By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಭೂ ಒಡೆತನ ಯೋಜನೆ
    ಭೂ ಒಡೆತನ ಯೋಜನೆಯಡಿ ಆಸಕ್ತ ಭೂ ಮಾಲೀಕರಿಂದ ಜಮೀನು ಖರೀದಿ
    1 hour ago
    ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇಮಕಾತಿ | ನೇರ ಸಂದರ್ಶನ
    1 hour ago
    ನೆಲ್ಲಿಕಟ್ಟೆ ಗ್ರಾಮದಲ್ಲಿ 1.25 ಕೋಟಿ ವೆಚ್ಚದ ಚೆಕ್‍ಡ್ಯಾಂ ಗೋಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆ
    ನೆಲ್ಲಿಕಟ್ಟೆ ಗ್ರಾಮದಲ್ಲಿ 1.25 ಕೋಟಿ ವೆಚ್ಚದ ಚೆಕ್‍ಡ್ಯಾಂ ಗೋಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆ 
    1 hour ago
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ
    ಡಿಜಿಟಲ್ ಡೆಮಾಗ್ರಫಿ ಮತ್ತು ಆರ್ಟಿಫಿಷಿಯಲ್ ಇನ್‌ಟೆಲಿಜನ್ಸ್ ಕಾರ್ಯಾಗಾರ ಯಶಸ್ವಿ
    15 hours ago
    ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ
    ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಮಂಡಲದ ಮಾಸಿಕ ಸಭೆ 
    15 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    3 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    2 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    6 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    6 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 days ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    4 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    5 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    6 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 08 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಹೊಸ ವಾಹನ ಖರೀಧಿ
    3 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    7 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    3 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    6 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    6 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    thyroid problems
    ಥೈರಾಯ್ಡ್ ಸಮಸ್ಯೆ ಇದ್ದಾಗ ಯಾವ ಹಣ್ಣುಗಳನ್ನು ತಪ್ಪಿಸಬೇಕು?
    2 hours ago
    liver
    ಲಿವರ್ ದಾನ ಮಾಡಿದವರು ಶೀಘ್ರವಾಗಿ ಚೇತರಿಸಿಕೊಳ್ಳಲು ವೈದ್ಯರ ಈ ಸಲಹೆಗಳನ್ನು ಪಾಲಿಸಿರಿ
    3 hours ago
    Purple seed powder
    ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
    1 day ago
    rose water
    ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
    1 day ago
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    2 days ago
Reading: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ | ನಾನು ಸಹಾ ಆಕಾಂಕ್ಷಿ | ವಸಂತಕುಮಾರ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ | ನಾನು ಸಹಾ ಆಕಾಂಕ್ಷಿ | ವಸಂತಕುಮಾರ್

News Desk Chitradurga News
Last updated: 23 October 2025 19:21
News Desk Chitradurga News
8 months ago
Share
BJP Legal Cell State Coordinator Vasanthakumar spoke at the press conference.
ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ವಸಂತಕುಮಾರ್ ಮಾತನಾಡಿದರು
SHARE

CHITRADURGA NEWS | 23 OCTOBER 2025

ಚಿತ್ರದುರ್ಗ: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ನಾನು ಸಹಾ ಆಕಾಂಕ್ಷಿಯಾಗಿದ್ದು, ನನ್ನ ಸೇವೆಯನ್ನು ಪರಿಗಣಿಸಿ ಪಕ್ಷ ಟಿಕೇಟ್ ನೀಡಿದರೆ ಸ್ಪರ್ದೆ ಮಾಡುತ್ತೇನೆ ಎಂದು ನ್ಯಾಯಾವಾದಿ, ಬಿಜೆಪಿ ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ವಸಂತಕುಮಾರ್ ಹೇಳಿದರು.

ಇದನ್ನೂ ಓದಿ: ಚರಿತ್ರೆ ಪುಟಗಳಲ್ಲಿ ಕಿತ್ತೂರು ರಾಣಿ ಚನ್ನಮ್ಮ ಅಜರಾಮರ | ಸಾಹಿತಿ ಸಿ.ಬಿ.ಶೈಲಾ 

ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕಳೆದ ಭಾರಿಯೂ ಸಹಾ ಟಿಕೆಟ್ ಆಕಾಂಕ್ಷಿಯಾಗಿದ್ದೆ ಆದರೆ ಪಕ್ಷ ಟಿಕೇಟ್ ನೀಡಲಿಲ್ಲ ಈ ಬಾರಿ ಪಕ್ಷ ನನಗೆ ಟಿಕೆಟ್ ನೀಡುವ ಭರವಸೆ ಇದೆ ಎಂದರು.

