೆಗಳನ್ನು ನಿವಾರಿಸಲು ಈ ವ್ಯಾಯಾಮಗಳನ್ನು ಪ್ರತಿದಿನ ಅಭ್ಯಾಸ ಮಾಡಿ 
Life Style
today bhavishya
ದಿನ ಭವಿಷ್ಯ | ಸೆಪ್ಟೆಂಬರ್ 09 | ಕೈಗೆತ್ತಿಕೊಂಡ ಕೆಲಸಗಳು ಯಶಸ್ವಿ, ಆರ್ಥಿಕ ಪ್ರಗತಿ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up