ಪದವೀಧರ ಚುನಾವಣೆಗೆ ಪದವಿಯನ್ನು ಪಡೆದು ಮೂರು ವರ್ಷವಾಗಿರುವವರು ತಮ್ಮ ಹೆಸರುಗಳನ್ನು ನೊಂದಾಯಿಸುವುದರ ಮೂಲಕ ಸಂವಿಧಾನ ನೀಡಿದ ಮತದಾನದ ಹಕ್ಕನ್ನು ಚಲಾಯಿಸಬೇಕಿದೆ.

ನ.06 ಮತದಾನಕ್ಕೆ ತಮ್ಮ ಹೆಸರನ್ನು ನೊಂದಾಯಿಸಲು ಕೊನೆಯ ದಿನವಾಗಿದೆ ಕಳೆದ ಭಾರಿಯ ಚುನಾವಣೆಯಲ್ಲಿ ನನ್ನ ಕಡೆಯಿಂದ ಈ ಕ್ಷೇತ್ರದಲ್ಲಿ 1.15 ಲಕ್ಷ ಮತದಾರರನ್ನು ನೊಂದಾಯಿಸಿದ್ದೆ. ಈ ಬಾರಿ 1.40 ಲಕ್ಷ ಮತದಾರರನ್ನು ನೊಂದಾಯಿಸುವ ಗುರಿ ಹೊಂದಿದ್ದೇನೆ ಎಂದರು. 

ಇದನ್ನೂ ಓದಿ: ಕೋಟೆನಾಡಲ್ಲಿ ಭರ್ಜರಿ ಮಳೆ | ಎಲ್ಲೆಲ್ಲಿ ಎಷ್ಟು ಮಳೆ  | ಪೂರ್ಣ ವಿವರ ಇಲ್ಲಿದೆ

ನನ್ನ ಪ್ರೌಢಶಾಲೆ ವಿದ್ಯಾಭ್ಯಾಸವೂ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಗೋಡೆಕೆರೆ ಸಂಸ್ಥಾನ ಮಠದ ಸರ್ಕಾರಿ ಪ್ರೌಢಶಾಲೆಯಲ್ಲಿ, ಪಿ.ಯು.ಸಿ ವಿದ್ಯಾಭ್ಯಾಸವೂ ಅಂತರಗಟ್ಟೆಯ ಶ್ರೀ ನಂದೀಶ್ವರ ಪದವಿ ಪೂರ್ವ ಕಾಲೇಜುನಲ್ಲಿ, ಪದವಿ ತುಮಕೂರು ಜಿಲ್ಲೆಯ ತಿಪಟೂರು ಗುರುಕುಲ ವಿದ್ಯಾರ್ಥಿ ನಿಲಯದ ಕಲ್ಪತರು ಪ್ರಥಮ ದರ್ಜೆ ಕಾಲೇಜಿನಲ್ಲಿ, ಕಾನೂನು ಪದವಿಯನ್ನು ಬೆಂಗಳೂರಿನ ಜಯನಗರದ ಬಿ.ಇ.ಎಸ್. ಕಾನೂನು ಮಹಾವಿದ್ಯಾಲಯದಲ್ಲಿ ಪಡೆಯಲಾಯಿತು. ನಾನು ಮೂಲತಹ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನವನು ಎಂದರು.

ಶಿಕ್ಷಣ ಕ್ಷೇತ್ರದಲ್ಲಿ ಅನುಭವ ಹೊಂದಿದ್ದು ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯನಾದ ನಂತರ ಅನೇಕ ಪದವಿ ವಿದ್ಯಾರ್ಥಿಗಳ, ಬೋಧಕ ಹಾಗೂ ಬೋಧಕೇತರರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಬಂದಿದ್ದು, ಅನೇಕ ಕಾಲೇಜುಗಳ ಸಮಸ್ಯೆಗಳಿಗೆ ಸಿಂಡಿಕೇಟ್ ಸಭೆಯಲ್ಲಿ ನ್ಯಾಯ ದೊರಕಿಸಿ ಕೊಟ್ಟಿದ್ದೇನೆ.

ಭಾರತೀಯ ಜನತಾ ಪಕ್ಷದಲ್ಲಿ 2020ರಿಂದ ಬಿಜೆಪಿ ಪಕ್ಷದಲ್ಲಿ ಒಡನಾಟ, ಕಾನೂನು ಪ್ರಕೋಷ್ಠ ರಾಜ್ಯ ಸಮಿತಿ ಸದಸ್ಯನಾಗಿ, 2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಯಲ್ಲಿ ಕಾರ್ಯನಿರ್ವಹಣೆ, 2024 ಮಾರ್ಚ್ ರಿಂದ ಕಾನೂನು ಪ್ರಕೋಷ್ಠ ರಾಜ್ಯ ಸಂಚಾಲಕನಾಗಿ ಪಕ್ಷ ನೀಡಿದ ಜವಾಬ್ದಾರಿಯನ್ನು ನಿರ್ವಹಿಸಿದ್ದು, ಕಾನೂನು ಪ್ರಕೋಷ್ಠದ ರಾಜ್ಯ ಸಮಿತಿಯನ್ನು ರಚಿಸಿ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾನೂನು ಪ್ರಕೋಷ್ಠದ ಜಿಲ್ಲಾ ಸಮಿತಿಯನ್ನು ಸಹ ರಚಿಸಿ ಅವರೊಡನೆ ನಿರಂತರ ಸಂಪರ್ಕದಲ್ಲಿರುತ್ತೇನೆ.

ಇದನ್ನೂ ಓದಿ: ನಟಿ ಉಮಾಶ್ರೀಗೆ ಸಾಣೇಹಳ್ಳಿ ಮಠದ ಶ್ರೀ ಶಿವಕುಮಾರ ಪ್ರಶಸ್ತಿ

2024ರ ಲೋಕಸಭಾ ಚುನಾವಣೆಯಲ್ಲಿ ಕಾನೂನು ಪ್ರಕೋಷ್ಠದ ಕಾರ್ಯಕರ್ತರ ಸಹಕಾರದಿಂದ ಲೋಕಸಭಾ ಚುನಾವಣೆಯಲ್ಲಿ ಕಾನೂನು ವಿಭಾಗದ ಚುನಾವಣಾ ಕಾರ್ಯವನ್ನು ಸಮರ್ಥವಾಗಿ ನನ್ನ ತಂಡದೊಡನೆ ಮುನ್ನಡೆಸುವ ಅವಕಾಶ ದೊರಕಿತ್ತು. 

ಚುನಾವಣಾ ಆಯೋಗಕ್ಕೆ ನೂರಾರು ಮನವಿಗಳನ್ನು ಮತ್ತು ವಿರೋಧಪಕ್ಷದ ಚುನಾವಣಾ ಅಕ್ರಮಗಳ ವಿರುದ್ಧ ದೂರುಗಳನ್ನು ಸಲ್ಲಿಸಿದ್ದೇವೆ. ನಮ್ಮ ಕಾರ್ಯಕರ್ತರ ಪರವಾಗಿ ಕೇಸ್‍ಗಳನ್ನು ಯಶಸ್ವಿಯಾಗಿ ನೆಡೆಸುತ್ತಿದ್ದೇವೆ. ಮೈಸೂರಿನ ಮೂಡ ಪ್ರಕರಣ ಎಸ್.ಟಿ ಬೋರ್ಡ್ ಪ್ರಕರಣಗಳನ್ನು ಹೈಕೋರ್ಟಿನಲ್ಲಿ ಯಶಸ್ವಿಯಾಗಿ ಮುನ್ನಡೆಸುವ ಅವಕಾಶ ದೊರಕಿತ್ತು ಎಂದರು.

ಪಕ್ಷದ ರಾಜ್ಯಾಧ್ಯಕ್ಷರ ಸೂಚನೆಯಂತೆ ರಾಜ್ಯ ಸಂಚಾಲಕನಾದ ದಿನದಿಂದಲೂ ಇಲ್ಲಿಯವರೆಗೂ ಕಾನೂನು ಪ್ರಕೋಷ್ಠ ಬಲಪಡಿಸುವ ಉದ್ದೇಶದಿಂದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕರ್ತರ ತಂಡವನ್ನು ಕಟ್ಟಿ ಪಕ್ಷವನ್ನು ಬಲಪಡಿಸುವಲ್ಲಿ ಹಾಗೂ ಯುವ ವಕೀಲರನ್ನು ಪಕ್ಷಕ್ಕೆ ಸೇರಿಸುವ ಕಾರ್ಯವನ್ನು ಮಾಡುತ್ತಿದ್ದೇನೆ.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಅಕ್ಟೋಬರ್ 23 | ಹತ್ತಿ ರೇಟ್ ಎಷ್ಟಿದೆ?

ಕಾಂಗ್ರೆಸ್ ಸರ್ಕಾರ ನಮ್ಮ ಪಕ್ಷ ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ವಿನಾಕಾರಣ ವಿಧಿಸಿರುವ ಕೇಸುಗಳ ವಿರುದ್ಧ ನಮ್ಮ ತಂಡದ ಸದಸ್ಯರೊಂದಿಗೆ ಸಕ್ರಿಯವಾಗಿ ಪಾಲ್ಗೊಂಡು ಕಾನೂನು ರೀತಿಯಲ್ಲಿ ಸಮರ್ಥವಾಗಿ ಪಕ್ಷ ಹಾಗೂ ಕಾರ್ಯಕರ್ತರ ಪರವಾಗಿ ಸೇವೆ ಸಲ್ಲಿಸುತ್ತಿದ್ದೇನೆ. 

ಕರ್ನಾಟಕ ರಾಜ್ಯದ ಪ್ರಮುಖ ಬಿಜೆಪಿ ನಾಯಕರ-ನೇತಾರರ ಸೂಚನೆಗಳನ್ನು ಪಾಲಿಸಿದ್ದು ಪಕ್ಷದ ರಾಷ್ಟ್ರೀಯ ನಾಯಕರ ಸಂಪರ್ಕದಿಂದ ಅವರ ಆದೇಶ ಪರಿಪಾಲಿಸುವ ಪರಿಪಾಠ ಹೊಂದಿದ್ದೇನೆ ಎಂದು ತಿಳಿಸಿದರು.

ಸುದ್ದುಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ವಕ್ತಾರ ನಾಗರಾಜ್ ಬೇದ್ರೇ, ಕಾರ್ಯದರ್ಶಿ ರಜನಿ, ಯುವ ಮೋರ್ಚಾದ ಅಧ್ಯಕ್ಷ ಪಾಲಯ್ಯ, ಬಿಜೆಪಿಯ 24 ಪ್ರಕೋಷ್ಠಗಳ ಕಾರ್ಯದರ್ಶಿ ನವೀನ್ ಉಪಸ್ಥಿತರಿದ್ದರು. 

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsSouth East Graduate Constituency ElectionVasantakumarಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಚಿತ್ರದುರ್ಗಚಿತ್ರದುರ್ಗ ನ್ಯೂಸ್ವಸಂತಕುಮಾರ್
Share This Article
Facebook Email Print
Previous Article Kittur Rani Channamma Jayanti Celebration ಚರಿತ್ರೆ ಪುಟಗಳಲ್ಲಿ ಕಿತ್ತೂರು ರಾಣಿ ಚನ್ನಮ್ಮ ಅಜರಾಮರ | ಸಾಹಿತಿ ಸಿ.ಬಿ.ಶೈಲಾ 
Next Article today bhavishya ದಿನ ಭವಿಷ್ಯ | 24 ಅಕ್ಟೋಬರ್ | ಮಕ್ಕಳ ವಿದ್ಯಾಭ್ಯಾಸದಲ್ಲಿ ಶುಭ ಸುದ್ದಿ, ಹಠಾತ್ ಧನ ಲಾಭ, ಆರೋಗ್ಯದಲ್ಲಿ ಎಚ್ಚರ
Leave a Comment

Leave a Reply Cancel reply

Your email address will not be published. Required fields are marked *

ಭೂ ಒಡೆತನ ಯೋಜನೆ
ಭೂ ಒಡೆತನ ಯೋಜನೆಯಡಿ ಆಸಕ್ತ ಭೂ ಮಾಲೀಕರಿಂದ ಜಮೀನು ಖರೀದಿ
ಮುಖ್ಯ ಸುದ್ದಿ
ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇಮಕಾತಿ | ನೇರ ಸಂದರ್ಶನ
ಮುಖ್ಯ ಸುದ್ದಿ
ನೆಲ್ಲಿಕಟ್ಟೆ ಗ್ರಾಮದಲ್ಲಿ 1.25 ಕೋಟಿ ವೆಚ್ಚದ ಚೆಕ್‍ಡ್ಯಾಂ ಗೋಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆ
ನೆಲ್ಲಿಕಟ್ಟೆ ಗ್ರಾಮದಲ್ಲಿ 1.25 ಕೋಟಿ ವೆಚ್ಚದ ಚೆಕ್‍ಡ್ಯಾಂ ಗೋಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆ 
ಮುಖ್ಯ ಸುದ್ದಿ
thyroid problems
ಥೈರಾಯ್ಡ್ ಸಮಸ್ಯೆ ಇದ್ದಾಗ ಯಾವ ಹಣ್ಣುಗಳನ್ನು ತಪ್ಪಿಸಬೇಕು?
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up